ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಆನ್ ಲೈನ್ ನಲ್ಲಿ ಎಮ್ಮೆ ಖರೀದಿಸಲು ಹೋಗಿ ಪಂಗನಾಮ!

ಉತ್ತರ ಪ್ರದೇಶದಲ್ಲಿ ನಡೆದ ಘಟನೆ

Author2 by Author2
February 1, 2024
in National, Viral News, ದೇಶ - ವಿದೇಶ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಲಕ್ನೋ: ಇತ್ತೀಚೆಗೆ ಪ್ರತಿಯೊಬ್ಬರೂ ಆನ್ ಲೈನ್ ನಲ್ಲಿಯೇ ವ್ಯವಹಾರ ಮಾಡುವುದನ್ನು ಇಷ್ಟ ಪಡುತ್ತಿದ್ದಾರೆ. ಸುರಕ್ಷತೆಯ ದೃಷ್ಟಿಯಿಂದ ಅಲ್ಲಿ ಸಾಕಷ್ಟು ಮೋಸವಾದರೂ ಹೆಚ್ಚಿನ ವ್ಯಕ್ತಿಗಳು ಆನ್ ಲೈನ್ ನಲ್ಲಿಯೇ ಆರ್ಡರ್ ಮಾಡುತ್ತಿದ್ದಾರೆ. ಹೀಗೊಬ್ಬ ರೈತ ಆರ್ಡರ್ ಮಾಡಲು ಹೋಗಿ ಹಣ ಕಳೆದುಕೊಂಡಿದ್ದಾರೆ.

ರೈತರೊಬ್ಬರು ಆನ್ ಲೈನ್ ನಲ್ಲಿ ಎಮ್ಮೆ ಖರೀದಿಸಲು ಹೋಗಿ ಹಣ ಕಳೆದುಕೊಂಡಿದ್ದಾರೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಎಮ್ಮೆ (Buffalo) ಖರೀದಿ ಮಾಡಲು ಆನ್ ಲೈನ್ನಲ್ಲಿ ಆರ್ಡರ್ ಮಾಡಿದ ಹಾಲಿನ ವ್ಯಾಪಾರಿಯೇ ಹಣ ಕಳೆದುಕೊಂಡವರು. ರಾಯ್ ಬರೇಲಿಯ (Rae Bareli) ಸುನಿಲ್ ಕುಮಾರ್ ಯೂಟ್ಯೂಬ್ ನಲ್ಲಿ ಎಮ್ಮೆಯ ವಿಡಿಯೊ ನೋಡಿ ಆರ್ಡರ್ ಮಾಡಿದ್ದಾರೆ.

Related posts

ವಿದ್ಯಾರ್ಥಿಗಳ ವಿರುದ್ಧ ಎಕೆ-47 ಬಳಕೆ ಆರೋಪ: ರಾಹುಲ್ ಗಾಂಧಿ ವಾಗ್ದಾಳಿ

ವಿದ್ಯಾರ್ಥಿಗಳ ವಿರುದ್ಧ ಎಕೆ-47 ಬಳಕೆ ಆರೋಪ: ರಾಹುಲ್ ಗಾಂಧಿ ವಾಗ್ದಾಳಿ

July 28, 2026
ಊಟ ಹಾಕಿದ ಕೈಯನ್ನೇ ಮರೆತರಾ ಸಿಜೆಪಿ ನಾಯಕರು? ಹೋರಾಟಗಾರ ಮೊಹಮ್ಮದ್ ಜುನೈದ್ ಕಣ್ಣೀರು: ಕಷ್ಟದಲ್ಲಿ ಜೊತೆಗಿದ್ದವರನ್ನು ಮರೆತ ನಾಯಕರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶದ ಅಲೆ

ಊಟ ಹಾಕಿದ ಕೈಯನ್ನೇ ಮರೆತರಾ ಸಿಜೆಪಿ ನಾಯಕರು? ಹೋರಾಟಗಾರ ಮೊಹಮ್ಮದ್ ಜುನೈದ್ ಕಣ್ಣೀರು: ಕಷ್ಟದಲ್ಲಿ ಜೊತೆಗಿದ್ದವರನ್ನು ಮರೆತ ನಾಯಕರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶದ ಅಲೆ

July 28, 2026

ವಿಡಿಯೊದಲ್ಲಿ ತೋರಿಸಿದ ನಂಬರ್ ನೊಂದಿಗೆ ಮಾತನಾಡಿದ್ದಾರೆ. ಅವರು ಎಮ್ಮೆ ಉತ್ತಮ ತಳಿಯದ್ದು, ಪ್ರತಿದಿನ 18 ಲೀಟರ್ ಹಾಲು ಕೊಡುತ್ತದೆ ಎಂದು ಭರವಸೆ ನೀಡಿದ್ದಾರೆ. ಆನಂತರ ಅದರ ಬೆಲೆ 55 ಸಾವಿರ ರೂ. ಎಂದು ಹೇಳಿದ್ದಾರೆ. ಅಲ್ಲದೇ, ಖರೀದಿಗೂ ಮುನ್ನ 10 ಸಾವಿರ ರೂ. ಪಾವತಿಸಬೇಕು ಎಂದು ಹೇಳಿದ್ದಾರೆ. ಹೀಗಾಗಿ ರೈತ ಮುಂಗಡ ಹಣ ಕಳುಹಿಸಿದ್ದಾರೆ. ಕೂಡಲೇ ರೈತ ಹಣ ವರ್ಗಾಯಿಸಿದ್ದಾರೆ. ಆದರೆ, ಎಮ್ಮೆಯನ್ನು ಮಾತ್ರ ಕಳುಹಿಸಿಲ್ಲ. ಹೀಗಾಗಿ ಕರೆ ಮಾಡಿದಾಗ ಮತ್ತೆ 25 ಸಾವಿರ ರೂ. ನೀಡುವಂತೆ ಹೇಳಿದ್ದಾರೆ. ಆಗ ರೈತ ಮೋಸ ಹೋಗಿದ್ದು ತಿಳಿದು ಹಣ ಕಳುಹಿಸಿಲ್ಲ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Tags: Go to Panganama to buy buffalo online!
ShareTweetSendShare
Join us on:

Related Posts

ವಿದ್ಯಾರ್ಥಿಗಳ ವಿರುದ್ಧ ಎಕೆ-47 ಬಳಕೆ ಆರೋಪ: ರಾಹುಲ್ ಗಾಂಧಿ ವಾಗ್ದಾಳಿ

ವಿದ್ಯಾರ್ಥಿಗಳ ವಿರುದ್ಧ ಎಕೆ-47 ಬಳಕೆ ಆರೋಪ: ರಾಹುಲ್ ಗಾಂಧಿ ವಾಗ್ದಾಳಿ

by Shwetha
July 28, 2026
0

ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ದೇಶಾದ್ಯಂತ ನಡೆದ ಪ್ರತಿಭಟನೆಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ...

ಊಟ ಹಾಕಿದ ಕೈಯನ್ನೇ ಮರೆತರಾ ಸಿಜೆಪಿ ನಾಯಕರು? ಹೋರಾಟಗಾರ ಮೊಹಮ್ಮದ್ ಜುನೈದ್ ಕಣ್ಣೀರು: ಕಷ್ಟದಲ್ಲಿ ಜೊತೆಗಿದ್ದವರನ್ನು ಮರೆತ ನಾಯಕರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶದ ಅಲೆ

ಊಟ ಹಾಕಿದ ಕೈಯನ್ನೇ ಮರೆತರಾ ಸಿಜೆಪಿ ನಾಯಕರು? ಹೋರಾಟಗಾರ ಮೊಹಮ್ಮದ್ ಜುನೈದ್ ಕಣ್ಣೀರು: ಕಷ್ಟದಲ್ಲಿ ಜೊತೆಗಿದ್ದವರನ್ನು ಮರೆತ ನಾಯಕರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶದ ಅಲೆ

by Shwetha
July 28, 2026
0

ಹೊಸದೆಹಲಿ: ರಾಜಕೀಯ ಹೋರಾಟಗಳು ಮತ್ತು ಪ್ರತಿಭಟನೆಗಳು ಮುಗಿದ ನಂತರ ನಾಯಕರು ಕಾರ್ಯಕರ್ತರನ್ನು ಹೇಗೆ ಬಳಸಿಕೊಂಡು ಬಿಸಾಡುತ್ತಾರೆ ಎಂಬುವುದಕ್ಕೆ ಈಗ ಮತ್ತೊಂದು ಜೀವಂತ ಉದಾಹರಣೆ ಸಿಕ್ಕಿದೆ. ನೀಟ್ ವಿದ್ಯಾರ್ಥಿಗಳ...

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

by Shwetha
July 27, 2026
0

ಧಾರವಾಡ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳ (ಆಪ್) ನೈತಿಕತೆಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ತೀವ್ರವಾಗಿ ಪ್ರಶ್ನಿಸಿದ್ದಾರೆ....

ಕಾಕ್ರೋಚ್ ಪಡೆಯ ನಾಟಕ ಬಯಲು- ಮೋದಿಯವರ ಮೌನವೇ ಮಹಾನ್ ಅಸ್ತ್ರ: ಅಸಲಿ ಗೆಲುವು ಬಿಜೆಪಿಯದ್ದೇ ಎಂದು ಸಾರುತ್ತಿದೆ ಸೋಷಿಯಲ್ ಮೀಡಿಯಾ!

ಕಾಕ್ರೋಚ್ ಪಡೆಯ ನಾಟಕ ಬಯಲು- ಮೋದಿಯವರ ಮೌನವೇ ಮಹಾನ್ ಅಸ್ತ್ರ: ಅಸಲಿ ಗೆಲುವು ಬಿಜೆಪಿಯದ್ದೇ ಎಂದು ಸಾರುತ್ತಿದೆ ಸೋಷಿಯಲ್ ಮೀಡಿಯಾ!

by Shwetha
July 27, 2026
0

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಮತ್ತು ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆಯ ಸುತ್ತ ನಡೆಯುತ್ತಿರುವ ವಿದ್ಯಮಾನಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಚರ್ಚೆಗೆ...

UP ಚುನಾವಣೆಯಲ್ಲಿ ಬಿಗ್ ಟ್ವಿಸ್ಟ್: ಅಖಿಲೇಶ್ ಯಾದವ್ ಗೆ ಓವೈಸಿ ಫ್ರೆಂಡ್ ರಿಕ್ವೆಸ್ಟ್! ಭಾಯಿಜಾನ್ ಗಳ ಮೈತ್ರಿ ಪ್ರಸ್ತಾಪಕ್ಕೆ ಬಿಜೆಪಿಯ ವ್ಯಂಗ್ಯದ ಏಟು

UP ಚುನಾವಣೆಯಲ್ಲಿ ಬಿಗ್ ಟ್ವಿಸ್ಟ್: ಅಖಿಲೇಶ್ ಯಾದವ್ ಗೆ ಓವೈಸಿ ಫ್ರೆಂಡ್ ರಿಕ್ವೆಸ್ಟ್! ಭಾಯಿಜಾನ್ ಗಳ ಮೈತ್ರಿ ಪ್ರಸ್ತಾಪಕ್ಕೆ ಬಿಜೆಪಿಯ ವ್ಯಂಗ್ಯದ ಏಟು

by Shwetha
July 27, 2026
0

ಲಕ್ನೋ: ಉತ್ತರ ಪ್ರದೇಶದ ರಾಜಕೀಯ ಅಖಾಡದಲ್ಲಿ ಈಗ ಹೊಸ ಸಂಚಲನ ಶುರುವಾಗಿದೆ. 2027ರ ವಿಧಾನಸಭಾ ಚುನಾವಣೆಗೆ ಇನ್ನು ಸಾಕಷ್ಟು ಸಮಯವಿದ್ದರೂ, ವಿರೋಧ ಪಕ್ಷಗಳು ಈಗಲೇ ಮೈತ್ರಿ ಮಂತ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram