ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಬಿಜೆಪಿ ಹಿರಿಯ ನಾಯಕ ಅಡ್ವಾಣಿಗೆ ಭಾರತ ರತ್ನ ಘೋಷಣೆ!

ಪ್ರಧಾನಿ ನರೇಂದ್ರ ಮೋದಿಯಿಂದ ಘೋಷಣೆ

Author2 by Author2
February 3, 2024
in Politics, ದೇಶ - ವಿದೇಶ, ಮಾರ್ಜಲ ಮಂಥನ, ರಾಜಕೀಯ
Share on FacebookShare on TwitterShare on WhatsappShare on Telegram

ನವದೆಹಲಿ: ಬಿಜೆಪಿ ಪಕ್ಷದ ಹಿರಿಯ ನಾಯಕ ಎಲ್.ಕೆ. ಅಡ್ವಾನಿ (LK Advani) ಅವರಿಗೆ ಭಾರತ ರತ್ನ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಘೋಷಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಅವರು, ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಅಡ್ವಾಣಿ ಅವರು ಒಬ್ಬರು ಎಂದು ಹೊಗಳಿದ್ದಾರೆ. ಅಂತಹ ನಾಯಕನಿಗೆ ಭಾರತ ರತ್ನ ನೀಡಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ ಎಂದು ತಿಳಿಸಿದ್ದಾರೆ.

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026

ಭಾರತದ ಅಭಿವೃದ್ಧಿಗೆ ಅಡ್ವಾಣಿ ಅವರ ಕೊಡುಗೆ ಬಹಳಷ್ಟಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶ ಸೇವೆ ಮಾಡಿದ್ದಾರೆ. ನಮ್ಮ ಗೃಹ ಮಂತ್ರಿ ಮತ್ತು ವಾರ್ತಾ ಮತ್ತು ಪ್ರಸಾರ ಸಚಿವರಾಗಿಯೂ ಗುರುತಿಸಿಕೊಂಡರು. ಅವರ ಸಂಸದೀಯ ಮಧ್ಯಸ್ಥಿಕೆಗಳು ಯಾವಾಗಲೂ ಆದರ್ಶಪ್ರಾಯವಾಗಿವೆ, ಶ್ರೀಮಂತ ಒಳನೋಟಗಳಿಂದ ತುಂಬಿವೆ. ಸಾರ್ವಜನಿಕ ಜೀವನದಲ್ಲಿ ಅಡ್ವಾಣಿ ದಶಕಗಳ ಸುದೀರ್ಘ ಸೇವೆಯು ಪಾರದರ್ಶಕತೆ ಮತ್ತು ಸಮಗ್ರತೆಗೆ ಅಚಲವಾದ ಬದ್ಧತೆಯಿಂದ ಗುರುತಿಸಲ್ಪಟ್ಟಿದೆ. ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಪುನರುತ್ಥಾನದ ಕಡೆಗೆ ಅಪ್ರತಿಮ ಪ್ರಯತ್ನಗಳನ್ನು ಅಡ್ವಾಣಿ ಮಾಡಿದ್ದಾರೆ. ಅಂಥವರಿಗೆ ಭಾರತರತ್ನ ಪ್ರಶಸ್ತಿಯನ್ನು ಕೊಡುವುದು ನನ್ನ ಪಾಲಿನ ಅತ್ಯಂತ ಭಾವನಾತ್ಮಕ ಕ್ಷಣ ಎಂದು ಬರೆದುಕೊಂಡಿದ್ದಾರೆ.

 

Tags: Bharat Ratna announcement for senior BJP leader Advani!
ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

​ಕುರಿ ಲೆಕ್ಕ ಹಾಕಲು ಬರಲ್ಲ ಎಂದವರಿಗೆ 17 ಬಜೆಟ್ ಮಂಡಿಸುವ ಅವಕಾಶ ಸಿಕ್ಕಿದ್ದು ಹೇಗೆ :ಅರ್ಥಶಾಸ್ತ್ರ ಓದಿಲ್ಲ ಎಂದರೂ ಕೇಳದೆ ಹಣಕಾಸು ಖಾತೆ ಕೊಟ್ಟಿದ್ದ ದೇವೇಗೌಡ್ರು ಅಂದಿನ ಸತ್ಯ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

by Shwetha
March 12, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಇತಿಹಾಸದಲ್ಲಿಯೇ ಅತಿ ಹೆಚ್ಚು, ಅಂದರೆ 17 ಬಾರಿ ಬಜೆಟ್ ಮಂಡಿಸಿ ಹೊಸ ದಾಖಲೆ ಬರೆದಿದ್ದಾರೆ. ಆದರೆ, ಆರಂಭದಲ್ಲಿ ಅವರಿಗೆ ಹಣಕಾಸು ಖಾತೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram