ADVERTISEMENT
Friday, August 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ನಾನು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ; ಎಚ್. ವಿಶ್ವನಾಥ್

ಅನುಭವದ ಮೇಲೆ ಟಿಕೆಟ್ ಕೇಳುತ್ತೇನೆ

Author2 by Author2
February 6, 2024
in Politics, ಕೃಷಿ, ಗ್ಯಾಲರಿ, ರಾಜಕೀಯ
Share on FacebookShare on TwitterShare on WhatsappShare on Telegram

ಮಡಿಕೇರಿ: ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ (Congress) ಪಕ್ಷದ ಟಿಕೆಟ್ ಆಕಾಂಕ್ಷಿ ನಾನು ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ( H Vishwanath) ಹೇಳಿದ್ದಾರೆ.

ಮಡಿಕೇರಿಯಲ್ಲಿ (Madikeri) ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರಿಗೂ ಟಿಕೆಟ್ ನೀಡುತ್ತಾರೆ ಎಂಬ ಕಾರಣಕ್ಕೆ ಪ್ರಯತ್ನ ಮಾಡುವುದಿಲ್ಲ. ಹೈಕಮಾಂಡ್‌ನಲ್ಲಿ ಈಗ ಮಲ್ಲಿಕಾರ್ಜುನ ಖರ್ಗೆ ಇದ್ದಾರೆ. ಅವರು ರಾಜಕೀಯವಾಗಿ ನಮಗೆ ಸಾಕಷ್ಟು ಸಹಾಯ ಮಾಡಿದ್ದಾರೆ. ನನ್ನ ಕೆಲಸ ಅವರಿಗೆ ಗೊತ್ತಿದೆ. ನಾನು ಕಾಂಗ್ರೆಸ್ ನ ಎಲ್ಲ ನಾಯಕರಿಗೂ ಚಿರಪರಿಚಿತ. ನನ್ನ ಅನುಭವದ ಆಧಾರದ ಮೇಲೆ ನನಗೂ ಒಂದು ಅವಕಾಶ ಮಾಡಿಕೊಡಿ. ನಾನು ಎಂಪಿ ಆಗಿ ಕೆಲಸ ಮಾಡಿದ್ದೇನೆ. ಅದನ್ನು ಗಮನಿಸಿ ನೀಡಿ ಎಂದು ಕೇಳುತ್ತೇನೆ ಎಂದು ಹೇಳಿದ್ದಾರೆ.

Related posts

ashoka-demands-drought-declaration-farmer-loan-waiver-nagendra-resignation

175 ತಾಲೂಕುಗಳಲ್ಲಿ ಬರಗಾಲ ಘೋಷಣೆ ಮಾಡಿ, ರೈತರ ಸಾಲ ಮನ್ನಾ ಮಾಡಿ, ಹಣ ಬಿಡುಗಡೆ ಬಗ್ಗೆ ನಿಖರವಾಗಿ ತಿಳಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

August 27, 2026
ಶೋಷಿತರೇ ಎಚ್ಚರ, ನಿಮ್ಮಲ್ಲೇ ಬೆಂಕಿ ಹಚ್ಚುವವರಿದ್ದಾರೆ:ರಾಜಕೀಯ ನಿವೃತ್ತಿಯಾದರೂ ಹೋರಾಟ ನಿಲ್ಲದು- ಒಳ ಮೀಸಲಾತಿ ಜಾರಿಗೆ ನಾನು ಬದ್ಧ ಎಂದ ಸಿದ್ದರಾಮಯ್ಯ

ಶೋಷಿತರೇ ಎಚ್ಚರ, ನಿಮ್ಮಲ್ಲೇ ಬೆಂಕಿ ಹಚ್ಚುವವರಿದ್ದಾರೆ:ರಾಜಕೀಯ ನಿವೃತ್ತಿಯಾದರೂ ಹೋರಾಟ ನಿಲ್ಲದು- ಒಳ ಮೀಸಲಾತಿ ಜಾರಿಗೆ ನಾನು ಬದ್ಧ ಎಂದ ಸಿದ್ದರಾಮಯ್ಯ

August 27, 2026

ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರವನ್ನು ಬೀಳಿಸುವುದರಲ್ಲಿ ತಮ್ಮ ಪಾತ್ರ ಹೆಚ್ಚಿದೆ. ಹೀಗಾಗಿ ಕಾಂಗ್ರೆಸ್ ನಿಮ್ಮನ್ನು ಒಪ್ಪುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲ ಪಾರ್ಟಿಗಳಲ್ಲಿ ಇರುವವರು ಶುದ್ಧವಂತರೇ ಎಂದು ಪ್ರಶ್ನಿಸಿ, ಸಿದ್ದರಾಮಯ್ಯ ಪರಿಶುದ್ಧ ಕಾಂಗ್ರೆಸ್ ನಾಯಕರೇ? ಯಡಿಯೂರಪ್ಪ ಶುದ್ಧ ಬಿಜೆಪಿನಾ ಎಲ್ಲರೂ ಪಕ್ಷಾಂತರಿಗಳೇ. ನಾವೆಲ್ಲ ಅಂದು ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರಿಗೆ ಅಧಿಕಾರ ಕೊಡಲು ಹೋಗಿದ್ದೇವು. ನಾವು ಅಧಿಕಾರ ಬೇಕೆಂದು ಹೋಗಿಲ್ಲ ಎಂದು ಹೇಳಿದ್ದಾರೆ.

Tags: I am a Congress ticket aspirant for Mysore-Kodagu Lok Sabha Constituency; H. Vishwanath
ShareTweetSendShare
Join us on:

Related Posts

ashoka-demands-drought-declaration-farmer-loan-waiver-nagendra-resignation

175 ತಾಲೂಕುಗಳಲ್ಲಿ ಬರಗಾಲ ಘೋಷಣೆ ಮಾಡಿ, ರೈತರ ಸಾಲ ಮನ್ನಾ ಮಾಡಿ, ಹಣ ಬಿಡುಗಡೆ ಬಗ್ಗೆ ನಿಖರವಾಗಿ ತಿಳಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

by admin
August 27, 2026
0

ಸಚಿವ ನಾಗೇಂದ್ರ ರಾಜೀನಾಮೆ ನೀಡುವುದು ಖಚಿತ, ನಮ್ಮ ಹೋರಾಟಕ್ಕೆ ಬೆಲೆ ಸಿಗಲಿದೆ ಬೆಂಗಳೂರು,  ರಾಜ್ಯ ಸರ್ಕಾರ ಕಾಟಾಚಾರಕ್ಕೆ ಬರಗಾಲ ಘೋಷಣೆ ಮಾಡಿದೆ. ಆದರೆ 175 ತಾಲೂಕುಗಳಲ್ಲಿ ಬರ...

ಶೋಷಿತರೇ ಎಚ್ಚರ, ನಿಮ್ಮಲ್ಲೇ ಬೆಂಕಿ ಹಚ್ಚುವವರಿದ್ದಾರೆ:ರಾಜಕೀಯ ನಿವೃತ್ತಿಯಾದರೂ ಹೋರಾಟ ನಿಲ್ಲದು- ಒಳ ಮೀಸಲಾತಿ ಜಾರಿಗೆ ನಾನು ಬದ್ಧ ಎಂದ ಸಿದ್ದರಾಮಯ್ಯ

ಶೋಷಿತರೇ ಎಚ್ಚರ, ನಿಮ್ಮಲ್ಲೇ ಬೆಂಕಿ ಹಚ್ಚುವವರಿದ್ದಾರೆ:ರಾಜಕೀಯ ನಿವೃತ್ತಿಯಾದರೂ ಹೋರಾಟ ನಿಲ್ಲದು- ಒಳ ಮೀಸಲಾತಿ ಜಾರಿಗೆ ನಾನು ಬದ್ಧ ಎಂದ ಸಿದ್ದರಾಮಯ್ಯ

by Shwetha
August 27, 2026
0

ಬೆಂಗಳೂರು : ಅಧಿಕಾರ ಇರಲಿ, ಬಿಡಲಿ ಶೋಷಿತರ ಮತ್ತು ಅವಕಾಶ ವಂಚಿತರ ಪರವಾದ ನನ್ನ ಧ್ವನಿ ಸದಾ ಮೊಳಗುತ್ತಲೇ ಇರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ವಂದೇ ಮಾತರಂ ಸಂಪೂರ್ಣ ಹಾಡಲ್ಲ ಕೇವಲ ಮೊದಲ ಎರಡು ಚರಣಗಳಿಗಷ್ಟೇ ನಮ್ಮ ಸರ್ಕಾರ ಬದ್ಧ:ಪಕ್ಷದ ಸಿದ್ಧಾಂತವೇ ನಮಗೆ ಪರಮೋಚ್ಚ- ಸಿಎಂ ಡಿ ಕೆ ಶಿವಕುಮಾರ್

ವಂದೇ ಮಾತರಂ ಸಂಪೂರ್ಣ ಹಾಡಲ್ಲ ಕೇವಲ ಮೊದಲ ಎರಡು ಚರಣಗಳಿಗಷ್ಟೇ ನಮ್ಮ ಸರ್ಕಾರ ಬದ್ಧ:ಪಕ್ಷದ ಸಿದ್ಧಾಂತವೇ ನಮಗೆ ಪರಮೋಚ್ಚ- ಸಿಎಂ ಡಿ ಕೆ ಶಿವಕುಮಾರ್

by Shwetha
August 27, 2026
0

ಬೆಂಗಳೂರು: ರಾಷ್ಟ್ರೀಯ ಗೀತೆ ವಂದೇ ಮಾತರಂ ಗಾಯನದ ಕುರಿತು ನಡೆಯುತ್ತಿರುವ ರಾಜಕೀಯ ಜಟಾಪಟಿಯ ನಡುವೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಜ್ಯ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ....

ಪರಮೇಶ್ವರ್ ಗೆ ಡಿಸಿಎಂ ಪಟ್ಟ ಸಿಕ್ಕಿದ್ದರ ಹಿಂದೆ ನಾನಿದ್ದೆ ಗಾಂಧಿ ಭವನದಲ್ಲಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಪರಮೇಶ್ವರ್ ಗೆ ಡಿಸಿಎಂ ಪಟ್ಟ ಸಿಕ್ಕಿದ್ದರ ಹಿಂದೆ ನಾನಿದ್ದೆ ಗಾಂಧಿ ಭವನದಲ್ಲಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

by Shwetha
August 27, 2026
0

ಬೆಂಗಳೂರು: ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಒಂದು ಹೇಳಿಕೆ ಇದೀಗ ಕರ್ನಾಟಕ ರಾಜಕಾರಣದ...

ಆರೆಸ್ಸೆಸ್ ವಿರುದ್ಧ ಒಂದೂ ಪ್ರಕರಣವಿಲ್ಲ ಎಂದು ಒಪ್ಪಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ :ಹಗಲಿನಲ್ಲಿ ದ್ವೇಷದ ಮಾತು ಸದನದಲ್ಲಿ ಸತ್ಯದ ಉತ್ತರ ಆರೆಸ್ಸೆಸ್ ವಿಚಾರದಲ್ಲಿ ಕಾಂಗ್ರೆಸ್ ಬಣ್ಣ ಬಯಲು ಮಾಡಿದ್ರಾ ಸುನೀಲ್ ಕುಮಾರ್!?

ಆರೆಸ್ಸೆಸ್ ವಿರುದ್ಧ ಒಂದೂ ಪ್ರಕರಣವಿಲ್ಲ ಎಂದು ಒಪ್ಪಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ :ಹಗಲಿನಲ್ಲಿ ದ್ವೇಷದ ಮಾತು ಸದನದಲ್ಲಿ ಸತ್ಯದ ಉತ್ತರ ಆರೆಸ್ಸೆಸ್ ವಿಚಾರದಲ್ಲಿ ಕಾಂಗ್ರೆಸ್ ಬಣ್ಣ ಬಯಲು ಮಾಡಿದ್ರಾ ಸುನೀಲ್ ಕುಮಾರ್!?

by Shwetha
August 27, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಅಥವಾ ಆರೆಸ್ಸೆಸ್ ವಿರುದ್ಧ ಸದಾ ವಾಗ್ದಾಳಿ ನಡೆಸುವ ಕಾಂಗ್ರೆಸ್ ನಾಯಕರಿಗೆ ಇದೀಗ ಸದನದಲ್ಲೇ ಮುಖಭಂಗವಾಗಿದೆ. ಆರೆಸ್ಸೆಸ್ ಸಂಘಟನೆಯು ಯಾವುದೇ ಗಲಭೆ ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram