ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ವಿಮಾನ ಡಿಕ್ಕಿ ಹೊಡೆದು ಸಿಬ್ಬಂದಿ ಸಾವು!

ಹಾಂಕಾಂಗ್ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆ

Author2 by Author2
February 6, 2024
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಹಾಂಗ್‌ ಕಾಂಗ್: ವಿಮಾನ ನಿಲ್ದಾಣದಲ್ಲಿ (Hong Kong) ವಿಮಾನ ಡಿಕ್ಕಿ ಹೊಡೆದು ಸಿಬ್ಬಂದಿ ಸಾವನ್ನಪ್ಪಿರುವ ಅಪರೂಪದ ಘಟನೆಯೊಂದು ನಡೆದಿದೆ.

ಸಾವನ್ನಪ್ಪಿದ ವ್ಯಕ್ತಿಯ ಹೆಸರು ಗೊತ್ತಾಗಿಲ್ಲ. ಆದರೆ, ಈ ಸಿಬ್ಬಂದಿ ಜೋರ್ಡಾನ್‌ ಪ್ರಜೆ. ಹಾಂಗ್‌ ಕಾಂಗ್‌ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇವರು ಟ್ರಕ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಕೆಳಗೆ ಬಿದ್ದಿದ್ದಾರೆ. ಆಗ ವಿಮಾನ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Related posts

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

September 1, 2026
ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?

ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?

September 1, 2026

ಟ್ರಕ್‌ ಚಾಲನೆ ಮಾಡುವಾಗ ಈತ ಸೀಟ್‌ ಬೆಲ್ಟ್‌ ಹಾಕಿರಲಿಲ್ಲ ಎನ್ನಲಾಗಿದೆ. ವಿಮಾನ ಹಿಂದಕ್ಕೆ ಚಲಿಸುವಂತೆ ಮಾಡಲು ಟವ್‌ ಟ್ರಕ್‌ನ್ನು ಬಳಸುತ್ತಾರೆ. ಈ ಟ್ರಕ್‌ ಮೂಲಕ ವಿಮಾನ ಹಿಂದಕ್ಕೆ ಚಲಾಯಿಸುವಂತೆ ಮಾಡುವ ಸಿಬ್ಬಂದಿ ಕೆಳಗೆ ಬಿದ್ದಿದ್ದಾರೆ. ಪರಿಣಾಮ ಈ ಅವಘಡ ಸಂಭವಿಸಿದೆ.

Tags: The plane collided and the crew died!
ShareTweetSendShare
Join us on:

Related Posts

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

by Shwetha
September 1, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸಿ, ಪರಿಷ್ಕೃತ ಮಾಹಿತಿಯನ್ನು ಸಲ್ಲಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಗೆ ಸುಪ್ರೀಂ...

ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?

ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?

by Shwetha
September 1, 2026
0

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಈಗ 2029ರ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿ ವಿಚಾರವಾಗಿ ದೊಡ್ಡ ಮಟ್ಟದ ಸಂಘರ್ಷ ಶುರುವಾಗಿದೆ. ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು...

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

by Shwetha
August 31, 2026
0

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕ ಪ್ರವಾಸದ ವೇಳೆ ಹಿಂದುತ್ವ ಮತ್ತು ಮುಸ್ಲಿಮರ ಕುರಿತು ಅತ್ಯಂತ ಮಹತ್ವದ ಹಾಗೂ ಸ್ಫೋಟಕ ಹೇಳಿಕೆ...

ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

by Shwetha
August 31, 2026
0

ನವದೆಹಲಿ: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮುರಳಿ ಮನೋಹರ್ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ...

ಟಾಟಾ ಸನ್ಸ್–SP ಗ್ರೂಪ್ ಉದ್ವಿಗ್ನತೆ ಅಂತಿಮ ಹಂತಕ್ಕೆ?; 18.4% ಪಾಲು ಮಾರಾಟಕ್ಕೆ ಮಾತುಕತೆ

ಟಾಟಾ ಸನ್ಸ್–SP ಗ್ರೂಪ್ ಉದ್ವಿಗ್ನತೆ ಅಂತಿಮ ಹಂತಕ್ಕೆ?; 18.4% ಪಾಲು ಮಾರಾಟಕ್ಕೆ ಮಾತುಕತೆ

by Shwetha
August 30, 2026
0

ಭಾರತೀಯ ಕಾರ್ಪೊರೇಟ್ ವಲಯದಲ್ಲಿ ದಶಕಗಳಿಂದ ಕುತೂಹಲ ಮೂಡಿಸಿರುವ ಟಾಟಾ ಸನ್ಸ್ ಮತ್ತು ಶಾಪೂರ್ಜಿ ಪಲ್ಲೊಂಜಿ (SP) ಗ್ರೂಪ್ ನಡುವಿನ ಸಂಬಂಧದ ಬಿಕ್ಕಟ್ಟು ಇದೀಗ ಮತ್ತೊಂದು ಪ್ರಮುಖ ಹಂತ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram