ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಮಗೂ ಸಿ.ಬಿ.ಎಸ್​.ಇಗೂ ಸಂಬಂಧವಿಲ್ಲ – ಸುರೇಶ್ ಕುಮಾರ್

admin by admin
June 26, 2020
in Newsbeat, Samagra karnataka, ರಾಜ್ಯ
suresh kumar
Share on FacebookShare on TwitterShare on WhatsappShare on Telegram

ನಮಗೂ ಸಿ.ಬಿ.ಎಸ್​.ಇಗೂ ಸಂಬಂಧವಿಲ್ಲ – ಸುರೇಶ್ ಕುಮಾರ್

ಬೆಂಗಳೂರು, ಜೂನ್ 26: ಗುರುವಾರ, ಸಿ.ಬಿ.ಎಸ್​.ಇ ಬೋರ್ಡ್ ಜುಲೈ 1ರಿಂದ 15 ರವರೆಗೆ ನಡೆಯಬೇಕಿದ್ದ 10 ಮತ್ತು 12 ನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿರುವುದಾಗಿ ಸುಪ್ರೀಂಕೋರ್ಟ್ ಗೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಎಸ್‌. ಎಸ್.ಎಲ್.ಸಿ ಪರೀಕ್ಷೆಗಳೂ ರದ್ದಾಗಲಿವೆಯೇ ಎಂಬ ಚರ್ಚೆಗಳು ‌ನಡೆಯುತ್ತಿರುವ‌ ಕಾರಣ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದಾರೆ.

Related posts

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

September 18, 2026
ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

September 18, 2026

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಈ ಕುರಿತು ಮಾತನಾಡಿದ್ದು, ಸಿ.ಬಿ.ಎಸ್​.ಇಗೂ ನಮಗೂ ಸಂಬಂಧವಿಲ್ಲ. ನಾವು ಪರೀಕ್ಷೆಯನ್ನು ನಡೆಸುತ್ತೇವೆ ಎಂದು ಹೇಳಿದ್ದಾರೆ. ನಮಗೆ ಈಗಾಗಲೇ ಸುಪ್ರೀಂಕೋರ್ಟ್ ಪರೀಕ್ಷೆಯನ್ನು ನಡೆಸಲು ಅನುಮತಿ ಕೊಟ್ಟಿದ್ದು, ನಾವಂತೂ ಪರೀಕ್ಷೆ ನಡೆಸಲಿದ್ದೇವೆ ಎಂದು ಸಚಿವರು ಸ್ಪಷ್ಟವಾಗಿ ತಿಳಿಸಿದ್ದಾರೆ.
ಸಿ.ಬಿ.ಎಸ್.​ಇ ಬೋರ್ಡ್ ಜುಲೈ 1ರಿಂದ 15 ರವರೆಗೆ ನಡಿಸಲು ಉದ್ದೇಶಿಸಿದ್ದ 10 ಮತ್ತು 12 ನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಲು ನಿರ್ಧರಿಸಿದ್ದು, ಕಳೆದ 3 ಪರೀಕ್ಷೆಗಳ ಆಧಾರದಲ್ಲಿ ವಿದ್ಯಾರ್ಥಿಗಳಿಗೆ ರಿಸಲ್ಟ್ ನೀಡುವುದಾಗಿ ಸುಪ್ರೀಂಕೋರ್ಟ್​ಗೆ ಮಾಹಿತಿ ನೀಡಿದೆ.

Tags: CBSEeducation boardEDUCATION MINISTERkarnatakasslcstate
ShareTweetSendShare
Join us on:

Related Posts

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

by Shwetha
September 18, 2026
0

ಬೆಂಗಳೂರು: ರಾಜಕೀಯ ಅಖಾಡದಲ್ಲಿ ಯಾವಾಗಲೂ ಖಡಕ್ ಮಾತುಗಳಿಗೆ ಹೆಸರಾದ ಸಿದ್ದರಾಮಯ್ಯನವರು ಇಂದು ಅತ್ಯಂತ ಭಾವುಕವಾಗಿ ಮತ್ತು ಮಾರ್ಮಿಕವಾಗಿ ಮಾತನಾಡಿದ್ದಾರೆ. ನಾನೀಗ ಮುಖ್ಯಮಂತ್ರಿಯಲ್ಲ, ನನ್ನ ಮಾತು ಈಗ ಎಷ್ಟು...

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

by Shwetha
September 18, 2026
0

ಭಾರತೀಯ ಕ್ರಿಕೆಟ್ ರಂಗದಲ್ಲಿ ಈಗ ಮಹತ್ವದ ಬದಲಾವಣೆಯೊಂದು ನಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಟೀಮ್ ಇಂಡಿಯಾದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರ ಅಧಿಕಾರಾವಧಿ ಮುಕ್ತಾಯದ ಹಂತಕ್ಕೆ ತಲುಪಿದ್ದು,...

ತಳವಾರ್ ST ಪ್ರಮಾಣಪತ್ರಕ್ಕೆ ಆಗ್ರಹ: ಸಿಎಂ ಶಿವಕುಮಾರ್‌ಗೆ ಕಪ್ಪು ಬಾವುಟ ತೋರಿಸಲು ಮುಂದಾದ ಹೋರಾಟಗಾರರು ವಶಕ್ಕೆ

ತಳವಾರ್ ST ಪ್ರಮಾಣಪತ್ರಕ್ಕೆ ಆಗ್ರಹ: ಸಿಎಂ ಶಿವಕುಮಾರ್‌ಗೆ ಕಪ್ಪು ಬಾವುಟ ತೋರಿಸಲು ಮುಂದಾದ ಹೋರಾಟಗಾರರು ವಶಕ್ಕೆ

by Shwetha
September 18, 2026
0

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ನಡುವೆಯೇ ಕಲಬುರಗಿಯಲ್ಲಿ ತಳವಾರ್ ಸಮುದಾಯದ ಎಸ್‌ಟಿ ಪ್ರಮಾಣಪತ್ರದ ಬೇಡಿಕೆ ಮತ್ತೆ ತೀವ್ರಗೊಂಡಿದೆ. ಸಮುದಾಯದ ಹಕ್ಕುಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಲವು ವರ್ಷಗಳಿಂದ ಹೋರಾಟ...

ಉಮರ್ ಖಾಲಿದ್ ಹೇಳಿಕೆ ವಿವಾದ: ಬಿ.ಕೆ. ಹರಿಪ್ರಸಾದ್ ವಿರುದ್ಧ ವಿಧಾನಸೌಧ ಠಾಣೆಗೆ ದೂರು

‘ಉಮರ್ ಖಾಲಿದ್‌ನನ್ನು ದೇಶದ್ರೋಹಿ ಎನ್ನುವವರೇ ನಿಜವಾದ ರಾಷ್ಟ್ರದ್ರೋಹಿಗಳು’: ಬಿ.ಕೆ. ಹರಿಪ್ರಸಾದ್

by Shwetha
September 18, 2026
0

ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU)ನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನದ ಸುತ್ತ ಆರಂಭವಾಗಿರುವ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಖಾಲಿದ್ ಅವರನ್ನು “ರಾಷ್ಟ್ರವಾದಿ”...

ಡಿಕೆಶಿ ಸರ್ಕಾರದ 100 ದಿನದ ಸಂಭ್ರಮಕ್ಕೆ ಕಿಚ್ಚನ ಶುಭಾಶಯ: ನೈಜ ಅಭಿಮಾನವೋ ಅಥವಾ ರೌಡಿಸಂಗೆ ಹೆದರಿ ಮಾಡಿದ ಘೋಷಣೆಯೋ? ನಟ್ಟು ಬೋಲ್ಟು ಟೈಟ್ ಮಾಡ್ತೀನಿ ಅಂದಿದ್ದಕ್ಕೆ ಹೆದರಿದ್ರಾ ಸುದೀಪ್ ಎಂದು ಟ್ರೋಲ್

ಡಿಕೆಶಿ ಸರ್ಕಾರದ 100 ದಿನದ ಸಂಭ್ರಮಕ್ಕೆ ಕಿಚ್ಚನ ಶುಭಾಶಯ: ನೈಜ ಅಭಿಮಾನವೋ ಅಥವಾ ರೌಡಿಸಂಗೆ ಹೆದರಿ ಮಾಡಿದ ಘೋಷಣೆಯೋ? ನಟ್ಟು ಬೋಲ್ಟು ಟೈಟ್ ಮಾಡ್ತೀನಿ ಅಂದಿದ್ದಕ್ಕೆ ಹೆದರಿದ್ರಾ ಸುದೀಪ್ ಎಂದು ಟ್ರೋಲ್

by Shwetha
September 18, 2026
0

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಿದ್ದರಾಮಯ್ಯನವರಿಂದ ಅಧಿಕಾರ ಹಸ್ತಾಂತರ ಪಡೆದು ಮುಖ್ಯಮಂತ್ರಿ ಗದ್ದುಗೆ ಏರಿ ಯಶಸ್ವಿಯಾಗಿ ನೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram