ADVERTISEMENT
Tuesday, July 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special

ಸಂಚಾರಿ ನಿಯಮ ಉಲ್ಲಂಘನೆ; ಒಂದೇ ಬೈಕ್ ಮೇಲೆ 284 ಕೇಸ್

ಬರೋಬ್ಬರಿ 1.40 ಲಕ್ಷ ರೂ. ದಂಡ

Author2 by Author2
February 17, 2024
in Saaksha Special, ಎಸ್ ಸ್ಪೆಷಲ್, ಬೆಂಗಳೂರು, ಮಾರ್ಜಲ ಮಂಥನ
Share on FacebookShare on TwitterShare on WhatsappShare on Telegram

ಬೆಂಗಳೂರು: ಒಂದೇ ವಾಹನದ ಮೇಲೆ ಬರೋಬ್ಬರಿ 284 ಕೇಸ್ ಇರುವುದು ಪತ್ತೆಯಾಗಿವೆ. ಬೆಂಗಳೂರು ದಕ್ಷಿಣ ವಿಭಾಗದ ಸಂಚಾರ ಪೊಲೀಸರು ಈ ವಿಶೇಷ ಕಾರ್ಯಾಚರಣೆ ನಡೆಸಿದ್ದು, 50 ಸಾವಿರಕ್ಕೂ ಹೆಚ್ಚು ದಂಡವಿರುವ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ನಗರದಲ್ಲಿ ದಕ್ಷಿಣ ವಿಭಾಗ ಸಂಚಾರಿ ಪೊಲೀಸರು ಕಳೆದ ವಾರದಿಂದ 50 ಸಾವಿರ ಮೇಲ್ಪಟ್ಟ ದಂಡವಿರುವ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಕೇವಲ 85 ಬೈಕ್ ಗಳು ಹಾಗೂ ಒಂದು ಕಾರಿನಿಂದ ಒಟ್ಟು 1,07,45,000 ರೂ. ದಂಡವಿದೆ. ಈ 85 ವಾಹನಗಳ ಮೇಲೆ ಬರೋಬ್ಬರಿ 10,210 ನಿಯಮ ಉಲ್ಲಂಘನೆ ಕೇಸ್ ದಾಖಲಾಗಿವೆ. ಸದ್ಯ ಪೊಲೀಸರು ಈ ವಾಹನಗಳನ್ನು ವಶಕ್ಕೆ ಪಡೆದು ಮಾಲೀಕರಿಗೆ ನೋಟಿಸ್ ನೀಡಿದ್ದಾರೆ.

Related posts

ಬಿಡದಿ ಟೌನ್‌ಶಿಪ್ ವಿರೋಧಿಸಿ ಬಿಜೆಪಿ ಬೃಹತ್ ಪ್ರತಿಭಟನೆ

ಬಿಡದಿ ಟೌನ್‌ಶಿಪ್ ವಿರೋಧಿಸಿ ಬಿಜೆಪಿ ಬೃಹತ್ ಪ್ರತಿಭಟನೆ

July 18, 2026
ಸ್ವಚ್ಛ ಬೆಂಗಳೂರು ಎಂಬುದು ಕೇವಲ ಘೋಷಣೆಯೇ?ಅಭಿವೃದ್ಧಿಯ ಮಂತ್ರ ಜಪಿಸುವ ಅಧಿಕಾರಿಗಳೇ, ಈ ಕಸದ ರಾಶಿಯೇ ನಿಮ್ಮ ಸಾಧನೆಯೇ? 500 ಕುಟುಂಬಗಳ ಉಸಿರು ಕಟ್ಟುತ್ತಿದೆ ಈ ಡಂಪಿಂಗ್ ಯಾರ್ಡ್!ಹೆಮ್ಮಿಗೆಪುರ ನಿವಾಸಿಗಳ ಕಣ್ಣೀರಿನ ಕಥೆ

ಸ್ವಚ್ಛ ಬೆಂಗಳೂರು ಎಂಬುದು ಕೇವಲ ಘೋಷಣೆಯೇ?ಅಭಿವೃದ್ಧಿಯ ಮಂತ್ರ ಜಪಿಸುವ ಅಧಿಕಾರಿಗಳೇ, ಈ ಕಸದ ರಾಶಿಯೇ ನಿಮ್ಮ ಸಾಧನೆಯೇ? 500 ಕುಟುಂಬಗಳ ಉಸಿರು ಕಟ್ಟುತ್ತಿದೆ ಈ ಡಂಪಿಂಗ್ ಯಾರ್ಡ್!ಹೆಮ್ಮಿಗೆಪುರ ನಿವಾಸಿಗಳ ಕಣ್ಣೀರಿನ ಕಥೆ

July 17, 2026

ಸಿಟಿ 100 ಬೈಕ್‌ನ ಯುವಕನೊಬ್ಬ 1.40 ಲಕ್ಷ ದಂಡವಿದ್ದರೂ ಬೈಕ್ ಓಡಿಸುತ್ತಿದ್ದ. ಈತ ಪ್ರತಿ ದಿನವೂ ಹೆಲ್ಮೆಟ್ ಇಲ್ಲದೆ ಬೈಕ್ ಓಡಿಸುತ್ತಿದ್ದ. ಹೈ ರೆಸ್ಯೂಲೇಷನ್ ಕ್ಯಾಮರಾ ಪದೇ ಪದೇ ರೂಲ್ಸ್ ಬ್ರೇಕ್ ಮಾಡಿದ್ದ ಸವಾರನ ಫೋಟೋ ತೆಗೆದ ಹಿನ್ನೆಲೆ ಯುವಕನ ಹುಚ್ಚಾಟ ಬೆಳಕಿಗೆ ಬಂದಿದೆ. ಆತನ ಸಿಟಿ-100 ಬೈಕ್ ಮೇಲೆ ಬರೋಬ್ಬರಿ 284 ಕೇಸ್‌ಗಳು ದಾಖಾಲಾಗಿದೆ. ಈತ 2020ರಿಂದಲೂ ನಿಯಮ ಉಲ್ಲಂಘನೆ ಮಾಡುತ್ತಿದ್ದ.

Tags: Violation of traffic rules; 284 cases on a single bike
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ವಿರೋಧಿಸಿ ಬಿಜೆಪಿ ಬೃಹತ್ ಪ್ರತಿಭಟನೆ

ಬಿಡದಿ ಟೌನ್‌ಶಿಪ್ ವಿರೋಧಿಸಿ ಬಿಜೆಪಿ ಬೃಹತ್ ಪ್ರತಿಭಟನೆ

by Shwetha
July 18, 2026
0

ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಬಿಡದಿ ಟೌನ್‌ಶಿಪ್ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಧಾನಸಭೆ...

ಸ್ವಚ್ಛ ಬೆಂಗಳೂರು ಎಂಬುದು ಕೇವಲ ಘೋಷಣೆಯೇ?ಅಭಿವೃದ್ಧಿಯ ಮಂತ್ರ ಜಪಿಸುವ ಅಧಿಕಾರಿಗಳೇ, ಈ ಕಸದ ರಾಶಿಯೇ ನಿಮ್ಮ ಸಾಧನೆಯೇ? 500 ಕುಟುಂಬಗಳ ಉಸಿರು ಕಟ್ಟುತ್ತಿದೆ ಈ ಡಂಪಿಂಗ್ ಯಾರ್ಡ್!ಹೆಮ್ಮಿಗೆಪುರ ನಿವಾಸಿಗಳ ಕಣ್ಣೀರಿನ ಕಥೆ

ಸ್ವಚ್ಛ ಬೆಂಗಳೂರು ಎಂಬುದು ಕೇವಲ ಘೋಷಣೆಯೇ?ಅಭಿವೃದ್ಧಿಯ ಮಂತ್ರ ಜಪಿಸುವ ಅಧಿಕಾರಿಗಳೇ, ಈ ಕಸದ ರಾಶಿಯೇ ನಿಮ್ಮ ಸಾಧನೆಯೇ? 500 ಕುಟುಂಬಗಳ ಉಸಿರು ಕಟ್ಟುತ್ತಿದೆ ಈ ಡಂಪಿಂಗ್ ಯಾರ್ಡ್!ಹೆಮ್ಮಿಗೆಪುರ ನಿವಾಸಿಗಳ ಕಣ್ಣೀರಿನ ಕಥೆ

by Shwetha
July 17, 2026
0

ಬೆಂಗಳೂರು ದಕ್ಷಿಣದ ಹೆಮ್ಮಿಗೆಪುರ ವಾರ್ಡ್ ವ್ಯಾಪ್ತಿಯಲ್ಲಿರುವ ಕಾವೇರಿ ಪೈಪ್ ಲೈನ್ ರಸ್ತೆ ಇಂದು ಅಭಿವೃದ್ಧಿಯ ಸಂಕೇತವಾಗುವ ಬದಲು, ಅನಾರೋಗ್ಯದ ಅಗರವಾಗಿ ಮಾರ್ಪಟ್ಟಿದೆ. ನಗರಕ್ಕೆ ಕುಡಿಯುವ ನೀರು ಪೂರೈಸುವ...

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸುವಂತಿಲ್ಲ:ಸಿಬ್ಬಂದಿಗೆ ಸೌಜನ್ಯದ ಪಾಠ ಹೇಳಿದ ಸಾರಿಗೆ ಸಚಿವ ಭೈರತಿ ಸುರೇಶ್

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸುವಂತಿಲ್ಲ:ಸಿಬ್ಬಂದಿಗೆ ಸೌಜನ್ಯದ ಪಾಠ ಹೇಳಿದ ಸಾರಿಗೆ ಸಚಿವ ಭೈರತಿ ಸುರೇಶ್

by Shwetha
July 14, 2026
0

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್‌ಗಳಲ್ಲಿ ಚಿಲ್ಲರೆ ಇಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸುವಂತಿಲ್ಲ ಎಂದು ಸಂಸ್ಥೆಯು ತನ್ನ ಸಿಬ್ಬಂದಿಗೆ ಕಟ್ಟುನಿಟ್ಟಿನ ಆದೇಶ...

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

by Shwetha
July 14, 2026
0

ಬೆಂಗಳೂರು ನಗರದಲ್ಲಿ ಮದುವೆಯಾದ ಕೇವಲ ನಾಲ್ಕೇ ತಿಂಗಳಿಗೆ ನವವಿವಾಹಿತೆಯೊಬ್ಬಳು ಗಂಡ ಹಾಗೂ ನಾದಿನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ...

parama foundation

Bengaluru: ಶಿಕ್ಷಕರ ಪ್ರಗತಿಗೆ ನಾಂದಿ ಹಾಡಿದ ಕ್ಯಾಟಲಿಸ್ಟ್ ಸರ್ಕಲ್: ಪರಮ್ ಫೌಂಡೇಶನ್-ಕಾರ್ನೆಗೀ ಜಂಟಿ ಯಶಸ್ವಿ

by admin
July 13, 2026
0

• ಕಾರ್ನೆಗೀ-ಪರಮ್ ಫೌಂಡೇಶನ್ ಜಂಟಿ ಯಶಸ್ಸು • ವರ್ಷಪೂರ್ತಿ ನಡೆದ ಭವಿಷ್ಯದ ಶಿಕ್ಷಣ ತರಬೇತಿ • ತರಬೇತಿ ಪೂರೈಸಿದ 49 ನವೋದ್ಯಮಿ ಶಿಕ್ಷಕರು ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram