ADVERTISEMENT
Wednesday, July 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಾಮಾನ್ಯರಂತೆ ರಸ್ತೆಯಲ್ಲಿ ಪುಸ್ತಕ ಖರೀದಿ ಮಾಡಿದ ಮೂರ್ತಿ ಕುಟುಂಬ!

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋ

Author2 by Author2
February 28, 2024
in Newsbeat, Marjala Manthana, Saaksha Special, Viral News, ಎಸ್ ಸ್ಪೆಷಲ್, ನ್ಯೂಸ್ ಬೀಟ್, ಮಾರ್ಜಲ ಮಂಥನ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಬೆಂಗಳೂರು: ಇನ್ಫೋಸಿಸ್‌ ನಾರಾಯಣ ಮೂರ್ತಿ ಹಾಗೂ ಕುಟುಂಬ ಸರಳತೆಯಿಂದಾಗಿ ಆಗಾಗ ಜನ ಮನ್ನಣೆಗೆ ಪಾತ್ರರಾಗುತ್ತಿದ್ದರು. ಸದ್ಯ ಮತ್ತೆ ಅಂತಹ ಜ್ವಲಂತ ಉದಾಹರಣೆಯೊಂದು ಸಿಕ್ಕಿದ್ದು, ಸರಳ ಬಟ್ಟೆ ತೊಟ್ಟು ಅವರ ಕುಟುಂಬ ಸಾಮಾನ್ಯರಂತೆ ರಸ್ತೆಯಲ್ಲಿ ಓಡಾಡಿ ಪುಸ್ತಕ ಖರೀದಿಸಿದೆ.

ಇಂಗ್ಲೆಂಡ್‌ ಪ್ರಧಾನಿ ರಿಶಿ ಸುನಕ್‌ ಪತ್ನಿಯಾಗಿರುವ ಅಕ್ಷತಾ ಮೂರ್ತಿ ಅವರು ತವರಿಗೆ ಬಂದಿದ್ದಾರೆ. ಅವರ ಇಬ್ಬರು ಹೆಣ್ಣು ಮಕ್ಕಳು ಕೂಡಾ ಬೆಂಗಳೂರಿಗೆ ಆಗಮಿಸಿದ್ದಾರೆ. ಹೀಗಾಗಿ ಮಕ್ಕಳು ಹಾಗೂ ನಾರಾಯಣಮೂರ್ತಿ, ಸುಧಾಮೂರ್ತಿ ಅವರು ಬೆಂಗಳೂರಿನ ರಾಘವೇಂದ್ರ ಮಠದ ರಸ್ತೆಯಲ್ಲಿ ಜನ ಸಾಮಾನ್ಯರಂತೆ ಓಡಾಡಿದ್ದಾರೆ. ಅಲ್ಲದೇ, ರಸ್ತೆಯಲ್ಲಿ ಪುಸ್ತಕಗಳನ್ನು ಹುಡುಕಾಡಿ ಖರೀದಿಸಿದ್ದಾರೆ.ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Related posts

hanuman-taraka-mantra-for-graha-dosha-remedies

Astro- ನಿಮ್ಮ ಗ್ರಹ ದೋಷಗಳಿಗೆ ಹನುಮಂತನ ಈ ತಾರಕ ಮಂತ್ರ ಪಠಿಸಿ..!

July 21, 2026
spain captain rodri with 2025 fifa world cup trophy

fifa world cup 2026- ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.!

July 21, 2026

UK PM Rishi Sunak’s wife and kids spotted at Raghavendra Mutt in Bengaluru, accompanied by Infosys Founder Narayanamurthy. Their simplicity shines through, with no security in sight. pic.twitter.com/WxIAvHh40w

— M.R. Guru Prasad (@GuruPra18160849) February 26, 2024

ಇತ್ತೀಚೆಗಷ್ಟೇ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಜೀವನ ಚರಿತ್ರೆ ಪುಸ್ತಕ ಬಿಡುಗಡೆಯಾಗಿತ್ತು. ಈ ಸಮಾರಂಭಕ್ಕೆ ಅಕ್ಷತಾ ಮೂರ್ತಿ ಹಾಗೂ ಅವರ ಮಕ್ಕಳು ಬಂದಿದ್ದರು. ಈ ಸಂದರ್ಭದಲ್ಲಿನ ವಿಡಿಯೋ ಇದಾಗಿರಬಹುದು ಎನ್ನಲಾಗುತ್ತಿದೆ. ಇಡೀ ಕುಟುಂಬ ಸರಳ ಉಡುಗೆಯಲ್ಲಿ ಬಂದಿತ್ತು. ಸಾಮಾನ್ಯರಂತೆ ಪುಸ್ತಕಗಳನ್ನು ಹುಡುಕುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು ಎಂ.ಆರ್‌.ಗುರುಪ್ರಸಾದ್‌ ಎಂಬುವವರು ಹಂಚಿಕೊಂಡಿದ್ದಾರೆ. ಸದ್ಯ ಇದು ವೈರಲ್ ಆಗುತ್ತಿದ್ದು, ಜನರು ಮೆಚ್ಚುಗೆಯ ಮಾತುಗಳನ್ನು ಹೇಳುತ್ತಿದ್ದಾರೆ.

Tags: Murthy's family bought books on the road like normal people!
ShareTweetSendShare
Join us on:

Related Posts

hanuman-taraka-mantra-for-graha-dosha-remedies

Astro- ನಿಮ್ಮ ಗ್ರಹ ದೋಷಗಳಿಗೆ ಹನುಮಂತನ ಈ ತಾರಕ ಮಂತ್ರ ಪಠಿಸಿ..!

by admin
July 21, 2026
0

ದುಷ್ಟ ಗ್ರಹಗಳಿಂದ ನಿಮ್ಮ ಜೀವನದಲ್ಲಿ ಎಂದಿಗೂ ದುಃಖ ಇರುವುದಿಲ್ಲ. ಹನುಮಂತನ ಈ ತಾರಕ ಮಂತ್ರವನ್ನು ಒಮ್ಮೆ ಪಠಿಸಿದರೂ ಸಹ ಗ್ರಹಗಳು ನಿಮ್ಮ ಕಣ್ಣುಗಳನ್ನು ಮುಚ್ಚಿ ನಿಮ್ಮ ಕುಟುಂಬಕ್ಕೆ...

spain captain rodri with 2025 fifa world cup trophy

fifa world cup 2026- ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.!

by admin
July 21, 2026
0

ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.! ಆಟ..ಪಾಠ..ಶಿಸ್ತು...! ಇದು ಆತ ತನ್ನ...

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ಅಕ್ರಮ ವಲಸಿಗರಿಗೆ ದಾಖಲೆ ಸೃಷ್ಟಿಸುವ ಹುನ್ನಾರವೇ ಮನೆ ಬಾಗಿಲಿಗೆ ಪ್ರಮಾಣಪತ್ರ ನೀಡುವ ಸರ್ಕಾರದ ಆತುರವೇಕೆ :ರಾಜ್ಯದ ಭದ್ರತೆ ಮತ್ತು ಕನ್ನಡಿಗರ ಹಿತಾಸಕ್ತಿ ಬಲಿ ಕೊಡಬೇಡಿ-ಆರ್ ಅಶೋಕ್

by Shwetha
July 21, 2026
0

ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಮನೆ ಬಾಗಿಲಿಗೆ ಜಾತಿ ಪ್ರಮಾಣ ಪತ್ರ ಹಾಗೂ ಶಾಶ್ವತ ನಿವಾಸಿ ಪ್ರಮಾಣಪತ್ರ ವಿತರಣೆ ಯೋಜನೆಯು ಸಂವಿಧಾನ ವಿರೋಧಿ ಎಂದು ವಿರೋಧ...

ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಹೈಕೋರ್ಟ್

ಬಿಡದಿ ಟೌನ್‌ಶಿಪ್ ವಿರುದ್ಧದ ಪಿಐಎಲ್ ವಜಾ ಮಾಡಿದ ಹೈಕೋರ್ಟ್

by Shwetha
July 21, 2026
0

ಬಿಡದಿ ಟೌನ್‌ಶಿಪ್ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL)ಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠ ಈ...

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

by Shwetha
July 21, 2026
0

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದಂತೆಯೇ ದೆಹಲಿಯ ಬೀದಿಗಳಲ್ಲಿ ಪ್ರತಿಭಟನೆಯ ಕಾವು ಜೋರಾಗಿದೆ. ಕಾಕ್ರೋಚ್ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ಸಂಸದ್ ಚಲೋ ಪಾದಯಾತ್ರೆ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ. ಪ್ರತಿಭಟನಾಕಾರರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram