ADVERTISEMENT
Thursday, August 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ಶಿಲ್ಪಿ ಅರುಣ್ ಯೋಗಿರಾಜ್ ಗೆ ಅಭಿನವ ಅಮರಶಿಲ್ಪಿ ಬಿರುದು!

ಕಾರವಾರದಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ

Author2 by Author2
March 5, 2024
in Karavali Karnataka, Marjala Manthana, Newsbeat, Saaksha Special, ಎಸ್ ಸ್ಪೆಷಲ್, ಕರಾವಳಿ ಕರ್ನಾಟಕ, ನ್ಯೂಸ್ ಬೀಟ್, ಮಾರ್ಜಲ ಮಂಥನ
Share on FacebookShare on TwitterShare on WhatsappShare on Telegram

ಕಾರವಾರ: ಅಯೋಧ್ಯೆ ರಾಮಮಂದಿರದಲ್ಲಿ ಪ್ರತಿಷ್ಠಾಪನೆಗೊಂಡಿರುವ ಬಾಲಕ ರಾಮ ವಿಗ್ರಹವನ್ನು ಕೆತ್ತಿರುವ ಶಿಲ್ಪಿ ಅರುಣ್ ಯೋಗಿರಾಜ್ ಗೆ ಅಭಿನವ ಅಮರಶಿಲ್ಪಿ ಬಿರುದು ನೀಡಿ ಗೌರವಿಸಲಾಗಿದೆ.

ಡಾ. ಹಿರೇಮಠ ಫೌಂಡೇಷನ್ ವತಿಯಿಂದ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಜಿಲ್ಲೆಯ ಸಾಗರ್ ದರ್ಶನ್ ಕನ್ವೆನ್ಷನ್ ಹಾಲ್ ನಲ್ಲಿ ಅವರನ್ನು ಸನ್ಮಾನಿಸಲಾಯಿತು. ಅರುಣ್ ರಾಜ್ ಮೂಲತಃ ಮೈಸೂರಿನವರಾಗಿದ್ದು, ಕೃಷ್ಣ ಶಿಲೆಯಿಂದ ಕೆತ್ತಿದ 51 ಇಂಚಿನ ರಾಮಲಲ್ಲಾನ ಮೂರ್ತಿಗೆ ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನೆ ಮಾಡಲಾಗಿದೆ. ಇದನ್ನು ಅರುಣ್ ಯೋಗಿರಾಜ್ ಕೆತ್ತಿದ್ದರು.

Related posts

ಕನ್ನಡಿಗರ ದಬ್ಬಾಳಿಕೆ ಸಹಿಸಲ್ಲ ಎಂದು ಗುಡುಗಿದ ಟೈಗರ್ ಆಫ್ ಜಸ್ಟೀಸ್ ಅಧ್ಯಕ್ಷ ಗಡಿ ಜಿಲ್ಲೆಯಲ್ಲಿ ಕೋಮು ಗಲಭೆ ಸೃಷ್ಟಿಸಲು ಬಿಗ್ ಸ್ಕೆಚ್

ಕನ್ನಡಿಗರ ದಬ್ಬಾಳಿಕೆ ಸಹಿಸಲ್ಲ ಎಂದು ಗುಡುಗಿದ ಟೈಗರ್ ಆಫ್ ಜಸ್ಟೀಸ್ ಅಧ್ಯಕ್ಷ ಗಡಿ ಜಿಲ್ಲೆಯಲ್ಲಿ ಕೋಮು ಗಲಭೆ ಸೃಷ್ಟಿಸಲು ಬಿಗ್ ಸ್ಕೆಚ್

August 27, 2026
ಟಾಕ್ಸಿಕ್ ಟಾರ್ಗೆಟ್: ಯಶ್ ಅಶ್ವಮೇಧಕ್ಕೆ ಲಗಾಮು ಹಾಕಲು ಹೊರಟಿತಾ ತೆಲುಗು ಚಿತ್ರರಂಗದ ಮಾಫಿಯಾ?-ನೆಗೆಟಿವ್ ರಿವ್ಯೂಗಳ ಮೂಲಕ ಯಶ್ ಕನಸಿಗೆ ಕೊಳ್ಳಿ ಇಡುವ ಯತ್ನ!

ಟಾಕ್ಸಿಕ್ ಟಾರ್ಗೆಟ್: ಯಶ್ ಅಶ್ವಮೇಧಕ್ಕೆ ಲಗಾಮು ಹಾಕಲು ಹೊರಟಿತಾ ತೆಲುಗು ಚಿತ್ರರಂಗದ ಮಾಫಿಯಾ?-ನೆಗೆಟಿವ್ ರಿವ್ಯೂಗಳ ಮೂಲಕ ಯಶ್ ಕನಸಿಗೆ ಕೊಳ್ಳಿ ಇಡುವ ಯತ್ನ!

August 27, 2026

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶಿಲ್ಪಿ ಅರುಣ್ ಯೋಗಿರಾಜ್, ಇಡೀ ಜಗತ್ತು ಬೆರಗಾಗುವಂತಹ ಅದ್ಭುತ ಶ್ರೀರಾಮ ಮಂದಿರ ನಿರ್ಮಿಸಿ ಉದ್ಘಾಟಿಸಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ. ಮೋದಿ ಅವರನ್ನು ಬಿಟ್ಟರೆ ಬೇರೆ ಯಾರಿಗೂ ಈ ಕಾರ್ಯ ಮಾಡಲು ಆಗುತ್ತಿರಲಿಲ್ಲ. ದೇಶದ ಜನತೆ ರಾಮನ ಮೇಲಿಟ್ಟಿರುವ ಶೃದ್ಧಾಭಕ್ತಿಗೆ ಬೆರಗಾಗಿದ್ದೇನೆ. ತಿಂಗಳೊಪ್ಪತ್ತಿನಲ್ಲಿ 65 ಲಕ್ಷ ಜನರು ಈಗಾಗಲೇ ಅಯೋಧ್ಯೆಯ ನೂತನ ರಾಮಮಂದಿರಕ್ಕೆ ಭೇಟಿ ನೀಡಿರುವುದು ನಿಜಕ್ಕೂ ಅದ್ಭುತ ಎಂದು ಹೇಳಿದ್ದಾರೆ.

Tags: Sculptor Arun Yogiraj gets the title of Abhinava Amarashilpi!
ShareTweetSendShare
Join us on:

Related Posts

ಕನ್ನಡಿಗರ ದಬ್ಬಾಳಿಕೆ ಸಹಿಸಲ್ಲ ಎಂದು ಗುಡುಗಿದ ಟೈಗರ್ ಆಫ್ ಜಸ್ಟೀಸ್ ಅಧ್ಯಕ್ಷ ಗಡಿ ಜಿಲ್ಲೆಯಲ್ಲಿ ಕೋಮು ಗಲಭೆ ಸೃಷ್ಟಿಸಲು ಬಿಗ್ ಸ್ಕೆಚ್

ಕನ್ನಡಿಗರ ದಬ್ಬಾಳಿಕೆ ಸಹಿಸಲ್ಲ ಎಂದು ಗುಡುಗಿದ ಟೈಗರ್ ಆಫ್ ಜಸ್ಟೀಸ್ ಅಧ್ಯಕ್ಷ ಗಡಿ ಜಿಲ್ಲೆಯಲ್ಲಿ ಕೋಮು ಗಲಭೆ ಸೃಷ್ಟಿಸಲು ಬಿಗ್ ಸ್ಕೆಚ್

by Shwetha
August 27, 2026
0

ಚಾಮರಾಜನಗರ: ಹನೂರು ತಾಲೂಕಿನ ಅರಣ್ಯ ಪ್ರದೇಶದಲ್ಲಿ ಅರಣ್ಯಾಧಿಕಾರಿಗಳಿಂದ ನಡೆದ ಮೂವರು ಶಂಕಿತ ಬೇಟೆಗಾರರ ಎನ್‌ಕೌಂಟರ್ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ಘಟನೆಯನ್ನು ಮುಂದಿಟ್ಟುಕೊಂಡು ರಾಜ್ಯದ...

ಟಾಕ್ಸಿಕ್ ಟಾರ್ಗೆಟ್: ಯಶ್ ಅಶ್ವಮೇಧಕ್ಕೆ ಲಗಾಮು ಹಾಕಲು ಹೊರಟಿತಾ ತೆಲುಗು ಚಿತ್ರರಂಗದ ಮಾಫಿಯಾ?-ನೆಗೆಟಿವ್ ರಿವ್ಯೂಗಳ ಮೂಲಕ ಯಶ್ ಕನಸಿಗೆ ಕೊಳ್ಳಿ ಇಡುವ ಯತ್ನ!

ಟಾಕ್ಸಿಕ್ ಟಾರ್ಗೆಟ್: ಯಶ್ ಅಶ್ವಮೇಧಕ್ಕೆ ಲಗಾಮು ಹಾಕಲು ಹೊರಟಿತಾ ತೆಲುಗು ಚಿತ್ರರಂಗದ ಮಾಫಿಯಾ?-ನೆಗೆಟಿವ್ ರಿವ್ಯೂಗಳ ಮೂಲಕ ಯಶ್ ಕನಸಿಗೆ ಕೊಳ್ಳಿ ಇಡುವ ಯತ್ನ!

by Shwetha
August 27, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ಕೀರ್ತಿಯನ್ನು ವಿಶ್ವಮಟ್ಟಕ್ಕೆ ಕೊಂಡೊಯ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಇದೀಗ ದೊಡ್ಡ ಚರ್ಚೆಗೆ ಕಾರಣವಾಗಿದೆ. ಭಾರತೀಯ ಚಿತ್ರರಂಗದಲ್ಲಿ ಯಶ್ ಬೆಳೆಯುತ್ತಿರುವ...

ಯಾವುದು ಧರ್ಮ ಯಾವುದು ಸಂಪ್ರದಾಯ ಎಂದು ಹೇಳಲು ನ್ಯಾಯಾಧೀಶರು ಯಾರು? ಹಿಜಾಬ್ ತೀರ್ಪು ಇಸ್ಲಾಂ ಮೇಲಿನ ದಾಳಿ ಅಲಹಾಬಾದ್ ಹೈಕೋರ್ಟ್ ಆದೇಶದ ವಿರುದ್ಧ ಓವೈಸಿ ಕೆಂಡಾಮಂಡಲ

ಯಾವುದು ಧರ್ಮ ಯಾವುದು ಸಂಪ್ರದಾಯ ಎಂದು ಹೇಳಲು ನ್ಯಾಯಾಧೀಶರು ಯಾರು? ಹಿಜಾಬ್ ತೀರ್ಪು ಇಸ್ಲಾಂ ಮೇಲಿನ ದಾಳಿ ಅಲಹಾಬಾದ್ ಹೈಕೋರ್ಟ್ ಆದೇಶದ ವಿರುದ್ಧ ಓವೈಸಿ ಕೆಂಡಾಮಂಡಲ

by Shwetha
August 27, 2026
0

ಹೈದರಾಬಾದ್: ಅಲಹಾಬಾದ್ ಹೈಕೋರ್ಟ್ ನೀಡಿರುವ ಹಿಜಾಬ್ ಕುರಿತಾದ ಮಹತ್ವದ ತೀರ್ಪು ಈಗ ದೇಶಾದ್ಯಂತ ಹೊಸ ಸಂಚಲನ ಮೂಡಿಸಿದೆ. ಶಾಲೆಯಲ್ಲಿ ತಲೆವಸ್ತ್ರ ಧರಿಸಲು ಅನುಮತಿ ಕೋರಿ ಮುಸ್ಲಿಂ ಬಾಲಕಿಯೊಬ್ಬರು...

ಅಲ್ಪಸಂಖ್ಯಾತರು ಈ ದೇಶದ ಪ್ರಜೆಗಳಲ್ಲವೇ ಇಲಾಖೆ ಮುಚ್ಚಬೇಕೇ? 2028 ರಲ್ಲೂ ನಾವೇ ಕಿಂಗ್ :2029 ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಆಗೋದು ಫಿಕ್ಸ್ ಭವಿಷ್ಯ ನುಡಿದ ಸಿಎಂ ಡಿ ಕೆ ಶಿವಕುಮಾರ್

ಅಲ್ಪಸಂಖ್ಯಾತರು ಈ ದೇಶದ ಪ್ರಜೆಗಳಲ್ಲವೇ ಇಲಾಖೆ ಮುಚ್ಚಬೇಕೇ? 2028 ರಲ್ಲೂ ನಾವೇ ಕಿಂಗ್ :2029 ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಆಗೋದು ಫಿಕ್ಸ್ ಭವಿಷ್ಯ ನುಡಿದ ಸಿಎಂ ಡಿ ಕೆ ಶಿವಕುಮಾರ್

by Shwetha
August 27, 2026
0

ಬೆಂಗಳೂರು: ರಾಜ್ಯದಲ್ಲಿ ಅಲ್ಪಸಂಖ್ಯಾತರ ಓಲೈಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷಗಳ ಟೀಕೆಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಅಲ್ಪಸಂಖ್ಯಾತರು ಕೂಡ ಈ...

ಸದಸ್ಯತ್ವ ಕಾರ್ಡ್ ಇಲ್ಲ, ನೋಂದಣಿಯೂ ಇಲ್ಲ:ಅಸ್ತಿತ್ವದಲ್ಲೇ ಇಲ್ಲದ ಸಂಸ್ಥೆಯ ಮೇಲೆ ಕೇಸ್ ಬೀಳಲು ಹೇಗೆ ಸಾಧ್ಯ?- ಪ್ರಿಯಾಂಕ್ ಖರ್ಗೆ.

ಸದಸ್ಯತ್ವ ಕಾರ್ಡ್ ಇಲ್ಲ, ನೋಂದಣಿಯೂ ಇಲ್ಲ:ಅಸ್ತಿತ್ವದಲ್ಲೇ ಇಲ್ಲದ ಸಂಸ್ಥೆಯ ಮೇಲೆ ಕೇಸ್ ಬೀಳಲು ಹೇಗೆ ಸಾಧ್ಯ?- ಪ್ರಿಯಾಂಕ್ ಖರ್ಗೆ.

by Shwetha
August 27, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಅಥವಾ ಆರೆಸ್ಸೆಸ್ ವಿರುದ್ಧ ಏಕೆ ಯಾವುದೇ ಕ್ರಿಮಿನಲ್ ಪ್ರಕರಣಗಳಿಲ್ಲ ಎಂಬ ಬಿಜೆಪಿಯ ಪ್ರಶ್ನೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅತ್ಯಂತ ತೀಕ್ಷ್ಣವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram