ADVERTISEMENT
Thursday, August 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಎರಡೂವರೆ ವರ್ಷದ ಮಗುವಿನ ಪ್ರಾಣ ಉಳಿಸಿದ ಪಿಎಸ್ ಐ

ಬೆಂಗಳೂರಿನಲ್ಲಿ ನಡೆದ ಘಟನೆ

Author2 by Author2
March 6, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಪಿಎಸ್ ಐ ಒಬ್ಬರ ಸಮಯ ಪ್ರಜ್ಞೆಯಿಂದಾಗಿ ಎರಡೂವರೆ ವರ್ಷದ ಮಗು ಪ್ರಾಣಾಪಾಯದಿಂದ ಪಾರಾಗಿದೆ.

ಈ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಸಂಪ್ ಒಳಗೆ ಬಿದ್ದಿದ್ದ ಎರಡುವರೆ ವರ್ಷದ ಮಗುವನ್ನು ಬ್ಯಾಟರಾಯನಪುರ ಸಂಚಾರ ಠಾಣೆ ಪಿಎಸ್ಐ ನಾಗರಾಜ್ ರಕ್ಷಿಸಿದ್ದಾರೆ.

Related posts

saakshatv.com/param-vihara-15-veena-jugalbandi-srikrishna-vaibhavam-dance-performance

‘ಪರಮ್ ವಿಹಾರ-15’: ಮನಸೆಳೆದ ವೀಣಾ ನಾದ, ಕೃಷ್ಣ ವೈಭವ

August 26, 2026
ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

August 26, 2026

ಪಿಎಸ್ಐ ನಾಗರಾಜ್ ಕಾರ್ಯಕ್ಕೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ. ಬಿಇಎಲ್ನ ಬಳಿ 10 ಅಡಿ ಆಳದ ಸಂಪ್ಗೆ ಮಗು ಬಿದಿದ್ದೆ. ಸಹಾಯಕ್ಕಾಗಿ ಮಹಿಳೆಯರು ಕೂಗಿದ್ದಾರೆ. ಈ ವೇಳೆ ಕರ್ತವ್ಯಕ್ಕೆ ತೆರಳುತ್ತಿದ್ದ ಪಿಎಸ್ಐ ನಾಗರಾಜ್ಗೆ ವಿಷಯ ಗೊತ್ತಾಗಿದೆ. ಕೂಡಲೇ ಸಂಪ್ಗೆ ಇಳಿದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವಿನ ರಕ್ಷಣೆ ಮಾಡಿ ಸ್ಥಳೀಯ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ಮುಂದುವರೆದಿದ್ದು, ಪ್ರಾಣಾಪಾಯದಿಂದ ಪಾರಾಗಿದೆ.

Tags: PSI saved the life of a two-and-a-half-year-old child
ShareTweetSendShare
Join us on:

Related Posts

saakshatv.com/param-vihara-15-veena-jugalbandi-srikrishna-vaibhavam-dance-performance

‘ಪರಮ್ ವಿಹಾರ-15’: ಮನಸೆಳೆದ ವೀಣಾ ನಾದ, ಕೃಷ್ಣ ವೈಭವ

by admin
August 26, 2026
0

​• ಪರಮ್ ಕಲ್ಚರ್ ಸಂಸ್ಥೆಯಿಂದ ಮಾಸಿಕ ಸರಣಿ ಯಶಸ್ವಿ ಆಯೋಜನೆ * ಲಹರಿ-ಸುನಿಧಿ ಜೋಡಿಯ ಸರಸ್ವತಿ ವೀಣಾ ಜುಗಲ್‌ಬಂದಿ * ಸಮನ್ವಯ ಅಕಾಡೆಮಿಯ ನೃತ್ಯ ರೂಪಕಕ್ಕೆ ಕಲಾಪ್ರೇಮಿಗಳ...

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

by Shwetha
August 26, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಾಡಿದ್ದ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

by Shwetha
August 26, 2026
0

ಬೆಂಗಳೂರು ಶಾಸಕರ ಬಂಡಾಯದ ಕಿಚ್ಚು ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ರಾಜ್ಯ ಸಚಿವ ಸಂಪುಟ ಪುನಾರಚನೆಯ ಗುಸುಗುಸು ಈಗ ಜೋರಾಗಿ ಕೇಳಿಬರುತ್ತಿದೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಪಟ್ಟು...

ಪತ್ನಿ ಮನೆಯಾಳಲ್ಲ ಪತಿ ಮಾಲೀಕನಲ್ಲ ಅತ್ತೆ ಮಾವನ ಸೇವೆ ಸೊಸೆಯ ಹೊಣೆಯಲ್ಲ : ಮದುವೆ ಅಂದ್ರೆ ಗುಲಾಮಗಿರಿ ಅಲ್ಲ ಹೈಕೋರ್ಟ್ ಮಹತ್ವದ ತೀರ್ಪಿನಿಂದ ಗಂಡಂದಿರಿಗೆ ಬಿಗ್ ಶಾಕ್

ಪತ್ನಿ ಮನೆಯಾಳಲ್ಲ ಪತಿ ಮಾಲೀಕನಲ್ಲ ಅತ್ತೆ ಮಾವನ ಸೇವೆ ಸೊಸೆಯ ಹೊಣೆಯಲ್ಲ : ಮದುವೆ ಅಂದ್ರೆ ಗುಲಾಮಗಿರಿ ಅಲ್ಲ ಹೈಕೋರ್ಟ್ ಮಹತ್ವದ ತೀರ್ಪಿನಿಂದ ಗಂಡಂದಿರಿಗೆ ಬಿಗ್ ಶಾಕ್

by Shwetha
August 26, 2026
0

ಬೆಂಗಳೂರು ಕೌಟುಂಬಿಕ ಜೀವನದಲ್ಲಿ ಪತ್ನಿಯ ಸ್ಥಾನಮಾನ ಮತ್ತು ಅವಳ ವೈಯಕ್ತಿಕ ಸ್ವಾತಂತ್ರ್ಯದ ಬಗ್ಗೆ ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ ಹಾಗೂ ಕ್ರಾಂತಿಕಾರಿ ತೀರ್ಪನ್ನು ನೀಡಿದೆ. ಪತ್ನಿಯಾದವಳು ಕೇವಲ...

ಸಿದ್ದರಾಮಯ್ಯರ ಮೌನ ರಾಜಕೀಯ: ಮಂತ್ರಿಗಿರಿಗಾಗಿ ಕಾದಾಟ ಮತ್ತು ರಾಜೀನಾಮೆ ಭೀತಿ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಶುರುವಾಯ್ತು ಡೇಂಜರಸ್ ಪವರ್ ಗೇಮ್

ಸಿದ್ದರಾಮಯ್ಯರ ಮೌನ ರಾಜಕೀಯ: ಮಂತ್ರಿಗಿರಿಗಾಗಿ ಕಾದಾಟ ಮತ್ತು ರಾಜೀನಾಮೆ ಭೀತಿ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಶುರುವಾಯ್ತು ಡೇಂಜರಸ್ ಪವರ್ ಗೇಮ್

by Shwetha
August 26, 2026
0

ರಾಜ್ಯ ರಾಜಕಾರಣದ ಚದುರಂಗದಾಟದಲ್ಲಿ ಈಗ ಕಾಂಗ್ರೆಸ್ ಪಾಳಯದೊಳಗಿನ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram