ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಸೋತರೂ ಎರಡನೇ ಸ್ಥಾನದಲ್ಲಿಯೇ ಮುಂದುವರೆದ ಆರ್ ಸಿಬಿ

ಗುಜರಾತ್ ವಿರುದ್ಧ ಸೋತ ಆರ್ ಸಿಬಿ

Author2 by Author2
March 7, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ನಿನ್ನೆ ಗುಜರಾತ್ ವಿರುದ್ಧ ನಡೆದ ಪಂದ್ಯದಲ್ಲಿ ಆರ್ ಸಿಬಿ ತಂಡ 19 ರನ್ ಗಳ ಸೋಲು ಕಂಡಿತು. ಆದರೆ, ಅಂಕಪಟ್ಟಿಯಲ್ಲಿ ಮಾತ್ರ ಎರಡನೇ ಸ್ಥಾನದಲ್ಲಿಯೇ ಮುಂದುವರೆದಿದೆ.

ಪಾಯಿಂಟ್ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಅಗ್ರಸ್ಥಾನದಲ್ಲಿ ಭದ್ರವಾಗಿದೆ. ಇವರು ಆಡಿರುವ ಐದು ಪಂದ್ಯಗಳಲ್ಲಿ ನಾಲ್ಕು ಗೆಲುವು ಮತ್ತು ಕೇವಲ ಒಂದು ಸೋಲು ಕಂಡು ಒಟ್ಟು ಎಂಟು ಅಂಕ ಪಡೆದುಕೊಂಡಿದೆ. ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡನೇ ಸ್ಥಾನದಲ್ಲಿದ್ದು, ಆರು ಪಂದ್ಯಗಳಲ್ಲಿ ಮೂರು ಗೆಲುವು ಮತ್ತು ಮೂರು ಸೋಲು ಕಂಡು ಒಟ್ಟು 6 ಅಂಕ ಸಂಪಾದಿಸಿ 2ನೇ ಸ್ಥಾನದಲ್ಲಿದೆ.
ಮುಂಬೈ ಇಂಡಿಯನ್ಸ್ ತಂಡ ಮೂರನೇ ಸ್ಥಾನಕ್ಕೆ ಕುಸಿದಿದೆ. ಇವರು ಆಡಿರುವ ಐದು ಪಂದ್ಯಗಳ ಪೈಕಿ ಮೂರು ಗೆಲುವು ಹಾಗೂ ಎರಡು ಪಂದ್ಯದಲ್ಲಿ ಸೋಲುಂಡು 6 ಅಂಕ ಸಂಪಾದಿಸಿದೆ. ಆದರೆ, ರನ್ ರೇಟ್ ನಲ್ಲಿ ಆರ್ ಸಿಬಿಗಿಂತಲೂ ಮುಂಬೈಯ ಹಿಂದೆ ಇರುವುದರಿಂದಾಗಿ ಮೂರನೇ ಸ್ಥಾನದಲ್ಲಿ ಮುಂದುವರೆದಿದೆ.

Related posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

September 18, 2026
ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

September 18, 2026

ಯುಪಿ ವಾರಿಯರ್ಸ್ ತಂಡ ಆರ್​ಸಿಬಿ ವಿರುದ್ಧ ಸೋತು ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಐದು ಪಂದ್ಯಗಳಲ್ಲಿ ಎರಡು ಸೋಲು ಮತ್ತು ಮೂರು ಗೆಲುವು ಕಂಡು 4 ಅಂಕ ಪಡೆದುಕೊಂಡಿದೆ. ಗುಜರಾತ್ ಗೈಂಟ್ಸ್ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಸೋತು ಒಂದು ಪಂದ್ಯದಲ್ಲಿ ಮಾತ್ರ ಗೆದ್ದು ಕೊನೆಯ ಸ್ಥಾನದಲ್ಲಿ ಉಳಿದಿದೆ.

Tags: Despite the lossRCB remained in the second position
ShareTweetSendShare
Join us on:

Related Posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

by admin
September 18, 2026
0

ಮೂರು ವಿಭಾಗಗಳಲ್ಲೂ ಚಿನ್ನದ ಪದಕ – ಕರ್ನಾಟಕಕ್ಕೆ ಹೆಮ್ಮೆಯ ಗೆಲುವು ಗುಂಟೂರು: ಆಂಧ್ರಪ್ರದೇಶದ ಗುಂಟೂರಿನ ಆಂಧ್ರ ಪ್ರದೇಶ್ STEM ಸ್ಕೂಲ್‌ನಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ನಡೆದ...

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

by Shwetha
September 18, 2026
0

ಭಾರತೀಯ ಕ್ರಿಕೆಟ್ ರಂಗದಲ್ಲಿ ಈಗ ಮಹತ್ವದ ಬದಲಾವಣೆಯೊಂದು ನಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಟೀಮ್ ಇಂಡಿಯಾದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರ ಅಧಿಕಾರಾವಧಿ ಮುಕ್ತಾಯದ ಹಂತಕ್ಕೆ ತಲುಪಿದ್ದು,...

dbipuc-volleyball-team-runner-up-aikyam-cup-2026-27

AIKYAM CUP 2026–27 –  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ

by admin
September 8, 2026
0

AIKYAM CUP 2026–27 -  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...

aravinda-avengers-wins-bz-cup-media-cricket-trophy

ಅರವಿಂದ ಅವೇಂಜರ್ಸ್‌ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ

by admin
September 7, 2026
0

ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...

bizd-cup-media-cricket-tournament-bengaluru-gkvk-ground-zameer-ahmed-khan

ಜಿಕೆವಿಕೆ ಮೈದಾನದಲ್ಲಿ ಬಿಝಡ್ ಕಪ್ ಮೀಡಿಯಾ ಕ್ರಿಕೆಟ್ ಹಬ್ಬ: ಜಮೀರ್ ಅಹ್ಮದ್ ಖಾನ್‌ರಿಂದ ಚಾಲನೆ

by admin
September 5, 2026
0

ಬೆಂಗಳೂರು: ಬೆಂಗಳೂರಿನ ಜಿಕೆವಿಕೆ ಮೈದಾನದಲ್ಲಿ 9 ಡ್ರಿಮ್ಸ್‌ ಸಂಸ್ಥೆ ಆಯೋಜಿಸಿರು ಬಿಝಡ್‌ ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿಗೆ ವಸತಿ ಸಚಿವ ಜಮೀರ್ ಅಹ್ಮದ್‌ ಖಾನ್‌ ಅವರು ಚಾಲನೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram