ADVERTISEMENT
Monday, August 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

15 ವರ್ಷಗಳ ನಂತರ ಮತ್ತೆ ಬಿಜೆಪಿಯತ್ತ ಮುಖ ಮಾಡುತ್ತಿರುವ ಬಿಜೆಡಿ

ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ

Author2 by Author2
March 7, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ನವದೆಹಲಿ: ದೇಶದಲ್ಲಿ ಲೋಕಸಭೆ ಚುನಾವಣಾ ಕಾವು ಜೋರಾಗಿದ್ದು, ಮೈತ್ರಿಯ ಅಬ್ಬರ ಕೂಡ ಜೋರಾಗಿದೆ. ಬಿಜೆಪಿ ಕೂಡ ಹಲವು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಒಡಿಶಾದಲ್ಲೂ ಬಿಜೆಡಿ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎನ್ನಲಾಗುತ್ತಿದೆ.

15 ವರ್ಷದ ಬಳಿಕ ಬಿಜೆಡಿ ಮರಳಿ ಎನ್‌ಡಿಎ ಮೈತ್ರಿಕೂಟ ಸೇರಲು ಮುಂದಾದಂತಾಗಿದೆ. ಆದರೆ, ಈ ಕುರಿತು ಯಾವುದೇ ಅಧಿಕೃತ ಘೋಷಣೆಯಾಗಿಲ್ಲ. ಬಿಜೆಡಿ ನಾಯಕರು ಸಿಎಂ ನವೀನ್‌ ಪಟ್ನಾಯಕ್‌ ಬಿರುಸಿನ ಚರ್ಚೆ ನಡೆಸಿದ್ದು, ಸದ್ಯದಲ್ಲಿಯೇ ಅಂತಿಮ ವಿಷಯ ಹೊರ ಬೀಳುವ ಸಾಧ್ಯತೆ ಇದೆ.
ಈ ಎರಡೂ ಪಕ್ಷಗಳು 1998 ರಿಂದ 2009ರ ವರೆಗೆ ಮಿತ್ರ ಪಕ್ಷಗಳಾಗಿದ್ದವು. ಸಿಎಂ ಆಗುವುದಕ್ಕೂ ಮುನ್ನ ನವೀನ್ ಪಟ್ನಾಯಕ್ ಅವರು 1990 ರ ದಶಕದಲ್ಲಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಕೇಂದ್ರ ಸಚಿವರಾಗಿದ್ದರು.

Related posts

ಮನ್ ಕೀ ಬಾತ್ ಸಾಕು ಜನ್ ಕೀ ಬಾತ್ ಮಾಡಿ – ಮೋದಿ ಮತ್ತು ಅಮಿತ್ ಶಾರನ್ನು ಈ ದೇಶದ ಯುವಕರು ಅಟ್ಟಾಡಿಸಿ ಹೊಡೆಯುವ ಕಾಲ ದೂರವಿಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭವಿಷ್ಯವಾಣಿ

ಮನ್ ಕೀ ಬಾತ್ ಸಾಕು ಜನ್ ಕೀ ಬಾತ್ ಮಾಡಿ – ಮೋದಿ ಮತ್ತು ಅಮಿತ್ ಶಾರನ್ನು ಈ ದೇಶದ ಯುವಕರು ಅಟ್ಟಾಡಿಸಿ ಹೊಡೆಯುವ ಕಾಲ ದೂರವಿಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭವಿಷ್ಯವಾಣಿ

August 24, 2026
ಕೋತ್ವಾಲನಿಗೆ ಹೆಂಡ ಕುಡಿಸುತ್ತಾ ಕುಳಿತಿದ್ದವರು ನೀವು: ಟೇಪ್ ಹಿಡಿದು ಜಮೀನು ಅಳೆಯುವವರಿಗೆ ರೈತರ ನೋವು ಅರ್ಥವಾಗಲ್ಲ!-ಡಿಕೆ ಬ್ರದರ್ಸ್ ಇತಿಹಾಸ ಕೆದಕಿ ಹೆಚ್ ಡಿ ಕುಮಾರಸ್ವಾಮಿ ಗುಡುಗು

ಕೋತ್ವಾಲನಿಗೆ ಹೆಂಡ ಕುಡಿಸುತ್ತಾ ಕುಳಿತಿದ್ದವರು ನೀವು: ಟೇಪ್ ಹಿಡಿದು ಜಮೀನು ಅಳೆಯುವವರಿಗೆ ರೈತರ ನೋವು ಅರ್ಥವಾಗಲ್ಲ!-ಡಿಕೆ ಬ್ರದರ್ಸ್ ಇತಿಹಾಸ ಕೆದಕಿ ಹೆಚ್ ಡಿ ಕುಮಾರಸ್ವಾಮಿ ಗುಡುಗು

August 24, 2026

ಆದರೆ, ಕಂಧಮಾಲ್ ಗಲಭೆಯ ನಂತರ ಎನ್ ಡಿಎದಿಂದ ದೂರವಾಗಿದ್ದರು. ಮಹತ್ವದ ಮಸೂದೆಗಳು ಮಂಡನೆಯಾದ ಸಂದರ್ಭದಲ್ಲಿ ಬಿಜೆಡಿ ಮೋದಿ ಸರ್ಕಾರಕ್ಕೆ ಬೆಂಬಲ ನೀಡಿತ್ತು. ಸದ್ಯದ ಮಾಹಿತಿಯಂತೆ ಒಡಿಶಾದ 21 ಲೋಕಸಭಾ ಕ್ಷೇತ್ರಗಳಲ್ಲಿ 14 ಕ್ಷೇತ್ರಗಳನ್ನು ಬಿಜೆಪಿ ಕೇಳುತ್ತಿದೆ ಎನ್ನಲಾಗುತ್ತಿದ್ದು, ಬಿಜೆಪಿಗೆ 11, ಬಿಜೆಡಿಗೆ 9 ಕ್ಷೇತ್ರ ಸಿಗಬಹುದು ಎಂಬ ಚರ್ಚೆಯಾಗುತ್ತಿದೆ. ಸದ್ಯ ಬಿಜೆಪಿ 8, ಬಿಜೆಡಿ 12, ಕಾಂಗ್ರೆಸ್‌ 1 ಸ್ಥಾನ ಗಳಿಸಿದೆ. ಆದರೆ, 2019ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಡಿ ಭರ್ಜರಿ ಜಯ ಸಾಧಿಸಿದ್ದು, ಜನಪರ ಅಲೆಯಲ್ಲಿ ತೇಲಾಡುತ್ತಿದೆ.

Tags: BJD is facing BJP again after 15 years
ShareTweetSendShare
Join us on:

Related Posts

ಮನ್ ಕೀ ಬಾತ್ ಸಾಕು ಜನ್ ಕೀ ಬಾತ್ ಮಾಡಿ – ಮೋದಿ ಮತ್ತು ಅಮಿತ್ ಶಾರನ್ನು ಈ ದೇಶದ ಯುವಕರು ಅಟ್ಟಾಡಿಸಿ ಹೊಡೆಯುವ ಕಾಲ ದೂರವಿಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭವಿಷ್ಯವಾಣಿ

ಮನ್ ಕೀ ಬಾತ್ ಸಾಕು ಜನ್ ಕೀ ಬಾತ್ ಮಾಡಿ – ಮೋದಿ ಮತ್ತು ಅಮಿತ್ ಶಾರನ್ನು ಈ ದೇಶದ ಯುವಕರು ಅಟ್ಟಾಡಿಸಿ ಹೊಡೆಯುವ ಕಾಲ ದೂರವಿಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭವಿಷ್ಯವಾಣಿ

by Shwetha
August 24, 2026
0

ಬೆಂಗಳೂರು: ಅಧಿಕಾರದ ಮೇಲಿನ ಅತಿಯಾದ ವ್ಯಾಮೋಹದಿಂದ ದೇಶದ ವ್ಯವಸ್ಥೆಯನ್ನು ಹಾಳುಗೆಡವುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಕೋತ್ವಾಲನಿಗೆ ಹೆಂಡ ಕುಡಿಸುತ್ತಾ ಕುಳಿತಿದ್ದವರು ನೀವು: ಟೇಪ್ ಹಿಡಿದು ಜಮೀನು ಅಳೆಯುವವರಿಗೆ ರೈತರ ನೋವು ಅರ್ಥವಾಗಲ್ಲ!-ಡಿಕೆ ಬ್ರದರ್ಸ್ ಇತಿಹಾಸ ಕೆದಕಿ ಹೆಚ್ ಡಿ ಕುಮಾರಸ್ವಾಮಿ ಗುಡುಗು

ಕೋತ್ವಾಲನಿಗೆ ಹೆಂಡ ಕುಡಿಸುತ್ತಾ ಕುಳಿತಿದ್ದವರು ನೀವು: ಟೇಪ್ ಹಿಡಿದು ಜಮೀನು ಅಳೆಯುವವರಿಗೆ ರೈತರ ನೋವು ಅರ್ಥವಾಗಲ್ಲ!-ಡಿಕೆ ಬ್ರದರ್ಸ್ ಇತಿಹಾಸ ಕೆದಕಿ ಹೆಚ್ ಡಿ ಕುಮಾರಸ್ವಾಮಿ ಗುಡುಗು

by Shwetha
August 24, 2026
0

ರಾಮನಗರ: ನೈಸ್ ರಸ್ತೆ ಟೋಲ್ ವಿಚಾರವಾಗಿ ರಾಜಕೀಯ ಕಣದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ. ಸುರೇಶ್ ಹಾಗೂ ಕೇಂದ್ರ...

ನಾಯಿ ಸಾಕಲು ರಿಜಿಸ್ಟ್ರೇಶನ್ ಬೇಕು, ನೂರು ವರ್ಷದ ಆರೆಸ್ಸೆಸ್ ಗೆ ಬೇಡವೇ? ಸಚಿವ ಶಿವರಾಜ ತಂಗಡಗಿ ಪ್ರಶ್ನೆ

ನಾಯಿ ಸಾಕಲು ರಿಜಿಸ್ಟ್ರೇಶನ್ ಬೇಕು, ನೂರು ವರ್ಷದ ಆರೆಸ್ಸೆಸ್ ಗೆ ಬೇಡವೇ? ಸಚಿವ ಶಿವರಾಜ ತಂಗಡಗಿ ಪ್ರಶ್ನೆ

by Shwetha
August 24, 2026
0

ಕೊಪ್ಪಳ: ವಂದೇ ಮಾತರಂ ಹಾಡದವರು ದೇಶ ಬಿಟ್ಟು ಹೋಗಿ ಎಂದು ಹೇಳಿಕೆ ನೀಡುತ್ತಿರುವ ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರ ವಿರುದ್ಧ ಸಚಿವ ಶಿವರಾಜ ತಂಗಡಗಿ ಕಿಡಿಕಾರಿದ್ದಾರೆ. ಕನಕಗಿರಿಯಲ್ಲಿ...

ಜನಸಾಮಾನ್ಯರ ತೆರಿಗೆ ಹಣ ವ್ಯರ್ಥ ಮಾಡಬೇಡಿ: ನಾಗೇಂದ್ರ ಮರು ಸೇರ್ಪಡೆ ಕಾನೂನುಬದ್ಧ, ಕ್ಲೀನ್ ಚಿಟ್ ಸಿಕ್ಕ ಮೇಲೂ ಗದ್ದಲವೇಕೆ?- ಯು.ಟಿ. ಖಾದರ್ ಆಕ್ರೋಶ

ಜನಸಾಮಾನ್ಯರ ತೆರಿಗೆ ಹಣ ವ್ಯರ್ಥ ಮಾಡಬೇಡಿ: ನಾಗೇಂದ್ರ ಮರು ಸೇರ್ಪಡೆ ಕಾನೂನುಬದ್ಧ, ಕ್ಲೀನ್ ಚಿಟ್ ಸಿಕ್ಕ ಮೇಲೂ ಗದ್ದಲವೇಕೆ?- ಯು.ಟಿ. ಖಾದರ್ ಆಕ್ರೋಶ

by Shwetha
August 24, 2026
0

ಮಂಗಳೂರು: ವಿಧಾನಸಭೆಯ ಅಧಿವೇಶನವು ಸಾರ್ವಜನಿಕರ ಸಮಸ್ಯೆಗಳನ್ನು ಚರ್ಚಿಸುವ ಪವಿತ್ರ ವೇದಿಕೆಯಾಗಬೇಕೇ ಹೊರತು ರಾಜಕೀಯ ಮಾಡುವ ಅಖಾಡವಾಗಬಾರದು ಎಂದು ಸಚಿವ ಯು.ಟಿ. ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

by Shwetha
August 23, 2026
0

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಇ20 (ಶೇ. 20ರಷ್ಟು ಎಥೆನಾಲ್ ಮಿಶ್ರಿತ ಇಂಧನ) ನೀತಿಯು ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ನೇರ ಕಾರಣವಾಗಿದೆ ಎಂದು ಕಾಂಗ್ರೆಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram