ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಅರ್ಧ ಶತಕ ಪೂರೈಸಿ ಯಶಸ್ವಿ ದಾಖಲೆ ಬರೆದ ಜೈಸ್ವಾಲ್!

ಕಡಿಮೆ ಅವಧಿಯಲ್ಲಿ ಸಾವಿರ ರನ್

Author2 by Author2
March 9, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ​​ನಲ್ಲಿ ಭಾರತ ತಂಡದ ಆಟಗಾರ ಯಶಸ್ವಿ ಜೈಸ್ವಾಲ್ ಅರ್ಧ ಶತಕ ಬಾರಿಸಿ ದಾಖಲೆ ಬರೆದಿದ್ದಾರೆ.

ಆರಂಭಿಕನಾಗಿ ಕಣಕ್ಕಿಳಿದ ಜೈಸ್ವಾಲ್ 58 ಎಸೆತಗಳಲ್ಲಿ 3 ಸಿಕ್ಸ್​ ಹಾಗೂ 5 ಬೌಂಡರಿಗಳೊಂದಿಗೆ 57 ರನ್ ಸಿಡಿಸಿದ್ದಾರೆ. 57 ರನ್​ಗಳೊಂದಿಗೆ ಯಶಸ್ವಿ ಜೈಸ್ವಾಲ್ ಟೆಸ್ಟ್ ಕ್ರಿಕೆಟ್​ನಲ್ಲಿ 1000 ರನ್ ಪೂರೈಸಿದ್ದಾರೆ. ಅದು ಕೂಡ ಅತೀ ವೇಗವಾಗಿ ಎಂಬುದು ವಿಶೇಷ. ಭಾರತದ ಪರ ಅತೀ ಕಡಿಮೆ ಟೆಸ್ಟ್ ಪಂದ್ಯಗಳ ಮೂಲಕ ಸಾವಿರ ರನ್ ಪೂರೈಸಿದ ದಾಖಲೆ ಬರೆದಿದ್ದಾರೆ.

Related posts

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

June 24, 2026
fifa wolrd cup football 2026

FIFA 2026 : ಹಸಿರು ರಂಗಮಂಟಪದ ಮಹಾರಾಣಿ.. 22 ಆಟಗಾರರನ್ನು ಆಡಿಸುವ ಆ ತಾಂತ್ರಿಕ ಮೋಹಿನಿ ಯಾರು..?

June 23, 2026

ಈ ದಾಖಲೆ ಚೇತೇಶ್ವರ ಪೂಜಾರ ಹಾಗೂ ಸುನಿಲ್ ಗವಾಸ್ಕರ್ ಹೆಸರಿನಲ್ಲಿತ್ತು. ಗವಾಸ್ಕರ್ ಹಾಗೂ ಪೂಜಾರ 11 ಟೆಸ್ಟ್ ಪಂದ್ಯಗಳ ಮೂಲಕ ಟೆಸ್ಟ್ ಕ್ರಿಕೆಟ್ ​ನಲ್ಲಿ 1 ಸಾವಿರ ರನ್ ಗಳಿಸಿದ್ದಾರೆ. ಈ ದಾಖಲೆಯನ್ನು ಯಶಸ್ವಿ ಯಶಸ್ವಿಯಾಗಿಯೇ ಅಳಿಸಿ ಹಾಕಿದ್ದಾರೆ. ಮೊದಲ 9 ಟೆಸ್ಟ್ ಪಂದ್ಯಗಳಲ್ಲಿಯೇ 1028 ರನ್​ ಕಲೆ ಹಾಕುವ ಮೂಲಕ ಯಶಸ್ವಿ ಜೈಸ್ವಾಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಭಾರತದ ಪರ ಅತೀ ಕಡಿಮೆ ಟೆಸ್ಟ್ ಪಂದ್ಯಗಳ ಮೂಲಕ ಸಾವಿರ ರನ್ ಪೂರೈಸಿ ಹೊಸ ದಾಖಲೆ ಬರೆದಿದ್ದಾರೆ.

ಈ ಅರ್ಧಶತಕದೊಂದಿಗೆ ಯಶಸ್ವಿ ಜೈಸ್ವಾಲ್ ಟೆಸ್ಟ್ ಸರಣಿವೊಂದರಲ್ಲಿ 700ಕ್ಕೂ ಅಧಿಕ ರನ್ ಕಲೆ ಹಾಕಿ ವಿಶೇಷ ದಾಖಲೆ ಬರೆದಿದ್ದಾರೆ. 700ಕ್ಕೂ ಅಧಿಕ ರನ್ ಕಲೆಹಾಕಿದ ಮೊದಲ ಭಾರತೀಯರಾಗಿದ್ದಾರೆ.

Tags: Jaiswal completed half a century and wrote a successful record!
ShareTweetSendShare
Join us on:

Related Posts

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

by admin
June 24, 2026
0

  ಸಿಆರ್ & ಎಲ್‍ಎಂ..! ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ ಎರಡು ಅತ್ಯದ್ಭುತವಾದ ಮಾನವ ಯಂತ್ರಗಳು. ಹೌದು, 1985 ಮಾಡೆಲ್, ಪೋರ್ಚ್‍ಗಲ್ ಬ್ರ್ಯಾಂಡ್, ಚಾಸಿಸ್ ನಂಬರ್...

fifa wolrd cup football 2026

FIFA 2026 : ಹಸಿರು ರಂಗಮಂಟಪದ ಮಹಾರಾಣಿ.. 22 ಆಟಗಾರರನ್ನು ಆಡಿಸುವ ಆ ತಾಂತ್ರಿಕ ಮೋಹಿನಿ ಯಾರು..?

by admin
June 23, 2026
0

FIFA 2026 : ಅದು ಹಚ್ಚ ಹಸಿರಿನ ಹೈಬ್ರಿಡ್ ಹುಲ್ಲು ಹಾಗೂ ಸ್ವಲ್ಪ ಕೃತಕ ಪ್ಲಾಸ್ಟಿಕ್ ನಾರುಗಳಿಂದ ಸಿದ್ದಗೊಂಡಿರುವ ಆಯತಾಕಾರದ ವಿನ್ಯಾಸದ ಫುಟ್‍ಬಾಲ್ ಮೈದಾನ. 105 ಮೀಟರ್...

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

by admin
June 23, 2026
0

ಇದು ಬರೀ ಒಂದು ಫುಟ್‍ಬಾಲ್ ಕಥೆಯಲ್ಲ..! ಒಬ್ಬ ಕ್ರಾಂತಿಕಾರಿ ಕಾಲ್ಚೆಂಡು ಆಟಗಾರನ ಬದುಕಿನ ಯಾನ. ಆಟದ ಜೊತೆಗೆ ವರ್ಣಭೇದ ನೀತಿಯ ವಿರುದ್ದ ಹೋರಾಡುತ್ತಿರುವ ಧೀರ ಸೇನಾನಿಯ ಬದುಕಿನ...

ವೈಭವ್‌ ಸೂರ್ಯವಂಶಿ ಮನೆಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬಗು.. ವಿಶ್ವ ಕ್ರಿಕೆಟ್ ಅಂಗಣಕ್ಕೆ ಕಾಲಿಟ್ಟಿದ್ದಾನೆ ಬಾಲ ಸೂರ್ಯ..!

by admin
June 22, 2026
0

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬ..! ಎಂಥವರನ್ನು ನಿಬ್ಬೆರಾಗಿಸುವಂತಹ ಸ್ಫೋಟಕ ಬ್ಯಾಟಿಂಗ್..!ಮೈದಾನದ ಮೂಲೆಮೂಲೆಗಳಲ್ಲಿ ಪಸರಿಸುತ್ತದೆ ಕ್ರಿಕೆಟ್ ಆಟದ ಅಸಲಿ ರಂಗು..! ಹೊಡಿಬಡಿ ಆಟಕ್ಕೂ ಜೈ, ಕೆಣಕಿದ್ರೆ ಹೊಡೆದಾಟಕ್ಕೂ...

Alphonso Davies canad footballer

ಬಂದೂಕಿನ ಸದ್ದುಗಳ ನಡುವೆ ಹುಟ್ಟಿದ್ದ ಮಗು.., ಇಂದು ಫುಟ್‍ಬಾಲ್ ಜಗತ್ತಿನ ಧ್ರುವ ನಕ್ಷತ್ರ..!

by admin
June 22, 2026
0

ಇದು ಖಂಡಿತವಾಗಿಯೂ ಕಾಲ್ಪನಿಕ ಕಥೆಯಲ್ಲ. ನಮ್ಮ ಕಣ್ಣೆದುರೇ ನೋಡುತ್ತಿರುವ, ನಡೆದ, ನಡೆಯುತ್ತಿರುವ ವಾಸ್ತವ ಚಿತ್ರಣಗಳ ಅಕ್ಷರ ರೂಪವಷ್ಟೇ. ಬಂದೂಕಿನ ಸದ್ದುಗಳ ನಡುವೆ, ರಕ್ತದ ಮಡುವಿನಲ್ಲೇ ಹುಟ್ಟಿದ್ದ ಮಗು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram