ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

72 ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಮಾಡಿದ ಬಿಜೆಪಿ!

ಈ ಕ್ಷೇತ್ರಗಳ ಅಭ್ಯರ್ಥಿಗಳಿಗೆ ಟಿಕೆಟ್

Author2 by Author2
March 13, 2024
in Politics, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ದೆಹಲಿ: ಲೋಕಸಭೆ ಚುನಾವಣೆಯ ಕಾವು ರಂಗೇರಿದ್ದು, ಬಿಜೆಪಿ 72 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

ಈ ಪಟ್ಟಿಯಲ್ಲಿ ನಿನ್ನೆಯಷ್ಟೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹರಿಯಾಣ ರಾಜ್ಯದ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರ ಹೆಸರು ಕೂಡ ಇದೆ. ಅಲ್ಲದೇ, ನಿತಿನ್ ಗಡ್ಕರಿ, ಅನುರಾಗ್ ಠಾಕೂರ್, ಪಿಯೂಷ್ ಗೋಯಲ್ ಸೇರಿದಂತೆ ಹಲವು ನಾಯಕರ ಹೆಸರುಗಳಿವೆ.

Related posts

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

June 25, 2026
ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

June 25, 2026

ಮನೋಹರ್ ಲಾಲ್ ಖಟ್ಟರ್ ಅವರು ಕರ್ನಾಲ್‌ ನಿಂದ ಅಖಾಡಕ್ಕೆ ಧುಮುಕಲಿದ್ದಾರೆ. ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ನಾಗ್ಪುರ ಕ್ಷೇತ್ರದಿಂದಲೇ ಸ್ಪರ್ಧಿಸಲು ಅಣಿಯಾಗಿದ್ದಾರೆ. ಪಟ್ಟಿಯಲ್ಲಿ ಅಶೋಕ್ ತನ್ವಾರ್ (ಸಿರ್ಸಾ), ಮನೋಹರ್ ಲಾಲ್ ಖಟ್ಟರ್ (ಕರ್ನಾಲ್), ಚೌಧರಿ ಧರಂಬೀರ್ ಸಿಂಗ್ (ಭಿವಾನಿ-ಮಹೇಂದ್ರಗಢ), ರಾವ್ ಇಂದರ್‌ಜಿತ್ ಸಿಂಗ್ ಯಾದವ್ (ಗುರ್‌ಗಾಂವ್), ಅನುರಾಗ್ ಸಿಂಗ್ ಠಾಕೂರ್ (ಹಮೀರ್‌ಪುರ), ಬಿವೈ ರಾಘವೇಂದ್ರ (ಶಿವಮೊಗ್ಗ), ಬಸವರಾಜ ಬೊಮ್ಮಾಯಿ (ಹಾವೇರಿ) ಶೋಭಾ ಕರಂದ್ಲಾಜೆ (ಬೆಂಗಳೂರು ಉತ್ತರ), ತೇಜಸ್ವಿ ಸೂರ್ಯ (ಬೆಂಗಳೂರು ದಕ್ಷಿಣ), ಭಾರತಿ ಪ್ರವೀಣ್ ಪವಾರ್ (ದಿಂಡೋರಿ), ಪಂಕಜಾ ಮುಂಡೆ (ಬೀಡ್), ಡಿ ಕೆ ಅರುಣಾ (ಮಹಬೂಬನಗರ), ತ್ರಿವೇಂದ್ರ ಸಿಂಗ್ ರಾವತ್ (ಹರದ್ವಾರ), ಅನಿಲ್ ಬಲುನಿ (ಗರ್ವಾಲ್ ) ನಿತಿನ್ ಗಡ್ಕರಿ (ನಾಗ್ಪುರ), ಪಿಯೂಷ್ ಗೋಯಲ್ (ಮುಂಬೈ ಉತ್ತರ) ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

2ನೇ ಪಟ್ಟಿಯಲ್ಲಿ ದೆಹಲಿಯಲ್ಲಿ 2, ಗುಜರಾತ್‌ ನಲ್ಲಿ 7, ಹರಿಯಾಣದಲ್ಲಿ 6, ಹಿಮಾಚಲ ಪ್ರದೇಶದಲ್ಲಿ 2, ಕರ್ನಾಟಕದಲ್ಲಿ 20, ಮಧ್ಯಪ್ರದೇಶದ 5, ಮಹಾರಾಷ್ಟ್ರದಲ್ಲಿ 20, ತೆಲಂಗಾಣದಲ್ಲಿ 6, 1 ಸ್ಥಾನ, ತ್ರಿಪುರಾ ಮತ್ತು ಉತ್ತರಾಖಂಡದಲ್ಲಿ 2 ಸ್ಥಾನಗಳು, ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯುಗೆ ಅಭ್ಯರ್ಥಿಗಳನ್ನು ಸೂಚಿಸಲಾಗಿದೆ.

Tags: BJP has finalized tickets for 72 constituencies!
ShareTweetSendShare
Join us on:

Related Posts

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

by Shwetha
June 25, 2026
0

ಅಮೆರಿಕ–ಇರಾನ್ ನಡುವಿನ ಶಾಂತಿ ಒಪ್ಪಂದದ ಬಳಿಕ ಇರಾನ್‌ನಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸುತ್ತಿರುವ ಲಕ್ಷಣಗಳು ಕಂಡುಬಂದಿದ್ದರೂ, ಭಾರತೀಯ ರಾಯಭಾರಿ ಕಚೇರಿ ಭಾರತೀಯ ನಾಗರಿಕರಿಗೆ ಮಹತ್ವದ ಪ್ರಯಾಣ ಸಲಹೆ ನೀಡಿದೆ....

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

by Shwetha
June 25, 2026
0

ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ಯುವ ನಾಯಕರನ್ನು ಮತ್ತೆ ಎಂದಿಗೂ ಪಕ್ಷದೊಳಗೆ ಸೇರಿಸಿಕೊಳ್ಳುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕಠಿಣ...

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

by Shwetha
June 25, 2026
0

ರಾಜ್ಯ ರಾಜಕಾರಣದಲ್ಲಿ ಬಿಡದಿ ಟೌನ್ ಶಿಪ್ ವಿವಾದ ಈಗ ತಾರಕಕ್ಕೇರಿದೆ. ರಾಜಕೀಯ ಕೆಸರೆರಚಾಟದ ನಡುವೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಎಂಟ್ರಿ ದೊಡ್ಡ ಸಂಚಲನ ಮೂಡಿಸಿದೆ....

ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

by Shwetha
June 25, 2026
0

ಹರಿಹರದಲ್ಲಿ ಬಂಧಿಸಲ್ಪಟ್ಟಿರುವ ಉತ್ತರ ಪ್ರದೇಶ ಮೂಲದ 20 ವರ್ಷದ ಶಂಕಿತ ಉಗ್ರನ ವಿಚಾರಣೆ ವೇಳೆ ಆತಂಕಕಾರಿ ಮಾಹಿತಿ ಹೊರಬಂದಿದೆ ಎಂದು ವರದಿಯಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ,...

ರಫೇಲ್ ಕುರಿತ ಪಾಕಿಸ್ತಾನದ ಸುಳ್ಳು ಬಯಲು: ದೇಶದ ಭದ್ರತೆಗಿಂತ ಪಾಕಿಸ್ತಾನದ ಪ್ರೊಪಗಾಂಡವೇ ಮುಖ್ಯವಾಯಿತೇ? ರಾಹುಲ್ ವಿರುದ್ಧ  ಬಿಜೆಪಿ ಕೆಂಡ

ರಫೇಲ್ ಕುರಿತ ಪಾಕಿಸ್ತಾನದ ಸುಳ್ಳು ಬಯಲು: ದೇಶದ ಭದ್ರತೆಗಿಂತ ಪಾಕಿಸ್ತಾನದ ಪ್ರೊಪಗಾಂಡವೇ ಮುಖ್ಯವಾಯಿತೇ? ರಾಹುಲ್ ವಿರುದ್ಧ ಬಿಜೆಪಿ ಕೆಂಡ

by Shwetha
June 25, 2026
0

ಭಾರತೀಯ ವಾಯುಪಡೆಯ ಬತ್ತಳಿಕೆಯಲ್ಲಿರುವ ಎಲ್ಲಾ 36 ರಫೇಲ್ ಯುದ್ಧ ವಿಮಾನಗಳು ಸುರಕ್ಷಿತವಾಗಿವೆ ಮತ್ತು ಸಕ್ರಿಯ ಸೇವೆಯಲ್ಲಿವೆ ಎಂಬ ಅಧಿಕೃತ ದಾಖಲೆಗಳು ಬಿಡುಗಡೆಯಾಗಿವೆ. ಈ ಬೆನ್ನಲ್ಲೇ ರಫೇಲ್ ವಿಚಾರದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram