ADVERTISEMENT
Saturday, October 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ಯಡಿಯೂರಪ್ಪ ವಿರುದ್ಧ ಆಕ್ರೋಶ ಹೊರ ಹಾಕಿದ ಈಶ್ವರಪ್ಪ!

ಯಡಿಯೂರಪ್ಪ ಕುಟುಂಬದ ಕೈಯಲ್ಲಿ ಪಕ್ಷ ಉಳಿದಿದೆ

Author2 by Author2
March 13, 2024
in Malenadu Karnataka, Politics, ಮಲೆನಾಡು ಕರ್ನಾಟಕ, ರಾಜಕೀಯ
Share on FacebookShare on TwitterShare on WhatsappShare on Telegram

ಶಿವಮೊಗ್ಗ: ಲೋಕಸಭಾ ಚುನಾವಣೆಗೆ ರಾಜ್ಯದ 20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. ಹೀಗಾಗಿ ಟಿಕೆಟ್ ವಂಚಿತರು ಮುನಿಸಿಕೊಂಡಿದ್ದಾರೆ.

ಈ ಬೈಕಿ ಬಂಡಾಯದ ಮುನ್ಸೂಚನೆ ನೀಡಿದ್ದಾರೆ. ಮಾಜಿ ಸಚಿವ ಕೆ‌.ಎಸ್. ಈಶ್ವರಪ್ಪ ಈ ಬಾರಿ ತಮ್ಮ ಮಗನಿಗೆ ಟಿಕೆಟ್ ಕೊಡಿಸಲು ಇನ್ನಿಲ್ಲದ ಕಸರತ್ತು ನಡೆಸಿದ್ದರು. ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರ ಕಾಂತೇಶ್ ಗೆ ಟಿಕೆಟ್ ಸಿಗುವ ಭರವಸೆಯಲ್ಲಿ ಕೂಡ ಇದ್ದರು. ಆದರೆ, ಕಾಂತೇಶ್ ಬದಲು ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಟಿಕೆಟ್ ಸಿಕ್ಕಿದೆ. ಹೀಗಾಗಿ ಬೇಸರಗೊಂಡಿರುವ ಕೆ.ಎಸ್. ಈಶ್ವರಪ್ಪ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

Related posts

ರೈತರು ಬರದ ಬೇಗೆಯಲ್ಲಿ ಬೆಂದರೂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್ ಭೀತಿ:ಭ್ರಷ್ಟಾಚಾರ ಮಾಡಿ ಸಿಕ್ಕಿಬೀಳದಂತೆ ಸಿಎಂ ಸಚಿವರಿಗೆ ಟಿಪ್ಸ್ ನೀಡುತ್ತಿದ್ದಾರಾ ಎಂದು ಗುಡುಗಿದ ಎಚ್ ಡಿ ಕುಮಾರಸ್ವಾಮಿ

ಕರ್ನಾಟಕದ ಖಜಾನೆ ಲೂಟಿ ಮಾಡಿ ಕಾಕ್ರೋಚ್ ಪಾರ್ಟಿಗೆ ಫಂಡಿಂಗ್:ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಪಿತೂರಿ-ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಆರೋಪ

October 17, 2026
ನಾಲಿಗೆ ಮೇಲೆ ಹಿಡಿತವಿರಲಿ ನಮ್ಮ ತಂದೆಯ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ,ನಾನು ಬಾಯಿ ಬಿಟ್ಟರೆ ನೀವ್ ಮತ್ತೊಮ್ಮೆ ಹಾರ್ಟ್ ಸರ್ಜರಿ ಮಾಡ್ಕೋಬೇಕಾಗುತ್ತೆ: ಎಚ್‌ಡಿಕೆಗೆ ಪ್ರಿಯಾಂಕ್ ಖರ್ಗೆ  ಎಚ್ಚರಿಕೆ

ನಾಲಿಗೆ ಮೇಲೆ ಹಿಡಿತವಿರಲಿ ನಮ್ಮ ತಂದೆಯ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ,ನಾನು ಬಾಯಿ ಬಿಟ್ಟರೆ ನೀವ್ ಮತ್ತೊಮ್ಮೆ ಹಾರ್ಟ್ ಸರ್ಜರಿ ಮಾಡ್ಕೋಬೇಕಾಗುತ್ತೆ: ಎಚ್‌ಡಿಕೆಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

October 16, 2026

ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಕಾಂತೇಶ್ಗೆ ಹಾವೇರಿ ಬಿಜೆಪಿ ಟಿಕೆಟ್ ಕೊಡಿಸುತ್ತೇನೆಂದು ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದರು. ಹೀಗಾಗಿ ಕಾಂತೇಶ್ ಆ ಭಾಗದಲ್ಲಿ ಓಡಾಡಿ ಜನರ ವಿಶ್ವಾಸ ಗಳಿಸಿದ್ದರು. ವಿವಿಧ ಮಠಾಧೀಶರು ನನ್ನ ಮಗ ಕಾಂತೇಶ್ ಬೆನ್ನಿಗೆ ನಿಂತಿದ್ದರು. ಆದರೆ, ಟಿಕೆಟ್ ಕೈ ತಪ್ಪಿದೆ. ಯಡಿಯೂರಪ್ಪ ನಮಗೆ ಮೋಸ ಮಾಡಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಲುಕಿದೆ. ಕುಟುಂಬದ ಕೈಯಿಂದ ಪಕ್ಷ ರಕ್ಷಿಸಬೇಕೆಂಬ ಒತ್ತಾಯವಿದೆ. ಶೋಭಾ ಕರಂದ್ಲಾಜೆ, ಬಸವರಾಜ ಬೊಮ್ಮಾಯಿಗೆ ಟಿಕೆಟ್ ಕೊಡಿಸಿದ್ದಾರೆ. 40 ವರ್ಷ ನಿಷ್ಠೆಯಿಂದ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ಸಿ.ಟಿ.ರವಿ, ಸದಾನಂದ ಗೌಡ, ನಳಿನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹಗೆ ಅನ್ಯಾಯವಾಗಿದೆ ಎಂದು ಬೇಸರಿಸಿಕೊಂಡಿದ್ದಾರೆ. ಅಲ್ಲದೇ, ಕಾಂತೇಶ್ ಶಿವಮೊಗ್ಗದಲ್ಲಿ ಪಕ್ಷೇತರರಾಗಿ ಕಣಕ್ಕೆ ಇಳಿಯುವ ಮುನ್ಸೂಚನೆ ನೀಡಿದ್ದಾರೆ.

Tags: Eshwarappa expressed anger against Yeddyurappa!
ShareTweetSendShare
Join us on:

Related Posts

ರೈತರು ಬರದ ಬೇಗೆಯಲ್ಲಿ ಬೆಂದರೂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್ ಭೀತಿ:ಭ್ರಷ್ಟಾಚಾರ ಮಾಡಿ ಸಿಕ್ಕಿಬೀಳದಂತೆ ಸಿಎಂ ಸಚಿವರಿಗೆ ಟಿಪ್ಸ್ ನೀಡುತ್ತಿದ್ದಾರಾ ಎಂದು ಗುಡುಗಿದ ಎಚ್ ಡಿ ಕುಮಾರಸ್ವಾಮಿ

ಕರ್ನಾಟಕದ ಖಜಾನೆ ಲೂಟಿ ಮಾಡಿ ಕಾಕ್ರೋಚ್ ಪಾರ್ಟಿಗೆ ಫಂಡಿಂಗ್:ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಪಿತೂರಿ-ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಆರೋಪ

by Shwetha
October 17, 2026
0

ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಈಗ ಕಾಕ್ರೋಚ್ ಜನತಾ ಪಾರ್ಟಿ ಅಂದರೆ ಸಿಜೆಪಿ ಮತ್ತು ಕಾಂಗ್ರೆಸ್ ನಡುವಿನ ನಂಟು ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದೆ. ಈ ಬೆಳವಣಿಗೆಯ ಬೆನ್ನಲ್ಲೇ...

ನಾಲಿಗೆ ಮೇಲೆ ಹಿಡಿತವಿರಲಿ ನಮ್ಮ ತಂದೆಯ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ,ನಾನು ಬಾಯಿ ಬಿಟ್ಟರೆ ನೀವ್ ಮತ್ತೊಮ್ಮೆ ಹಾರ್ಟ್ ಸರ್ಜರಿ ಮಾಡ್ಕೋಬೇಕಾಗುತ್ತೆ: ಎಚ್‌ಡಿಕೆಗೆ ಪ್ರಿಯಾಂಕ್ ಖರ್ಗೆ  ಎಚ್ಚರಿಕೆ

ನಾಲಿಗೆ ಮೇಲೆ ಹಿಡಿತವಿರಲಿ ನಮ್ಮ ತಂದೆಯ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ,ನಾನು ಬಾಯಿ ಬಿಟ್ಟರೆ ನೀವ್ ಮತ್ತೊಮ್ಮೆ ಹಾರ್ಟ್ ಸರ್ಜರಿ ಮಾಡ್ಕೋಬೇಕಾಗುತ್ತೆ: ಎಚ್‌ಡಿಕೆಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

by Shwetha
October 16, 2026
0

ರಾಜ್ಯ ರಾಜಕಾರಣದ ಸ್ಟಿಂಗ್ ಆಪರೇಷನ್ ಕಿಚ್ಚು ಈಗ ಅತ್ಯಂತ ವೈಯಕ್ತಿಕ ಮಟ್ಟದ ವಾಕ್ಸಮರಕ್ಕೆ ತಿರುಗಿದೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ನೀಡಿದ್ದ ನಾಲಾಯಕ್ ಹೇಳಿಕೆಗೆ...

ಬಾ, ನನ್ನನ್ನು ಅರೆಸ್ಟ್ ಮಾಡು: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಸವಾಲು; ಸ್ಟಿಂಗ್ ಆಪರೇಷನ್ ವಿವಾದ ತೀವ್ರ

ಬಾ, ನನ್ನನ್ನು ಅರೆಸ್ಟ್ ಮಾಡು: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಸವಾಲು; ಸ್ಟಿಂಗ್ ಆಪರೇಷನ್ ವಿವಾದ ತೀವ್ರ

by Shwetha
October 16, 2026
0

ಕರ್ನಾಟಕದ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಆಗ್ರಹವನ್ನು...

ವಿಜಯೇಂದ್ರ ಮತ್ತು ಡಿಕೆಶಿ ಇಬ್ಬರದ್ದೂ ಒಂದೊಂದು ಸ್ಟಿಂಗ್ ಫ್ಯಾಕ್ಟರಿ ಇದೆ: ಸಿಡಿ ತಂಡಗಳ ಬಗ್ಗೆ ನಾನು ಮೊದಲೇ ಹೇಳಿದ್ದೆ ಯಾರೂ ಕೇಳಿರಲಿಲ್ಲ ಯತ್ನಾಳ್ ವಿಷಾದ

ವಿಜಯೇಂದ್ರ ಮತ್ತು ಡಿಕೆಶಿ ಇಬ್ಬರದ್ದೂ ಒಂದೊಂದು ಸ್ಟಿಂಗ್ ಫ್ಯಾಕ್ಟರಿ ಇದೆ: ಸಿಡಿ ತಂಡಗಳ ಬಗ್ಗೆ ನಾನು ಮೊದಲೇ ಹೇಳಿದ್ದೆ ಯಾರೂ ಕೇಳಿರಲಿಲ್ಲ ಯತ್ನಾಳ್ ವಿಷಾದ

by Shwetha
October 16, 2026
0

ಕರ್ನಾಟಕದ ರಾಜಕಾರಣದಲ್ಲಿ ನಡೆಯುತ್ತಿರುವ ಹೊಲಸು ಸಿಡಿ ಸಂಸ್ಕೃತಿ ಮತ್ತು ಸ್ಟಿಂಗ್ ಆಪರೇಷನ್ ಗಳ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತ್ತೊಮ್ಮೆ ಸ್ಫೋಟಕ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾರೆ....

25 ಕೈ ಶಾಸಕರು ಕಮಲ ಸೇರೋದು ಖಚಿತ  ಎಂದಿದ್ದ ವಿಜಯೇಂದ್ರ,ತಾಕತ್ತಿದ್ದರೆ ಈಗಲೇ ಕರ್ಕೊಳ್ಳಿ ತಡ ಮಾಡಬೇಡಿ: ವಿಜಯೇಂದ್ರ ಭವಿಷ್ಯಕ್ಕೆ ಡಿಕೆ ಶಿವಕುಮಾರ್ ಖಡಕ್ ಟಕ್ಕರ್

ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟ ತೀವ್ರ: ರಾಜ್ಯಕ್ಕೆ ಮೂರನೇ ಮುಖ್ಯಮಂತ್ರಿ ಬಂದರೂ ಅಚ್ಚರಿಯಿಲ್ಲ ಎಂದ ವಿಜಯೇಂದ್ರ

by Shwetha
October 16, 2026
0

ಕಾಂಗ್ರೆಸ್ ಪಕ್ಷದೊಳಗಿನ ನಾಯಕತ್ವದ ಗೊಂದಲ ಮತ್ತು ಸ್ಟಿಂಗ್ ಆಪರೇಷನ್ ವಿವಾದದ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಮೂರನೇ ಮುಖ್ಯಮಂತ್ರಿ ಬಂದರೂ ಅಚ್ಚರಿಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram