ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಒಂದರಿಂದ 5ನೇ ತರಗತಿಯವರೆಗಿನ ಮಕ್ಕಳ ಆನ್ ಲೈನ್ ಶಿಕ್ಷಣ ನಿಷೇಧ – ಹೈಕೋರ್ಟ್ ಅಸಮಾಧಾನ

admin by admin
June 27, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಒಂದರಿಂದ 5ನೇ ತರಗತಿಯವರೆಗಿನ ಮಕ್ಕಳ ಆನ್ ಲೈನ್ ಶಿಕ್ಷಣ ನಿಷೇಧ – ಹೈಕೋರ್ಟ್ ಅಸಮಾಧಾನ

ಬೆಂಗಳೂರು, ಜೂನ್ 27: ಒಂದರಿಂದ 5ನೇ ತರಗತಿಯವರೆಗಿನ ಮಕ್ಕಳ ಆನ್ ಲೈನ್ ಶಿಕ್ಷಣ ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.‌
ತಜ್ಞರ ಸಮಿತಿಯ ಅಭಿಪ್ರಾಯ ಪಡೆಯುವ ಮುನ್ನವೇ ರಾಜ್ಯದಲ್ಲಿ ಸರ್ಕಾರ ಹೀಗೆ ಪೂರ್ಣ ಪ್ರಮಾಣದಲ್ಲಿ ಆನ್ ಲೈನ್ ಶಿಕ್ಷಣಕ್ಕೆ ನಿಷೇಧ ಹೇರಿ ಆದೇಶ ಹೊರಡಿಸಿರುವುದು ಸರಿಯಲ್ಲ ಎಂದು ಹೈಕೋರ್ಟ್ ಹೇಳಿದೆ.
ಹೈಕೋರ್ಟ್ ನಲ್ಲಿ ಸರ್ಕಾರದ ಕ್ರಮ ಪ್ರಶ್ನಿಸಿ ಕೆಲವು ಪೋಷಕರು, ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಲಾಗಿದ್ದು, ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠ ಸರ್ಕಾರದ ಕಾರ್ಯ ವೈಖರಿಯನ್ನು ಟೀಕಿಸಿತು.
ಆನ್ಲೈನ್ ಶಿಕ್ಷಣಕ್ಕೆ ಹಲವು ಪೋಷಕರು ಸಮ್ಮತಿ ನೀಡಿದ್ದಾರೆ. ಹೀಗಾಗಿ ಸರ್ಕಾರದ ಆದೇಶ ರದ್ದು ಪಡಿಸಬೇಕೆಂದು ಹೈಕೋರ್ಟ್ ನಲ್ಲಿ ಅನುಮಿತಾ ಶರ್ಮಾ ಸೇರಿ ಅನೇಕ ಮಂದಿ ಪೋಷಕರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನಡೆಸಲಾಯಿತು.

Related posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

July 29, 2026
sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

July 29, 2026


ರಾಜ್ಯ ಸರ್ಕಾರದ ಪರ ವಕೀಲರು ಆನ್ ಲೈನ್ ಶಿಕ್ಷಣದ ಕುರಿತು ತಜ್ಞರ ಸಮಿತಿ ರಚಿಸಲಾಗಿದೆ ಎಂದು ಹೈಕೋರ್ಟ್ ಗೆ ಮಾಹಿತಿ ನೀಡಿದ್ದು, ಆನ್ ಲೈನ್ ಶಿಕ್ಷಣ ನಿಷೇಧಿಸಿದ ನಂತರ ತಜ್ಞರ ಸಮಿತಿಯನ್ನು ರಚಿಸಲಾಗಿದೆ. ತಜ್ಞರ ಅಭಿಪ್ರಾಯ ಪಡೆಯುವ ಮೊದಲೇ ಆನ್ ಲೈನ್ ಶಿಕ್ಷಣವನ್ನು ನಿಷೇಧಿಸಲಾಗಿದೆ. ಪೋಷಕರು ಆನ್ ಲೈನ್ ಶಿಕ್ಷಣವನ್ನು ಬಯಸಿದರೆ ಸರ್ಕಾರ ಏಕೆ ನಿಷೇಧ ಹೇರಬೇಕು ಎಂದು ಪ್ರಶ್ನಿಸಿದ ಕೋರ್ಟ್ ಈ ಬಗ್ಗೆ ಮರುಪರಿಶೀಲಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ ಎನ್ನಲಾಗಿದೆ.

Tags: #ಕರ್ನಾಟಕKarnataka education boardkarnataka stateonline educationState Government
ShareTweetSendShare
Join us on:

Related Posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

by admin
July 29, 2026
0

ಪ್ರತಿಯೊಬ್ಬರ ನಿಜ ಜೀವನದ ಬದುಕಿನಲ್ಲೂ ಎಲ್ಲವನ್ನೂ ಕಳೆದುಕೊಂಡಂತೆ ಭಾಸವಾಗುವ ಒಂದು ಕ್ಷಣ ಬಂದೇ ಬರುತ್ತದೆ. ದುಃಖಗಳು ಅಂತ್ಯವಿಲ್ಲದಂತೆ ಕಾಣುತ್ತವೆ ಮತ್ತು ತೊಂದರೆಗಳು ಒಂದರ ನಂತರ ಒಂದರಂತೆ ಬರುತ್ತಲೇ...

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

by admin
July 29, 2026
0

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ " ಸತ್ಯ " ಸಾಧನೆಯ ಯಶೋಗಾಥೆ..! ಸರಿ...

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

by admin
July 29, 2026
0

"ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗ ಗುಣಮುಖನಾಗುತ್ತೇನೆ". ಇದು ಕ್ಯಾನ್ಸರ್‍ನಿಂದ ಬಳಲುತ್ತಿದ್ದ ತಂದೆ ತನ್ನ ಮಗನಿಗೆ ಬರೆದಿರುವ ಕೈಪಿಡಿಯ ಬರಹ. ತಂದೆಯ ಆಸೆಯಂತೆ ಮಗ ಇಂದು...

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

by Shwetha
July 29, 2026
0

ಮಾಜಿ ಸಚಿವ ಜಮೀರ್ ಖಾನ್ ಅವರು, ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ...

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

by Shwetha
July 29, 2026
0

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆದಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾಂಗ್ರೆಸ್ ಸಂಸದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram