ADVERTISEMENT
Monday, August 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

3 ಕೋಟಿ ರೂ. ಮೌಲ್ಯದ ಸೀರೆ ಸೀಜ್ ಮಾಡಿದ ಪೊಲೀಸರು

ರಾಮನಗರದಲ್ಲಿ ವಶಕ್ಕೆ

Author2 by Author2
March 20, 2024
in Crime, ರಾಜಕೀಯ, ರಾಜ್ಯ, ವೈರಲ್ ನ್ಯೂಸ್, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ಲೋಕಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಅಕ್ರಮ ಹಣ ಸಾಗಾಟ ಹೆಚ್ಚಾಗುತ್ತಿದೆ. ಪೊಲೀಸರು ಕೂಡ ಭರ್ಜರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಂಗಳವಾರ ಒಂದೇ ದಿನ ಬರೋಬ್ಬರಿ 3 ಕೋಟಿ ರೂ. ಹಣ ಪತ್ತೆಯಾಗಿವೆ. ಇತ್ತ ರಾಮನಗರದಲ್ಲಿ ರಾಶಿ ರಾಶಿ ಸೀರೆಗಳು ಪತ್ತೆಯಾಗಿವೆ.

ರಾಮನಗರದ ದ್ಯಾವರಸೇಗೌಡನದೊಡ್ಡಿಯಲ್ಲಿರುವ ಖಾಸಗಿ ಗೋದಾಮಿನಲ್ಲಿ ರಾಶಿರಾಶಿ ಸೀರೆಗಳು ಪತ್ತೆಯಾಗಿವೆ. 10 ಸಾವಿರಕ್ಕೂ ಅಧಿಕ ಸೀರೆಗಳು ಪತ್ತೆಯಾಗಿವೆ. ಮತದಾರರಿಗೆ ಹಂಚಲು ಸೀರೆ ತರಲಾಗಿತ್ತು ಎಂಬ ಆರೋಪ ಕೇಳಿ ಬಂದಿದೆ. ಸ್ಥಳಕ್ಕೆ ಡಿವೈಎಸ್ಪಿ ದಿನಕರ್ ಶೆಟ್ಟಿ ಭೇಟಿ, ಪರಿಶೀಲನೆ ನಡೆಸಿದ್ದಾರೆ.

Related posts

ಗಾರ್ಡನ್ ಸಿಟಿ ಬೆಂಗಳೂರಿನ ಉಸಿರು ನಿಲ್ಲಿಸಬೇಡಿ: ಪಾರ್ಕ್ ಗಳು ನಿಮ್ಮ ಖಾಸಗಿ ಆಸ್ತಿಯಲ್ಲ-ಉದ್ಯಾನವನಗಳ ಶೇ 5ರಷ್ಟು ಜಾಗದ ಸರ್ಕಾರದ ಬಳಕೆಗೆ ತೇಜಸ್ವಿ ಸೂರ್ಯ ಬ್ರೇಕ್

ಗಾರ್ಡನ್ ಸಿಟಿ ಬೆಂಗಳೂರಿನ ಉಸಿರು ನಿಲ್ಲಿಸಬೇಡಿ: ಪಾರ್ಕ್ ಗಳು ನಿಮ್ಮ ಖಾಸಗಿ ಆಸ್ತಿಯಲ್ಲ-ಉದ್ಯಾನವನಗಳ ಶೇ 5ರಷ್ಟು ಜಾಗದ ಸರ್ಕಾರದ ಬಳಕೆಗೆ ತೇಜಸ್ವಿ ಸೂರ್ಯ ಬ್ರೇಕ್

August 24, 2026
ರಾಹುಲ್ ಗಾಂಧಿ ಪುಣೆ ಸಂವಾದ ಒಂದು ರಾಜಕೀಯ ಕಾಮಿಡಿ ಶೋ: ಬಸ್ಸುಗಳಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ನಾಟಕವಾಡುತ್ತಿದೆ ಕಾಂಗ್ರೆಸ್-ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ವ್ಯಂಗ್ಯ

ರಾಹುಲ್ ಗಾಂಧಿ ಪುಣೆ ಸಂವಾದ ಒಂದು ರಾಜಕೀಯ ಕಾಮಿಡಿ ಶೋ: ಬಸ್ಸುಗಳಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ನಾಟಕವಾಡುತ್ತಿದೆ ಕಾಂಗ್ರೆಸ್-ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ವ್ಯಂಗ್ಯ

August 24, 2026

ಈ ಕುರಿತು ಜಿಲ್ಲಾಧಿಕಾರಿ‌ ಡಾ.ಅವಿನಾಶ್ ಮೆನನ್ ಮಾತನಾಡಿದ್ದು, ಸೀರೆ ಸಿಕ್ಕ ಕುರಿತು ತನಿಖೆ ನಡೆಸುತ್ತಿದ್ದೇವೆ. ವಿಆರ್ ಎಲ್ ಗೋದಾಮಿನಲ್ಲಿ ಪತ್ತೆಯಾದ ಸೀರೆಗಳು ಯಾರಿಗೆ ಸೇರಿದ್ದು ಎಂಬುವುದು ತಿಳಿದು ಬಂದಿಲ್ಲ. ಸೀರೆಗಳ ಬಿಲ್ ಹಾಗೂ ಸೀರೆಗಳ ಪ್ರಮಾಣಕ್ಕೆ ಅದು ಹೊಂದಾಣಿಕೆ ಆಗುತ್ತಿಲ್ಲ. ಸೀರೆಗಳ ಕುರಿತು ಲೆಕ್ಕ ಮಾಡಿ ಪ್ರಕರಣ ದಾಖಲಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

Tags: 3 Crore Rs. The police seized the valuable saree
ShareTweetSendShare
Join us on:

Related Posts

ಗಾರ್ಡನ್ ಸಿಟಿ ಬೆಂಗಳೂರಿನ ಉಸಿರು ನಿಲ್ಲಿಸಬೇಡಿ: ಪಾರ್ಕ್ ಗಳು ನಿಮ್ಮ ಖಾಸಗಿ ಆಸ್ತಿಯಲ್ಲ-ಉದ್ಯಾನವನಗಳ ಶೇ 5ರಷ್ಟು ಜಾಗದ ಸರ್ಕಾರದ ಬಳಕೆಗೆ ತೇಜಸ್ವಿ ಸೂರ್ಯ ಬ್ರೇಕ್

ಗಾರ್ಡನ್ ಸಿಟಿ ಬೆಂಗಳೂರಿನ ಉಸಿರು ನಿಲ್ಲಿಸಬೇಡಿ: ಪಾರ್ಕ್ ಗಳು ನಿಮ್ಮ ಖಾಸಗಿ ಆಸ್ತಿಯಲ್ಲ-ಉದ್ಯಾನವನಗಳ ಶೇ 5ರಷ್ಟು ಜಾಗದ ಸರ್ಕಾರದ ಬಳಕೆಗೆ ತೇಜಸ್ವಿ ಸೂರ್ಯ ಬ್ರೇಕ್

by Shwetha
August 24, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸಾರ್ವಜನಿಕ ಉದ್ಯಾನವನಗಳ ಶೇಕಡಾ 5ರಷ್ಟು ಜಾಗವನ್ನು ಇತರ ಉದ್ದೇಶಗಳಿಗೆ ಬಳಸಿಕೊಳ್ಳುವ ರಾಜ್ಯ ಸರ್ಕಾರದ ತೀರ್ಮಾನ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ನಿರ್ಧಾರವು...

ರಾಹುಲ್ ಗಾಂಧಿ ಪುಣೆ ಸಂವಾದ ಒಂದು ರಾಜಕೀಯ ಕಾಮಿಡಿ ಶೋ: ಬಸ್ಸುಗಳಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ನಾಟಕವಾಡುತ್ತಿದೆ ಕಾಂಗ್ರೆಸ್-ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ವ್ಯಂಗ್ಯ

ರಾಹುಲ್ ಗಾಂಧಿ ಪುಣೆ ಸಂವಾದ ಒಂದು ರಾಜಕೀಯ ಕಾಮಿಡಿ ಶೋ: ಬಸ್ಸುಗಳಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ನಾಟಕವಾಡುತ್ತಿದೆ ಕಾಂಗ್ರೆಸ್-ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ವ್ಯಂಗ್ಯ

by Shwetha
August 24, 2026
0

ಮುಂಬೈ: ಪುಣೆಯಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮವನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ. ಇದೊಂದು ರಾಜಕೀಯ ಕಾಮಿಡಿ ಶೋ ಎಂದು...

200 ರೂಪಾಯಿ ಕೊಟ್ಟು ನೀರು ಕುಡಿಯುವವರಿಗೆ 50 ರೂಪಾಯಿ ಸಕ್ಕರೆ ಒಂದು ಲೆಕ್ಕವೇ? ರೈತರ ಲಾಭಕ್ಕಾಗಿ ಗ್ರಾಹಕರು ಸ್ವಲ್ಪ ಭರಿಸಲಿ!: ಬೆಲೆ ಏರಿಕೆ ಸಮರ್ಥಿಸಿಕೊಂಡ ಸಚಿವ ಲಕ್ಷ್ಮಣ ಸವದಿ

200 ರೂಪಾಯಿ ಕೊಟ್ಟು ನೀರು ಕುಡಿಯುವವರಿಗೆ 50 ರೂಪಾಯಿ ಸಕ್ಕರೆ ಒಂದು ಲೆಕ್ಕವೇ? ರೈತರ ಲಾಭಕ್ಕಾಗಿ ಗ್ರಾಹಕರು ಸ್ವಲ್ಪ ಭರಿಸಲಿ!: ಬೆಲೆ ಏರಿಕೆ ಸಮರ್ಥಿಸಿಕೊಂಡ ಸಚಿವ ಲಕ್ಷ್ಮಣ ಸವದಿ

by Shwetha
August 24, 2026
0

ಬಾಗಲಕೋಟೆ: ರಾಜ್ಯದಲ್ಲಿ ಸಕ್ಕರೆ ಬೆಲೆ ಏರಿಕೆ ಕುರಿತು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ಬೆಲೆ ಏರಿಕೆಯನ್ನು ವಿಭಿನ್ನವಾಗಿ ಸಮರ್ಥಿಸಿಕೊಂಡಿದ್ದಾರೆ....

ಮನ್ ಕೀ ಬಾತ್ ಸಾಕು ಜನ್ ಕೀ ಬಾತ್ ಮಾಡಿ – ಮೋದಿ ಮತ್ತು ಅಮಿತ್ ಶಾರನ್ನು ಈ ದೇಶದ ಯುವಕರು ಅಟ್ಟಾಡಿಸಿ ಹೊಡೆಯುವ ಕಾಲ ದೂರವಿಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭವಿಷ್ಯವಾಣಿ

ಮನ್ ಕೀ ಬಾತ್ ಸಾಕು ಜನ್ ಕೀ ಬಾತ್ ಮಾಡಿ – ಮೋದಿ ಮತ್ತು ಅಮಿತ್ ಶಾರನ್ನು ಈ ದೇಶದ ಯುವಕರು ಅಟ್ಟಾಡಿಸಿ ಹೊಡೆಯುವ ಕಾಲ ದೂರವಿಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭವಿಷ್ಯವಾಣಿ

by Shwetha
August 24, 2026
0

ಬೆಂಗಳೂರು: ಅಧಿಕಾರದ ಮೇಲಿನ ಅತಿಯಾದ ವ್ಯಾಮೋಹದಿಂದ ದೇಶದ ವ್ಯವಸ್ಥೆಯನ್ನು ಹಾಳುಗೆಡವುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಕೋತ್ವಾಲನಿಗೆ ಹೆಂಡ ಕುಡಿಸುತ್ತಾ ಕುಳಿತಿದ್ದವರು ನೀವು: ಟೇಪ್ ಹಿಡಿದು ಜಮೀನು ಅಳೆಯುವವರಿಗೆ ರೈತರ ನೋವು ಅರ್ಥವಾಗಲ್ಲ!-ಡಿಕೆ ಬ್ರದರ್ಸ್ ಇತಿಹಾಸ ಕೆದಕಿ ಹೆಚ್ ಡಿ ಕುಮಾರಸ್ವಾಮಿ ಗುಡುಗು

ಕೋತ್ವಾಲನಿಗೆ ಹೆಂಡ ಕುಡಿಸುತ್ತಾ ಕುಳಿತಿದ್ದವರು ನೀವು: ಟೇಪ್ ಹಿಡಿದು ಜಮೀನು ಅಳೆಯುವವರಿಗೆ ರೈತರ ನೋವು ಅರ್ಥವಾಗಲ್ಲ!-ಡಿಕೆ ಬ್ರದರ್ಸ್ ಇತಿಹಾಸ ಕೆದಕಿ ಹೆಚ್ ಡಿ ಕುಮಾರಸ್ವಾಮಿ ಗುಡುಗು

by Shwetha
August 24, 2026
0

ರಾಮನಗರ: ನೈಸ್ ರಸ್ತೆ ಟೋಲ್ ವಿಚಾರವಾಗಿ ರಾಜಕೀಯ ಕಣದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ. ಸುರೇಶ್ ಹಾಗೂ ಕೇಂದ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram