ADVERTISEMENT
Monday, December 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಸಾಲ ತೀರುತ್ತಿಲ್ಲ, ಸಾಲದಿಂದ ಮುಕ್ತಿ ಬೇಕು ಎಂದರೆ ಕಪ್ಪು ದಾರದಿಂದ ಈ ಉಪಾಯವನ್ನು ಮಾಡಿ

ಹೀಗೆ ಮಾಡಿದರೆ ಲಾಭ ಗ್ಯಾರಂಟಿ

Author2 by Author2
March 20, 2024
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಸಾಮಾನ್ಯವಾಗಿ ಜೀವನದಲ್ಲಿ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತದೆ, ಒಂದು ವೇಳೆ ಮನುಷ್ಯನಿಗೆ ಹಣದ ವಿಷಯದಲ್ಲಿ ಕಷ್ಟಗಳು ಬಂದಾಗ ಆ ಕಷ್ಟದಿಂದ ಪಾರಾಗಲು ಕೆಲವರು ಬೇರೆಯವರ ಬಳಿ ಸಾಲವನ್ನು ಮಾಡಿ ಕಷ್ಟಗಳನ್ನು ದೂರ ಮಾಡಿಕೊಳ್ಳುತ್ತಾರೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564 ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) call/WhatsApp 8548998564.

Related posts

ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

December 15, 2025
ದಿನ ಭವಿಷ್ಯ (08-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

December 15, 2025

ಶಾಸ್ತ್ರಗಳ ಪ್ರಕಾರ ಮಂಗಳವಾರ ಹಾಗೂ ಬುಧವಾರ ಸಾಲದ ವ್ಯವಹಾರವನ್ನು ಯಾವುದೇ ಕಾರಣಕ್ಕೂ ಮಾಡಬಾರದು.ಮಂಗಳವಾರ ಹಾಗೂ ಬುಧವಾರ ಸಾಲವನ್ನು ಪಡೆದರೆ ಸಾಲವನ್ನು ಎಂದಿಗೂ ಮರುಪಾವತಿ ಮಾಡದೇ ಇರುವ ಹಾಗೆ ಪರಿಸ್ಥಿತಿ ಬರುತ್ತದೆ. ಇಷ್ಟೇ ಅಲ್ಲದೆ ಸಾಲದ ಹೊರೆ ಮತ್ತಷ್ಟು ಹೆಚ್ಚಾಗುವುದರ ಜೊತೆಗೆ ಮನೆಯಲ್ಲಿರುವ ಖಜಾನೆಯು ಖಾಲಿಯಾಗುತ್ತದೆ.

ಒಂದು ವೇಳೆ ಸಾಲದಿಂದ ಮುಕ್ತಿಯನ್ನು ಹೊಂದಬೇಕೆಂದರೆ ಮಂಗಳವಾರ ಹಾಗೂ ಶನಿವಾರದ ದಿನದಂದು ಈ ಉಪಾಯವನ್ನು ಮಾಡಿ. ಸಾಲದಿಂದ ಮುಕ್ತಿ ಹೊಂದಬೇಕು ಎಂದು ಅಂದುಕೊಂಡಿದ್ದರೆ ಮಂಗಳವಾರದ ದಿನದಂದು ಶಿವನ ದೇವಸ್ಥಾನಕ್ಕೆ ತೆರಳಿ ಈ ಮಂತ್ರವನ್ನು ಜಪಿಸಿಕೊಂಡು ಬರಬೇಕು.

ಓಂ ಋಣಮುಕ್ತೇಶ್ವರ ಮಹಾದೇವಾಯ ನಮಃ

ಈ ಮೇಲಿನ ಮಂತ್ರವನ್ನು ಮಂಗಳವಾರದ ದಿನದಂದು ಶಿವನ ದೇವಾಲಯಕ್ಕೆ ಹೋಗಿ ಸ್ವಲ್ಪ ಸಮಯ ಅಲ್ಲೇ ಕುಳಿತುಕೊಂಡು ಈ ಮಂತ್ರವನ್ನು ಜಪಿಸಿ ಧಾನ್ಯವನ್ನು ಅರ್ಪಿಸಬೇಕು. ಅದೇ ರೀತಿ ಶನಿವಾರದ ದಿನದಂದು ಸ್ನಾನವನ್ನು ಮಾಡಿದ ನಂತರ ತಾವಿರುವ ಎತ್ತರದಷ್ಟು ಕಪ್ಪು ದಾರವನ್ನು ತೆಗೆದುಕೊಂಡು ಒಂದು ತೆಂಗಿನಕಾಯಿಗೆ ಕಟ್ಟಿ ಮನೆಯಲ್ಲಿ ಪೂಜೆಯನ್ನು ಮಾಡಬೇಕಾದರೆ ಕಪ್ಪು ದಾರವನ್ನು ಕಟ್ಟಿರುವ ತೆಂಗಿನಕಾಯಿಗು ಪೂಜೆಯನ್ನು ಮಾಡಬೇಕು.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಈ ರೀತಿ ದೇವರಕೋಣೆಯಲ್ಲಿ ಇಟ್ಟು ಪೂಜೆಯನ್ನು ಮಾಡುವಾಗ ಸಾಲದಿಂದ ಮುಕ್ತಿ ಹೊಂದಬೇಕು ಎಂದು ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳಬೇಕು , ತದನಂತರ ಹರಿಯುವ ನದಿಯಲ್ಲಿ ಕಪ್ಪು ದಾರದಿಂದ ಕಟ್ಟಿದ ತೆಂಗಿನಕಾಯಿಯನ್ನು ಬಿಟ್ಟು ಬರಬೇಕು. ಈ ರೀತಿ ಮಾಡಿದರೆ ಸಾಲದಿಂದ ಮುಕ್ತಿಯನ್ನು ಹೊಂದಿ ಜೀವನದಲ್ಲಿ ಏಳಿಗೆಯನ್ನು ಕಾಣಬಹುದು.

Tags: If you want to get rid of debtyou need to do this trick with black thread
ShareTweetSendShare
Join us on:

Related Posts

ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

by admin
December 15, 2025
0

ಶಿವನ ದೇವಸ್ಥಾನ ಮಾತ್ರವಲ್ಲ, ಯಾವ ದೇವಸ್ಥಾನಕ್ಕೆ ಭೇಟಿ ನೀಡಿದರೂ ನಮ್ಮೊಳಗೆ ಒಂದು ಶಕ್ತಿ ಬರುತ್ತದೆ. ಆ ಧನಾತ್ಮಕ ಶಕ್ತಿಯು ನಮ್ಮ ಜೀವನದಲ್ಲಿ ಕೆಲವು ತಿರುವುಗಳನ್ನು ತರುತ್ತದೆ. ಆದರೆ, ಶಿವನ ದೇವಸ್ಥಾನಕ್ಕೆ...

ದಿನ ಭವಿಷ್ಯ (08-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 15, 2025
0

ಡಿಸೆಂಬರ್ 15, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಆತ್ಮವಿಶ್ವಾಸ ಹೆಚ್ಚಾಗುವ ದಿನವಾಗಿದೆ. ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ಬಾಕಿ...

ಹನುಮಂತನಿಗೆ ಇಷ್ಟವಾದ 3 ರಾಶಿಗಳು ಯಾವುವು ಗೊತ್ತಾ? ಪ್ರತಿದಿನ ಈ ರೀತಿ ಹನುಮಾನ್ ನಮಸ್ಕರಿಸಿದರೆ ನೀವು ಯಾವಾಗಲೂ ಯಾವುದೇ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.

ಹನುಮಂತನಿಗೆ ಇಷ್ಟವಾದ 3 ರಾಶಿಗಳು ಯಾವುವು ಗೊತ್ತಾ? ಪ್ರತಿದಿನ ಈ ರೀತಿ ಹನುಮಾನ್ ನಮಸ್ಕರಿಸಿದರೆ ನೀವು ಯಾವಾಗಲೂ ಯಾವುದೇ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.

by admin
December 14, 2025
0

ಹನುಮಂತನ ನೆಚ್ಚಿನ 3 ರಾಶಿಚಕ್ರ ಚಿಹ್ನೆಗಳು ಹನುಮಂತ ಎಂದಾಗ ರಾಮಾಯಣ ನೆನಪಾಗುತ್ತದೆ. ಹನುಮಂತನು ರಾಮನಿಗೆ ಯುದ್ಧವನ್ನು ಗೆಲ್ಲಲು ಸಹಾಯ ಮಾಡಿದನು. ಆ ಈಶ್ವರನ ನ ಅಂಶವೇ ಈ...

ದಿನ ಭವಿಷ್ಯ (08-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 14, 2025
0

ಡಿಸೆಂಬರ್ 14, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಆತ್ಮವಿಶ್ವಾಸ ಹೆಚ್ಚುವ ದಿನವಾಗಿದೆ. ಸರ್ಕಾರಿ ಕೆಲಸಗಳಲ್ಲಿ ಅಥವಾ ಮೇಲಧಿಕಾರಿಗಳ ಜೊತೆಗೆ...

ಹೊಂದಾಣಿಕೆಯಿಲ್ಲದೆ ದಾಂಪತ್ಯ ಜೀವನ ಕಳೆಗುಂದಿದೆಯೇ? ಹಣೆಯ ಮೇಲೆ ಈ ತಿಲಕವಿಟ್ಟರೆ ಸಾಕು ಪತಿ-ಪತ್ನಿಯರ ನಡುವೆ ಒಗ್ಗಟ್ಟು ಹೆಚ್ಚುತ್ತದೆ.

ಹೊಂದಾಣಿಕೆಯಿಲ್ಲದೆ ದಾಂಪತ್ಯ ಜೀವನ ಕಳೆಗುಂದಿದೆಯೇ? ಹಣೆಯ ಮೇಲೆ ಈ ತಿಲಕವಿಟ್ಟರೆ ಸಾಕು ಪತಿ-ಪತ್ನಿಯರ ನಡುವೆ ಒಗ್ಗಟ್ಟು ಹೆಚ್ಚುತ್ತದೆ.

by admin
December 13, 2025
0

ನಮಸ್ಕಾರ ಬಂಧುಗಳೇ ನಾವು ನಿಮ್ಮ ಪಂಡಿತ್ ಜ್ಞಾನೇಶ್ವರ್ ರಾವ್ ಬಂಧುಗಳೇ ಪುರುಷ ಮತ್ತು ಮಹಿಳೆ ವಿವಾಹವಾಗಲು ಜಾತಕ ಓದುವುದು ಅನಾದಿ ಕಾಲದಿಂದಲೂ ನಾವು ಸಂಪ್ರದಾಯವಾಗಿ ಅನುಸರಿಸಿಕೊಂಡು ಬರುತ್ತಿರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram