ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಬೋರ್ಡ್ ಪರೀಕ್ಷೆಗೆ ಸಮಯ ನಿಗದಿ; ಮಾ. 25ರಿಂದ ಆರಂಭ

ಕೊನೆಗೂ ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ

Author2 by Author2
March 22, 2024
in State, ಕರಾವಳಿ ಕರ್ನಾಟಕ, ಕಲ್ಯಾಣ ಕರ್ನಾಟಕ, ಮಲೆನಾಡು ಕರ್ನಾಟಕ, ಮುಂಬೈ ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು : 5, 8, 9ನೇ ತರಗತಿಗಳಿಗೆ ಮೌಲ್ಯಾಂಕನ ಪರೀಕ್ಷೆಯ ಸಮಯ ನಿಗದಿಯಾಗಿದೆ. ಹೀಗಾಗಿ ಕರ್ನಾಟಕ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ.

ಮಾರ್ಚ್‌ 25 ರಿಂದ ಬಾಕಿ ಇರುವ ವಿಷಯಗಳಿಗೆ 28ರ ವರೆಗೆ ಪರೀಕ್ಷೆಗಳು ನಡೆಯಲಿವೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಇಲ್ಲದ ದಿನ ಬೆಳಿಗ್ಗೆ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಪ್ಲಾನ್ ಮಾಡಿದೆ. ಉಳಿದ ದಿನ ಮಧ್ಯಾಹ್ನ ಅವಧಿಯಲ್ಲಿಯೇ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.

Related posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

July 1, 2026
ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

July 1, 2026

ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮಾರ್ಚ್ 25ರಿಂದ ಆರಂಭವಾಗಲಿವೆ. ಮಾ. 25, ಮಾ. 27ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಇಲ್ಲದ ಹಿನ್ನೆಲೆಯಲ್ಲಿ ಮಧ್ಯಾಹ್ನ ಹಾಗೂ ಪರೀಕ್ಷೆಗಳು ಇಲ್ಲದಿರುವ ಮಾ. 26ರ ಮಂಗಳವಾರ ಮತ್ತು 28ರ ಗುರುವಾರ ಬೆಳಗಿನ ಅವಧಿಯಲ್ಲಿ 5, 8 ಮತ್ತು 9ನೇ ತರಗತಿಯ ಮೌಲ್ಯಾಂಕವನ್ನು ನಡೆಸಲಾಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

5, 8, 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ವೇಳಾಪಟ್ಟಿ
5ನೇ ತರಗತಿ
ಮಾರ್ಚ್ 25- ಪರಿಸರ ಅಧ್ಯಯನ
ಮಾರ್ಚ್ 26- ಗಣಿತ
8ನೇ ತರಗತಿ
ಮಾರ್ಚ್ 25- ತೃತೀಯ ಭಾಷೆ
ಮಾರ್ಚ್ 26- ಗಣಿತ
ಮಾರ್ಚ್ 27- ವಿಜ್ಞಾನ
ಮಾರ್ಚ್ 28- ಸಮಾಜ ವಿಜ್ಞಾನ
9ನೇ ತರಗತಿ
ಮಾರ್ಚ್ 25- ತೃತೀಯ ಭಾಷೆ
ಮಾರ್ಚ್ 26- ಗಣಿತ
ಮಾರ್ಚ್ 27- ವಿಜ್ಞಾನ
ಮಾರ್ಚ್ 28- ಸಮಾಜ ವಿಜ್ಞಾನರಂದು ಪರೀಕ್ಷೆಗಳು ನಡೆಯಲಿವೆ.

 

Tags: Board Exam Timing; Ma. Starting from 25
ShareTweetSendShare
Join us on:

Related Posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

by Shwetha
July 1, 2026
0

ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

by Shwetha
July 1, 2026
0

ರಾಜ್ಯಾದ್ಯಂತ ಇಂದು SIR ಅಭಿಯಾನ ಆರಂಭವಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ನಿವಾಸದಿಂದಲೇ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಅಧಿಕಾರಿಗಳಿಂದ ಗಣತಿ ನಮೂನೆ...

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

by Shwetha
July 1, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣ ಈಗ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿದೆ. ಈ ಹೀನಾಯ ಘಟನೆಯಿಂದ ಮನನೊಂದ ಪ್ರದೀಪ್...

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಓಡದಿದ್ದರೆ ಹಿಂದಕ್ಕೆ ಬೀಳ್ತೀರಿ, ಹೊಸ ನಾಯಕರು ಬರ್ತಾರೆ: ಸಿದ್ದರಾಮಯ್ಯ ಕಡೆಗಣನೆ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು

ಓಡದಿದ್ದರೆ ಹಿಂದಕ್ಕೆ ಬೀಳ್ತೀರಿ, ಹೊಸ ನಾಯಕರು ಬರ್ತಾರೆ: ಸಿದ್ದರಾಮಯ್ಯ ಕಡೆಗಣನೆ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು

by Shwetha
July 1, 2026
0

ರಾಜಕಾರಣ ಎಂಬುದು ನಿಂತ ನೀರಲ್ಲ, ಅದು ನಿರಂತರವಾಗಿ ಓಡುವ ರೇಸ್ ಎನ್ನುವ ಸತ್ಯವನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಅತ್ಯಂತ ನೇರ ನುಡಿಗಳಲ್ಲಿ ಬಿಚ್ಚಿಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram