ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಬ್ಯಾಂಕ್ ದರೋಡೆ ಕಂಡು ಶಾಕ್ ಆದ ಪೊಲೀಸರು

ಅಮೆರಿಕದಲ್ಲಿ ನಡೆದ ಘಟನೆ

Author2 by Author2
March 26, 2024
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಅಮೆರಿಕದ ಟೆಕ್ಸಾಸ್ ನಲ್ಲಿ ದರೋಡೆಯೊಂದು ನಡೆದಿದ್ದು, ಸಿಸಿಟಿವಿ ದೃಶ್ಯಾವಳಿ ಕಂಡು ಪೊಲೀಸರೇ ದಂಗಾಗಿದ್ದಾರೆ.

ಈ ಘಟನೆ ಮಾರ್ಚ್ 14ರಂದು ನಾರ್ತ್ ಹೂಸ್ಟನ್ ನ ಗ್ರೀನ್ಸ್ ಪಾಯಿಂಟ್ ಪ್ರದೇಶದ ವೆಲ್ಸ್ ಫಾರ್ಗೋ ಬ್ಯಾಂಕ್ ನಲ್ಲಿ ನಡೆದಿದೆ. 11, 12 ಮತ್ತು 16 ವರ್ಷದ ಮೂರು ಮಕ್ಕಳು ಕ್ಯಾಷಿಯರ್ ಗೆ ಬೆದರಿಕೆ ಪತ್ರ ನೀಡಿ ಬ್ಯಾಂಕ್ ನಲ್ಲಿದ್ದ ಹಣ ದೋಚಿ ಕಾಲ್ನಡಿಗೆಯಲ್ಲಿಯೇ ಪರಾರಿಯಾಗಿದ್ದಾರೆ. ಬಾಲಕರು ಬ್ಯಾಂಕ್ ಗೆ ಹೋಗಿ ಕ್ಯಾಷಿಯರ್ ಗೆ ಬೆದರಿಕೆ ಪತ್ರ ನೀಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Related posts

ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?

ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?

September 1, 2026
ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

August 31, 2026

ಸಿಸಿಟಿವಿ ಪರಿಶೀಲಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಬ್ಯಾಂಕ್ ದರೋಡೆಕೋರರು ಅಪ್ರಾಪ್ತ ವಯಸ್ಸಿನವರು ಎಂದು ತಿಳಿದು ಬಂದಿದೆ. ಹೀಗಾಗಿ ಸದ್ಯ ಪೊಲೀಸರು ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ಈ ಫೋಟೋ ಬಿಡುಗಡೆಯಾಗುತ್ತಿದ್ದಂತೆ ಇಬ್ಬರು ಕಿರಿಯ ಹುಡುಗರ ಪೋಷಕರು ಮುಂದೆ ಬಂದು ಬಾಲಕರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಲ್ಲದೇ, ಮೂರನೇ ಬಾಲಕನನ್ನು ಕೂಡ ಅರೆಸ್ಟ್ ಮಾಡಿದ್ದಾರೆ.

Tags: Police are shocked to see the bank robbery
ShareTweetSendShare
Join us on:

Related Posts

ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?

ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?

by Shwetha
September 1, 2026
0

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಈಗ 2029ರ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿ ವಿಚಾರವಾಗಿ ದೊಡ್ಡ ಮಟ್ಟದ ಸಂಘರ್ಷ ಶುರುವಾಗಿದೆ. ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು...

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

by Shwetha
August 31, 2026
0

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕ ಪ್ರವಾಸದ ವೇಳೆ ಹಿಂದುತ್ವ ಮತ್ತು ಮುಸ್ಲಿಮರ ಕುರಿತು ಅತ್ಯಂತ ಮಹತ್ವದ ಹಾಗೂ ಸ್ಫೋಟಕ ಹೇಳಿಕೆ...

ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

by Shwetha
August 31, 2026
0

ನವದೆಹಲಿ: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮುರಳಿ ಮನೋಹರ್ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ...

ಟಾಟಾ ಸನ್ಸ್–SP ಗ್ರೂಪ್ ಉದ್ವಿಗ್ನತೆ ಅಂತಿಮ ಹಂತಕ್ಕೆ?; 18.4% ಪಾಲು ಮಾರಾಟಕ್ಕೆ ಮಾತುಕತೆ

ಟಾಟಾ ಸನ್ಸ್–SP ಗ್ರೂಪ್ ಉದ್ವಿಗ್ನತೆ ಅಂತಿಮ ಹಂತಕ್ಕೆ?; 18.4% ಪಾಲು ಮಾರಾಟಕ್ಕೆ ಮಾತುಕತೆ

by Shwetha
August 30, 2026
0

ಭಾರತೀಯ ಕಾರ್ಪೊರೇಟ್ ವಲಯದಲ್ಲಿ ದಶಕಗಳಿಂದ ಕುತೂಹಲ ಮೂಡಿಸಿರುವ ಟಾಟಾ ಸನ್ಸ್ ಮತ್ತು ಶಾಪೂರ್ಜಿ ಪಲ್ಲೊಂಜಿ (SP) ಗ್ರೂಪ್ ನಡುವಿನ ಸಂಬಂಧದ ಬಿಕ್ಕಟ್ಟು ಇದೀಗ ಮತ್ತೊಂದು ಪ್ರಮುಖ ಹಂತ...

ಮೋದಿ ಸರ್ಕಾರದ ಒತ್ತಡದಿಂದ ಸೋನಿಯಾ ಗಾಂಧಿ ಆತ್ಮಕಥೆ ಪುಸ್ತಕ ಪ್ರಕಟಣೆಗೆ ತಡೆ? ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆ ಎಂದ ಕಾಂಗ್ರೆಸ್

ಮೋದಿ ಸರ್ಕಾರದ ಒತ್ತಡದಿಂದ ಸೋನಿಯಾ ಗಾಂಧಿ ಆತ್ಮಕಥೆ ಪುಸ್ತಕ ಪ್ರಕಟಣೆಗೆ ತಡೆ? ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆ ಎಂದ ಕಾಂಗ್ರೆಸ್

by Shwetha
August 30, 2026
0

ಯುಪಿಎ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಜೀವನ ಪಯಣವನ್ನು ಅನಾವರಣಗೊಳಿಸುವ Belonging: A Journey of Love ಎಂಬ ಆತ್ಮಚರಿತ್ರೆ ಈಗ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram