ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಚಪ್ಪಲಿ ಹಾರ ಹಾಕಿಕೊಂಡು ಮತ ಯಾಚಿಸುತ್ತಿರುವ ಅಭ್ಯರ್ಥಿ

ಉತ್ತರಪ್ರದೇಶದ ಅಲಿಗಢ್ ನಲ್ಲಿ ಪ್ರಚಾರ

Author2 by Author2
April 9, 2024
in Politics, Opinion, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ಲಕ್ನೋ: ಲೋಕಸಭಾ ಚುನಾವಣೆಯ ಎಲ್ಲೆಡೆ ವಿಜೃಂಭಿಸುತ್ತಿದೆ. ಅಭ್ಯರ್ಥಿಗಳು ಈಗಾಗಲೇ ಮತ ಯಾಚಿಸುವ ಕಾರ್ಯ ಮಾಡುತ್ತಿದ್ದಾರೆ. ಭಿನ್ನ ವಿಭಿನ್ನವಾಗಿ ಹಲವರು ಮತ ಯಾಚಿಸುತ್ತಿದ್ದಾರೆ. ಉತ್ತರಪ್ರದೇಶದ ಅಲಿಗಢ್‌ನಲ್ಲಿ ಅಭ್ಯರ್ಥಿಯೊಬ್ಬರು ಚಪ್ಪಲಿ ಹಾರ ಹಾಕಿಕೊಂಡು ಮತ ಯಾಚಿಸುತ್ತಿದ್ದಾರೆ.

ಸ್ವತಂತ್ರ ಅಭ್ಯರ್ಥಿ ಪಂಡಿತ್ ಕೇಶವ್ ದೇವ್ ಗೌತಮ್ ಚಪ್ಪಲಿ ಹಾರ ಹಾಕಿಕೊಂಡು ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಹೂವಿನ ಹಾರದ ಬದಲು ಚಪ್ಪಲಿ ಹಾರ ಹಾಕಿಕೊಂಡು ಮತ ಯಾಚಿಸುತ್ತ ಜನರಲ್ಲಿ ಅಚ್ಚರಿ ಮೂಡಿಸುತ್ತಿದ್ದಾರೆ. ಪಂಡಿತ್ ಕೇಶವ್ ದೇವ್ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಅವರ ಚಿಹ್ನೆ ಚಪ್ಪಲಿಯಾಗಿದೆ. ಸ್ವತಃ ಕೇಶವ್ ದೇವ್ ಚಪ್ಪಲಿ ಚಿಹ್ನೆಗೆ ಅರ್ಜಿ ಸಲ್ಲಿಸಿದ್ದರು. ಹೀಗಾಗಿಯೇ ಕೊರಳಿಗೆ 7 ಚಪ್ಪಲಿಗಳ ಹಾರ ಹಾಕಿಕೊಂಡು ಪ್ರಚಾರ ಆರಂಭಿಸಿದ್ದಾರೆ.

Related posts

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

February 11, 2026
ರಾಜ್ಯದ ಅಘೋಷಿತ ವರ್ಗಾವಣೆ ಮಂತ್ರಿ ಯತೀಂದ್ರ: ತಂದೆಗೆ ಮುಜುಗರ ತರುತ್ತಿರುವ ಪುತ್ರನ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

ರಾಜ್ಯದ ಅಘೋಷಿತ ವರ್ಗಾವಣೆ ಮಂತ್ರಿ ಯತೀಂದ್ರ: ತಂದೆಗೆ ಮುಜುಗರ ತರುತ್ತಿರುವ ಪುತ್ರನ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

February 11, 2026

ಕೇಶವ್ ಆರ್ ಟಿಐ ಕಾರ್ಯಕರ್ತ. ಪಂಡಿತ್ ಕೇಶವ್ ದೇವ್ ಅವರು ಭಾರತೀಯ ಹಿಂದೂ ರಾಷ್ಟ್ರ ಸೇನೆ ಮತ್ತು ಭ್ರಷ್ಟಾಚಾರ ವಿರೋಧಿ ಸೇನೆ ಎಂಬ ಸಂಘಟನೆಗ ನಡೆಸುತ್ತಿದ್ದಾರೆ. ಅವರು ಹಲವು ಬಾರಿ ಈಗಾಗಲೇ ಚುನಾವಣೆಗೆ ಸ್ಪರ್ಧಿಸಿ ಸುದ್ದಿಯಾಗಿದ್ದಾರೆ. ಅಲಿಗಢ ಲೋಕಸಭಾ ಕ್ಷೇತ್ರಕ್ಕೆ ಎರಡನೇ ಹಂತದಲ್ಲಿ ಏಪ್ರಿಲ್ 26ರಂದು ಚುನಾವಣೆ ನಡೆಯಲಿದೆ. ಆ ಕ್ಷೇತ್ರದಲ್ಲಿ ಒಟ್ಟು 14 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

Tags: A candidate begging for votes wearing a chappal necklace
ShareTweetSendShare
Join us on:

Related Posts

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

by Shwetha
February 11, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಒಂದಾಗಿರುವ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದಲ್ಲಿ, ಒಗ್ಗಟ್ಟಿನ ಮಂತ್ರಕ್ಕಿಂತ ಭಿನ್ನಮತದ ರಾಗವೇ ಜೋರಾಗಿ ಕೇಳಿಬರುತ್ತಿದೆ. 2028ರ ವಿಧಾನಸಭಾ...

ರಾಜ್ಯದ ಅಘೋಷಿತ ವರ್ಗಾವಣೆ ಮಂತ್ರಿ ಯತೀಂದ್ರ: ತಂದೆಗೆ ಮುಜುಗರ ತರುತ್ತಿರುವ ಪುತ್ರನ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

ರಾಜ್ಯದ ಅಘೋಷಿತ ವರ್ಗಾವಣೆ ಮಂತ್ರಿ ಯತೀಂದ್ರ: ತಂದೆಗೆ ಮುಜುಗರ ತರುತ್ತಿರುವ ಪುತ್ರನ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

by Shwetha
February 11, 2026
0

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ವಿರುದ್ಧ ಮೈಸೂರು - ಕೊಡಗು ಮಾಜಿ ಸಂಸದ ಪ್ರತಾಪ್ ಸಿಂಹ ಅವರು...

ಟ್ರಂಪ್ ಇಬ್ಬಗೆ ನೀತಿಗೆ ಬೆಚ್ಚಿಬಿದ್ದ ಭಾರತ ಬಾಂಗ್ಲಾ ಜವಳಿ ಉತ್ಪನ್ನಕ್ಕೆ ಶೂನ್ಯ ಸುಂಕ ಭಾರತಕ್ಕೆ ಶೇ 18ರಷ್ಟು ತೆರಿಗೆ ಬರೆ

ಟ್ರಂಪ್ ಇಬ್ಬಗೆ ನೀತಿಗೆ ಬೆಚ್ಚಿಬಿದ್ದ ಭಾರತ ಬಾಂಗ್ಲಾ ಜವಳಿ ಉತ್ಪನ್ನಕ್ಕೆ ಶೂನ್ಯ ಸುಂಕ ಭಾರತಕ್ಕೆ ಶೇ 18ರಷ್ಟು ತೆರಿಗೆ ಬರೆ

by Shwetha
February 11, 2026
0

ಭಾರತ ಮತ್ತು ಅಮೆರಿಕ ನಡುವಿನ ಬಹುಚರ್ಚಿತ ವ್ಯಾಪಾರ ಒಪ್ಪಂದ ಇದೀಗ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಒಪ್ಪಂದದ ಆರಂಭದಲ್ಲಿ ಅಮೆರಿಕದ ಸುಂಕವನ್ನು ಶೇ...

IND–PAK ಪಂದ್ಯ ಪರಿಣಾಮ.. ಕೊಲಂಬೊ ವಿಮಾನ ಟಿಕೆಟ್ ದರ ಗಗನಕ್ಕೆ

IND–PAK ಪಂದ್ಯ ಪರಿಣಾಮ.. ಕೊಲಂಬೊ ವಿಮಾನ ಟಿಕೆಟ್ ದರ ಗಗನಕ್ಕೆ

by Shwetha
February 11, 2026
0

T20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧದ ಪಂದ್ಯವನ್ನು ಆಡುವುದಿಲ್ಲ ಎಂದು ಮೊದಲು ಸೂಚನೆ ನೀಡಿದ್ದ ಪಾಕಿಸ್ತಾನ ಇದೀಗ ಅಚ್ಚರಿಯ U-ಟರ್ನ್ ತೆಗೆದುಕೊಂಡಿರುವುದು ಎಲ್ಲರಿಗೂ ಗೊತ್ತೇ ಇದೆ. ಪಾಕಿಸ್ತಾನ ತಂಡ...

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

by Shwetha
February 10, 2026
0

ಭಾರತೀಯ ಜನತಾ ಪಕ್ಷ (BJP) ಅಧಿಕಾರಕ್ಕೆ ಬರಲು ಮತ್ತು ‘ಅಚ್ಛೇ ದಿನ್’ ಎಂಬ ಮಾತು ಸಾಕಾರಗೊಳ್ಳಲು ದಶಕಗಳಿಂದ RSS ಕಾರ್ಯಕರ್ತರು ನಡೆಸಿದ ನಿರಂತರ ಪರಿಶ್ರಮ ಮತ್ತು ಸೈದ್ಧಾಂತಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram