ADVERTISEMENT
Saturday, May 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ರಣ ರೋಚಕ ಪಂದ್ಯದಲ್ಲಿ ಅದೃಷ್ಟದ ಗೆಲುವು ಕಂಡ ಹೈದರಾಬಾದ್!

ಕೊನೆಯಲ್ಲಿ ಗೆಲುವಿನ ಆಸರೆ ಮೂಡಿಸಿದ್ದ ಆಟಗಾರರು

Author2 by Author2
April 9, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಐಪಿಎಲ್ ನ 23ನೇ ಪಂದ್ಯದಲ್ಲಿ ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಹೈದರಾಬಾದ್ ತಂಡ ಗೆದ್ದು ಬೀಗಿದೆ.

ಚಂಡೀಗಢದ ಮಹಾರಾಜ ಯದವೀಂದ್ರ ಸ್ಟೇಡಿಯಂನಲ್ಲಿ ನಡೆದ ಪಂದ್ಯ ಕೊನೆಯ ಸಂದರ್ಭದಲ್ಲಿ ರಣ ರೋಚಕತೆಗೆ ಸಾಕ್ಷಿಯಾಗಿತ್ತು. ಆದರೆ, ಅದೃಷ್ಟ ಹೈದರಾಬಾದ್ ಕೆಡೆಗೆ ವಾಲಿತು. ಟಾಸ್ ಗೆದ್ದ ಪಂಜಾಬ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಹೀಗಾಗಿ ಹೈದರಾಬಾದ್ ಬ್ಯಾಟಿಂಗ್ ಗೆ ಇಳಿಯುತು. ಆದರೆ, ಹೈದರಾಬಾದ್ ಪ್ರಮುಖ ಆಟಗಾರರು ಇಂದು ಮಿಂಚಲು ವಿಫಲರಾದರು. ಆರಂಭಿಕರಾದ ಟ್ರಾವಿಸ್ ಹೆಡ್ (21) ಹಾಗೂ ಅಭಿಷೇಕ್ ಶರ್ಮಾ (16) ಗಳಿಸಿ ಔಟ್ ಆದರು. ಐಡೆನ್ ಮಾರ್ಕ್ರಾಮ್ (0) ಶೂನ್ಯಕ್ಕೆ ಔಟ್ ಆದರು. ಕಣಕ್ಕಿಳಿದ ನಿತೀಶ್ ರೆಡ್ಡಿ 37 ಎಸೆತಗಳಲ್ಲಿ 64 ರನ್ ಗಳಿಸಿ ತಂಡದ ಮೊತ್ತ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಾದರು. ಪರಿಣಾಮವಾಗಿ ಹೈದರಾಬಾದ್ ತಂಡ 9 ವಿಕೆಟ್ ಕಳೆದುಕೊಂಡು 182 ರನ್ ಕಲೆಹಾಕಿತು.
ಈ ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಪಂಜಾಬ್ ಗೆ ಕೂಡ ಆರಂಭಿಕ ಆಟಗಾರರು ಕೈ ಕೊಟ್ಟರು. ಜಾನಿ ಬೈರ್ಸ್ಟೋವ್ (0) ಶೂನ್ಯಕ್ಕೆ ಔಟಾದರೆ, ಪ್ರಭ್ಸಿಮ್ರಾನ್ ಸಿಂಗ್ (4), ನಾಯಕ ಶಿಖರ್ ಧವನ್ 14 ರನ್ ಗಳಿಸಿ ಔಟ್ ಆದರು.

Related posts

ಧರ್ಮಶಾಲಾದಲ್ಲಿ ಆರ್ ಸಿಬಿ ಅಬ್ಬರ ಗುಜರಾತ್ ಟೈಟಾನ್ಸ್ ಧೂಳೀಪಟ ಮಾಡಿ ಸತತ ಎರಡನೇ ಬಾರಿಗೆ ಫೈನಲ್ ಗೇರಿದ ಹಾಲಿ ಚಾಂಪಿಯನ್ಸ್

ಧರ್ಮಶಾಲಾದಲ್ಲಿ ಆರ್ ಸಿಬಿ ಅಬ್ಬರ ಗುಜರಾತ್ ಟೈಟಾನ್ಸ್ ಧೂಳೀಪಟ ಮಾಡಿ ಸತತ ಎರಡನೇ ಬಾರಿಗೆ ಫೈನಲ್ ಗೇರಿದ ಹಾಲಿ ಚಾಂಪಿಯನ್ಸ್

May 27, 2026
ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

May 25, 2026

ಇನ್ನೂ ಮಧ್ಯಮ ಕ್ರಮಾಂಕದಲ್ಲಿ ಸ್ವಲ್ಪ ಪ್ರತಿರೋಧ ಆರಂಭವಾಯಿತು. ಸ್ಯಾಮ್ ಕರನ್ (29), ಸಿಕಂದರ್ ರಾಝ (28) ಗಳಿಸಿದರು. ಇನ್ನೇನು ಪಂದ್ಯ ಸಂಪೂರ್ಣವಾಗಿ ಹೈದರಾಬಾದ್ ಕಡೆಗೆ ವಾಲಿತು ಅನ್ನುವಷ್ಟರಲ್ಲಿ ಶಶಾಂಕ್ ಸಿಂಗ್ ಹಾಗೂ ಅಶುತೋಷ್ ಶರ್ಮಾ ತಂಡಕ್ಕೆ ಜಯದ ಆಸೆ ಮೂಡಿಸಿದರು. ಕೊನೆಯ ಓವರ್ನಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ 29 ರನ್ ಗಳ ಅವಸ್ಯಕತೆ ಇತ್ತು. ಮೊದಲ ಎಸೆತದಲ್ಲೇ ಅಶುತೋಷ್ ಸಿಕ್ಸ್ ಗಳಿಸಿದರು. 2ನೇ ಬೌಲ್ ವೈಡ್ ಬಂತು. 2ನೇ ಎಸೆತದಲ್ಲಿ ಮತ್ತೊಂದು ಸಿಕ್ಸ್ ಸಿಡಿಸಿದರು.

3ನೇ ಮತ್ತು 4ನೇ ಎಸೆತಗಳಲ್ಲಿ ಎರಡೆರಡು ರನ್ ಓಡಿದರು. ನಂತರ ಮತ್ತೊಂದು ವೈಡ್ ಬಂತು. 5ನೇ ಎಸೆತದಲ್ಲಿ 1 ರನ್. ಕೊನೆಯ ಎಸೆತದಲ್ಲಿ 9 ರನ್ ಬೇಕಿದ್ದಾಗ ಶಶಾಂಕ್ ಸಿಂಗ್ ಸಿಕ್ಸ್ ಸಿಡಿಸಿದರು. ಈ ಸಿಕ್ಸ್ನ ಹೊರತಾಗಿಯೂ ಸನ್ರೈಸರ್ಸ್ ಹೈದರಾಬಾದ್ ತಂಡವು 2 ರನ್ ಗಳ ಸೋಲು ಕಂಡಿತು. ಶಶಾಂಕ್ ಸಿಂಗ್ 25 ಎಸೆತಗಳಲ್ಲಿ 46 ರನ್, ಅಶುತೋಷ್ ಶರ್ಮಾ 15 ಎಸೆತಗಳಲ್ಲಿ 33 ರನ್ ಗಳಿಸಿದರು.

Tags: Hyderabad saw a lucky victory in a thrilling match!
ShareTweetSendShare
Join us on:

Related Posts

ಧರ್ಮಶಾಲಾದಲ್ಲಿ ಆರ್ ಸಿಬಿ ಅಬ್ಬರ ಗುಜರಾತ್ ಟೈಟಾನ್ಸ್ ಧೂಳೀಪಟ ಮಾಡಿ ಸತತ ಎರಡನೇ ಬಾರಿಗೆ ಫೈನಲ್ ಗೇರಿದ ಹಾಲಿ ಚಾಂಪಿಯನ್ಸ್

ಧರ್ಮಶಾಲಾದಲ್ಲಿ ಆರ್ ಸಿಬಿ ಅಬ್ಬರ ಗುಜರಾತ್ ಟೈಟಾನ್ಸ್ ಧೂಳೀಪಟ ಮಾಡಿ ಸತತ ಎರಡನೇ ಬಾರಿಗೆ ಫೈನಲ್ ಗೇರಿದ ಹಾಲಿ ಚಾಂಪಿಯನ್ಸ್

by Shwetha
May 27, 2026
0

ಐಪಿಎಲ್ 2026ರ ಅಖಾಡದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯಯಾತ್ರೆ ಮುಂದುವರಿದಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಗುಜರಾತ್...

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

by Shwetha
May 25, 2026
0

ಬೆಂಗಳೂರು: ಭಾರತೀಯ ಟಿ20 ಕ್ರಿಕೆಟ್ ತಂಡದಲ್ಲಿ ಈಗ ದೊಡ್ಡ ಮಟ್ಟದ ಬದಲಾವಣೆಯ ಗಾಳಿ ಬೀಸುತ್ತಿದೆ. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟುವ ಮಿಸ್ಟರ್ 360 ಖ್ಯಾತಿಯ ಸೂರ್ಯಕುಮಾರ್...

RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

by Shwetha
May 18, 2026
0

ಐಪಿಎಲ್ 2026ರ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ನಿನ್ನೆ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಸರ್ವತೋಮುಖ...

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

by Shwetha
May 17, 2026
0

ದಾಖಲೆಗಳ ಸರದಾರ, ಟೀಮ್ ಇಂಡಿಯಾದ ರನ್ ಮಷಿನ್ ಮತ್ತು ಕೋಟ್ಯಂತರ ಅಭಿಮಾನಿಗಳ ನೆಚ್ಚಿನ ಕಿಂಗ್ ವಿರಾಟ್ ಕೊಹ್ಲಿ ಈಗ ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ತಮ್ಮ ಕ್ರಿಕೆಟ್ ಭವಿಷ್ಯ...

ನನ್ನ ಕಣ್ಣೀರು ಹರ್ಭಜನ್ ಪಾಲಿಗೆ ಬ್ಯುಸಿನೆಸ್ : ಭಜೀ ಜೊತೆಗಿನ ಸ್ನೇಹಕ್ಕೆ ಎಳ್ಳುನೀರು ಬಿಟ್ಟ ಶ್ರೀಶಾಂತ್ ; ಹರ್ಭಜನ್ ಸಿಂಗ್ ವಿರುದ್ಧ ಸಿಡಿದೆದ್ದ ಕೇರಳ ಎಕ್ಸ್‌ಪ್ರೆಸ್

ನನ್ನ ಕಣ್ಣೀರು ಹರ್ಭಜನ್ ಪಾಲಿಗೆ ಬ್ಯುಸಿನೆಸ್ : ಭಜೀ ಜೊತೆಗಿನ ಸ್ನೇಹಕ್ಕೆ ಎಳ್ಳುನೀರು ಬಿಟ್ಟ ಶ್ರೀಶಾಂತ್ ; ಹರ್ಭಜನ್ ಸಿಂಗ್ ವಿರುದ್ಧ ಸಿಡಿದೆದ್ದ ಕೇರಳ ಎಕ್ಸ್‌ಪ್ರೆಸ್

by Shwetha
April 26, 2026
0

ಐಪಿಎಲ್ ಇತಿಹಾಸದ ಅತ್ಯಂತ ವಿವಾದಾತ್ಮಕ ಘಟನೆಗಳಲ್ಲಿ ಒಂದಾದ 2008ರ ಕಪಾಳಮೋಕ್ಷ ಪ್ರಕರಣ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಸುಮಾರು 16 ವರ್ಷಗಳ ನಂತರ ಮಾಜಿ ವೇಗಿ ಶ್ರೀಶಾಂತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram