ADVERTISEMENT
Monday, March 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

ಹೆದರಿಸಿ ಮುಚ್ಚಿದ್ದ ರಾಮ ಮಂದಿರ ಮತ್ತೆ ರೀ ಓಪನ್

ಸಿಆರ್ ಪಿಎಫ್ ಯೋಧರಿಂದ ತೆರವು

Author2 by Author2
April 10, 2024
in Marjala Manthana, National, ಎಸ್ ಸ್ಪೆಷಲ್, ದೇಶ - ವಿದೇಶ, ನ್ಯೂಸ್ ಬೀಟ್, ಮಾರ್ಜಲ ಮಂಥನ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಛತ್ತೀಸ್‌ಗಢ: ಹೆದರಿಸಿ ಬಂದ್ ಮಾಡಿದ್ದ ರಾಮ ಮಂದಿರವನ್ನು ಮತ್ತೆ ರೀ ಓಪನ್ ಮಾಡಲಾಗಿದೆ.

21 ವರ್ಷಗಳಿಂದ ಮುಚ್ಚಿದ್ದ ಛತ್ತೀಸ್‌ಗಢದ ಸುಖ್ಮಾ ಜಿಲ್ಲೆಯ ರಾಮ ಮಂದಿರವನ್ನೇ ಈಗ ಮತ್ತೆ ತೆರೆಯಲಾಗಿದೆ. ಹೀಗಾಗಿ ಗ್ರಾಮದಲ್ಲಿ ಸಂಭ್ರಮ ಮನೆ ಮಾಡಿದೆ. 1970 ರಲ್ಲಿ ಬಿಹಾರಿ ಮಹಾರಾಜರು ಸುಕ್ಮಾ ಜಿಲ್ಲೆಯ ಲಖಪಾಲ್ ಮತ್ತು ಕೇರಳಪೆಂಡಾ ಗ್ರಾಮಗಳ ಹತ್ತಿರ ರಾಮ ಮಂದಿರ ನಿರ್ಮಿಸಿದ್ದರು. ಆದರೆ, 2003ರಲ್ಲಿ ಮಾವೋವಾದಿಗಳು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡಿರಲಿಲ್ಲ. ದೇವಸ್ಥಾನವನ್ನು ಕೂಡ ಮುಚ್ಚಿದ್ದರು.

Related posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

March 30, 2026
ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

March 30, 2026

ಆದರೆ ಕಳೆದ ವರ್ಷ ಮಾರ್ಚ್‌ನಲ್ಲಿ ಕೇರಳಪೆಂಡಾ ಹತ್ತಿರ ಸಿಆರ್‌ಪಿಎಫ್ 74 ನೇ ಬೆಟಾಲಿಯನ್‌ಗಾಗಿ ಲಖಾಪಾಲ್ ಶಿಬಿರ ಸ್ಥಾಪಿಸಿದ್ದರು. ಈ ವಿಷಯವನ್ನು ಗ್ರಾಮಸ್ಥರು ಸಿಆರ್ ಪಿಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಯೋಧರು ಸ್ಥಳಕ್ಕೆ ಭೇಟಿ ನೀಡಿ, ದೇವಾಲಯ ತೆರೆದು ಪೂಜೆ ಸಲ್ಲಿಸಿದ್ದಾರೆ.
ಸಿಆರ್‌ಪಿಎಫ್ ಯೋಧರು ರಾಮ ಮಂದಿರಕ್ಕೆ ಹಾಕಿದ್ದ ಬೀಗ ತೆರೆದು ದೇವಸ್ಥಾನದ ಸುತ್ತಮುತ್ತಲಿನ ಪರಿಸರ ಸ್ವಚ್ಛಗೊಳಿಸಿ, ಪೂಜೆ ಸಲ್ಲಿಸಲು ಅನುವು ಮಾಡಿಕೊಟ್ಟಿದ್ದಾರೆ. ಈಗ ಗ್ರಾಮದಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದೆ.

Tags: has reopenedRam Mandirwhich was closed due to fear
ShareTweetSendShare
Join us on:

Related Posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

by Shwetha
March 30, 2026
0

ತಿಂಗಳಿಡೀ ಕತ್ತೆ ಥರ ದುಡಿಯೋದೆ ಒಂದನೇ ತಾರೀಖು ಬರೋ ಆ ಸಂಬಳದ ಮೆಸೇಜ್ ನೋಡೋಕೆ ಅಲ್ವಾ? ಆದ್ರೆ ಏಪ್ರಿಲ್ ಒಂದರಿಂದ ನಮ್ಮ ನಿಮ್ಮೆಲ್ಲರ ಸಂಬಳದ ರೂಲ್ಸ್ ಕಂಪ್ಲೀಟ್...

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

by Shwetha
March 30, 2026
0

ಮುಂಬರುವ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದ್ದು ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು...

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

by Shwetha
March 30, 2026
0

ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಇರುವುದು ಸಾಮಾನ್ಯ. ಗ್ಯಾಸ್ ಖಾಲಿಯಾದರೆ ಊಟಕ್ಕೆ ಪರದಾಡಬೇಕು ಎಂಬ ಭಯದಿಂದ ಅನೇಕರು ಮೂರ್ನಾಲ್ಕು ಸಿಲಿಂಡರ್ ಗಳನ್ನು ಅಡ್ವಾನ್ಸ್ ಆಗಿ ಬುಕ್...

ಧುರಂಧರ್ 2 ಕೇವಲ ಸಿನಿಮಾ ಅಲ್ಲ ಮುಸ್ಲಿಮರ ಮೇಲಿನ ದ್ವೇಷದ ಅಸ್ತ್ರ, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿರುವ ಚಿತ್ರದ ವಿರುದ್ಧ ಅಸಾದುದ್ದೀನ್ ಓವೈಸಿ ತೀವ್ರ ವಾಗ್ದಾಳಿ

ಧುರಂಧರ್ 2 ಕೇವಲ ಸಿನಿಮಾ ಅಲ್ಲ ಮುಸ್ಲಿಮರ ಮೇಲಿನ ದ್ವೇಷದ ಅಸ್ತ್ರ, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿರುವ ಚಿತ್ರದ ವಿರುದ್ಧ ಅಸಾದುದ್ದೀನ್ ಓವೈಸಿ ತೀವ್ರ ವಾಗ್ದಾಳಿ

by Shwetha
March 30, 2026
0

ಮಾರ್ಚ್ 19 ರಂದು ಬಿಡುಗಡೆಯಾಗಿ ಕೇವಲ ಒಂದು ವಾರದಲ್ಲಿ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸುತ್ತಿರುವ ಧುರಂಧರ್...

ಇಸ್ರೇಲ್ ಮೇಲೆ ಯೆಮನ್ ಕ್ಷಿಪಣಿ ದಾಳಿ; ಮಧ್ಯಪ್ರಾಚ್ಯ ಸಂಘರ್ಷ ತೀವ್ರ

ಇಸ್ರೇಲ್ ಮೇಲೆ ಯೆಮನ್ ಕ್ಷಿಪಣಿ ದಾಳಿ; ಮಧ್ಯಪ್ರಾಚ್ಯ ಸಂಘರ್ಷ ತೀವ್ರ

by Shwetha
March 29, 2026
0

ಇಸ್ರೇಲ್-ಇರಾನ್ ನಡುವಿನ ಯುದ್ಧ ಆರಂಭವಾಗಿ ಒಂದು ತಿಂಗಳತ್ತ ಸಾಗುತ್ತಿರುವ ನಡುವೆಯೇ, ಈಗ ಯೆಮನ್ ಕೂಡ ಈ ಸಂಘರ್ಷಕ್ಕೆ ಪ್ರವೇಶಿಸಿದೆ. ಇದೇ ಮೊದಲ ಬಾರಿಗೆ ಯೆಮನ್‌ನಿಂದ ಇಸ್ರೇಲ್ ಮೇಲೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram