ADVERTISEMENT
Friday, April 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಭರ್ಜರಿ ದಾಖಲೆ ಬರೆದ ಹೈದರಾಬಾದ್; 287 ರನ್ ಹರಿದು ಬಂದಿದ್ದು ಹೇಗೆ?

ದುಬಾರಿಯಾದ ಆರ್ ಸಿಬಿ ಬೌಲರ್ ಗಳು

Author2 by Author2
April 15, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಸನ್ ರೈಸರ್ಸ್ ಹೈದರಾಬಾದ್ ತಂಡ ಆರ್ ಸಿಬಿ ವಿರುದ್ಧ ಐತಿಹಾಸಿಕ ಸ್ಕೋರ್ ದಾಖಲಿಸಿದೆ. ಈ ಐಪಿಎಲ್ ಇತಿಹಾಸದಲ್ಲಿಯೇ ಅತೀ ದೊಡ್ಡ ಸ್ಕೋರ್ ಇದಾಗಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್‌ ರೈಸರ್ಸ್ ಹೈದರಾಬಾದ್‌ ತಂಡ ನಿಗದಿತ 20 ಓವರ್ ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು 287 ರನ್ ಗಳಿಸಿತ್ತು. ಇದೇ ಆವೃತ್ತಿಯಲ್ಲಿ ಹೈದರಾಬಾದ್ ತಂಡ ಮುಂಬೈ ಇಂಡಿಯನ್ಸ್‌ ವಿರುದ್ಧ 277 ರನ್ ಗಳಿಸಿ ಇನ್ನಿಂಗ್ಸ್ ವೊಂದರಲ್ಲಿ ತಂಡ ಗಳಿಸಿದ ಹೆಚ್ಚಿನ ಸ್ಕೋರ್ ದಾಖಲೆ ಬರೆದಿತ್ತು. ಆದರೆ, ಕೆಲವೇ ದಿನಗಳಲ್ಲಿ ತನ್ನ ದಾಖಲೆಯನ್ನು ತಾನೇ ಮುರಿದಿದೆ.

Related posts

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

April 10, 2026
ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

March 29, 2026

ಹೈದರಾಬಾದ್‌ ಪರ ಆರಂಭಿಕ ಅಭಿಷೇಕ್ ಶರ್ಮಾ ಆರಂಭದಲ್ಲಿ 22 ಎಸೆತಗಳಲ್ಲಿ 34 ರನ್ ಗಳಿಸಿದ್ದರು. ಟ್ರಾವಿಸ್ ಹೆಡ್ ಕೇವಲ 41 ಎಸೆತಗಳಲ್ಲಿ 102 ರನ್‌ ಗಳಿಸಿದ್ದರು. ಹೆನ್ರಿಚ್ ಕ್ಲಾಸೆನ್ ಕೂಡ 67 ರನ್ ಬಾರಿಸಿದರು. ಕೊನೆಯಲ್ಲಿ ಐಡೆನ್ ಮಾರ್ಕ್ರಾಮ್ 17 ಎಸೆತಗಳಲ್ಲಿ 32 ರನ್ ಹಾಗೂ ಅಬ್ದುಲ್ ಸಮದ್ 10 ಎಸೆತಗಳಲ್ಲಿ 37 ರನ್ ಕಲೆಹಾಕಿದರು. ಹೈದರಾಬಾದ್ ಆಟಗಾರರು ಒಂದೆಡೆ ಅಬ್ಬರಿಸುತ್ತಿದ್ದರೆ, ಆರ್ ಸಿಬಿ ಬೌಲರ್ ಗಳು ಎಲ್ಲಿಯೂ ಪ್ರತಿರೋಧ ಒಡ್ಡದಂತೆ ಕಂಡು ಬಂದರು. ವೇಗಿ ರೀಸ್ ಟೋಪ್ಲಿ 4 ಓವರ್‌ಗಳಲ್ಲಿ 68 ರನ್ ನೀಡಿದರೆ, ಲಾಕಿ ಫರ್ಗುಸನ್ 4 ಓವರ್‌ಗಳಲ್ಲಿ 52 ರನ್ ನೀಡಿದರು.

ಯಶ್ ದಯಾಳ್ ಕೂಡ 4 ಓವರ್‌ಗಳಲ್ಲಿ 51 ರನ್‌ ನೀಡಿದರೆ, ವೈಶಾಕ್ ವಿಜಯಕುಮಾರ್ 4 ಓವರ್‌ಗಳಲ್ಲಿ 64 ಕೊಟ್ಟರು. ಹೀಗೆ ಆರ್ ಸಿಬಿಯ ನಾಲ್ವರು ವೇಗಿಗಳು ಬೌಲಿಂಗ್ ನಲ್ಲಿ ಅರ್ಧ ಶತಕಕ್ಕೆ ಕಾರಣವಾಗಿದ್ದೇ ಹೈದರಾಬಾದ್ ಸ್ಕೋರ್ ಏರುವಂತಾಯಿತು.

Tags: Hyderabadwho wrote a great record; How come 287 runs?
ShareTweetSendShare
Join us on:

Related Posts

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

by Shwetha
April 10, 2026
0

ಐಪಿಎಲ್ 2026ರ ಆವೃತ್ತಿಯು ರೋಚಕ ಪಂದ್ಯಗಳ ಜೊತೆಗೆ ಇದೀಗ ಹೊಸದೊಂದು ವಿವಾದಕ್ಕೆ ಸಾಕ್ಷಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರ...

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

by Shwetha
March 29, 2026
0

2026ರ IPLನ ಮೊದಲ ಪಂದ್ಯವು ಬೆಂಗಳೂರಿನಲ್ಲಿ RCB & SRH ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಬೆಂಗಳೂರಿನ ಗಿರಿನಗರದ ರಾಷ್ಟೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು RCB...

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

by Shwetha
March 29, 2026
0

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹನ್ನೊಂದು ತಿಂಗಳ ಬಳಿಕ ಮತ್ತೆ ಕ್ರಿಕೆಟ್ ಹಬ್ಬ ಕಳೆಗಟ್ಟಿದೆ. ಮೈದಾನದೆಲ್ಲೆಡೆ ಕೆಂಪು ಸಾಗರವೇ ಹರಿದುಬಂದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ತಮ್ಮ...

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

by Shwetha
March 19, 2026
0

ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್‌ನಲ್ಲಿ ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಇತ್ತೀಚೆಗೆ ನಡೆದ 2026ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಐತಿಹಾಸಿಕ ಜಯ ಸಾಧಿಸುವ ಮೂಲಕ...

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram