ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ರಾಜ್ಯದ ಈ ಜಿಲ್ಲೆಗಳಿಗೆ ಏ. 18ರಿಂದ ಭಾರೀ ಮಳೆ!

ಹಲವೆಡೆ ಭಾರೀ ಮಳೆಯ ಮುನ್ಸೂಚನೆ

Author2 by Author2
April 17, 2024
in State, ಕೃಷಿ, ಮಾರ್ಜಲ ಮಂಥನ, ರಾಜ್ಯ
Share on FacebookShare on TwitterShare on WhatsappShare on Telegram

ರಾಜ್ಯದ ಜನರು ಬಿಸಿಲಿನ ಬೇಗೆಯಿಂದ ಬಸವಳಿದು ಹೋಗಿದ್ದಾರೆ. ಈ ಮಧ್ಯೆ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇನ್ನೂ ಹಲವೆಡೆ ಜನರು ಮಳೆಯನ್ನೇ ಕಂಡಿಲ್ಲ. ಆದರೆ, ಹವಾಮಾನ ಇಲಾಖೆ ಈಗ ಮಳೆಯ ಮುನ್ಸೂಚನೆ ನೀಡಿದೆ.

ಏ. 18ರಿಂದ ರಾಜ್ಯದ ಸುಮಾರು 27 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚೆ ನೀಡಿದೆ.
ಮಂಗಳುರು, ಕಾರವಾರ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Related posts

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

May 6, 2026
ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

May 6, 2026

ಕಳೆದ 24 ಗಂಟೆಗಳಲ್ಲಿ ಕೂಡ ರಾಜ್ಯದ ಬಹುತೇಕ ಕಡೆ ಒಣಹವೆ ಮುಂದುವರೆದಿತ್ತು. ಬಿಸಿಲಿನ ತಾಪಕ್ಕೆ ಜನರು ತತ್ತರಿಸಿ ಹೋಗಿದ್ದರು. ಕಲಬುರಗಿಯಲ್ಲಿ 40.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ತಾಪಮಾನ ದಾಖಲಾಗಿದೆ. ಏ. 19, 20 ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚೆಯನ್ನು ಹವಾಮಾನ ಇಲಾಖೆ ನೀಡಿದೆ.

Tags: A for these districts of the state. Heavy rain from 18!
ShareTweetSendShare
Join us on:

Related Posts

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

by Shwetha
May 6, 2026
0

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಹಿನ್ನೆಲೆ, ಮಮತಾ ಬ್ಯಾನರ್ಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಪಕ್ಷ ಟಿಎಂಸಿ ಯ ಸೋಲಿಗೆ ಚುನಾವಣಾ ಆಯೋಗವೇ ಕಾರಣ ಎಂದು ಅವರು...

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

by Shwetha
May 6, 2026
0

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಕಿಚ್ಚು ಹಚ್ಚಿದೆ. ಮರುಎಣಿಕೆಯಲ್ಲಿ ಜೀವರಾಜ್ ಅಕ್ರಮ ಎಸಗಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ...

ಶೃಂಗೇರಿಯಲ್ಲಿ ವೋಟ್ ಚೋರಿ ಆರೋಪ: ಸಿಎಂ ಸಿದ್ದರಾಮಯ್ಯ ಕಿಡಿ

ಶೃಂಗೇರಿಯಲ್ಲಿ ವೋಟ್ ಚೋರಿ ಆರೋಪ: ಸಿಎಂ ಸಿದ್ದರಾಮಯ್ಯ ಕಿಡಿ

by Shwetha
May 6, 2026
0

ಶೃಂಗೇರಿ ಕ್ಷೇತ್ರದಲ್ಲಿ ಮತ ಮರುಎಣಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮರುಎಣಿಕೆ ವೇಳೆ ಭಾರತೀಯ ಜನತಾ ಪಕ್ಷದ (BJP) ಕಾರ್ಯಕರ್ತರು ಕ್ರಿಮಿನಲ್ ಪಿತೂರಿ ನಡೆಸಿ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 6, 2026
0

ದಿನ ಭವಿಷ್ಯ : 06-05-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಕೆಲಸದ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ದಾರಿಗಳು ಬರಲಿವೆ. ನಿಮ್ಮ ಕಾರ್ಯದಕ್ಷತೆಗೆ ಮೇಲಧಿಕಾರಿಗಳಿಂದ ಮೆಚ್ಚುಗೆ ದೊರೆಯಲಿದೆ. ಆರ್ಥಿಕವಾಗಿ...

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಂಪುಟ ಸರ್ಕಸ್ : ಹಳಬರಿಗೆ ಕೊಕ್ ಹೊಸಬರಿಗೆ ಚಾನ್ಸ್ ಕಾಂಗ್ರೆಸ್ ನಾಯಕರ ಎದೆಯಲ್ಲಿ ಢವಢವ ಶುರು ಯಾರು IN ಯಾರು OUT !?

by Shwetha
May 5, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಈಗ ಭಾರಿ ಸಂಚಲನ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿರುವ ಬೆನ್ನಲ್ಲೇ ಅಧಿಕಾರ ಹಂಚಿಕೆಯ ಸೂತ್ರ ಮತ್ತೆ ಮುನ್ನೆಲೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram