ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಎಲ್.ಕೆ.ಜಿಯಿಂದ 10ನೇ ತರಗತಿವರೆಗೆ ಆನ್ ಲೈನ್ ಶಿಕ್ಷಣಕ್ಕೆ ಸರ್ಕಾರ ಒಪ್ಪಿಗೆ

admin by admin
June 29, 2020
in International, Newsbeat, ರಾಜ್ಯ
Share on FacebookShare on TwitterShare on WhatsappShare on Telegram

ಎಲ್.ಕೆ.ಜಿಯಿಂದ 10ನೇ ತರಗತಿವರೆಗೆ ಆನ್ ಲೈನ್ ಶಿಕ್ಷಣಕ್ಕೆ ಸರ್ಕಾರ ಒಪ್ಪಿಗೆ

ಬೆಂಗಳೂರು, ಜೂನ್ 29: ರಾಜ್ಯದಲ್ಲಿ ಎಲ್.ಕೆ.ಜಿಯಿಂದ 10ನೇ ತರಗತಿಯವರೆಗೂ ಆನ್ ಲೈನ್ ಶಿಕ್ಷಣಕ್ಕೆ ಸರ್ಕಾರ ಆದೇಶ ಹೊರಡಿಸಿದೆ. ಎಲ್.ಕೆಜಿ ಯಿಂದ ಐದನೇ ತರಗತಿವರೆಗಿನ ಮಕ್ಕಳಿಗೆ ಆನ್ ​​ಲೈನ್ ಮೂಲಕ ಶಿಕ್ಷಣ ನೀಡಲು ಶಿಕ್ಷಣ ಇಲಾಖೆ ಮಾರ್ಗ ಸೂಚಿಗಳನ್ನ ಬಿಡುಗಡೆ ಮಾಡಿದ್ದು, ಈ ಮಾರ್ಗಸೂಚಿಯು ಅಂತಿಮ ಮಾರ್ಗಸೂಚಿ ನಿಯಮಾವಳಿ ಬರುವವರೆಗೆ ಮಾತ್ರ ಜಾರಿಯಲ್ಲಿರಲಿದೆ. ಆದರೆ ಇದಕ್ಕಾಗಿ ಶಿಕ್ಷಣ ಸಂಸ್ಥೆಗಳು ಪೋಷಕರಿಂದ ಹೆಚ್ಚುವರಿ ಶುಲ್ಕ ಪಡೆಯುವಂತಿಲ್ಲ ಎಂದು ಸರ್ಕಾರ ಸ್ಪಷ್ಟವಾಗಿ ತಿಳಿಸಿದ್ದು, ಶುಲ್ಕ ಹೆಚ್ಚಳ ಮಾಡಿದರೆ ಸಹಾಯವಾಣಿಗೆ ದೂರು ನೀಡುವಂತೆ ಪೋಷಕರಿಗೆ ಮನವಿ ಮಾಡಿದ್ದಾರೆ.

Related posts

ನೀಟ್ ಪ್ರತಿಭಟನೆಯಲ್ಲಿ ಉಚಿತ ಊಟ ಹಂಚಿದವನ ಅಸಲಿ ಜಾತಕ ಬಯಲು: 20 ಸಾವಿರ ಸಂಬಳದವನಿಗೆ ದಿನಕ್ಕೆ 10 ಲಕ್ಷ ಖರ್ಚು ಮಾಡಲು ಹಣ ಎಲ್ಲಿಂದ ಬಂತು?

ನೀಟ್ ಪ್ರತಿಭಟನೆಯಲ್ಲಿ ಉಚಿತ ಊಟ ಹಂಚಿದವನ ಅಸಲಿ ಜಾತಕ ಬಯಲು: 20 ಸಾವಿರ ಸಂಬಳದವನಿಗೆ ದಿನಕ್ಕೆ 10 ಲಕ್ಷ ಖರ್ಚು ಮಾಡಲು ಹಣ ಎಲ್ಲಿಂದ ಬಂತು?

July 31, 2026
ರಾಜೀನಾಮೆ ವದಂತಿಗೆ ಬಸವರಾಜ ಹೊರಟ್ಟಿ ಸ್ಪಷ್ಟನೆ

ರಾಜೀನಾಮೆ ವದಂತಿಗೆ ಬಸವರಾಜ ಹೊರಟ್ಟಿ ಸ್ಪಷ್ಟನೆ

July 31, 2026

ಎಲ್.ಕೆಜಿ ಯಿಂದ ಯುಕೆಜಿ ತರಗತಿಯ ‌ಮಕ್ಕಳಿಗೆ ಪೋಷಕರ ಮಾರ್ಗದರ್ಶನದೊಂದಿಗೆ ವಾರಕ್ಕೆ ಒಂದು ದಿನ 30 ನಿಮಿಷಗಳ ತರಗತಿ ನಡೆಸಬಹುದು.

ಒಂದರಿಂದ ಐದನೇ ತರಗತಿ ಮಕ್ಕಳಿಗೆ ವಾರದಲ್ಲಿ ಮೂರು ದಿನ 30ರಿಂದ 44 ನಿಮಿಷಗಳ ಅವಧಿಗಳ 2 ಪೀರಿಯಡ್ ಅನ್ ಲೈನ್ ತರಗತಿ.

6 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ 5 ದಿನ ತಲಾ 30ರಿಂದ 44 ನಿಮಿಷಗಳ 2 ಅವಧಿಯ ತರಗತಿ.

9 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ 5 ದಿನ 30 ರಿಂದ 44 ನಿಮಿಷ 4 ಅನ್ ಲೈನ್ ಕ್ಲಾಸ್ ನಡೆಸಬಹುದು ಎಂದು ಸರ್ಕಾರ ಸೂಚಿಸಿದೆ.

Tags: karnatakakarnataka educationKARNATAKA GOVERNMENTonline education
ShareTweetSendShare
Join us on:

Related Posts

ನೀಟ್ ಪ್ರತಿಭಟನೆಯಲ್ಲಿ ಉಚಿತ ಊಟ ಹಂಚಿದವನ ಅಸಲಿ ಜಾತಕ ಬಯಲು: 20 ಸಾವಿರ ಸಂಬಳದವನಿಗೆ ದಿನಕ್ಕೆ 10 ಲಕ್ಷ ಖರ್ಚು ಮಾಡಲು ಹಣ ಎಲ್ಲಿಂದ ಬಂತು?

ನೀಟ್ ಪ್ರತಿಭಟನೆಯಲ್ಲಿ ಉಚಿತ ಊಟ ಹಂಚಿದವನ ಅಸಲಿ ಜಾತಕ ಬಯಲು: 20 ಸಾವಿರ ಸಂಬಳದವನಿಗೆ ದಿನಕ್ಕೆ 10 ಲಕ್ಷ ಖರ್ಚು ಮಾಡಲು ಹಣ ಎಲ್ಲಿಂದ ಬಂತು?

by Shwetha
July 31, 2026
0

ನೀಟ್ ಪರೀಕ್ಷಾ ಅಕ್ರಮದ ಹೆಸರಿನಲ್ಲಿ ನಡೆದ ಪ್ರತಿಭಟನೆಗಳ ಹಿಂದೆ ದೊಡ್ಡ ಮಟ್ಟದ ವ್ಯವಸ್ಥಿತ ಪಿತೂರಿ ನಡೆದಿದೆಯೇ ಎಂಬ ಬಲವಾದ ಸಂಶಯ ಈಗ ವ್ಯಕ್ತವಾಗುತ್ತಿದೆ. ಈ ಪ್ರತಿಭಟನೆಯಲ್ಲಿ ಸತತ...

ರಾಜೀನಾಮೆ ವದಂತಿಗೆ ಬಸವರಾಜ ಹೊರಟ್ಟಿ ಸ್ಪಷ್ಟನೆ

ರಾಜೀನಾಮೆ ವದಂತಿಗೆ ಬಸವರಾಜ ಹೊರಟ್ಟಿ ಸ್ಪಷ್ಟನೆ

by Shwetha
July 31, 2026
0

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ಮಾಡಿ ಮನವಿ ಮಾಡಿದ್ದಾರೆ ಎಂಬ ವರದಿಗಳನ್ನು ಸಭಾಪತಿ ಬಸವರಾಜ ಹೊರಟ್ಟಿ ತಳ್ಳಿಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ...

ರಾಮಾಯಣ ಟ್ರೈಲರ್ ನೋಡಿ ಸಿನಿಪ್ರಿಯರು ಸುಸ್ತು- ಎಐ ಯುಗದಲ್ಲೂ ಕಾರ್ಟೂನ್ ತರಹದ ದೃಶ್ಯಗಳೇ? ಯಶ್ ನಟನೆ ಹೊರತುಪಡಿಸಿ ರಾಮಾಯಣದಲ್ಲಿ ಮತ್ತೇನೂ ಇಲ್ಲ: ಧಾರಾವಾಹಿ ರೇಂಜ್ ಗೆ ಇಳಿಯಿತೇ ಬಹುನಿರೀಕ್ಷಿತ ಸಿನಿಮಾ?

ರಾಮಾಯಣ ಟ್ರೈಲರ್ ನೋಡಿ ಸಿನಿಪ್ರಿಯರು ಸುಸ್ತು- ಎಐ ಯುಗದಲ್ಲೂ ಕಾರ್ಟೂನ್ ತರಹದ ದೃಶ್ಯಗಳೇ? ಯಶ್ ನಟನೆ ಹೊರತುಪಡಿಸಿ ರಾಮಾಯಣದಲ್ಲಿ ಮತ್ತೇನೂ ಇಲ್ಲ: ಧಾರಾವಾಹಿ ರೇಂಜ್ ಗೆ ಇಳಿಯಿತೇ ಬಹುನಿರೀಕ್ಷಿತ ಸಿನಿಮಾ?

by Shwetha
July 31, 2026
0

ಭಾರತೀಯ ಚಿತ್ರರಂಗದಲ್ಲಿ ಭಾರೀ ಕುತೂಹಲ ಮೂಡಿಸಿದ್ದ ನಿತೀಶ್ ತಿವಾರಿ ನಿರ್ದೇಶನದ ಪೌರಾಣಿಕ ಚಿತ್ರ ರಾಮಾಯಣದ ಮೊದಲ ಭಾಗದ ಟ್ರೈಲರ್ ನಿನ್ನೆ ಅಧಿಕೃತವಾಗಿ ಬಿಡುಗಡೆಯಾಗಿದೆ. ಆದರೆ ನಿರೀಕ್ಷೆಗೂ ಮೀರಿದ...

ಕಾವೇರಿ ನೀರು: ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ CWMA ಆದೇಶ

ಕಾವೇರಿ ನೀರು: ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ CWMA ಆದೇಶ

by Shwetha
July 31, 2026
0

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ದೆಹಲಿಯಲ್ಲಿ ನಡೆದ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಸಭೆಯಲ್ಲಿ, ಕಾವೇರಿ ಜಲ ನಿಯಂತ್ರಣ ಸಮಿತಿ (CWRC)...

ಕೇಸರಿ ಪಡೆಗೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು: ಆರೆಸ್ಸೆಸ್ ನೋಂದಣಿ ಆಗದಿದ್ದರೆ ಬಿಡಲ್ಲ, ಅವರಿಂದ ಹೇಗೆ ಉತ್ತರ ಪಡೀಬೇಕು ಅಂತಾ ನನಗೆ ಗೊತ್ತಿದೆ!

ಕೇಸರಿ ಪಡೆಗೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು: ಆರೆಸ್ಸೆಸ್ ನೋಂದಣಿ ಆಗದಿದ್ದರೆ ಬಿಡಲ್ಲ, ಅವರಿಂದ ಹೇಗೆ ಉತ್ತರ ಪಡೀಬೇಕು ಅಂತಾ ನನಗೆ ಗೊತ್ತಿದೆ!

by Shwetha
July 31, 2026
0

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯವೈಖರಿ ಮತ್ತು ಸಿದ್ಧಾಂತದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ಗುಡುಗಿದ್ದಾರೆ. ಕರ್ನಾಟಕದಲ್ಲಿ ಸಮವಸ್ತ್ರ ಧರಿಸಿ, ಕೈಯಲ್ಲಿ ಲಾಠಿ ಹಿಡಿದು ರಸ್ತೆಗಿಳಿಯುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram