ADVERTISEMENT
Thursday, April 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಅತಿ ವೇಗದ ಅರ್ಧಶತಕ ಸಿಡಿಸಿದ ಯುವ ಆಟಗಾರ!

ವೇಗದ ಅರ್ಧ ಶತಕ ಸಿಡಿಸಿದ ಯುವ ಆಟಗಾರ

Author2 by Author2
April 21, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಹೈದರಾಬಾದ್ ನಡುವೆ ನಡೆದ ಪಂದ್ಯದಲ್ಲಿ ಸಿಕ್ಸರ್, ಬೌಂಡರಿಗಳಂತೆ ದಾಖಲೆಗಳು ಕೂಡ ಸುರಿಮಳೆಗೈದಿವೆ.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಅಭಿಮಾನಿಗಳು ಹುಚ್ಚೆದ್ದು ಕುಣಿಯುವಂತಾಗಿತ್ತು. ಏಕೆಂದರೆ, ಆಟದಲ್ಲಿ ಬರೀ ಸಿಕ್ಸರ್, ಬೌಂಡರಿಗಳ ಅಬ್ಬರವೇ ಇತ್ತು.

Related posts

ನನ್ನ ಕಣ್ಣೀರು ಹರ್ಭಜನ್ ಪಾಲಿಗೆ ಬ್ಯುಸಿನೆಸ್ : ಭಜೀ ಜೊತೆಗಿನ ಸ್ನೇಹಕ್ಕೆ ಎಳ್ಳುನೀರು ಬಿಟ್ಟ ಶ್ರೀಶಾಂತ್ ; ಹರ್ಭಜನ್ ಸಿಂಗ್ ವಿರುದ್ಧ ಸಿಡಿದೆದ್ದ ಕೇರಳ ಎಕ್ಸ್‌ಪ್ರೆಸ್

ನನ್ನ ಕಣ್ಣೀರು ಹರ್ಭಜನ್ ಪಾಲಿಗೆ ಬ್ಯುಸಿನೆಸ್ : ಭಜೀ ಜೊತೆಗಿನ ಸ್ನೇಹಕ್ಕೆ ಎಳ್ಳುನೀರು ಬಿಟ್ಟ ಶ್ರೀಶಾಂತ್ ; ಹರ್ಭಜನ್ ಸಿಂಗ್ ವಿರುದ್ಧ ಸಿಡಿದೆದ್ದ ಕೇರಳ ಎಕ್ಸ್‌ಪ್ರೆಸ್

April 26, 2026
ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

April 10, 2026

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ತಂಡ ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಹಾಗೂ ಶಹಬಾಜ್ ಅಹ್ಮದ್ ಸ್ಫೋಟಕ ಆಟದಿಂದಾಗಿ 266 ರನ್ ಗಳಿಸಿತ್ತು. ಅಲ್ಲದೇ, ಈ ಜೋಡಿ ಮೊದಲ 6 ಓವರ್ ಗಳಲ್ಲಿ ಬರೋಬ್ಬರಿ 125 ರನ್ ಗಳಿಸಿ ಟಿ20 ಕ್ರಿಕೆಟ್ ಇತಿಹಾಸದಲ್ಲಿಯೇ ಪವರ್‌ ಪ್ಲೇನಲ್ಲಿ ಅತ್ಯಧಿಕ ರನ್ ಗಳಿಸಿದ ದಾಖಲೆ ಮಾಡಿತು.

267 ರನ್ ಗಳ ಗುರಿ ಬೆನ್ನಟ್ಟಿದ ಹೈದರಾಬಾದ್ ತಂಡ ಆರಂಭಿಕ ಮುನ್ನಡೆ ಪಡೆಯಿತು. ಡೆಲ್ಲಿ ಪರ ಆಸ್ಟ್ರೇಲಿಯಾದ ಯುವ ಬ್ಯಾಟರ್ ಜೇಕ್ ಫ್ರೇಸರ್ ಮೆಕ್‌ಗುರ್ಕ್ ಈ ಐಪಿಎಲ್ನ ಅತಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಬರೆದರು. ಜೇಕ್ ಫ್ರೇಸರ್ ಮೆಕ್‌ಗುರ್ಕ್ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು.

ಅಲ್ಲದೇ, ಇದಕ್ಕೂ ಮುನ್ನ ಮೊದಲ ಇನ್ನಿಂಗ್ಸ್ ನಲ್ಲಿ ಆಡಿದ್ದ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ತಲಾ 16 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದರು. ಒಟ್ಟಾರೆ ಜೇಕ್ ಫ್ರೇಸರ್ ಮೆಕ್‌ಗುರ್ಕ್ ಐಪಿಎಲ್ ಇತಿಹಾಸದಲ್ಲಿಯೇ ಮೂರನೇ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಮಾಡಿದ್ದಾರೆ. ಈ ಯುವ ಆಟಗಾರ ಈ ಪಂದ್ಯದಲ್ಲಿ ಒಟ್ಟು 65 ರನ್ ಗಳನ್ನು 18 ಎಸೆತಗಳಲ್ಲಿ ಗಳಿಸಿದ್ದಾರೆ.

Tags: The young player who scored the fastest fifty!
ShareTweetSendShare
Join us on:

Related Posts

ನನ್ನ ಕಣ್ಣೀರು ಹರ್ಭಜನ್ ಪಾಲಿಗೆ ಬ್ಯುಸಿನೆಸ್ : ಭಜೀ ಜೊತೆಗಿನ ಸ್ನೇಹಕ್ಕೆ ಎಳ್ಳುನೀರು ಬಿಟ್ಟ ಶ್ರೀಶಾಂತ್ ; ಹರ್ಭಜನ್ ಸಿಂಗ್ ವಿರುದ್ಧ ಸಿಡಿದೆದ್ದ ಕೇರಳ ಎಕ್ಸ್‌ಪ್ರೆಸ್

ನನ್ನ ಕಣ್ಣೀರು ಹರ್ಭಜನ್ ಪಾಲಿಗೆ ಬ್ಯುಸಿನೆಸ್ : ಭಜೀ ಜೊತೆಗಿನ ಸ್ನೇಹಕ್ಕೆ ಎಳ್ಳುನೀರು ಬಿಟ್ಟ ಶ್ರೀಶಾಂತ್ ; ಹರ್ಭಜನ್ ಸಿಂಗ್ ವಿರುದ್ಧ ಸಿಡಿದೆದ್ದ ಕೇರಳ ಎಕ್ಸ್‌ಪ್ರೆಸ್

by Shwetha
April 26, 2026
0

ಐಪಿಎಲ್ ಇತಿಹಾಸದ ಅತ್ಯಂತ ವಿವಾದಾತ್ಮಕ ಘಟನೆಗಳಲ್ಲಿ ಒಂದಾದ 2008ರ ಕಪಾಳಮೋಕ್ಷ ಪ್ರಕರಣ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಸುಮಾರು 16 ವರ್ಷಗಳ ನಂತರ ಮಾಜಿ ವೇಗಿ ಶ್ರೀಶಾಂತ್...

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

by Shwetha
April 10, 2026
0

ಐಪಿಎಲ್ 2026ರ ಆವೃತ್ತಿಯು ರೋಚಕ ಪಂದ್ಯಗಳ ಜೊತೆಗೆ ಇದೀಗ ಹೊಸದೊಂದು ವಿವಾದಕ್ಕೆ ಸಾಕ್ಷಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರ...

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

by Shwetha
March 29, 2026
0

2026ರ IPLನ ಮೊದಲ ಪಂದ್ಯವು ಬೆಂಗಳೂರಿನಲ್ಲಿ RCB & SRH ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಬೆಂಗಳೂರಿನ ಗಿರಿನಗರದ ರಾಷ್ಟೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು RCB...

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

by Shwetha
March 29, 2026
0

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹನ್ನೊಂದು ತಿಂಗಳ ಬಳಿಕ ಮತ್ತೆ ಕ್ರಿಕೆಟ್ ಹಬ್ಬ ಕಳೆಗಟ್ಟಿದೆ. ಮೈದಾನದೆಲ್ಲೆಡೆ ಕೆಂಪು ಸಾಗರವೇ ಹರಿದುಬಂದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ತಮ್ಮ...

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

by Shwetha
March 19, 2026
0

ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್‌ನಲ್ಲಿ ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಇತ್ತೀಚೆಗೆ ನಡೆದ 2026ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಐತಿಹಾಸಿಕ ಜಯ ಸಾಧಿಸುವ ಮೂಲಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram