ADVERTISEMENT
Tuesday, May 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕಾಂಗ್ರೆಸ್ ಯುದ್ಧಕ್ಕೂ ಮುನ್ನವೇ ಸೋಲು ಒಪ್ಪಿಕೊಂಡಿದೆ; ಪ್ರಧಾನಿ

ರಾಹುಲ್ ವಿರುದ್ಧ ವ್ಯಂಗ್ಯ

Author2 by Author2
April 21, 2024
in National, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಯುದ್ಧಕ್ಕೂ ಮುನ್ನವೇ ಸೋಲೋಪ್ಪಿಕೊಂಡಿದೆ ಎಂದು ವ್ಯಂಗ್ಯವಾಡಿದ್ದಾರೆ.

ಹೀಗಾಗಿಯೇ ಕಾಂಗ್ರೆಸ್ ನ ಹಿರಿಯ ನಾಯಕರು ಲೋಕಸಭೆಗೆ ಸ್ಪರ್ಧಿಸುವ ಬದಲು ರಾಜ್ಯಸಭೆಗೆ ಹೋಗುತ್ತಿದ್ದಾರೆ. ರಾಹುಲ್ 2019ರಲ್ಲಿ ಅಮೇಥಿಯಿಂದ ಓಡಿಹೋದಂತೆ ಕೇರಳದ ವಯನಾಡಿನಲ್ಲಿಯೂ ಜನ ಬೆಂಬಲ ಪಡೆಯುವುದು ಕಷ್ಟವಾಗಿದೆ. ಹೀಗಾಗಿ ಅಲ್ಲಿಂದಲೂ ಓಡಿ ಹೋಗುತ್ತಾರೆ ಎಂದು ಲೇವಡಿ ಮಾಡಿದ್ದಾರೆ.

Related posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

May 26, 2026
ರಾಜ್ಯಸಭೆ ಅಖಾಡದಲ್ಲಿ ಹಿರಿಯ ನಾಯಕರ ಜಿದ್ದಾಜಿದ್ದಿ: ದೇವೇಗೌಡ್ರು ವರ್ಸಸ್ ಸದಾನಂದ ಗೌಡ – ಅಮಿತ್ ಶಾಗೆ ಅಗ್ನಿಪರೀಕ್ಷೆ

ರಾಜ್ಯಸಭೆ ಅಖಾಡದಲ್ಲಿ ಹಿರಿಯ ನಾಯಕರ ಜಿದ್ದಾಜಿದ್ದಿ: ದೇವೇಗೌಡ್ರು ವರ್ಸಸ್ ಸದಾನಂದ ಗೌಡ – ಅಮಿತ್ ಶಾಗೆ ಅಗ್ನಿಪರೀಕ್ಷೆ

May 26, 2026

ಇಂಡಿಯಾ ಒಕ್ಕೂಟದ ನಾಯಕರು ಯಾರು ಎಂದು ಹೇಳಲು ಒಕ್ಕೂಟಕ್ಕೆ ಸಾಧ್ಯವಾಗುತ್ತಿಲ್ಲ. ಈ ಮೈತ್ರಿಕೂಟಕ್ಕೆ ಸ್ಪರ್ಧಿಸಲು ಅಭ್ಯರ್ಥಿಗಳು ಸಿಗದ ಪರಿಸ್ಥಿತಿ ಇದೆ. ಹಿರಿಯ ನಾಯಕರು ಬಹುತೇಕ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗುತ್ತಿಲ್ಲ. ಭಾರತದ ಪ್ರಜಾಸತ್ತಾತ್ಮಕ ಶಕ್ತಿ ಹೆಚ್ಚುತ್ತಿದೆ ಎಂಬುವುದನ್ನು ಹೆಚ್ಚಿನ ಮತದಾರರು ತೋರಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Tags: Congress conceded defeat even before the war; Prime Minister
ShareTweetSendShare
Join us on:

Related Posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಎಐಎಡಿಎಂಕೆ ಶಾಸಕರ ರಾಜೀನಾಮೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಮೂವರು ಎಐಎಡಿಎಂಕೆ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ...

ರಾಜ್ಯಸಭೆ ಅಖಾಡದಲ್ಲಿ ಹಿರಿಯ ನಾಯಕರ ಜಿದ್ದಾಜಿದ್ದಿ: ದೇವೇಗೌಡ್ರು ವರ್ಸಸ್ ಸದಾನಂದ ಗೌಡ – ಅಮಿತ್ ಶಾಗೆ ಅಗ್ನಿಪರೀಕ್ಷೆ

ರಾಜ್ಯಸಭೆ ಅಖಾಡದಲ್ಲಿ ಹಿರಿಯ ನಾಯಕರ ಜಿದ್ದಾಜಿದ್ದಿ: ದೇವೇಗೌಡ್ರು ವರ್ಸಸ್ ಸದಾನಂದ ಗೌಡ – ಅಮಿತ್ ಶಾಗೆ ಅಗ್ನಿಪರೀಕ್ಷೆ

by Shwetha
May 26, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಈಗ ರಾಜ್ಯಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ರಾಜ್ಯದಿಂದ ತೆರವಾಗುತ್ತಿರುವ ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನಗಳನ್ನು ಕಾಂಗ್ರೆಸ್ ಸುಲಭವಾಗಿ ಗೆಲ್ಲುವ...

ಕೈ ಕೊಟ್ಟ ಕಾಂಗ್ರೆಸ್ ಅಂದಕಾಲತ್ತಿಲ್ ಗೆಳೆಯರ ನಡುವೆ ಮಹಾ ಸಮರ ತಮಿಳುನಾಡಿನಲ್ಲಿ ದೋಸ್ತಿ ಅಂತ್ಯ ವಿಜಯ್ ಟಿವಿಕೆ ಸರ್ಕಾರಕ್ಕೆ ಕಾಂಗ್ರೆಸ್ ಸಾಥ್

ಕೈ ಕೊಟ್ಟ ಕಾಂಗ್ರೆಸ್ ಅಂದಕಾಲತ್ತಿಲ್ ಗೆಳೆಯರ ನಡುವೆ ಮಹಾ ಸಮರ ತಮಿಳುನಾಡಿನಲ್ಲಿ ದೋಸ್ತಿ ಅಂತ್ಯ ವಿಜಯ್ ಟಿವಿಕೆ ಸರ್ಕಾರಕ್ಕೆ ಕಾಂಗ್ರೆಸ್ ಸಾಥ್

by Shwetha
May 26, 2026
0

ತಮಿಳುನಾಡು ರಾಜಕೀಯದ ಇತಿಹಾಸದಲ್ಲಿ ಎಂದೂ ಕಾಣದಂತಹ ದೊಡ್ಡ ಬದಲಾವಣೆ ಈಗ ಸಂಭವಿಸಿದೆ. ದಶಕಗಳ ಕಾಲ ಪರಸ್ಪರ ಕೈ ಹಿಡಿದು ನಡೆದಿದ್ದ ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿಕೂಟ ಈಗ...

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

by Shwetha
May 25, 2026
0

ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬೇಕು ಎಂದು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಸಿಹಿ ಸುದ್ದಿ ನೀಡಿದೆ. ದೇಶಾದ್ಯಂತ ಖಾಲಿ ಇರುವ...

ಪಿಎಫ್ ಚಂದಾದಾರರಿಗೆ ಭರ್ಜರಿ ಸಿಹಿ ಸುದ್ದಿ: ವಾಟ್ಸಾಪ್‌ನಲ್ಲಿ ಹಲೋ ಎಂದರೆ ಸಾಕು, ಕ್ಷಣಾರ್ಧದಲ್ಲಿ ಸಿಗಲಿದೆ ನಿಮ್ಮ ಖಾತೆಯ ಸಂಪೂರ್ಣ ವಿವರ!

ಪಿಎಫ್ ಚಂದಾದಾರರಿಗೆ ಭರ್ಜರಿ ಸಿಹಿ ಸುದ್ದಿ: ವಾಟ್ಸಾಪ್‌ನಲ್ಲಿ ಹಲೋ ಎಂದರೆ ಸಾಕು, ಕ್ಷಣಾರ್ಧದಲ್ಲಿ ಸಿಗಲಿದೆ ನಿಮ್ಮ ಖಾತೆಯ ಸಂಪೂರ್ಣ ವಿವರ!

by Shwetha
May 25, 2026
0

ಬೆಂಗಳೂರು: ಎಂಪ್ಲಾಯೀಸ್ ಪ್ರಾವಿಡೆಂಟ್ ಫಂಡ್ ಆರ್ಗನೈಸೇಶನ್ (EPFO) ತನ್ನ ಕೋಟ್ಯಂತರ ಚಂದಾದಾರರಿಗೆ ಅತ್ಯಂತ ಸುಲಭ ಮತ್ತು ಡಿಜಿಟಲ್ ಸ್ನೇಹಿ ಸೇವೆಯನ್ನು ಒದಗಿಸಲು ಮುಂದಾಗಿದೆ. ಇನ್ಮುಂದೆ ನಿಮ್ಮ ಪಿಎಫ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram