ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಔಟ್ ಆಫ್ ಸಿಲಬಸ್ ಪ್ರಶ್ನೆಗಳ ವಿಚಾರ; ತಜ್ಞರ ಸಮಿತಿ ರಚನೆ!

ಭಾರೀ ಪ್ರತಿಭಟನೆ ನಡೆಸಿದ ಎಬಿವಿಪಿ

Author2 by Author2
April 22, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಿರುವ ಆರೋಪ ಕೇಳಿ ಬಂದಿದ್ದು, ಎಬಿವಿಪಿಯಿಂದ ಭಾರೀ ಪ್ರತಿಭಟನೆ ನಡೆದಿತ್ತು. ಇದರ ಬೆನ್ನಲ್ಲಿಯೇ ಉನ್ನತ ಶಿಕ್ಷಣ ಇಲಾಖೆ ತಜ್ಞರ ಸಮಿತಿ ರಚನೆ ಮಡಿದೆ.

ಔಟ್ ಆಫ್ ಸಿಲಬಸ್‌ ನ 50ಕ್ಕೂ ಅಧಿಕ ಪ್ರಶ್ನೆಗಳನ್ನು ನೀಡಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಿದ್ಯಾರ್ಥಿಗಳು ತಿರುಗಿ ಬಿದ್ದಿದ್ದರು. ಹೀಗಾಗಿ ಬೆಂಗಳೂರಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆದಿತ್ತು. ಕಚೇರಿಗೆ ಮುತ್ತಿಗೆ ಹಾಕಲು ಕೂಡ ವಿದ್ಯಾರ್ಥಿಗಳು ಮುಂತಾಗಿದ್ದರು. ಇದರ ಬೆನ್ನಲ್ಲಿಯೇ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

Related posts

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

December 15, 2025
ಹೊಂದಾಣಿಕೆ ಆರೋಪಕ್ಕೆ ಕೆಂಡಾಮಂಡಲ:1 ರೂಪಾಯಿಯೋ ಅಥವಾ 1 ಕೋಟಿಯೋ? ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್ ಫಿಕ್ಸ್ ಎಂದ ವಿಜಯೇಂದ್ರ!

ಹೊಂದಾಣಿಕೆ ಆರೋಪಕ್ಕೆ ಕೆಂಡಾಮಂಡಲ:1 ರೂಪಾಯಿಯೋ ಅಥವಾ 1 ಕೋಟಿಯೋ? ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್ ಫಿಕ್ಸ್ ಎಂದ ವಿಜಯೇಂದ್ರ!

December 15, 2025

ಈ ಕುರಿತು ಈಗಾಗಲೇ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಕರ್ ಆದೇಶ ಹೊರಡಿಸಿದ್ದಾರೆ. ಜೀವಶಾಸ್ತ್ರ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ 4 ವಿಷಯಗಳಿಗೂ ಪ್ರತ್ಯೇಕ ತಜ್ಞರ ಸಮಿತಿ ರಚನೆಯಾಗಿದೆ. ಆದಷ್ಟು ಬೇಗ ವರದಿ ನೀಡುವಂತೆ ಸಮಿತಿಗೆ ಸೂಚಿಸಲಾಗಿದೆ.
ತಜ್ಞರ ವರದಿ ಬಂದ ನಂತರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳುವ ಭರವಸೆಯನ್ನು ಕೂಡ ಇಲಾಖೆ ನೀಡಿದೆ

Tags: out of syllabus questions; Formation of expert committee!
ShareTweetSendShare
Join us on:

Related Posts

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

by Shwetha
December 15, 2025
0

ಹಳಿಯಾಳ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಬುನಾದಿ ಹಾಕಬೇಕಾದ ಶಿಕ್ಷಕನೇ, ತನ್ನ ಮಗನ ವ್ಯಾಮೋಹದಲ್ಲಿ ಪರೀಕ್ಷಾ ಅಕ್ರಮಕ್ಕೆ ಇಳಿದು ಸಿಕ್ಕಿಬಿದ್ದಿರುವ ಲಜ್ಜೆಗೆಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. ಕೇಂದ್ರ...

ಹೊಂದಾಣಿಕೆ ಆರೋಪಕ್ಕೆ ಕೆಂಡಾಮಂಡಲ:1 ರೂಪಾಯಿಯೋ ಅಥವಾ 1 ಕೋಟಿಯೋ? ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್ ಫಿಕ್ಸ್ ಎಂದ ವಿಜಯೇಂದ್ರ!

ಹೊಂದಾಣಿಕೆ ಆರೋಪಕ್ಕೆ ಕೆಂಡಾಮಂಡಲ:1 ರೂಪಾಯಿಯೋ ಅಥವಾ 1 ಕೋಟಿಯೋ? ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್ ಫಿಕ್ಸ್ ಎಂದ ವಿಜಯೇಂದ್ರ!

by Shwetha
December 15, 2025
0

ಶಿವಮೊಗ್ಗ: ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನಿರಂತರ ವಾಗ್ದಾಳಿ ಮತ್ತು ಹೊಂದಾಣಿಕೆ ರಾಜಕಾರಣದ ಆರೋಪಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಆಕ್ರೋಶ...

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಲಾಡ್ ಮುಸ್ಲಿಂ ಪರ ಹೇಳಿಕೆಗೆ ವೇದಿಕೆಯಲ್ಲೇ ಬೆಂಕಿ ಉಗುಳಿದ ಯತ್ನಾಳ್, ಮೊಳಗಿದ ಜೈ ಶ್ರೀರಾಮ್ ಘೋಷಣೆ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಲಾಡ್ ಮುಸ್ಲಿಂ ಪರ ಹೇಳಿಕೆಗೆ ವೇದಿಕೆಯಲ್ಲೇ ಬೆಂಕಿ ಉಗುಳಿದ ಯತ್ನಾಳ್, ಮೊಳಗಿದ ಜೈ ಶ್ರೀರಾಮ್ ಘೋಷಣೆ

by Shwetha
December 15, 2025
0

ಬೆಳಗಾವಿ: ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಕಾರ್ಯಕ್ರಮವು ಇತಿಹಾಸ, ಧರ್ಮ ಮತ್ತು ರಾಜಕೀಯ ಸಿದ್ಧಾಂತಗಳ ಸಂಘರ್ಷದ ಕಣವಾಗಿ ಮಾರ್ಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ....

ನೀವಿಗ ರಾಜ್ಯದ ಡಿಸಿಎಂ ಹೊರತು ಆ ದಿನಗಳ ಕೊತ್ವಾಲ್ ಶಿಷ್ಯ ಅಲ್ಲ; ನಾನ್ಯಾರು ಗೊತ್ತಾ ಎಂದ ಡಿಕೆಶಿಗೆ ಬಿಜೆಪಿ ನೀಡ್ತು ಪಾಳೆಗಾರ ಪಟ್ಟ!

ನೀವಿಗ ರಾಜ್ಯದ ಡಿಸಿಎಂ ಹೊರತು ಆ ದಿನಗಳ ಕೊತ್ವಾಲ್ ಶಿಷ್ಯ ಅಲ್ಲ; ನಾನ್ಯಾರು ಗೊತ್ತಾ ಎಂದ ಡಿಕೆಶಿಗೆ ಬಿಜೆಪಿ ನೀಡ್ತು ಪಾಳೆಗಾರ ಪಟ್ಟ!

by Shwetha
December 15, 2025
0

ಬೆಂಗಳೂರು: ರಾಜಧಾನಿಯ ಅಪಾರ್ಟ್‌ಮೆಂಟ್‌ ಫೆಡರೇಶನ್‌ ಆಯೋಜಿಸಿದ್ದ ಸಂವಾದ ಕಾರ್ಯಕ್ರಮವೊಂದು ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ವಾಕ್ಸಮರಕ್ಕೆ ಕಾರಣವಾಗಿದೆ. ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸುವ ಭರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ: ಸಿಎಂ ಕುರ್ಚಿ ಮೇಲೆ ಡಿಕೆಶಿ ಕಣ್ಣು, ಒನ್ ಟೈಮ್ ವಂಡರ್ ಶಾಸಕರ ಬಂಡಾಯಕ್ಕೆ ಹೈಕಮಾಂಡ್ ಮೌನ ಸಮ್ಮತಿಯೇ?

ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ: ಸಿಎಂ ಕುರ್ಚಿ ಮೇಲೆ ಡಿಕೆಶಿ ಕಣ್ಣು, ಒನ್ ಟೈಮ್ ವಂಡರ್ ಶಾಸಕರ ಬಂಡಾಯಕ್ಕೆ ಹೈಕಮಾಂಡ್ ಮೌನ ಸಮ್ಮತಿಯೇ?

by Shwetha
December 15, 2025
0

ಬೆಂಗಳೂರು: ಕರ್ನಾಟಕದ ರಾಜಕೀಯ ಪಡಸಾಲೆಯಲ್ಲಿ ಮುಖ್ಯಮಂತ್ರಿ ಕುರ್ಚಿ ಬದಲಾವಣೆಯ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಸಿದ್ದರಾಮಯ್ಯ ಅವರ ಆಡಳಿತದ ಮೇಲೆ ಹಿಡಿತ ಸಾಧಿಸಲು ಅಥವಾ ಅವರನ್ನು ಕುರ್ಚಿಯಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram