ADVERTISEMENT
Thursday, July 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಬೆಂಗಳೂರು ಸೇರಿದಂತೆ ಹಲವೆಡೆ ಮೂರು ದಿನ ಭರ್ಜರಿ ಮಳ ಸಾಧ್ಯತೆ

ಹಲವೆಡೆ ಭರ್ಜರಿ ಮಳೆಯಾಗುವ ಸಾಧ್ಯತೆ

Author2 by Author2
May 3, 2024
in State, ಎಸ್ ಸ್ಪೆಷಲ್, ನ್ಯೂಸ್ ಬೀಟ್, ಮಾರ್ಜಲ ಮಂಥನ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಸಿಲಿಕಾನ್ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಕೊಡಗು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related posts

ನುಡಿದಂತೆ ನಡೆಯಿರಿ ಸಿಎಂ ಅವರೇ- ಎನ್ ಪಿ ಎಸ್ ರದ್ದು ಮಾಡಿ ಒಪಿಎಸ್ ಜಾರಿಗೆ ತನ್ನಿ:ಸಂಕಷ್ಟದಲ್ಲಿ ನಿಮ್ಮ ಜೊತೆಗಿದ್ದೆವು ಈಗ ನಮ್ಮ ಕೈ ಹಿಡಿಯಿರಿ ಷಡಕ್ಷರಿ ಪತ್ರಕ್ಕೆ ಸಿಎಂ ಅಸ್ತು ಎನ್ನುತ್ತಾರಾ!?

ನುಡಿದಂತೆ ನಡೆಯಿರಿ ಸಿಎಂ ಅವರೇ- ಎನ್ ಪಿ ಎಸ್ ರದ್ದು ಮಾಡಿ ಒಪಿಎಸ್ ಜಾರಿಗೆ ತನ್ನಿ:ಸಂಕಷ್ಟದಲ್ಲಿ ನಿಮ್ಮ ಜೊತೆಗಿದ್ದೆವು ಈಗ ನಮ್ಮ ಕೈ ಹಿಡಿಯಿರಿ ಷಡಕ್ಷರಿ ಪತ್ರಕ್ಕೆ ಸಿಎಂ ಅಸ್ತು ಎನ್ನುತ್ತಾರಾ!?

July 23, 2026
ಪಿಎಸ್ ಐ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್

KPSC ನೇಮಕಾತಿ ಅಕ್ರಮ: ರಾಜ್ಯ ಸರ್ಕಾರ, CBIಗೆ ಹೈಕೋರ್ಟ್ ನೋಟಿಸ್

July 23, 2026

ಮೇ 6 ಹಾಗೂ 7 ರಂದು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಸಿಲಿಕಾನ್ ಸಿಟಿಯಲ್ಲಿ ನಾಳೆಯಿಂದ ತಾಪಮಾನ 37 37 ಡಿಗ್ರಿ ಸೆಲ್ಸಿಯಸ್ ಆಗಬಹುದು ಎಂದು ಮಾಹಿತಿ ನೀಡಿದ್ದಾರೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಹಲವೆಡೆ ಪೂರ್ವ ‌ಮುಂಗಾರು ಆರಂಭ ಆಗಿದೆ. ಮೇ 31 ರ ವರೆಗೂ ಪೂರ್ವ ಮುಂಗಾರು ಇರಲಿದೆ. ಜೂ. 1ರ ನಂತರ ಮಾನ್ಸೂನ್ ಮಳೆಯಾಗಲು ಆರಂಭಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ನಿನ್ನೆಯಿಂದ ಮಳೆಯಾಗುತ್ತಿದೆ. ಇಂದು ಕೂಡ ಬೆಂಗಳೂರಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Tags: Heavy rain is likely for three days in many places including Bangalore
ShareTweetSendShare
Join us on:

Related Posts

ನುಡಿದಂತೆ ನಡೆಯಿರಿ ಸಿಎಂ ಅವರೇ- ಎನ್ ಪಿ ಎಸ್ ರದ್ದು ಮಾಡಿ ಒಪಿಎಸ್ ಜಾರಿಗೆ ತನ್ನಿ:ಸಂಕಷ್ಟದಲ್ಲಿ ನಿಮ್ಮ ಜೊತೆಗಿದ್ದೆವು ಈಗ ನಮ್ಮ ಕೈ ಹಿಡಿಯಿರಿ ಷಡಕ್ಷರಿ ಪತ್ರಕ್ಕೆ ಸಿಎಂ ಅಸ್ತು ಎನ್ನುತ್ತಾರಾ!?

ನುಡಿದಂತೆ ನಡೆಯಿರಿ ಸಿಎಂ ಅವರೇ- ಎನ್ ಪಿ ಎಸ್ ರದ್ದು ಮಾಡಿ ಒಪಿಎಸ್ ಜಾರಿಗೆ ತನ್ನಿ:ಸಂಕಷ್ಟದಲ್ಲಿ ನಿಮ್ಮ ಜೊತೆಗಿದ್ದೆವು ಈಗ ನಮ್ಮ ಕೈ ಹಿಡಿಯಿರಿ ಷಡಕ್ಷರಿ ಪತ್ರಕ್ಕೆ ಸಿಎಂ ಅಸ್ತು ಎನ್ನುತ್ತಾರಾ!?

by Shwetha
July 23, 2026
0

ಬೆಂಗಳೂರು: ರಾಜ್ಯದಲ್ಲಿ ಹೊಸ ಪಿಂಚಣಿ ಯೋಜನೆ ಅಲಿಯಾಸ್ ಎನ್ ಪಿ ಎಸ್ ಅನ್ನು ಸಂಪೂರ್ಣವಾಗಿ ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ ಅಥವಾ ಒಪಿಎಸ್ ಅನ್ನು ಮರು ಜಾರಿಗೊಳಿಸುವಂತೆ...

ಪಿಎಸ್ ಐ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್

KPSC ನೇಮಕಾತಿ ಅಕ್ರಮ: ರಾಜ್ಯ ಸರ್ಕಾರ, CBIಗೆ ಹೈಕೋರ್ಟ್ ನೋಟಿಸ್

by Shwetha
July 23, 2026
0

ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ CBI ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆಗೆ ಸ್ವೀಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

ಮೊಟ್ಟೆ ನೋಡಿ ಬಾಂಬ್ ಎನ್ನುವವರ ಜ್ಞಾನಕ್ಕೆ ಹ್ಯಾಟ್ಸ್ ಅಪ್- ಕಾಂಗ್ರೆಸ್ ಕಚೇರಿ ನಮ್ಮ ದೇವಾಲಯ, ದಾಳಿ ಮಾಡಿದರೆ ಸುಮ್ಮನಿರಲ್ಲ: ಆರ್ ಅಶೋಕ್ ಗೆ ಬಿ ಕೆ ಹರಿಪ್ರಸಾದ್ ತಿರುಗೇಟು

ಮೊಟ್ಟೆ ನೋಡಿ ಬಾಂಬ್ ಎನ್ನುವವರ ಜ್ಞಾನಕ್ಕೆ ಹ್ಯಾಟ್ಸ್ ಅಪ್- ಕಾಂಗ್ರೆಸ್ ಕಚೇರಿ ನಮ್ಮ ದೇವಾಲಯ, ದಾಳಿ ಮಾಡಿದರೆ ಸುಮ್ಮನಿರಲ್ಲ: ಆರ್ ಅಶೋಕ್ ಗೆ ಬಿ ಕೆ ಹರಿಪ್ರಸಾದ್ ತಿರುಗೇಟು

by Shwetha
July 23, 2026
0

ಬೆಂಗಳೂರು: ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ಕಾರ್ಯಕರ್ತರ ನಡೆ ಮತ್ತು ಈ ವೇಳೆ ನಡೆದ ಗಲಾಟೆ ಕುರಿತು ಕಾಂಗ್ರೆಸ್ ಹಿರಿಯ ನಾಯಕ ಬಿ ಕೆ...

ಜಿರಳೆ ಪಾರ್ಟಿ ಜೊತೆ ರಾಹುಲ್ ಗಾಂಧಿ ಕೈಜೋಡಿಸಿರುವುದು ದೇಶಕ್ಕೆ ಅಪಾಯಕಾರಿ- ರಾಜ್ಯದಲ್ಲಿ ಬರದಿಂದ ರೈತರು ಸಾಯುತ್ತಿದ್ದರೆ ಸಿಎಂ ದೆಹಲಿಯಲ್ಲಿ ಪಿಟೀಲು ಬಾರಿಸುತ್ತಿದ್ದಾರೆ: ಅಶೋಕ್ ಆಕ್ರೋಶ

ಜಿರಳೆ ಪಾರ್ಟಿ ಜೊತೆ ರಾಹುಲ್ ಗಾಂಧಿ ಕೈಜೋಡಿಸಿರುವುದು ದೇಶಕ್ಕೆ ಅಪಾಯಕಾರಿ- ರಾಜ್ಯದಲ್ಲಿ ಬರದಿಂದ ರೈತರು ಸಾಯುತ್ತಿದ್ದರೆ ಸಿಎಂ ದೆಹಲಿಯಲ್ಲಿ ಪಿಟೀಲು ಬಾರಿಸುತ್ತಿದ್ದಾರೆ: ಅಶೋಕ್ ಆಕ್ರೋಶ

by Shwetha
July 23, 2026
0

ಬೆಂಗಳೂರು: ಕಾಕ್ರೋಚ್ ಜನತಾ ಪಾರ್ಟಿ ಅಲಿಯಾಸ್ ಸಿಜೆಪಿ ಎಂಬುದು ಒಂದು ದೇಶದ್ರೋಹಿ ಸಂಘಟನೆಯಾಗಿದ್ದು, ಅದರ ಮುಖ್ಯಸ್ಥ ಅಭಿಜಿತ್ ದೀಪ್ಕೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಂತಹ ರಾಷ್ಟ್ರಗಳೊಂದಿಗೆ ನಿಕಟ ಸಂಪರ್ಕ...

ಅಹಂಕಾರ ಬಿಡಿ ಮೋದಿಜಿ ವಿದ್ಯಾರ್ಥಿಗಳ ಭವಿಷ್ಯ ಉಳಿಸಿ: ಪರೀಕ್ಷಾ ಅಕ್ರಮದ ವಿರುದ್ಧ ರಮ್ಯಾ ಕಿಡಿ

ಅಹಂಕಾರ ಬಿಡಿ ಮೋದಿಜಿ ವಿದ್ಯಾರ್ಥಿಗಳ ಭವಿಷ್ಯ ಉಳಿಸಿ: ಪರೀಕ್ಷಾ ಅಕ್ರಮದ ವಿರುದ್ಧ ರಮ್ಯಾ ಕಿಡಿ

by Shwetha
July 23, 2026
0

ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ಸರಣಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯದ ವಿರುದ್ಧ ಮಾಜಿ ಸಂಸದೆ ಹಾಗೂ ನಟಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram