ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ರೇವಣ್ಣ ಬಂಧನಕ್ಕೆ ಸಿಎಂ ಹೇಳಿದ್ದೇನು?

ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

Author2 by Author2
May 4, 2024
in Politics, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಚಿಕ್ಕೋಡಿ: ಅಪಹರಣ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿಚಾರದಲ್ಲಿ ನಾವು ಮಧ್ಯಪ್ರವೇಶಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ರೇವಣ್ಣ ಬಂಧನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ನಾನು ಪೊಲೀಸರ ಜೊತೆ ಮಾತನಾಡುತ್ತೇನೆ. ನಾವು ಇದರಲ್ಲಿ ಮಧ್ಯಪ್ರವೇಶ ಮಾಡಲ್ಲ. ಅಪಹರಣ ಪ್ರಕರಣದ ಕುರಿತು ನಿರೀಕ್ಷಣಾ ಜಾಮೀನಿಗೆ ರೇವಣ್ಣ ಅರ್ಜಿ ಹಾಕಿದ್ದರು. ಕೋರ್ಟ್ ನಲ್ಲಿ ರೇವಣ್ಣ ಅರ್ಜಿ ವಜಾ ಆಗಿದೆ. ಜಾಮೀನು ಸಿಕ್ಕಿಲ್ಲ. ಹೀಗಾಗಿ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

Related posts

ಕಾವೇರಿದ ಉಪಚುನಾವಣೆ ಅಖಾಡ; ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

ಕಾವೇರಿದ ಉಪಚುನಾವಣೆ ಅಖಾಡ; ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

April 2, 2026
SSLC & PUC ಪರೀಕ್ಷೆ-2 ಪರಿಷ್ಕೃತ ವೇಳಾಪಟ್ಟಿ ಪ್ರಕಟ

SSLC & PUC ಪರೀಕ್ಷೆ-2 ಪರಿಷ್ಕೃತ ವೇಳಾಪಟ್ಟಿ ಪ್ರಕಟ

April 2, 2026

ಹೆಚ್‌.ಡಿ ರೇವಣ್ಣ ವಿರುದ್ಧ ಮೈಸೂರಿನಲ್ಲಿ ಅಪಹರಣದ ಕುರಿತು ದೂರು ದಾಖಲಾಗಿತ್ತು. ಹೀಗಾಗಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ರೇವಣ್ಣ ಸಲ್ಲಿಸಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಸುಮಾರು 1 ಮುಕ್ಕಾಲು ಗಂಟೆ ಕೋರ್ಟ್‌ ನಲ್ಲಿ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಅರ್ಜಿ ವಜಾಗೊಳಿಸಿತು. ಹೀಗಾಗಿ ದೇವೇಗೌಡರ ಮನೆಯಲ್ಲಿದ್ದ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

Tags: What did the CM say about Revanna's arrest?
ShareTweetSendShare
Join us on:

Related Posts

ಕಾವೇರಿದ ಉಪಚುನಾವಣೆ ಅಖಾಡ; ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

ಕಾವೇರಿದ ಉಪಚುನಾವಣೆ ಅಖಾಡ; ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

by Shwetha
April 2, 2026
0

ರಾಜ್ಯದ ಉಪಚುನಾವಣೆಯ ರಾಜಕೀಯ ಕಣ ಇದೀಗ ತೀವ್ರ ಕಾವೇರಿದ್ದು, ಕಾಂಗ್ರೆಸ್ ಹಾಗೂ BJP ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುತ್ತಿವೆ. ಈ ಹಿನ್ನಲೆಯಲ್ಲಿ ಹಾಲಿ...

SSLC & PUC ಪರೀಕ್ಷೆ-2 ಪರಿಷ್ಕೃತ ವೇಳಾಪಟ್ಟಿ ಪ್ರಕಟ

SSLC & PUC ಪರೀಕ್ಷೆ-2 ಪರಿಷ್ಕೃತ ವೇಳಾಪಟ್ಟಿ ಪ್ರಕಟ

by Shwetha
April 2, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಹಾಗೂ SSLC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಹೊಸ ವೇಳಾಪಟ್ಟಿಯ ಪ್ರಕಾರ: ದ್ವಿತೀಯ ಪಿಯುಸಿ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 2, 2026
0

ದಿನ ಭವಿಷ್ಯ: 02-04-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಶುಭದಾಯಕವಾದ ದಿನ. ಉದ್ಯೋಗದಲ್ಲಿ ನಿಮ್ಮ ಕಾರ್ಯವೈಖರಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ವ್ಯಾಪಾರದಲ್ಲಿ ಹೊಸ ಹೂಡಿಕೆಗಳಿಗೆ ಉತ್ತಮ...

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

by Shwetha
April 1, 2026
0

ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

by Shwetha
April 1, 2026
0

ರಾಜ್ಯದಲ್ಲಿ ನಡೆಯಲಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram