ADVERTISEMENT
Thursday, March 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಮುಂದಿನ 5 ದಿನ ರಾಜ್ಯದಲ್ಲಿ ವ್ಯಾಪಕ ಮಳೆ ಸಾಧ್ಯತೆ

ಹವಾಮಾನ ಇಲಾಖೆಯಿಂದ ಮುನ್ಸೂಚನೆ

Author2 by Author2
May 6, 2024
in State, ಕೃಷಿ, ಮಾರ್ಜಲ ಮಂಥನ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ (Bengaluru) ಈಗಾಗಲೇ ಮಳೆಯಾಗುತ್ತಿದೆ. ಒಂದು ದಿನ ಮಳೆಯಿದ್ದರೆ, ಮತ್ತೊಂದು ದಿನ ಬಿಸಿಲು ಇರುತ್ತದೆ. ಹಲವು ಜಿಲ್ಲೆಗಳಲ್ಲಿ ಕೂಡ ಇದೇ ಪರಿಸ್ಥಿತಿ ಮುಂದುವರೆದಿದೆ. ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪಾಮಾನ ಹೆಚ್ಚಾಗಿಯೇ ಇದೆ. ಮೇ 6 ರಿಂದ ಮೇ 10 ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ. ಮೇ 6ರಂದು ಕರಾವಳಿ ಭಾಗದಲ್ಲಿ ಗುಡುಗು ಮಿಂಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related posts

ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

March 26, 2026
224 ಶಾಸಕರೂ ಸಿಎಂ ಆಗಲು ಅರ್ಹರು: ವಿಧಾನಸಭೆಯಲ್ಲಿ ತತ್ವಜ್ಞಾನಿಯಂತೆ ಮಾತನಾಡಿದ CM ಸಿದ್ದರಾಮಯ್ಯ

224 ಶಾಸಕರೂ ಸಿಎಂ ಆಗಲು ಅರ್ಹರು: ವಿಧಾನಸಭೆಯಲ್ಲಿ ತತ್ವಜ್ಞಾನಿಯಂತೆ ಮಾತನಾಡಿದ CM ಸಿದ್ದರಾಮಯ್ಯ

March 26, 2026

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದರೆ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗಲಿದೆ. ಅದರಲ್ಲೂ ಹಳೇ ಮೈಸೂರು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

Tags: Widespread rain is likely in the state for the next 5 days
ShareTweetSendShare
Join us on:

Related Posts

ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

by Shwetha
March 26, 2026
0

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್‌ ಬೋಳಶೆಟ್ಟಿ ಅವರ ಪುತ್ರನ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ರಾಜು ಬೋಳಶೆಟ್ಟಿ (53) ಅವರ ಶವ...

224 ಶಾಸಕರೂ ಸಿಎಂ ಆಗಲು ಅರ್ಹರು: ವಿಧಾನಸಭೆಯಲ್ಲಿ ತತ್ವಜ್ಞಾನಿಯಂತೆ ಮಾತನಾಡಿದ CM ಸಿದ್ದರಾಮಯ್ಯ

224 ಶಾಸಕರೂ ಸಿಎಂ ಆಗಲು ಅರ್ಹರು: ವಿಧಾನಸಭೆಯಲ್ಲಿ ತತ್ವಜ್ಞಾನಿಯಂತೆ ಮಾತನಾಡಿದ CM ಸಿದ್ದರಾಮಯ್ಯ

by Shwetha
March 26, 2026
0

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನವು ‌ನಿನ್ನೆ ಕೇವಲ ಆರ್ಥಿಕ ಚರ್ಚೆಗಳಿಗೆ ಸೀಮಿತವಾಗದೆ, ರಾಜಕೀಯದ ಬಿಸಿಬಿಸಿ ಚರ್ಚೆ, ವ್ಯಂಗ್ಯ ಮತ್ತು ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕಾರಿ...

ದಾವಣಗೆರೆ ದಕ್ಷಿಣ ರಣಕಣದಲ್ಲಿ ಸಾದಿಕ್ ಪೈಲ್ವಾನ್ ಗುಡುಗು: ಜಮೀರ್ ಅಲ್ಲ ಆ ದೇವರೇ ಬಂದರೂ ಕಣದಿಂದ ಹಿಂದೆ ಸರಿಯಲ್ಲ

ದಾವಣಗೆರೆ ದಕ್ಷಿಣ ರಣಕಣದಲ್ಲಿ ಸಾದಿಕ್ ಪೈಲ್ವಾನ್ ಗುಡುಗು: ಜಮೀರ್ ಅಲ್ಲ ಆ ದೇವರೇ ಬಂದರೂ ಕಣದಿಂದ ಹಿಂದೆ ಸರಿಯಲ್ಲ

by Shwetha
March 26, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣೆ ಕಾವು ಏರುತ್ತಿದ್ದಂತೆಯೇ ರಾಜಕೀಯ ಹೈಡ್ರಾಮಾ ತಾರಕಕ್ಕೇರಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರು ಮತ್ತು ರಾಜ್ಯ ನಾಯಕರ ತೀವ್ರ...

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

by Shwetha
March 26, 2026
0

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಚೋದನಕಾರಿ ಭಾಷಣದ ಆರೋಪದಡಿ ಪ್ರಕರಣ ದಾಖಲಾಗಿದೆ. ಮದ್ದೂರು ನಗರದ ಪೊಲೀಸ್ ಠಾಣೆಯಲ್ಲಿ...

ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

by Shwetha
March 26, 2026
0

ಶ್ರೀರಾಮನವಮಿ ಹಬ್ಬದ ಹಿನ್ನೆಲೆ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಮಹತ್ವದ ಸೂಚನೆ ಹೊರಡಿಸಿದೆ. ಮಾ.27ರಂದು ಬೆಂಗಳೂರು ನಗರಾದ್ಯಂತ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ದಿನ ಎಲ್ಲಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram