ADVERTISEMENT
Wednesday, June 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಟೋಲ್ ಪ್ಲಾಜಾದಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಕಾರು ಹಾಯಿಸಿ ವಿಕೃತಿ

ಯುವತಿ ಮೇಲೆ ಕಾರು ಹಾಯಿಸಿ ವಿತೃತಿ

Author2 by Author2
May 14, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಟೋಲ್ ಪ್ಲಾಜಾದಲ್ಲಿ ಮಹಿಳಾ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಕಾರು ಹಾಯಿಸಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ. ದೆಹಲಿ-ಮೀರತ್ ಎಕ್ಸ್ಪ್ರೆಸ್ವೇನ ಪರಾತ್ಪುರ್ ಪ್ರದೇಶದ ಕಾಶಿ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದೆ.

ಈ ದೃಶ್ಯಾವಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಹಿಳೆ ಕಾರಿನ ಮುಂದೆ ನಿಂತು ಮಾತನಾಡಿದ್ದಾರೆ. ಈ ವೇಳೆ ಕಾರು ಚಾಲಕ ಮಹಿಳೆಯ ಮೇಲೆಯೇ ಕಾರು ಹಾಯಿಸಿದ್ದಾನೆ. ಮಹಿಳೆ ಕಾರಿನ ಬಾನೆಟ್ ಮೇಲೆ ಬಿದ್ದಿದ್ದಾರೆ. ನಂತರ ಕಾರು ಮತ್ತಷ್ಟು ವೇಗವಾಗಿ ಮುಂದೆ ಹೋದಾಗ ಅವರು ಕೆಳಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Related posts

ನೆಹರು ದಾಖಲೆಯನ್ನು ಹಿಂದಿಕ್ಕಲಿರುವ ಪ್ರಧಾನಿ ಮೋದಿ

ನೆಹರು ದಾಖಲೆಯನ್ನು ಹಿಂದಿಕ್ಕಲಿರುವ ಪ್ರಧಾನಿ ಮೋದಿ

June 10, 2026
ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

June 9, 2026

ದೆಹಲಿಯಿಂದ ಕಾರಿನಲ್ಲಿ ಬಂದಿದ್ದ ವ್ಯಕ್ತಿ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಟೋಲ್ ಕೇಳಿದಾಗ ಸಿಬ್ಬಂದಿ ಮೇಲೆ ಕಾರು ಚಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದೊಂದು ಗಂಭೀರ ಘಟನೆಯಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಆಡಳಿತವು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾಶಿ ಟೋಲ್ ಪ್ಲಾಜಾದ ವ್ಯವಸ್ಥಾಪಕ ಅನಿಲ್ ಶರ್ಮಾ ಮನವಿ ಮಾಡಿದ್ದಾರೆ. ಈ ಕುರಿತು ದೂರು ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

Tags: A car ran over a female staff member at the toll plaza
ShareTweetSendShare
Join us on:

Related Posts

ನೆಹರು ದಾಖಲೆಯನ್ನು ಹಿಂದಿಕ್ಕಲಿರುವ ಪ್ರಧಾನಿ ಮೋದಿ

ನೆಹರು ದಾಖಲೆಯನ್ನು ಹಿಂದಿಕ್ಕಲಿರುವ ಪ್ರಧಾನಿ ಮೋದಿ

by Shwetha
June 10, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಮತ್ತೊಂದು ಮಹತ್ವದ ದಾಖಲೆಯನ್ನು ಸರಿಗಟ್ಟಿದ್ದು, ನಾಳೆಯಿಂದ ಅದನ್ನು ಹಿಂದಿಕ್ಕಲಿದ್ದಾರೆ. ಚುನಾವಣೆಯಲ್ಲಿ ಜನರಿಂದ ಆಯ್ಕೆಯಾಗಿ...

ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

by Shwetha
June 9, 2026
0

ಮಧ್ಯಪ್ರಾಚ್ಯ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಹಾಗೂ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇರಾನ್‌ಗೆ ಪ್ರಯಾಣ ಮಾಡದಂತೆ ಭಾರತೀಯರಿಗೆ ತುರ್ತು ಸಲಹೆ ನೀಡಲಾಗಿದೆ. ಭಾರತ ಸರ್ಕಾರದ ರಾಯಭಾರ ಕಚೇರಿ ಈ...

ಟಿಎಂಸಿಯಲ್ಲಿ ಭುಗಿಲೆದ್ದ ಅಂತರ್ಯುದ್ಧ: ಸೋದರಳಿಯನಿಗೆ ಮಮತಾ ಬ್ಯಾನರ್ಜಿ ಅಂಕುಶ

ಟಿಎಂಸಿಯಲ್ಲಿ ಭುಗಿಲೆದ್ದ ಅಂತರ್ಯುದ್ಧ: ಸೋದರಳಿಯನಿಗೆ ಮಮತಾ ಬ್ಯಾನರ್ಜಿ ಅಂಕುಶ

by Shwetha
June 8, 2026
0

ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಈಗ ಸಂಚಲನ ಸೃಷ್ಟಿಯಾಗಿದ್ದು, ತೃಣಮೂಲ ಕಾಂಗ್ರೆಸ್ ಪಕ್ಷದ ಒಳಗಿನ ಭಿನ್ನಮತ ಸ್ಫೋಟಗೊಂಡಿದೆ. ವಿಧಾನಸಭಾ ಚುನಾವಣೆಯ ಸೋಲಿನ ಆಘಾತದಿಂದ ಹೊರಬರಲು ಪ್ರಯತ್ನಿಸುತ್ತಿರುವ ಪಕ್ಷದ ಅಧಿನಾಯಕಿ...

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದ ಅಂತಿಮ ಗಡುವು ಜೂನ್ 30ರೊಳಗೆ ಇ ಕೆವೈಸಿ ಮಾಡದಿದ್ದರೆ ಗ್ಯಾಸ್ ಕನೆಕ್ಷನ್ ಬಂದ್ ಆಗುವುದು ಗ್ಯಾರಂಟಿ

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದ ಅಂತಿಮ ಗಡುವು ಜೂನ್ 30ರೊಳಗೆ ಇ ಕೆವೈಸಿ ಮಾಡದಿದ್ದರೆ ಗ್ಯಾಸ್ ಕನೆಕ್ಷನ್ ಬಂದ್ ಆಗುವುದು ಗ್ಯಾರಂಟಿ

by Shwetha
June 8, 2026
0

ಗ್ಯಾಸ್ ಸಿಲಿಂಡರ್ ಬಳಸುವ ಪ್ರತಿಯೊಬ್ಬ ಗ್ರಾಹಕರು ಈಗಲೇ ಎಚ್ಚೆತ್ತುಕೊಳ್ಳಬೇಕಾದ ಸಮಯ ಬಂದಿದೆ. ಕೇಂದ್ರ ಸರ್ಕಾರವು ಎಲ್‌ಪಿಜಿ ಬಳಕೆದಾರರಿಗೆ ಜೂನ್ 30ರ ಅಂತಿಮ ಗಡುವನ್ನು ನೀಡಿದ್ದು, ಈ ಅವಧಿಯೊಳಗೆ...

ದೀದಿ ಕೋಟೆಯಲ್ಲಿ ಮಹಾ ಬಿರುಕು: ತೃಣಮೂಲ ಕಾಂಗ್ರೆಸ್ ಪತನದ ಮುನ್ಸೂಚನೆ ನೀಡಿದ ಸಂಸದ ಸುಖೇಂದು ಶೇಖರ್ ರಾಯ್! ಪಕ್ಷ ಉಳಿಸಲು ದೆಹಲಿಗೆ ಹಾರಿದ ದೀದಿ!

ದೀದಿ ಕೋಟೆಯಲ್ಲಿ ಮಹಾ ಬಿರುಕು: ತೃಣಮೂಲ ಕಾಂಗ್ರೆಸ್ ಪತನದ ಮುನ್ಸೂಚನೆ ನೀಡಿದ ಸಂಸದ ಸುಖೇಂದು ಶೇಖರ್ ರಾಯ್! ಪಕ್ಷ ಉಳಿಸಲು ದೆಹಲಿಗೆ ಹಾರಿದ ದೀದಿ!

by Shwetha
June 8, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲೇ ಹಿಂದೆಂದೂ ಕಂಡರಿಯದಂತಹ ಮಹಾ ದಂಗೆಯೊಂದು ಆರಂಭವಾಗಿದೆ. ಮಮತಾ ಬ್ಯಾನರ್ಜಿ ಅವರ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷವು ಈಗ ಅಕ್ಷರಶಃ ಪತನದ ಅಂಚಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram