ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಪಿಓಕೆ ಮರಳಿ ಪಡೆಯುತ್ತೇವೆ; ಅಮಿತ್ ಶಾ

ಅಮಿತ್ ಶಾ ಹೇಳಿಕೆ

Author2 by Author2
May 15, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕೊಲ್ಕತ್ತಾ: ಪಿಓಕೆ ಭಾರತದ ಭಾಗ. ನಾವು ಅದನ್ನು ಮರಳಿ ಪಡೆಯುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಸೆರಾಂಪೋರ್ ನಲ್ಲಿ ಮಾತನಾಡಿದ ಅವರು, 2019ರಲ್ಲಿ ಆರ್ಟಿಕಲ್ 370 (Article 370) ರದ್ದುಗೊಳಿಸಿದ ನಂತರ ಒಂದು ಕಾಲದಲ್ಲಿ ತೊಂದರೆಗೆ ಒಳಗಾಗಿದ್ದ ಕಾಶ್ಮೀರದಲ್ಲಿ ಈಗ ಶಾಂತಿ ಮರುಕಳಿಸಿದೆ ಎಂದು ಹೇಳಿದ್ದಾರೆ.

Related posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

March 13, 2026
ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

March 13, 2026

ಮಣಿಶಂಕರ್ ಅಯ್ಯರ್ ಅವರಂತಹ ಕಾಂಗ್ರೆಸ್ ನಾಯಕರು ಅವರ ಬಳಿ ಅಣುಬಾಂಬ್ ಇರುವುದರಿಂದ ನಾವು ಇದನ್ನು ಮಾಡಬಾರದು ಎಂದು ಹೇಳುತ್ತಾರೆ. ಆದರೆ, ನಾನು, ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಭಾಗವಾಗಿದೆ ನಾವು ಅದನ್ನು ತೆಗೆದುಕೊಳ್ಳುತ್ತೇವೆ ಎಂದು ಗುಡುಗಿದ್ದಾರೆ.

ಪ್ರಸ್ತುತ ಲೋಕಸಭೆ ಚುನಾವಣೆಯು (Lok Sabha Elections) ಭಾರತದ ಮೈತ್ರಿಕೂಟದ ಭ್ರಷ್ಟ ನಾಯಕರು ಮತ್ತು ಪ್ರಾಮಾಣಿಕ ರಾಜಕಾರಣಿ ನರೇಂದ್ರ ಮೋದಿ ಅವರ ನಡುವಿನ ಆಯ್ಕೆಯಾಗಿದೆ. ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಿದ್ದರೂ ಸಹ ತಮ್ಮ ವಿರುದ್ಧ ಒಂದು ಪೈಸೆಯ ಭ್ರಷ್ಟಚಾರದ ಆರೋಪವನ್ನು ಹೊಂದಿಲ್ಲ. ದೇಶದ ಭದ್ರತೆಗಾಗಿ ಮೋದಿ ಅಧಿಕಾರಕ್ಕೆ ಬರಬೇಕು ಎಂದು ಹೇಳಿದ್ದಾರೆ.

Tags: Get POK back; Amit Shah
ShareTweetSendShare
Join us on:

Related Posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

by Shwetha
March 13, 2026
0

ಸದಾ ನಗುಮುಖದಿಂದಲೇ ಎಲ್ಲರ ಮನಸ್ಸು ಗೆದ್ದಿರುವ ರಶ್ಮಿಕಾ ಮಂದಣ್ಣ ಇದೀಗ ತೀವ್ರವಾಗಿ ಗರಂ ಆಗಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟಾಗಿನಿಂದಲೂ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್, ನೆಗೆಟಿವ್ ಕಮೆಂಟ್...

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

by Shwetha
March 13, 2026
0

ಕುಂಭಮೇಳದಲ್ಲಿ ಕಾಣಿಸಿಕೊಂಡು ರಾತ್ರೋರಾತ್ರಿ ಜನಪ್ರಿಯತೆ ಗಳಿಸಿ, ಬಳಿಕ ಆಲ್ಬಮ್ ಹಾಡುಗಳು ಹಾಗೂ ಸಿನಿಮಾ ಅವಕಾಶಗಳನ್ನು ಗಿಟ್ಟಿಸಿಕೊಂಡಿದ್ದ ಉದಯೋನ್ಮುಖ ನಟಿ ಮೊನಾಲಿಸಾ ಭೋಸ್ಲೆ ಇದೀಗ ತಮ್ಮ ದಿಟ್ಟ ನಿರ್ಧಾರದ...

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

by Shwetha
March 13, 2026
0

ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮವು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

ಕನ್ನಡಿಗ ರಾಹುಲ್ ದ್ರಾವಿಡ್‌ಗೆ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ

ಕನ್ನಡಿಗ ರಾಹುಲ್ ದ್ರಾವಿಡ್‌ಗೆ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ

by Shwetha
March 13, 2026
0

ಟೀಂ ಇಂಡಿಯಾದ ಮಾಜಿ ನಾಯಕ ಮತ್ತು ಕನ್ನಡಿಗ ರಾಹುಲ್ ದ್ರಾವಿಡ್‌ ಅವರಿಗೆ ಕ್ರಿಕೆಟ್ ಕ್ಷೇತ್ರದಲ್ಲಿನ ಅಮೂಲ್ಯ ಸೇವೆಗೆ ಕರ್ನಲ್ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ...

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

by Shwetha
March 13, 2026
0

ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಪ್ರತಿಷ್ಠಿತ 'ದಿ ಹಂಡ್ರೆಡ್' ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆ ಇದೀಗ ಭಾರೀ ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಇದೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram