ADVERTISEMENT
Monday, April 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಈ ವರ್ಷದ ಅಂತ್ಯದಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಸಿದ್ಧತೆ ನಡೆಸಿರುವ ರಾಜ್ಯ ಸರ್ಕಾರ

ತಾಪಂ, ಜಿಪಂ ಚುನಾವಣೆಗೂ ಸಿದ್ಧತೆ

Author2 by Author2
May 23, 2024
in State, Politics, ಬೆಂಗಳೂರು, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಈ ವರ್ಷದ ಅಂತ್ಯದಲ್ಲಿ ಅಂದರೆ ಸೆಪ್ಟೆಂಬರ್ ಅಥವಾ ಅಕ್ಟೋಬರ್ ನಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು (BBMP Elections) ಚಿಂತನೆ ನಡೆದಿದೆ ಎನ್ನಲಾಗಿದೆ. ಈ ಕುರಿತು ಸಚಿವರಿಗೆ ಸಿಎಂ ಮಾಹಿತಿ ನೀಡಿದ್ದಾರೆ ಎಂದು ಕೂಡ ತಿಳಿದು ಬಂದಿದೆ.

ಡಿ.ಕೆ.ಸುರೇಶ್ ನಿವಾಸದಲ್ಲಿ ಸಚಿವರ ಡಿನ್ನರ್ ಮೀಟಿಂಗ್‌ನಲ್ಲಿ (Dinner Meeting) ಈ ವಿಚಾರದ ಕುರಿತು ಚರ್ಚೆ ನಡೆದಿದೆ. ಸಿಎಂ ಹಾಗೂ ಡಿಸಿಎಂ, ಸೆಪ್ಟೆಂಬರ್ ಅಥವಾ ಅಕ್ಟೋಬರ್ ನಲ್ಲಿ ಬಿಬಿಎಂಪಿ ಚುನಾವಣೆ ನಡೆಸುವ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Related posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

April 6, 2026
ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

April 6, 2026

ಅಲ್ಲದೇ, ಡಿಸೆಂಬರ್ ವೇಳೆಗೆ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸುವ ಕುರಿತು ಕೂಡ ಚರ್ಚೆ ನಡೆದಿದೆ ಎನ್ನಲಾಗಿದೆ.
ಲೋಕಸಭಾ ಚುನಾವಣಾ ಫಲಿತಾಂಶದ (Lok Sabha Election Result) ನಂತರ ಬೃಹತ್ ಗ್ಯಾರಂಟಿ ಸಮಾವೇಶ ನಡೆಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ. ಕನಿಷ್ಠ 10ಕ್ಕಿಂತ ಜಾಸ್ತಿ ಸ್ಥಾನ ಬಂದರೆ ಅದ್ಧೂರಿ ಸಮಾವೇಶಕ್ಕೆ ಪ್ಲ್ಯಾನ್‌ ಸಹ ಮಾಡಿದ್ದಾರೆ. ಸಚಿವರ ಬದಲಾವಣೆ ಕುರಿತು ಹೈಕಮಾಂಡ್‌ ತೀರ್ಮಾನ ಮಾಡುತ್ತದೆ. ನಮ್ಮ ಮಟ್ಟದಲ್ಲಿ ಅದು ಇಲ್ಲ. ಹೈಕಮಾಂಡ್ ಮನಸ್ಸು ಮಾಡಿದರೇ ಏನು ಬೇಕಾದರೂ ಆಗಬಹುದು. ಎಲ್ಲದಕ್ಕೂ ಸಿದ್ಧವಿರಿ ಎಂದು ಕೂಡ ಸಿಎಂ ಹಾಗೂ ಡಿಸಿಎಂ ಹೇಳಿದ್ದಾರೆ ಎನ್ನಲಾಗಿದೆ.

Tags: The state government is preparing to conduct BBMP elections at the end of this year
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

by Shwetha
April 6, 2026
0

ರಾಜ್ಯದ ಅನ್ನದಾತರಿಗೆ ಮುಂಗಾರು ಹಂಗಾಮಿನ ಸಮಯದಲ್ಲಿ ಎದುರಾಗುತ್ತಿದ್ದ ಬಹುದೊಡ್ಡ ಸಮಸ್ಯೆಗೆ ಮುಕ್ತಿ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ. ರೈತರಿಗೆ ಸಕಾಲದಲ್ಲಿ ರಸಗೊಬ್ಬರ ತಲುಪಿಸಲು ಮತ್ತು ಮಾರುಕಟ್ಟೆಯಲ್ಲಿ ಉದ್ದೇಶಪೂರ್ವಕವಾಗಿ...

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

by Shwetha
April 6, 2026
0

ಬಾಗಲಕೋಟೆ: ರಾಜ್ಯ ಸರ್ಕಾರದ ಖಜಾನೆಯಲ್ಲಿ ಬಿಡಿಗಾಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಿಸ್ಥಿತಿ ಎಲ್ಲವನ್ನೂ ಕಳೆದುಕೊಂಡು ಕೇವಲ ಗರಿಗರಿ ಬಟ್ಟೆ ಹಾಕಿಕೊಂಡು ತಿರುಗುವ ಜಂಭದ ಸಾಹುಕಾರನಂತಾಗಿದೆ. ಮನೆಗೆ ಸಾಲಗಾರರು ಮುತ್ತಿಗೆ...

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

by Shwetha
April 6, 2026
0

ಅಸ್ಸಾಂ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸಿದ್ದಾರೆ. ಅಸ್ಸಾಂನ ಗೋಲಾಘಾಟ್...

ಕೇಂದ್ರದತ್ತ ಬೊಟ್ಟು ಮಾಡುವ ಬದಲು ಆಟೋ ಚಾಲಕರಿಗೆ 6ನೇ ಗ್ಯಾರಂಟಿ ಕೊಡಿ ಸ್ವಾಮಿ : ಎಚ್ ಡಿ ಕುಮಾರಸ್ವಾಮಿ

ಕೇಂದ್ರದತ್ತ ಬೊಟ್ಟು ಮಾಡುವ ಬದಲು ಆಟೋ ಚಾಲಕರಿಗೆ 6ನೇ ಗ್ಯಾರಂಟಿ ಕೊಡಿ ಸ್ವಾಮಿ : ಎಚ್ ಡಿ ಕುಮಾರಸ್ವಾಮಿ

by Shwetha
April 6, 2026
0

ಕೇಂದ್ರ ಸರ್ಕಾರದ ವಿರುದ್ಧ ಸುಖಾಸುಮ್ಮನೆ ಗೂಬೆ ಕೂರಿಸುವ ಬದಲು ಎಲ್ ಪಿ ಜಿ ಸಮಸ್ಯೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಆಟೋ ಚಾಲಕರಿಗೆ ರಾಜ್ಯದ ಕಾಂಗ್ರೆಸ್ ಸರ್ಕಾರ 6ನೇ...

ತಪ್ಪು ವಿದೇಶಾಂಗ ನೀತಿಯಿಂದಲೇ ದೇಶದಲ್ಲಿ ಗ್ಯಾಸ್ ಬೆಲೆ ಏರಿಕೆ : ಇತರ ರಾಷ್ಟ್ರಗಳಿಂದ ಅಗ್ಗದ ಗ್ಯಾಸ್ ತನ್ನಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

ತಪ್ಪು ವಿದೇಶಾಂಗ ನೀತಿಯಿಂದಲೇ ದೇಶದಲ್ಲಿ ಗ್ಯಾಸ್ ಬೆಲೆ ಏರಿಕೆ : ಇತರ ರಾಷ್ಟ್ರಗಳಿಂದ ಅಗ್ಗದ ಗ್ಯಾಸ್ ತನ್ನಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

by Shwetha
April 6, 2026
0

ದೇಶಾದ್ಯಂತ ಅಡುಗೆ ಅನಿಲ ಮತ್ತು ಇಂಧನ ಬೆಲೆಗಳು ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram