ADVERTISEMENT
Wednesday, April 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ವೈದ್ಯೆಗೆ ಲೈಂಗಿಕ ಕಿರುಕುಳ; ಆಸ್ಪತ್ರೆಯೊಳಗೆ ಜೀಪ್ ನುಗ್ಗಿಸಿದ ಪೊಲೀಸರು

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

Author2 by Author2
May 23, 2024
in National, ದೇಶ - ವಿದೇಶ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಡೆಹ್ರಾಡೂನ್‌: ವೈದ್ಯೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ನರ್ಸಿಂಗ್ ಅಧಿಕಾರಿಯನ್ನು ಬಂಧಿಸಲು ಪೊಲೀಸ್ (Police) ಅಧಿಕಾರಿಗಳು ಜೀಪ್‌ ನ್ನು ಏಮ್ಸ್ (AIIMS) ಆಸ್ಪತ್ರೆಗೆ ನುಗ್ಗಿಸಿರುವ ಘಟನೆ ನಡೆದಿದೆ.

ಈ ಘಟನೆ ಡೆಹ್ರಾಡೂನ್ ನ ಋಷಿಕೇಶದಲ್ಲಿ (Rishikesh) ನಡೆದಿದೆ. ಏಮ್ಸ್‌ ತುರ್ತು ಚಿಕಿತ್ಸಾ ವಾರ್ಡ್‌ ಮೂಲಕ ವಾಹನ ಸಂಚರಿಸಿದ್ದು ಸಾಮಾಜಿಕ ಜಾಲತಾಣದಲ್ಲಿ (Social Media) ವಿಡಿಯೋ ವೈರಲ್‌ (Video Viral) ಆಗಿದೆ. ನರ್ಸಿಂಗ್ ಅಧಿಕಾರಿ ಸತೀಶ್‌ ಕುಮಾರ್‌ ಮಹಿಳಾ ವೈದ್ಯೆಯೊಬ್ಬರನ್ನು ಶಸ್ತ್ರಚಿಕಿತ್ಸಾ ಕೊಠಡಿಯೊಳಗೆ ಲೈಂಗಿಕವಾಗಿ ನಿಂದಿಸಿರುವ ಆರೋಪ ಕೇಳಿ ಬಂದಿತ್ತು.

Related posts

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

April 15, 2026
RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

April 15, 2026

ಈ ಪ್ರಕರಣದ ಹಿನ್ನೆಲೆಯಲ್ಲಿ ಸೇವೆಯಿಂದಲೇ ವಜಾಗೊಳಿಸುವಂತೆ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ. ಆತನನ್ನು ಬಂಧಿಸಿ ಕರೆ ತರುತ್ತಿದ್ದಾಗ ಪ್ರತಿಭಟನಕಾರರು ಪೊಲೀಸ್‌ ವಾಹನವನ್ನು ಸುತ್ತುವರಿದು ಆತನನನ್ನು ಕೂಡಲೇ ಸೇವೆಯಿಂದಲೇ ತೆಗೆದು ಹಾಕುವಂತೆ ಒತ್ತಾಯಿಸಿದ್ದಾರೆ. ರಕ್ಷಣೆಯ ಹಿನ್ನೆಲೆಯಲ್ಲಿ ಪೊಲೀಸರು ಆಸ್ಪತ್ರೆಯೊಳಗೆ ಜೀಪ್ ನುಗ್ಗಿಸಿದ್ದಾರೆ ಎನ್ನಲಾಗಿದೆ.

Tags: Sexual harassment of a doctor; Police entered the hospital in a jeep
ShareTweetSendShare
Join us on:

Related Posts

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

by Shwetha
April 15, 2026
0

ಹಾರ್ಮುಜ್ ಜಲಸಂಧಿಯನ್ನು ಹಿಡಿತದಲ್ಲಿಡುವ ವಿಚಾರದಲ್ಲಿ ಅಮೆರಿಕ & ಇರಾನ್ ನಡುವಿನ ಉದ್ವಿಗ್ನತೆ ತಾರಕ್ಕೇರಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾರ್ಮುಜ್ ಪ್ರದೇಶದ ಪ್ರಮುಖ ಬಂದರುಗಳಿಗೆ ದಿಗ್ಬಂಧನ (Blockade)...

RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

by Shwetha
April 15, 2026
0

ದೆಹಲಿ ಅಬಕಾರಿ ನೀತಿ ಹಗರಣದ ವಿಚಾರದಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಹೈಕೋರ್ಟ್ ನ್ಯಾಯಾಧೀಶರ ಎದುರೇ ನೇರ ಸವಾಲು ಹಾಕುವ ಮೂಲಕ ಸಂಚಲನ ಮೂಡಿಸಿದ್ದಾರೆ. ಹೈಕೋರ್ಟ್...

ಬಿಹಾರದ ಹೊಸ CM ಸಾಮ್ರಾಟ್ ಚೌಧರಿ; ಇಂದು ಪ್ರಮಾಣ ವಚನ

ಬಿಹಾರದ ಹೊಸ CM ಸಾಮ್ರಾಟ್ ಚೌಧರಿ; ಇಂದು ಪ್ರಮಾಣ ವಚನ

by Shwetha
April 15, 2026
0

ಬಿಹಾರ ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಅವರನ್ನು ಅಂತಿಮಗೊಳಿಸಲಾಗಿದೆ. ಶಾಸಕರು ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅಧಿಕೃತವಾಗಿ ಆಯ್ಕೆ ಮಾಡಿದ್ದಾರೆ. ಈ...

ಪಾಕ್ ಸಂಧಾನಕ್ಕೆ ಮುಖಭಂಗ ಇರಾನ್ ಅಮೆರಿಕ ಬಿಗಿಪಟ್ಟು ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಕಾರ್ಮೋಡ

ಪಾಕ್ ಸಂಧಾನಕ್ಕೆ ಮುಖಭಂಗ ಇರಾನ್ ಅಮೆರಿಕ ಬಿಗಿಪಟ್ಟು ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಕಾರ್ಮೋಡ

by Shwetha
April 14, 2026
0

ದಶಕಗಳ ಕಾಲದ ವೈರತ್ವಕ್ಕೆ ತೇಪೆ ಹಚ್ಚಲು ಹೋದ ಪಾಕಿಸ್ತಾನಕ್ಕೆ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಮುಖಭಂಗವಾಗಿದೆ. ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಸ್ಥಾಪಿಸಿ ವಿಶ್ವದ ಗಮನ...

ಪೋಪ್ ಲಿಯೋ ವಿರುದ್ಧ ಕೆರಳಿದ ಡೊನಾಲ್ಡ್ ಟ್ರಂಪ್: ತಾವೇ ಜೀಸಸ್ ಎಂದು ಬಿಂಬಿಸುವ ಎಐ ಪೋಟೋ ಹಂಚಿಕೊಂಡು ಹೊಸ ವಿವಾದ

ಪೋಪ್ ಲಿಯೋ ವಿರುದ್ಧ ಕೆರಳಿದ ಡೊನಾಲ್ಡ್ ಟ್ರಂಪ್: ತಾವೇ ಜೀಸಸ್ ಎಂದು ಬಿಂಬಿಸುವ ಎಐ ಪೋಟೋ ಹಂಚಿಕೊಂಡು ಹೊಸ ವಿವಾದ

by Shwetha
April 14, 2026
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಜಾಗತಿಕ ಮಟ್ಟದಲ್ಲಿ ದೊಡ್ಡ ವಿವಾದವೊಂದನ್ನು ಸೃಷ್ಟಿಸಿದ್ದಾರೆ. ವ್ಯಾಟಿಕನ್ ಧರ್ಮಗುರು ಪೋಪ್ ಲಿಯೋ XIV ಅವರ ಶಾಂತಿ ಸಂದೇಶದ ಬೆನ್ನಲ್ಲೇ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram