ADVERTISEMENT
Monday, July 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೊನಾ ಚಿಕಿತ್ಸೆಗೆ 2200 ಹಾಸಿಗೆ ಪಡೆದ ಸರ್ಕಾರ..|ಕಿಲ್ಲರ್ ಕೊರೊನಾ

admin by admin
June 30, 2020
in Newsbeat, Samagra karnataka, ರಾಜ್ಯ
CM meeting
Share on FacebookShare on TwitterShare on WhatsappShare on Telegram

ಬೆಂಗಳೂರು: ಬೆಂಗಳೂರು ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಖಾಸಗಿ ವೈದ್ಯಕೀಯ ಕಾಲೇಜು ಮುಖ್ಯಸ್ಥರ ಜತೆ ಮುಖ್ಯಮಂತ್ರಿ ಯಡಿಯೂರಪ್ಪ ಸಭೆ ನಡೆಸಿದರು. ಸಭೆಯಲ್ಲಿ 2200 ಹಾಸಿಗೆಗಳನ್ನು ಸರ್ಕಾರಕ್ಕೆ ಕೊರೊನಾ ರೋಗಿಗಳ ಚಿಕಿತ್ಸೆಗೆ ನೀಡುವುದಾಗಿ ಕಾಲೇಜುಗಳ ಆಡಳಿತ ಮಂಡಳಿಗಳು ಒಪ್ಪಿಗೆ ನೀಡಿವೆ.
ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಡಿಸಿಎಂ ಡಾ. ಸಿ.ಎನ್ ಅಶ್ವತ್ಥನಾರಾಯಣ, ಸಚಿವರಾದ ಆರ್. ಅಶೋಕ್, ಬಸವರಾಜ ಬೊಮ್ಮಾಯಿ, ಡಾ. ಸುಧಾಕರ್, ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯಭಾಸ್ಕರ್ ಉಪಸ್ಥಿತರಿದ್ದರು.

ಬೆಂಗಳೂರಿನಲ್ಲಿ ಎರಡು ಸರ್ಕಾರಿ ಸಂಸ್ಥೆಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಪ್ರಸ್ತುತ ನಗರದ 11 ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿನ 2200 ಹಾಸಿಗೆಗಳನ್ನು ನೀಡಲು ಒಪ್ಪಿಗೆ ಸೂಚಿಸಿದ್ದಾರೆ. ಪ್ರಸ್ತುತ ವರದಿಯಾಗುತ್ತಿರುವ ಪ್ರಕರಣಗಳನ್ನು ಗಮನಿಸಿದರೆ, 4500 ಹಾಸಿಗೆಗಳನ್ನು ಖಾಸಗಿ ಕಾಲೇಜುಗಳಿಂದ ಸರ್ಕಾರ ನಿರೀಕ್ಷಿಸುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸಭೆಯಲ್ಲಿ ತಿಳಿಸಿದರು.
ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು ಸರ್ಕಾರದೊಂದಿಗೆ ಕೈಜೋಡಿಸಿ, ಕೋವಿಡ್-19 ಚಿಕಿತ್ಸೆಗೆ ಸಹಕರಿಸುವ ಭರವಸೆ ನೀಡಿದರು. ಇದಕ್ಕೆ ಸಿದ್ಧತೆಗಳು ಮಾಡಿಕೊಳ್ಳಬೇಕಾಗಿರುವುದರಿಂದ ಹಂತ ಹಂತವಾಗಿ ವ್ಯವಸ್ಥೆ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Related posts

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

July 13, 2026
NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

ಒಪಿಎಸ್ ಕೊಟ್ಟರೆ ಗ್ಯಾರಂಟಿ ತ್ಯಾಗಕ್ಕೆ ಸಿದ್ಧ: ಸಿಎಂ ಡಿಸಿಎಂ ಎದುರು ಸರ್ಕಾರಿ ನೌಕರರ ಬಿಗ್ ಆಫರ್

July 13, 2026

ಕೋವಿಡ್-19 ಚಿಕಿತ್ಸೆ ನೀಡುವ ಖಾಸಗಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಕೂಡ ವಿಮಾ ಸೌಲಭ್ಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕೋವಿಡ್-19 ರೋಗಿಗಳಿಗೆ ಹಾಸಿಗೆ ಹಂಚಿಕೆ ಕುರಿತಂತೆ ಕೇಂದ್ರೀಕೃತ ವ್ಯವಸ್ಥೆಯನ್ನು ಈಗಾಗಲೇ ಬಿಬಿಎಂಪಿಯಲ್ಲಿ ಮಾಡಲಾಗಿದ್ದು, ಎರಡು ಮೂರು ದಿನಗಳಲ್ಲಿ ಪೂರ್ಣಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿದೆ. ಕೋವಿಡ್-19 ಚಿಕಿತ್ಸೆ ನೀಡುವ ಎಲ್ಲ ಆಸ್ಪತ್ರೆಗಳನ್ನು ಈ ವ್ಯವಸ್ಥೆಯ ವ್ಯಾಪ್ತಿಗೆ ತರಲಾಗುವುದು ಎಂದು ಸ್ಪಷ್ಟಪಡಿಸಿದರು.

Tags: bsy meetingpvt medical collagesಕಿಲ್ಲರ್ ಕೊರೊನಾ
ShareTweetSendShare
Join us on:

Related Posts

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

by Shwetha
July 13, 2026
0

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಸದಾ ಸಂಚಲನ ಮೂಡಿಸುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಬಗ್ಗೆ ಅವರ ಆಪ್ತ ಸಲಹೆಗಾರರೂ ಆಗಿರುವ ರಾಜಗುರು ದ್ವಾರಕನಾಥ್ ಗುರೂಜಿ...

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

ಒಪಿಎಸ್ ಕೊಟ್ಟರೆ ಗ್ಯಾರಂಟಿ ತ್ಯಾಗಕ್ಕೆ ಸಿದ್ಧ: ಸಿಎಂ ಡಿಸಿಎಂ ಎದುರು ಸರ್ಕಾರಿ ನೌಕರರ ಬಿಗ್ ಆಫರ್

by Shwetha
July 13, 2026
0

ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಮುಂದೆ ಒಂದು ಅಭೂತಪೂರ್ವ ಮತ್ತು ಮಹತ್ವದ ಪ್ರಸ್ತಾಪವನ್ನು ಇಟ್ಟಿದ್ದಾರೆ. ಒಂದು ವೇಳೆ ಸರ್ಕಾರವು ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಮರುಜಾರಿಗೊಳಿಸಿ, ಕೇಂದ್ರ...

ಬೆಂಗಳೂರಿಗರಿಗೆ ಬಸ್ ಬೇಡವೇ ಅಥವಾ ಕಮಿಷನ್ ಸಾಲುತ್ತಿಲ್ಲವೇ? ಬಸ್ಸುಗಳು ಬೇರೆ ರಾಜ್ಯದ ಪಾಲಾದರೆ ಬೆಂಗಳೂರಿಗರು ಕ್ಷಮಿಸಲ್ಲ: ಡಿ.ಕೆ. ಶಿವಕುಮಾರ್ ಗೆ ಜೆಡಿಎಸ್ ವಾರ್ನಿಂಗ್

ಬೆಂಗಳೂರಿಗರಿಗೆ ಬಸ್ ಬೇಡವೇ ಅಥವಾ ಕಮಿಷನ್ ಸಾಲುತ್ತಿಲ್ಲವೇ? ಬಸ್ಸುಗಳು ಬೇರೆ ರಾಜ್ಯದ ಪಾಲಾದರೆ ಬೆಂಗಳೂರಿಗರು ಕ್ಷಮಿಸಲ್ಲ: ಡಿ.ಕೆ. ಶಿವಕುಮಾರ್ ಗೆ ಜೆಡಿಎಸ್ ವಾರ್ನಿಂಗ್

by Shwetha
July 13, 2026
0

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಪ್ರಯಾಣಿಕರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಮಂಜೂರು ಮಾಡಿರುವ ಬೃಹತ್ ಇ-ಬಸ್ ಯೋಜನೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅಡ್ಡಗಾಲು ಹಾಕುತ್ತಿದೆ...

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳದ ಅಬ್ಬರ ಇದು ತುಳುನಾಡಿನ ಹೆಮ್ಮೆಯೋ ಅಥವಾ ಮೈಸೂರು ಅಸ್ಮಿತೆಗೆ ಒದಗಿದ ಸವಾಲೋ!

by Shwetha
July 13, 2026
0

ನಾಡಹಬ್ಬ ಮೈಸೂರು ದಸರಾದ ಸುಂದರ ವೇದಿಕೆಯಲ್ಲಿ ಕರಾವಳಿಯ ಜಾನಪದ ಕ್ರೀಡೆ ಕಂಬಳವನ್ನು ಆಯೋಜಿಸುವ ಸರ್ಕಾರದ ಪ್ರಸ್ತಾಪ ಈಗ ರಾಜ್ಯಾದ್ಯಂತ ದೊಡ್ಡ ಸಂಚಲನ ಮೂಡಿಸಿದೆ. ಚಾಮುಂಡಿ ತಾಯಿಯ ಮಡಿಲಲ್ಲಿ...

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

by Shwetha
July 13, 2026
0

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ತೀವ್ರ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ಅವರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram