ADVERTISEMENT
Tuesday, May 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಇಸ್ರೇಲ್ ನಿಂದ ವೈಮಾನಿಕ ದಾಳಿ; 35 ಜನ ಬಲಿ

ಮಹಿಳೆಯರು, ಮಕ್ಕಳು ಸೇರಿದಂತೆ 35 ಜನ ಸಾವು

Author2 by Author2
May 27, 2024
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್(Israel) ನಡೆಸಿದ ವೈಮಾನಿಕ ದಾಳಿಯಲ್ಲಿ 35 ಜನ ಬಲಿಯಾಗಿರುವ ಕುರಿತು ತಿಳಿದ ಬಂದಿದೆ.

ವೈಮಾನಿಕ ದಾಳಿಯಲ್ಲಿ ಮಕ್ಕಳು ಸೇರಿದಂತೆ 35 ಜನ ಸಾವನ್ನಪ್ಪಿದ್ದಾರೆ ಎಂದು ಪ್ಯಾಲೆಸ್ತೀನಿಯನ್ ಆರೋಗ್ಯ ಸಚಿವಾಲಯ ಹೇಳಿದೆ. ಹಮಾಸ್ ರಾಕೆಟ್ ದಾಳಿಯ ನಂತರ, ಇಸ್ರೇಲ್ ರಾಫಾ ಮೇಲೆ ದೊಡ್ಡ ವೈಮಾನಿಕ ದಾಳಿ ನಡೆಸಿದೆ. ಇಸ್ರೇಲಿ ವಾಯುಪಡೆಯು ದೊಡ್ಡ ಭಯೋತ್ಪಾದಕರು ಇರುವ ಭಯೋತ್ಪಾದಕ ಸಂಘಟನೆ ಹಮಾಸ್‌ ನ ರಫಾ ಸಂಕೀರ್ಣ ಗುರಿಯಾಗಿಸಿಕೊಂಡು ಈ ದಾಳಿ ನಡೆಸಿದೆ ಎನ್ನಲಾಗಿದೆ.

Related posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

May 26, 2026
ಕೈ ಕೊಟ್ಟ ಕಾಂಗ್ರೆಸ್ ಅಂದಕಾಲತ್ತಿಲ್ ಗೆಳೆಯರ ನಡುವೆ ಮಹಾ ಸಮರ ತಮಿಳುನಾಡಿನಲ್ಲಿ ದೋಸ್ತಿ ಅಂತ್ಯ ವಿಜಯ್ ಟಿವಿಕೆ ಸರ್ಕಾರಕ್ಕೆ ಕಾಂಗ್ರೆಸ್ ಸಾಥ್

ಕೈ ಕೊಟ್ಟ ಕಾಂಗ್ರೆಸ್ ಅಂದಕಾಲತ್ತಿಲ್ ಗೆಳೆಯರ ನಡುವೆ ಮಹಾ ಸಮರ ತಮಿಳುನಾಡಿನಲ್ಲಿ ದೋಸ್ತಿ ಅಂತ್ಯ ವಿಜಯ್ ಟಿವಿಕೆ ಸರ್ಕಾರಕ್ಕೆ ಕಾಂಗ್ರೆಸ್ ಸಾಥ್

May 26, 2026

ವೆಸ್ಟ್ ಬ್ಯಾಂಕ್ ಪ್ರಧಾನ ಕಚೇರಿಯ ಮುಖ್ಯಸ್ಥ ಯಾಸಿನ್ ರಬಿಯಾ ಮತ್ತು ಇನ್ನೊಬ್ಬ ಭಯೋತ್ಪಾದಕ ಕಮಾಂಡರ್ ಖಾಲಿದ್ ನಜ್ಜಾರ್ ಘಟನೆಯಲ್ಲಿ ಹತರಾಗಿದ್ದಾರೆ ಎನ್ನಲಾಗಿದೆ. ಇಸ್ರೇಲ್ ವೈಮಾನಿಕ ದಾಳಿಯ ನಂತರ ತನ್ನ ಕಮಾಂಡರ್‌ಗಳ ಸಾವಿನಿಂದ ಹಮಾಸ್ ಆಘಾತಕ್ಕೊಳಗಾಗಿದೆ.

Tags: ಇಸ್ರೇಲ್ ನಿಂದ ವೈಮಾನಿಕ ದಾಳಿ; 35 ಜನ ಬಲಿ
ShareTweetSendShare
Join us on:

Related Posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಎಐಎಡಿಎಂಕೆ ಶಾಸಕರ ರಾಜೀನಾಮೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಮೂವರು ಎಐಎಡಿಎಂಕೆ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ...

ಕೈ ಕೊಟ್ಟ ಕಾಂಗ್ರೆಸ್ ಅಂದಕಾಲತ್ತಿಲ್ ಗೆಳೆಯರ ನಡುವೆ ಮಹಾ ಸಮರ ತಮಿಳುನಾಡಿನಲ್ಲಿ ದೋಸ್ತಿ ಅಂತ್ಯ ವಿಜಯ್ ಟಿವಿಕೆ ಸರ್ಕಾರಕ್ಕೆ ಕಾಂಗ್ರೆಸ್ ಸಾಥ್

ಕೈ ಕೊಟ್ಟ ಕಾಂಗ್ರೆಸ್ ಅಂದಕಾಲತ್ತಿಲ್ ಗೆಳೆಯರ ನಡುವೆ ಮಹಾ ಸಮರ ತಮಿಳುನಾಡಿನಲ್ಲಿ ದೋಸ್ತಿ ಅಂತ್ಯ ವಿಜಯ್ ಟಿವಿಕೆ ಸರ್ಕಾರಕ್ಕೆ ಕಾಂಗ್ರೆಸ್ ಸಾಥ್

by Shwetha
May 26, 2026
0

ತಮಿಳುನಾಡು ರಾಜಕೀಯದ ಇತಿಹಾಸದಲ್ಲಿ ಎಂದೂ ಕಾಣದಂತಹ ದೊಡ್ಡ ಬದಲಾವಣೆ ಈಗ ಸಂಭವಿಸಿದೆ. ದಶಕಗಳ ಕಾಲ ಪರಸ್ಪರ ಕೈ ಹಿಡಿದು ನಡೆದಿದ್ದ ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿಕೂಟ ಈಗ...

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

by Shwetha
May 25, 2026
0

ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬೇಕು ಎಂದು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಸಿಹಿ ಸುದ್ದಿ ನೀಡಿದೆ. ದೇಶಾದ್ಯಂತ ಖಾಲಿ ಇರುವ...

ಪಿಎಫ್ ಚಂದಾದಾರರಿಗೆ ಭರ್ಜರಿ ಸಿಹಿ ಸುದ್ದಿ: ವಾಟ್ಸಾಪ್‌ನಲ್ಲಿ ಹಲೋ ಎಂದರೆ ಸಾಕು, ಕ್ಷಣಾರ್ಧದಲ್ಲಿ ಸಿಗಲಿದೆ ನಿಮ್ಮ ಖಾತೆಯ ಸಂಪೂರ್ಣ ವಿವರ!

ಪಿಎಫ್ ಚಂದಾದಾರರಿಗೆ ಭರ್ಜರಿ ಸಿಹಿ ಸುದ್ದಿ: ವಾಟ್ಸಾಪ್‌ನಲ್ಲಿ ಹಲೋ ಎಂದರೆ ಸಾಕು, ಕ್ಷಣಾರ್ಧದಲ್ಲಿ ಸಿಗಲಿದೆ ನಿಮ್ಮ ಖಾತೆಯ ಸಂಪೂರ್ಣ ವಿವರ!

by Shwetha
May 25, 2026
0

ಬೆಂಗಳೂರು: ಎಂಪ್ಲಾಯೀಸ್ ಪ್ರಾವಿಡೆಂಟ್ ಫಂಡ್ ಆರ್ಗನೈಸೇಶನ್ (EPFO) ತನ್ನ ಕೋಟ್ಯಂತರ ಚಂದಾದಾರರಿಗೆ ಅತ್ಯಂತ ಸುಲಭ ಮತ್ತು ಡಿಜಿಟಲ್ ಸ್ನೇಹಿ ಸೇವೆಯನ್ನು ಒದಗಿಸಲು ಮುಂದಾಗಿದೆ. ಇನ್ಮುಂದೆ ನಿಮ್ಮ ಪಿಎಫ್...

ಕೇರಳದಲ್ಲಿ ಚುನಾವಣಾ ಅಧಿಕಾರಿಗೆ ಸರ್ಕಾರದ ಹುದ್ದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ, ಸಿಪಿಎಂ ಜಂಟಿ ವಾಗ್ದಾಳಿ

ಕೇರಳದಲ್ಲಿ ಚುನಾವಣಾ ಅಧಿಕಾರಿಗೆ ಸರ್ಕಾರದ ಹುದ್ದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ, ಸಿಪಿಎಂ ಜಂಟಿ ವಾಗ್ದಾಳಿ

by Shwetha
May 25, 2026
0

ತಿರುವನಂತಪುರಂ: ಕೇರಳ ಸರ್ಕಾರವು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಯಾಗಿದ್ದ ರತನ್ ಯು ಕೇಳ್ಕರ್ ಅವರನ್ನು ಪ್ರಮುಖ ಸರ್ಕಾರಿ ಹುದ್ದೆಗೆ ನೇಮಕ ಮಾಡಿರುವುದು ಈಗ ದೊಡ್ಡ ರಾಜಕೀಯ ಗದ್ದಲಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram