ADVERTISEMENT
Thursday, April 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೇಜ್ರಿವಾಲ್ ಅರ್ಜಿ ತುರ್ತು ವಿಚಾರಣೆಗೆ ಕೋರ್ಟ್ ನಕಾರ

ನಕಾರ ಎಂದ ಸುಪ್ರೀಂ ಕೋರ್ಟ್

Author2 by Author2
May 29, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ಮಧ್ಯಂತರ ಜಾಮೀನು ಅವಧಿ ವಿಸ್ತರಣೆಗೆ ಆಗ್ರಹಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ (Arvind Kejriwal) ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ (Supreme Court) ಒಪ್ಪಿಗೆ ಸೂಚಿಸಿಲ್ಲ.

ಕೇಜ್ರಿವಾಲ್ ತಮ್ಮ ಮಧ್ಯಂತರ ಜಾಮೀನನ್ನು 7 ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಸಲ್ಲಿಸಿರುವ ಮನವಿಯ ತುರ್ತು ವಿಚಾರಣೆಗೆ ಕೋರ್ಟ್ ನಕಾರ ಎಂದಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಸಿಎಂ ಜೂನ್ 2 ರಂದು ತಿಹಾರ್ ಜೈಲಿಗೆ ಹಿಂತಿರುಗಬೇಕಾಗಿದೆ.

Related posts

ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಆರಂಭ – ಜುಲೈ 31 ಅಂತಿಮ ದಿನಾಂಕ

ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಆರಂಭ – ಜುಲೈ 31 ಅಂತಿಮ ದಿನಾಂಕ

April 29, 2026
ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

April 28, 2026

ನಿಯಮಿತ ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯಕ್ಕೆ ತೆರಳಲು ಮುಖ್ಯಮಂತ್ರಿಗೆ ಸ್ವಾತಂತ್ರ್ಯ ನೀಡಲಾಗಿರುವುದರಿಂದ ಅರ್ಜಿಯನ್ನು ನಿರ್ವಹಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಅರ್ಜಿ ಸ್ವೀಕರಿಸಲು ನಿರಾಕರಿಸಿತು. ಕೇಜ್ರಿವಾಲ್ ಮೇ 10 ರಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ಪೀಠ ಮಧ್ಯಂತರ ಜಾಮೀನು ನೀಡಿತ್ತು.

ಕೇಜ್ರಿವಾಲ್ ಬಂಧನದ ನಂತರ 7 ಕೆಜಿ ತೂಕವನ್ನು ಕಳೆದುಕೊಂಡಿದ್ದಾರೆ. ಅವರ ದೇಹದಲ್ಲಿ ಕೀಟೋನ್ ಮಟ್ಟವು ತುಂಬಾ ಹೆಚ್ಚಾಗಿದೆ ಎಂದು ಅರ್ಜಿಯಲ್ಲಿ ಕೋರಲಾಗಿತ್ತು. ಹೀಗಾಗಿ ವೈದ್ಯರನ್ನು ಸಂಪರ್ಕಿಸಲಾಗಿದೆ. ಅವರು PET-CT ಸ್ಕ್ಯಾನ್ ಮತ್ತು ಇತರ ಹಲವು ಪರೀಕ್ಷೆಗಳಿಗೆ ಒಳಗಾಗಬೇಕಾಗುತ್ತದೆ. ತನಿಖೆಯನ್ನು ಪೂರ್ಣಗೊಳಿಸಲು ಅವರು 7 ದಿನಗಳ ಕಾಲಾವಕಾಶ ಕೋರಿದ್ದಾರೆ’ ಎಂದು ಎಎಪಿ ಹೇಳಿತ್ತು. ಆದರೆ, ಪೀಠವು ಇದಕ್ಕೆ ಒಪ್ಪಿಗೆ ನೀಡಿಲ್ಲ.

Tags: Court rejects urgent hearing of Kejriwal's petition
ShareTweetSendShare
Join us on:

Related Posts

ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಆರಂಭ – ಜುಲೈ 31 ಅಂತಿಮ ದಿನಾಂಕ

ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಆರಂಭ – ಜುಲೈ 31 ಅಂತಿಮ ದಿನಾಂಕ

by Shwetha
April 29, 2026
0

ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿಗಾಗಿ ನಾಮನಿರ್ದೇಶನ ಪ್ರಕ್ರಿಯೆ ಆರಂಭವಾಗಿದೆ. 2027ರ ಗಣರಾಜೋತ್ಸವದ ಸಂದರ್ಭದಲ್ಲಿ ಘೋಷಿಸಲ್ಪಡುವ ಪ್ರಶಸ್ತಿಗಳಿಗೆ ನಾಗರಿಕರು ಜುಲೈ 31ರೊಳಗೆ ತಮ್ಮ ಶಿಫಾರಸುಗಳನ್ನು ಸಲ್ಲಿಸಬಹುದು...

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

by Shwetha
April 28, 2026
0

ದೇಶದ ಜನತೆಗೆ ಮೇ ತಿಂಗಳ ಆರಂಭದಲ್ಲೇ ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಏರಿಳಿತ ಹಾಗೂ ಯುದ್ಧದ ಪರಿಣಾಮವಾಗಿ ತೈಲ ಕಂಪನಿಗಳು ಮೇ...

7 ಆಪ್ ಸಂಸದರ ಬಿಜೆಪಿ ಸೇರ್ಪಡೆಗೆ ಅನುಮೋದನೆ

7 ಆಪ್ ಸಂಸದರ ಬಿಜೆಪಿ ಸೇರ್ಪಡೆಗೆ ಅನುಮೋದನೆ

by Shwetha
April 28, 2026
0

ದೇಶದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ, ರಾಜ್ಯಸಭಾ ಅಧ್ಯಕ್ಷರು ಆಮ್ ಆದ್ಮಿ ಪಕ್ಷದ 7 ಸಂಸದರನ್ನು ಬಿಜೆಪಿ ಜೊತೆ ವಿಲೀನಗೊಳಿಸಲು ಅನುಮೋದನೆ ನೀಡಿದ್ದಾರೆ. ರಾಜ್ಯಸಭಾ ಸಚಿವಾಲಯ ಈ ಕುರಿತು...

ಮೈತ್ರಿಕೂಟದಲ್ಲಿ ಮಹಾ ಸ್ಫೋಟ: ಭ್ರಷ್ಟಾಚಾರದ ವಿಚಾರದಲ್ಲಿ ಮಮತಾ ಬ್ಯಾನರ್ಜಿ ಮೋದಿಗಿಂತ ಕಮ್ಮಿಯಿಲ್ಲ ಎಂದು ಗುಡುಗಿದ ರಾಹುಲ್ ಗಾಂಧಿ

ಮೈತ್ರಿಕೂಟದಲ್ಲಿ ಮಹಾ ಸ್ಫೋಟ: ಭ್ರಷ್ಟಾಚಾರದ ವಿಚಾರದಲ್ಲಿ ಮಮತಾ ಬ್ಯಾನರ್ಜಿ ಮೋದಿಗಿಂತ ಕಮ್ಮಿಯಿಲ್ಲ ಎಂದು ಗುಡುಗಿದ ರಾಹುಲ್ ಗಾಂಧಿ

by Shwetha
April 28, 2026
0

ಪಶ್ಚಿಮ ಬಂಗಾಳದ ಚುನಾವಣಾ ಕಣದಲ್ಲಿ ಈಗ ರಾಜಕೀಯ ಹೈಡ್ರಾಮಾ ಶುರುವಾಗಿದೆ. ರಾಷ್ಟ್ರಮಟ್ಟದಲ್ಲಿ ಬಿಜೆಪಿ ವಿರುದ್ಧ ಒಂದಾಗಿರುವ ಇಂಡಿಯಾ ಮೈತ್ರಿಕೂಟಕ್ಕೆ ಈಗ ರಾಜ್ಯಮಟ್ಟದಲ್ಲಿ ಬಹುದೊಡ್ಡ ಹೊಡೆತ ಬಿದ್ದಿದೆ. ಕಾಂಗ್ರೆಸ್...

ಮೋದಿಗೆ ಮತ ಹಾಕಬೇಡಿ ಅಂದಿದ್ರು ಬಾಲಿವುಡ್ ಸ್ಟಾರ್ಸ್: ಆ ಕರಾಳ ದಿನಗಳ ಕಹಿಸತ್ಯ ಬಿಚ್ಚಿಟ್ಟ ನಟ ಅನುಪಮ್ ಖೇರ್

ಮೋದಿಗೆ ಮತ ಹಾಕಬೇಡಿ ಅಂದಿದ್ರು ಬಾಲಿವುಡ್ ಸ್ಟಾರ್ಸ್: ಆ ಕರಾಳ ದಿನಗಳ ಕಹಿಸತ್ಯ ಬಿಚ್ಚಿಟ್ಟ ನಟ ಅನುಪಮ್ ಖೇರ್

by Shwetha
April 28, 2026
0

ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಲಿವುಡ್ ಚಿತ್ರರಂಗದ ನಡುವೆ ಇಂದು ಅತ್ಯಂತ ಆತ್ಮೀಯ ಬಾಂಧವ್ಯವಿದೆ. ದೇಶದ ಅಭಿವೃದ್ಧಿ ಕಾರ್ಯಗಳು, ಸ್ವಚ್ಛ ಭಾರತ್ ಅಭಿಯಾನ ಅಥವಾ ಚಲನಚಿತ್ರರಂಗದ ಸಮಸ್ಯೆಗಳೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram