ADVERTISEMENT
Sunday, May 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಇಂದು ಕೊನೆಯ ಹಂತದ ಪ್ರಚಾರಕ್ಕೆ ತೆರೆ

ಕೊನನೆಯ ಹಂತದ ಮತದಾನಕ್ಕೆ ತೆರೆ

Author2 by Author2
May 30, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆ ಕೊನೆಯ ಹಂತಕ್ಕೆ ಬಂದು ನಿಂತಿದೆ. ಏಪ್ರಿಲ್ 19ರಿಂದ ದೇಶದಲ್ಲಿ ಚುನಾವಣೆ ಆರಂಭವಾಗಿತ್ತು. 7 ಹಂತಗಳಲ್ಲಿ ಮತದಾನ ಪ್ರಕ್ರಿಯೆಗೆ ಚುನಾವಣಾ ಆಯೋಗ ಮುಂದಾಗಿತ್ತು. ಈಗಾಗಲೇ 6 ಹಂತಗಳಲ್ಲಿ ಮತದಾನ ಮುಗಿದಿದ್ದು, ಇಂದು ಸಂಜೆ 7ನೇ ಹಂತದ ಮತದಾನದ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.

ಏಳನೇ ಹಾಗೂ ಕೊನೆಯ ಹಂತದ ಮತದಾನ ಜೂನ್ 1 ರಂದು ನಡೆಯಲಿದೆ. ಹೀಗಾಗಿ ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಕೊನೆಯ ಹಂತದಲ್ಲಿ 8 ರಾಜ್ಯಗಳ 57 ಸ್ಥಾನಗಳಿಗೆ ಮತದಾನ ನಡೆಯಲಿದೆ. ಉತ್ತರ ಪ್ರದೇಶದ 13, ಪಂಜಾಬ್‌ ನ 13, ಪಶ್ಚಿಮ ಬಂಗಾಳದ 9, ಬಿಹಾರದ 8, ಒಡಿಶಾದ 6, ಹಿಮಾಚಲ ಪ್ರದೇಶದ 4, ಜಾರ್ಖಂಡ್‌ ನ 3 ಮತ್ತು ಚಂಡೀಗಢದ 1 ಸ್ಥಾನಗಳಿಗೆ ಮತದಾನ ನಡೆಯಲಿದೆ.

Related posts

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

May 31, 2026
ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

May 31, 2026

ಪ್ರಧಾನಿ ನರೇಂದ್ರ ಮೋದಿ ಕೂಡ ಇಂದು ತಮ್ಮ ಮತಬೇಟೆಗೆ ಅಂತ್ಯ ಹಾಡಲಿದ್ದಾರೆ. ಪಂಜಾಬ್‌ ನ ಹೋಶಿಯಾರ್‌ ಪುರದಲ್ಲಿ ತಮ್ಮ ಕೊನೆಯ ಸಾರ್ವಜನಿಕ ಸಭೆ ಮುಗಿಸಲಿದ್ದಾರೆ. ರಾಹುಲ್ ಗಾಂಧಿ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಪ್ರಚಾರ ನಡೆಸಲಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಶಿಮ್ಲಾ ಸಂಸದೀಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಸುಲ್ತಾನಪುರಿ ಪರವಾಗಿ ಕೊನೆಯ ಭಾಷಣ ಮಾಡಲಿದ್ದಾರೆ.

ಕೊನೆಯ ಹಂತದ ಮತದಾನದಲ್ಲಿ 904 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ಕಾರ್ಯ ಮುಗಿಯುತ್ತಿದ್ದಂತೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ರಾಕ್ ಸ್ಮಾರಕಕ್ಕೆ ತೆರಳಲಿದ್ದಾರೆ. ಅಲ್ಲಿ ಭಗವತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಿದ್ದಾರೆ.

Tags: Today is the last phase of voting
ShareTweetSendShare
Join us on:

Related Posts

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

by Shwetha
May 31, 2026
0

ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಈಗ ಸಂಪುಟ ಕಸರತ್ತಿನ ಸುನಾಮಿ ಎದ್ದಿದೆ. ದೆಹಲಿಯಿಂದ ಸಚಿವರ ಪಟ್ಟಿಯನ್ನ ಹೊತ್ತು ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿಗೆ ಕಾಲಿಡುತ್ತಿದ್ದಂತೆ, ಅವರ ಸದಾಶಿವನಗರದ ನಿವಾಸ...

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

by Shwetha
May 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಕುತೂಹಲಕ್ಕೆ ತೆರೆ ಬಿದ್ದಿದ್ದು, ನೂತನ ಸರ್ಕಾರ ರಚನೆಯ ಪ್ರಕ್ರಿಯೆಗಳು ಅಧಿಕೃತವಾಗಿ ಚುರುಕುಗೊಂಡಿವೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್...

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

by Shwetha
May 31, 2026
0

ಮೈಸೂರು: ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಸಂಚಲನವೊಂದು ಶುರುವಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮೈಸೂರಿನ ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಿಂದ...

ಆಡಳಿತಗಾರರೇ ಕೊಲೆಗಡುಕರು ಬಿಜೆಪಿಗೆ ಧಿಕ್ಕಾರ ಕೂಗಿ ರೊಚ್ಚಿಗೆದ್ದ ಮಮತಾ ಬ್ಯಾನರ್ಜಿ: ರಾಜಕೀಯ ಪಿತೂರಿಗೆ ಬಲಿಯಾದರೇ ಅಭಿಷೇಕ್?

ಆಡಳಿತಗಾರರೇ ಕೊಲೆಗಡುಕರು ಬಿಜೆಪಿಗೆ ಧಿಕ್ಕಾರ ಕೂಗಿ ರೊಚ್ಚಿಗೆದ್ದ ಮಮತಾ ಬ್ಯಾನರ್ಜಿ: ರಾಜಕೀಯ ಪಿತೂರಿಗೆ ಬಲಿಯಾದರೇ ಅಭಿಷೇಕ್?

by Shwetha
May 31, 2026
0

ಪಶ್ಚಿಮ ಬಂಗಾಳದ ರಾಜಕೀಯ ಅಖಾಡ ಈಗ ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಮೇಲೆ ನಡೆದ...

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

by Shwetha
May 30, 2026
0

ಬೆಂಗಳೂರು: ರಾಜ್ಯ ರಾಜಕಾರಣದ ದಿಢೀರ್ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಹಲವು ಸ್ಫೋಟಕ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram