ADVERTISEMENT
Wednesday, April 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಗುದನಾಳದಲ್ಲಿ 1 ಕೆಜಿ ಚಿನ್ನ ಇಟ್ಟು ಸಾಗಾಟ ಮಾಡುತ್ತಿದ್ದ ಗಗನಸಖಿ ಅರೆಸ್ಟ್

ಕಣ್ಣೂರಿಗೆ ಬಂದಿಳಿದಿದ್ದ ವಿಮಾನದ ಕ್ಯಾಬಿನ್ ಸಿಬ್ಬಂದಿ

Author2 by Author2
May 31, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕೊಚ್ಚಿ: ಗುದನಾಳದಲ್ಲಿ 1 ಕೆಜಿ ಚಿನ್ನ ಇಟ್ಟುಕೊಂಡು ಸಾಗಿಸಲು ಯತ್ನಿಸಿದ ಗಗನಸಖಿಯನ್ನು ಅರೆಸ್ಟ್ ಮಾಡಲಾಗಿದೆ.

ಏರ್ ಇಂಡಿಯಾ ಎಕ್ಸ್‌ ಪ್ರೆಸ್‌ ನಲ್ಲಿ (Air India Express) ಕೆಲಸ ಮಾಡುತ್ತಿದ್ದ ಕೊಲ್ಕತ್ತಾದ ಗಗನಸಖಿ ಸುರಭಿ ಖಾತೂನ್ ಬಂಧಿತ ಆರೋಪಿ. ಕಣ್ಣೂರು ವಿಮಾನ ನಿಲ್ದಾಣದಲ್ಲಿ (Kannur Airport) ಆರೋಪಿಯನ್ನು ಬಂಧಿಸಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಇಂದು ತಿಳಿಸಿದೆ.

Related posts

ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಆರಂಭ – ಜುಲೈ 31 ಅಂತಿಮ ದಿನಾಂಕ

ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಆರಂಭ – ಜುಲೈ 31 ಅಂತಿಮ ದಿನಾಂಕ

April 29, 2026
ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

April 28, 2026

ಬಂಧಿತ ಆರೋಪಿ ಮೇ 28ರಂದು ಮಸ್ಕತ್‌ನಿಂದ ಕಣ್ಣೂರಿಗೆ ಬಂದಿಳಿದ ಏರ್ ಇಂಡಿಯಾ ವಿಮಾನದ ಕ್ಯಾಬಿನ್ ಸಿಬ್ಬಂದಿಯಾಗಿದ್ದರು. ಬಂಧನದ ನಂತರ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. 14 ದಿನಗಳ ಕಾಲ ಕಸ್ಟಡಿಗೆ ಕೋರ್ಟ್ ನೀಡಿದೆ.

ಇವರು ಈ ಹಿಂದೆ ಕೂಡ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂಬ ಆರೋಪವಿದೆ. ಕ್ಯಾಬಿನ್ ಸಿಬ್ಬಂದಿಯ ಇತರ ಸದಸ್ಯರು ಸಹ ಚಿನ್ನ ಕಳ್ಳಸಾಗಣೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬುವುದು ಈ ಮೂಲಕ ಖಚಿತವಾಗಿದೆ. ಸ್ವತಃ ಸುರಭಿಯೇ ಅಧಿಕಾರಿಗಳಿಗೆ ನೀಡಿದ್ದಾರೆ ಎನ್ನಲಾಗುತ್ತಿದೆ. ಕಳ್ಳಸಾಗಣೆ ಚಟುವಟಿಕೆಗಳಿಗೆ ತನ್ನನ್ನು ನೇಮಿಸಿಕೊಳ್ಳಲಾಗಿತ್ತು ಮತ್ತು ಪ್ರತಿ ಬಾರಿ ಸ್ಮಗ್ಲಿಂಗ್ ಮಾಡುವಾಗಲೂ ಕಮಿಷನ್ ಸಿಗುತ್ತಿತ್ತು ಎಂದು ಹೇಳಿದ್ದಾಳೆ ಎನ್ನಲಾಗಿದ್ದು, ಈ ಕುರಿತು ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

Tags: An air hostess who was carrying 1 kg of gold in her receipt was arrested.
ShareTweetSendShare
Join us on:

Related Posts

ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಆರಂಭ – ಜುಲೈ 31 ಅಂತಿಮ ದಿನಾಂಕ

ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಆರಂಭ – ಜುಲೈ 31 ಅಂತಿಮ ದಿನಾಂಕ

by Shwetha
April 29, 2026
0

ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿಗಾಗಿ ನಾಮನಿರ್ದೇಶನ ಪ್ರಕ್ರಿಯೆ ಆರಂಭವಾಗಿದೆ. 2027ರ ಗಣರಾಜೋತ್ಸವದ ಸಂದರ್ಭದಲ್ಲಿ ಘೋಷಿಸಲ್ಪಡುವ ಪ್ರಶಸ್ತಿಗಳಿಗೆ ನಾಗರಿಕರು ಜುಲೈ 31ರೊಳಗೆ ತಮ್ಮ ಶಿಫಾರಸುಗಳನ್ನು ಸಲ್ಲಿಸಬಹುದು...

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

by Shwetha
April 28, 2026
0

ದೇಶದ ಜನತೆಗೆ ಮೇ ತಿಂಗಳ ಆರಂಭದಲ್ಲೇ ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಏರಿಳಿತ ಹಾಗೂ ಯುದ್ಧದ ಪರಿಣಾಮವಾಗಿ ತೈಲ ಕಂಪನಿಗಳು ಮೇ...

7 ಆಪ್ ಸಂಸದರ ಬಿಜೆಪಿ ಸೇರ್ಪಡೆಗೆ ಅನುಮೋದನೆ

7 ಆಪ್ ಸಂಸದರ ಬಿಜೆಪಿ ಸೇರ್ಪಡೆಗೆ ಅನುಮೋದನೆ

by Shwetha
April 28, 2026
0

ದೇಶದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ, ರಾಜ್ಯಸಭಾ ಅಧ್ಯಕ್ಷರು ಆಮ್ ಆದ್ಮಿ ಪಕ್ಷದ 7 ಸಂಸದರನ್ನು ಬಿಜೆಪಿ ಜೊತೆ ವಿಲೀನಗೊಳಿಸಲು ಅನುಮೋದನೆ ನೀಡಿದ್ದಾರೆ. ರಾಜ್ಯಸಭಾ ಸಚಿವಾಲಯ ಈ ಕುರಿತು...

ಮೈತ್ರಿಕೂಟದಲ್ಲಿ ಮಹಾ ಸ್ಫೋಟ: ಭ್ರಷ್ಟಾಚಾರದ ವಿಚಾರದಲ್ಲಿ ಮಮತಾ ಬ್ಯಾನರ್ಜಿ ಮೋದಿಗಿಂತ ಕಮ್ಮಿಯಿಲ್ಲ ಎಂದು ಗುಡುಗಿದ ರಾಹುಲ್ ಗಾಂಧಿ

ಮೈತ್ರಿಕೂಟದಲ್ಲಿ ಮಹಾ ಸ್ಫೋಟ: ಭ್ರಷ್ಟಾಚಾರದ ವಿಚಾರದಲ್ಲಿ ಮಮತಾ ಬ್ಯಾನರ್ಜಿ ಮೋದಿಗಿಂತ ಕಮ್ಮಿಯಿಲ್ಲ ಎಂದು ಗುಡುಗಿದ ರಾಹುಲ್ ಗಾಂಧಿ

by Shwetha
April 28, 2026
0

ಪಶ್ಚಿಮ ಬಂಗಾಳದ ಚುನಾವಣಾ ಕಣದಲ್ಲಿ ಈಗ ರಾಜಕೀಯ ಹೈಡ್ರಾಮಾ ಶುರುವಾಗಿದೆ. ರಾಷ್ಟ್ರಮಟ್ಟದಲ್ಲಿ ಬಿಜೆಪಿ ವಿರುದ್ಧ ಒಂದಾಗಿರುವ ಇಂಡಿಯಾ ಮೈತ್ರಿಕೂಟಕ್ಕೆ ಈಗ ರಾಜ್ಯಮಟ್ಟದಲ್ಲಿ ಬಹುದೊಡ್ಡ ಹೊಡೆತ ಬಿದ್ದಿದೆ. ಕಾಂಗ್ರೆಸ್...

ಮೋದಿಗೆ ಮತ ಹಾಕಬೇಡಿ ಅಂದಿದ್ರು ಬಾಲಿವುಡ್ ಸ್ಟಾರ್ಸ್: ಆ ಕರಾಳ ದಿನಗಳ ಕಹಿಸತ್ಯ ಬಿಚ್ಚಿಟ್ಟ ನಟ ಅನುಪಮ್ ಖೇರ್

ಮೋದಿಗೆ ಮತ ಹಾಕಬೇಡಿ ಅಂದಿದ್ರು ಬಾಲಿವುಡ್ ಸ್ಟಾರ್ಸ್: ಆ ಕರಾಳ ದಿನಗಳ ಕಹಿಸತ್ಯ ಬಿಚ್ಚಿಟ್ಟ ನಟ ಅನುಪಮ್ ಖೇರ್

by Shwetha
April 28, 2026
0

ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಲಿವುಡ್ ಚಿತ್ರರಂಗದ ನಡುವೆ ಇಂದು ಅತ್ಯಂತ ಆತ್ಮೀಯ ಬಾಂಧವ್ಯವಿದೆ. ದೇಶದ ಅಭಿವೃದ್ಧಿ ಕಾರ್ಯಗಳು, ಸ್ವಚ್ಛ ಭಾರತ್ ಅಭಿಯಾನ ಅಥವಾ ಚಲನಚಿತ್ರರಂಗದ ಸಮಸ್ಯೆಗಳೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram