ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ

ಕೋರ್ಟ್ ಗೆ ಹಾಜರಾಗಿದ್ದ ಸಿಎಂ

Author2 by Author2
June 1, 2024
in State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ತನಿಖೆಯಲ್ಲಿ ತಪ್ಪಿತಸ್ಥರು ಯಾರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದಲ್ಲಿ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ SIT ರಚಿಸಲಾಗಿದ್ದು, ತನಿಖೆ ಚುರುಕುಗೊಂಡಿದೆ. ಪ್ರಕರಣದಲ್ಲಿ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.

Related posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

May 5, 2026
ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

May 5, 2026

ಬಿಜೆಪಿ ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಿದ್ದ ಮುಖ್ಯಮಂತ್ರಿಗಳು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಸಿವಿಲ್ ಸ್ವರೂಪದ ಪ್ರಕರಣ ಇದಾಗಿತ್ತು. ಕಾನೂನು ರಕ್ಷಕರಾಗಿ, ಪಾಲಕರಾಗಿ ನ್ಯಾಯಾಲಯದ ಸೂಚನೆ ಮೇರೆಗೆ ಇಂದು ನಾನು ನ್ಯಾಯಾಧೀಶರ ಮುಂದೆ ಹಾಜರಾಗಿದ್ದೇನೆ. ಜಾಮೀನು ಪಡೆದಿದ್ದೇನೆ ಎಂದರು.

ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧವೂ ಖಾಸಗಿ ದೂರು ದಾಖಲಾಗಿತ್ತು. ರಾಹುಲ್ ಗಾಂಧಿಯವರೂ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ ಎಂದರು. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಇದ್ದರು.

Tags: No question of protecting anyone in Valmiki Corporation scam case: CM
ShareTweetSendShare
Join us on:

Related Posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

by Shwetha
May 5, 2026
0

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಭಾರೀ ಸಂಚಲನ ಸೃಷ್ಟಿಸಿದ್ದಾರೆ. ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಈಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪೆರಂಬೂರಿನಲ್ಲಿ...

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

by Shwetha
May 5, 2026
0

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಗೆಲುವಿನ ಹಿನ್ನೆಲೆ ಭಾರತೀಯ ಜನತಾ ಪಾರ್ಟಿ (BJP) ಪ್ರತಿಕ್ರಿಯೆ ನೀಡಿದೆ. ತೆಲಂಗಾಣ ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ, ನರೇಂದ್ರ...

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಂಪುಟ ಸರ್ಕಸ್ : ಹಳಬರಿಗೆ ಕೊಕ್ ಹೊಸಬರಿಗೆ ಚಾನ್ಸ್ ಕಾಂಗ್ರೆಸ್ ನಾಯಕರ ಎದೆಯಲ್ಲಿ ಢವಢವ ಶುರು ಯಾರು IN ಯಾರು OUT !?

by Shwetha
May 5, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಈಗ ಭಾರಿ ಸಂಚಲನ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿರುವ ಬೆನ್ನಲ್ಲೇ ಅಧಿಕಾರ ಹಂಚಿಕೆಯ ಸೂತ್ರ ಮತ್ತೆ ಮುನ್ನೆಲೆಗೆ...

ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

ಗ್ಯಾರಂಟಿಗಳು ಕೈ ಹಿಡಿದಿವೆ: ಡಿಸಿಎಂ ಡಿ.ಕೆ. ಶಿವಕುಮಾರ್

by Shwetha
May 5, 2026
0

ರಾಜ್ಯದ ಉಪಚುನಾವಣೆ ಹಾಗೂ ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದಲ್ಲಿ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳು ಜನರ...

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ: ಕಾಳಿ ಮಾತೆ ಮುಂದೆ ನಿಂತ ಮಮತಾರನ್ನ ಕೋಳಿ ತರ ಸೋಲಿಸಿದ್ರು ಅಂದ್ರು ಒಳ್ಳೆ ಹುಡುಗ ಪ್ರಥಮ್!

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ: ಕಾಳಿ ಮಾತೆ ಮುಂದೆ ನಿಂತ ಮಮತಾರನ್ನ ಕೋಳಿ ತರ ಸೋಲಿಸಿದ್ರು ಅಂದ್ರು ಒಳ್ಳೆ ಹುಡುಗ ಪ್ರಥಮ್!

by Shwetha
May 5, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದಿನಿಂದ ಹೊಸ ಅಧ್ಯಾಯವೊಂದು ಆರಂಭವಾಗಿದೆ. ದಶಕಗಳ ಕಾಲ ಏಕಚಕ್ರಾಧಿಪತ್ಯ ಸ್ಥಾಪಿಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಭದ್ರಕೋಟೆ ಈಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram