ADVERTISEMENT
Sunday, May 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಬೆಂಗಳೂರು ನಗರದಲ್ಲಿ ಮತ್ತೆ ಶುರುವಾದ ಮಳೆರಾಯನ ಆರ್ಭಟ

ಹಲವೆಡೆ ಧರೆಗೆ ಉರುಳಿದ ಮರಗಳು

Author2 by Author2
June 1, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ಕರ್ನಾಟಕವನ್ನು ಇನ್ನೇನು ಮಾನ್ಸೂನ್ ಪ್ರವೇಶಿಸಲಿದ್ದು, ಸಿಲಿಕಾನ್ ಸಿಟಿಯಲ್ಲಿ ಜೂನ್ ಮೊದಲ ದಿನವೇ ಭರ್ಜರಿ ಮಳೆಯಾಗಿದೆ.

ಮಳೆಗೆ  ಸಿಲಿಕಾನ್ ಸಿಟಿ ನಲುಗಿ ಹೋಗಿದೆ. ನಗರದಲ್ಲಿ ಸುಮಾರು 40ರಷ್ಟು ಮರಗಳು ಉರುಳಿ ಬಿದ್ದಿರುವ ಕುರಿತು ವರದಿಯಾಗಿದೆ.
ಕಳೆದ ಒಂದು ವಾರದಿಂದ ರಜೆ ಪಡೆದಿದ್ದ ಮಳೆರಾಯ ಇಂದು ಭರ್ಜರಿಯಾಗಿಯೇ ಸುರಿದಿದ್ದಾನೆ. ವಾಹನ ಸವಾರರಂತೂ ಮಳೆ ನಡುವೆ ಸಿಲುಕಿ ಪರದಾಡಿ ಹೋಗಿದ್ದಾರೆ.

Related posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

May 3, 2026
ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

ಸಾ ರಾ ಗೋವಿಂದು ಅಣ್ಣಾವ್ರ ಹೆಸರು ಕೆಡಿಸುತ್ತಿದ್ದಾರೆ ನಟ ಚೇತನ್ ಅಹಿಂಸಾ ಕಿಡಿ: ಮನೆ ಮುತ್ತಿಗೆ ಹಾಕಿದವರ ವಿರುದ್ಧ ಪೊಲೀಸ್ ದೂರು ದಾಖಲು

May 3, 2026

ವರುಣನ ಆರ್ಭಟಕ್ಕೆ ನಗರದ ವಿವಿಧೆಡೆ ಸುಮಾರು ಗರಿಷ್ಠ 40ರಷ್ಟು ಮರಗಳು ಉರುಳಿ ಬಿದ್ದಿವೆ ಎನ್ನಲಾಗಿದೆ. ಹಲವೆಡೆ ರಸ್ತೆಗಳೆಲ್ಲ ಕೆರೆಗಳಂತಾಗಿವೆ. ಇದರಿಂದಾಗಿ ವಾಹನ ಸವಾರರು ಪರದಾಡಿದ್ದಾರೆ. ಇಂದು ಮಧ್ಯಾಹ್ನದ ನಂತರ ಬೆಂಗಳೂರಿನಲ್ಲಿ  ಮಳೆ ಅಬ್ಬರಿಸಿದೆ. ಗಾಳಿ ಸಹಿತ ಭಾರಿ ಮಳೆಗೆ ನಗರದೆಲ್ಲೆಡೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಜೋರು ಮಳೆ ಹಿನ್ನೆಲೆಯಲ್ಲಿ ಜನರು ಹಾಗೂ ವಾಹನ ಸವಾರರು ಫ್ಲೈಓವರ್ ಕೆಳಗೆ ಆಶ್ರಯ ಪಡೆದಿದ್ದರು. ನಗರದಲ್ಲಿ ಇನ್ನೂ ನಾಲ್ಕು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Tags: Rain riots started again in Bengaluru city
ShareTweetSendShare
Join us on:

Related Posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

by Shwetha
May 3, 2026
0

ಚುನಾವಣೋತ್ತರ ಸಮೀಕ್ಷೆಗಳು ಕೇವಲ ಅಂಕಿಅಂಶಗಳ ಆಟವಾಗಿದ್ದು ಅವುಗಳ ಮೇಲೆ ನನಗೆ ಕಿಂಚಿತ್ತೂ ನಂಬಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ....

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

ಸಾ ರಾ ಗೋವಿಂದು ಅಣ್ಣಾವ್ರ ಹೆಸರು ಕೆಡಿಸುತ್ತಿದ್ದಾರೆ ನಟ ಚೇತನ್ ಅಹಿಂಸಾ ಕಿಡಿ: ಮನೆ ಮುತ್ತಿಗೆ ಹಾಕಿದವರ ವಿರುದ್ಧ ಪೊಲೀಸ್ ದೂರು ದಾಖಲು

by Shwetha
May 3, 2026
0

ಬೆಂಗಳೂರು: ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮತ್ತು ಕನ್ನಡ ಪರ ಸಂಘಟನೆಗಳ ನಡುವಿನ ಸಂಘರ್ಷ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ವರನಟ ಡಾ. ರಾಜ್...

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

by Shwetha
May 3, 2026
0

ಬೆಂಗಳೂರು ನಗರದ ಹೋಟೆಲ್‌ಗಳಲ್ಲಿ ಊಟ ಮಾಡುವವರಿಗೆ ಇದೀಗ ಮತ್ತಷ್ಟು ಖರ್ಚು ಎದುರಾಗಲಿದೆ. ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಯಲ್ಲಿ ಭಾರೀ ಏರಿಕೆಯಾದ ಹಿನ್ನೆಲೆಯಲ್ಲಿ, ಹೋಟೆಲ್ ಮಾಲೀಕರು ತಮ್ಮ ಮೆನು...

ನನಗೆ KPCC ಅಧ್ಯಕ್ಷರಾಗುವ ಅವಕಾಶ ಬಂದಿತ್ತು: ಎಂ.ಬಿ. ಪಾಟೀಲ್

ನನಗೆ KPCC ಅಧ್ಯಕ್ಷರಾಗುವ ಅವಕಾಶ ಬಂದಿತ್ತು: ಎಂ.ಬಿ. ಪಾಟೀಲ್

by Shwetha
May 3, 2026
0

ಸಚಿವ ಎಮ್. ಬಿ. ಪಾಟೀಲ್ ಅವರು ತಮ್ಮ ರಾಜಕೀಯ ಜೀವನದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ತಮಗೆ ಎರಡು ಬಾರಿ KPCC ಅಧ್ಯಕ್ಷ...

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಿದ್ದರಾಮಯ್ಯ ಸಂಪುಟದ ಪ್ರಭಾವಿ ಸಚಿವರಿಂದಲೇ ಡಿಕೆಶಿಗೆ ಸಪೋರ್ಟ್: ಕಾಂಗ್ರೆಸ್ ನಲ್ಲಿ ಶುರುವಾಯಿತೇ ಪಟ್ಟಾಭಿಷೇಕದ ಪರ್ವ?

by Shwetha
May 3, 2026
0

ಕರ್ನಾಟಕ ಕಾಂಗ್ರೆಸ್ ನಾಯಕರಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ನಡೆಯುತ್ತಿರುವ ಶೀತಲ ಸಮರ ಈಗ ಹೊಸ ತಿರುವು ಪಡೆದುಕೊಂಡಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಖ್ಯಮಂತ್ರಿಯಾಗುವ ಕನಸಿಗೆ ಗೃಹ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram