ADVERTISEMENT
Sunday, May 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ ಎಂದು ಡಿಸಿಎಂಗೆ ಕುಟುಕಿದ ಕುಮಾರಸ್ವಾಮಿ

ವ್ಯಂಗ್ಯವಾಡಿದ ಕುಮಾರಸ್ವಾಮಿ

Author2 by Author2
June 3, 2024
in Politics, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಕೇರಳದಲ್ಲಿ ಕುರಿ, ಕೋಳಿ, ಮೇಕೆ, ಎಮ್ಮೆ ಬಲಿಯ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಇನ್ನೊಂದು ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಲಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದಕ್ಕೂ ಎಸ್ ಐಟಿ ರಚನೆ ಮಾಡಿ ತನಿಖೆ ಮಾಡಿಸುತ್ತಾರೆ, ಅಲ್ಲವೇ? ಬಲಿ ವಿಷಯಕ್ಕೂ ತನಿಖೆ ಮಾಡಿಸಲಿ ಎಂದು ಸವಾಲು ಹಾಕಿದರು.

Related posts

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

May 31, 2026
40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

May 31, 2026

ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ನೀಡಿಕೆ ಅಲ್ಲವೇ? ನಾನು ಮಾಧ್ಯಮಗಳ ಮೂಲಕವೇ ಗಮನಿಸಿದೆ. ಸಿಎಂ ಮತ್ತು ನನ್ನ ವಿರುದ್ಧ ಮಾಡಿಸುತ್ತಿರುವ ಶತ್ರು ಭೈರವಿ ಯಾಗ ಎಂದು ಹೇಳಿದ್ದಾರೆ. ಸಿಎಂ, ಡಿಸಿಎಂ ವಿರುದ್ಧ ವಾಮಾಚಾರ ಎಂದರೆ ಸಾಮಾನ್ಯವೇ? ಹಾಗಾಗಿ ಅದರ ತನಿಖೆಗೂ ಒಂದು ಎಸ್ಐಟಿ ರಚನೆ ಮಾಡಲಿ ಎಂದು ಅವರು ಹೇಳಿದರು.

ಡಿಸಿಎಂ ಮಾಟ ಮಂತ್ರ ಎಂದು ಕಥೆ ಕಟ್ಟಿದ್ದಾರೆ. ಅವರ ಅಷ್ಟೂ ಹೇಳಿಕೆಯನ್ನು ಗಮನಿಸಿದ್ದೇನೆ. ಒಂದು ಮಾತನ್ನು ಹೇಳಲು ಬಯಸುತ್ತೇನೆ. ‘ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು.’ ಎಂದು. ದಾಸಶ್ರೇಷ್ಠ ಪುರಂದರದಾಸರು ರಚಿಸಿರುವ ಪದವಿದು. ಅವರು ಹೇಳಿಕೆ ಕೊಡುವ ಮುನ್ನ ತಾವು ಅಲಂಕರಿಸಿರುವ ಹುದ್ದೆಯ ಘನತೆ ಅರಿಯಬೇಕಿತ್ತು. ಅವರಿಗೆ ಆ ಸ್ಥಾನದ ಮೌಲ್ಯ ಇನ್ನೂ ಅರ್ಥವಾಗಿಲ್ಲ ಎಂದು ಅವರು ಟೀಕಿಸಿದರು.

ಮೊದಲು ನಿಮ್ಮ ಮನಸ್ಸು ಶುದ್ಧ ಮಾಡಿಕೊಳ್ಳಿ. ಅದೆಂತದೋ ಶತ್ರು ಭೈರವಿ ಯಾಗವಂತೆ. ಅವರಿಗೆ ಭಕ್ತಿ ಇದೆಯಂತೆ. ಪವಿತ್ರ ಪುಣ್ಯಕ್ಷೇತ್ರ ಶ್ರೀ ರಾಜರಾಜೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಅವರೂ ಹೋಗಿದ್ದಾರೆ. ಅವರಿಗೆ ಈ ಯಾಗದ ಬಗ್ಗೆ ಪೂರ್ಣ ಮಾಹಿತಿ ಇರಬೇಕು. ಅಲ್ಲಿ ಯಾವ ರೀತಿಯ ಪೂಜೆ ನಡೆಯುತ್ತದೆ? ಆ ಕ್ಷೇತ್ರ ಮಹಿಮೆ ಏನು ಎನ್ನುವುದು ಅವರಿಗೆ ತಿಳಿದಿರುತ್ತದೆ ಅಲ್ಲವೇ? ಹಾಗಿದ್ದರೂ ಅವರು ಸುಳ್ಳು ಹೇಳಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ಅಪಪ್ರಚಾರ ಎಸಗಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

Tags: Kumaraswamy stung the DCM that the unmannered tongue is the free tongue of your mean mind
ShareTweetSendShare
Join us on:

Related Posts

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

by Shwetha
May 31, 2026
0

ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಈಗ ಸಂಪುಟ ಕಸರತ್ತಿನ ಸುನಾಮಿ ಎದ್ದಿದೆ. ದೆಹಲಿಯಿಂದ ಸಚಿವರ ಪಟ್ಟಿಯನ್ನ ಹೊತ್ತು ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿಗೆ ಕಾಲಿಡುತ್ತಿದ್ದಂತೆ, ಅವರ ಸದಾಶಿವನಗರದ ನಿವಾಸ...

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

by Shwetha
May 31, 2026
0

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಕೃತ ಆದೇಶ...

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

by Shwetha
May 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಕುತೂಹಲಕ್ಕೆ ತೆರೆ ಬಿದ್ದಿದ್ದು, ನೂತನ ಸರ್ಕಾರ ರಚನೆಯ ಪ್ರಕ್ರಿಯೆಗಳು ಅಧಿಕೃತವಾಗಿ ಚುರುಕುಗೊಂಡಿವೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್...

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

by Shwetha
May 31, 2026
0

ಮೈಸೂರು: ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಸಂಚಲನವೊಂದು ಶುರುವಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮೈಸೂರಿನ ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಿಂದ...

ರಾಜ್ಯದ ಮುಂದಿನ ಸಿಎಂ ಡಿಕೆಶಿನಾ..? ರಾಜಕೀಯದಲ್ಲಿ ಭಾರೀ ಚರ್ಚೆ!

ಡಿಕೆ ಶಿವಕುಮಾರ್‌ ಸಿಎಂ ಪ್ರಮಾಣ ವಚನಕ್ಕೆ ಅಧಿಕೃತ ಸಮಯ ಫಿಕ್ಸ್

by Shwetha
May 31, 2026
0

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುವ ದಿನಾಂಕ ಹಾಗೂ ಸಮಯ ಅಧಿಕೃತವಾಗಿ ನಿಗದಿಯಾಗಿದೆ. ಜೂನ್ 3, ಬುಧವಾರ ಸಂಜೆ 4.05ಕ್ಕೆ ಬೆಂಗಳೂರಿನ ಲೋಕಭವನದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram