ADVERTISEMENT
Tuesday, March 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ

ರೈತ ವಲಯದಲ್ಲಿ ಮನೆ ಮಾಡಿದ ಸಂತಸ

Author2 by Author2
June 7, 2024
in State, ಕೃಷಿ, ಮಾರ್ಜಲ ಮಂಥನ, ರಾಜ್ಯ
Share on FacebookShare on TwitterShare on WhatsappShare on Telegram

ಕರ್ನಾಟಕಕ್ಕೆ ಮುಂಗಾರು ಪ್ರವೇಶ ಮಾಡಿದೆ. ಹಲವೆಡೆ ಮಳೆರಾಯ ಉತ್ತಮವಾಗಿ ಸುರಿಯುತ್ತಿದ್ದಾನೆ. ಹೀಗಾಗಿ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ.

ಬೆಂಗಳೂರಿನಲ್ಲಿ ಗುರುವಾರ ಕೂಡ ಉತ್ತಮ ಮಳೆ ಸುರಿದಿದೆ. ಶುಕ್ರವಾರ ಬೆಳಿಗ್ಗೆ ಕೂಡ ಅಲ್ಲಿ ಮಳೆ ಇದೆ. ಅಲ್ಲದೇ, ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Related posts

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

March 24, 2026
ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

March 24, 2026

ಗುರುವಾರ ಕರಾವಳಿ, ಮಲೆನಾಡು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಉತ್ತಮ ಮಳೆಯಾಗಿದೆ. ಇಂದು ಕೂಡ ಮಳೆಯಾಗುವ ಲಕ್ಷಣವಿದ್ದು, ಎಚ್ಚರವಾಗಿರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

Tags: Heavy rain is forecast in these districts of the state today
ShareTweetSendShare
Join us on:

Related Posts

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

by Shwetha
March 24, 2026
0

ಬೆಂಗಳೂರು: ರಾಜಕಾರಣದಲ್ಲಿ ಕೆಲಸ ಆಗಬೇಕೆಂದರೆ ಸಾಮ, ದಾನ, ಭೇದ, ದಂಡ ಎಲ್ಲವನ್ನೂ ಬಳಸಬೇಕು ಎಂಬ ಮಾತಿದೆ. ಆದರೆ, ಹಾಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

by Shwetha
March 24, 2026
0

ಇತ್ತೀಚೆಗೆ ಶಿವಮೊಗ್ಗ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಟ್ರೈನಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಮೃತಪಟ್ಟ ಘಟನೆ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಈ ಹಿನ್ನೆಲೆ, ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್ ನಲ್ಲಿ...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

by Shwetha
March 24, 2026
0

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದೇ ಮುಖ್ಯ ಗುರಿ ಎಂದು B. Y. ವಿಜಯೇಂದ್ರ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಈ ಎರಡೂ...

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

by Shwetha
March 24, 2026
0

ಜಾಗತಿಕ ಹಣಕಾಸು ಮಾರುಕಟ್ಟೆಯಲ್ಲಿ ಸುರಕ್ಷಿತ ಹೂಡಿಕೆ ಎಂದೇ ಕರೆಯಲ್ಪಡುವ ಚಿನ್ನದ ಸಾಮ್ರಾಜ್ಯದಲ್ಲಿ ಬಲವಾದ ಭೂಕಂಪ ಸಂಭವಿಸಿದೆ. ಯುದ್ಧದ ಭೀತಿ ಇದ್ದಾಗ ಸಾಮಾನ್ಯವಾಗಿ ಚಿನ್ನದ ಬೆಲೆ ಗಗನಕ್ಕೇರುವುದು ವಾಡಿಕೆ....

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

by Shwetha
March 24, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು, ಎರಡುವರೆ ವರ್ಷದ ಅಧಿಕಾರ ಹಂಚಿಕೆಯ ಸೂತ್ರದ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಚಿವ ಜಮೀರ್ ಅಹಮದ್ ಖಾನ್ ವಿಧಾನಸಭೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram