ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಅಮೆರಿಕ ವಿರುದ್ಧ ತಿಣುಕಾಡಿ ಗೆದ್ದ ಭಾರತ

ಅಮೆರಿಕದ ಆಟಕ್ಕೆ ಎಲ್ಲೆಡೆ ಮೆಚ್ಚುಗೆ

Author2 by Author2
June 13, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಟಿ20 ವಿಶ್ವಕಪ್ ನಲ್ಲಿ ಭಾರತ ತಂಡ ಲೀಗ್ ಹಂತದಲ್ಲಿ ಅಮೆರಿಕ ವಿರುದ್ಧ ತಿಣುಕಾಡಿ ಗೆದ್ದಿದೆ.

ಆತಿಥೇಯ ಅಮೆರಿಕ ತಂಡವನ್ನು (IND vs USA) 7 ವಿಕೆಟ್‌ ಗಳಿಂದ ಮಣಿಸಿ ಸೂಪರ್ 8 ಸುತ್ತಿಗೆ ಪ್ರವೇಶಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಮೆರಿಕ 20 ಓವರ್‌ಗಳಲ್ಲಿ ಎಂಟು ವಿಕೆಟ್‌ ಕಳೆದುಕೊಂಡು 110 ರನ್ ಗಳಿಸಿತ್ತು. ಸವಾಲು ಬೆನ್ನಟ್ಟಿದ್ದ ಭಾರತ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ಆದರೂ ಭಾರತ ತಂಡ 18.2 ಓವರ್‌ ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು.

Related posts

magnus-carlsen-yippee-chess-contest-bengaluru-channai

ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

August 28, 2026
‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

August 28, 2026

ಸೂರ್ಯಕುಮಾರ್ ಯಾದವ್ (Suryakumar Yadav) ಮತ್ತು ಶಿವಂ ದುಬೆ (Shivam Dube) ತಂಡವನ್ನು ದಡ ಸೇರಿಸಿದರು. ಈ ಜೋಡಿ 4 ನೇ ವಿಕೆಟ್ಗೆ 72 ರನ್ ಗಳ ಕಾಣಿಕೆ ನೀಡಿತು. ಭಾರತದ ವಿರುದ್ಧ ಅಮೆರಿಕದ ಹೋರಾಟ ನಿಜಕ್ಕೂ ಆಶ್ಚರ್ಯ ಎಂಬುವಂತೆಯೇ ಇತ್ತು. ಅಲ್ಪ ಟಾರ್ಗೆಟ್ ನೀಡಿಯೂ ಗೆಲುವಿಗಾಗಿ ಅಮೆರಿಕ ಹೋರಾಟ ನಡೆಸಿತು. ಸ್ಟಾರ್ ಆಟಗಾರರೇ ಹೊಂದಿರುವ ಟೀಂ ಇಂಡಿಯಾವನ್ನು ಅಮೆರಿಕ ವೇಗಿಗಳು ಕಟ್ಟಿಹಾಕಿದ್ದು ನಿಜಕ್ಕೂ ಮೆಚ್ಚುವಂತಿತ್ತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಮೆರಿಕಕ್ಕೆ ವೇಗದ ಬೌಲರ್ ಅರ್ಶ್‌ದೀಪ್ ಸಿಂಗ್ ಶಾಕ್ ನೀಡಿದರು. ಮೊದಲ ಓವರ್‌ ನಲ್ಲೇ ಡಬಲ್ ಹೊಡೆತ ನೀಡಿದರು. ಇದರಿಂದ ತಂಡವು ಕೊನೆಯವರೆಗೂ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ ಅಮೆರಿಕ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 110 ರನ್ ಗಳಿಸಿತು. ತಂಡದ ಪರ ಸ್ಟೀವನ್ ಟೇಲರ್ 24 ರನ್ ಹಾಗೂ ನಿತೀಶ್ ಕುಮಾರ್ 27 ರನ್, ಆರನ್ ಜೋನ್ಸ್ 11, ಕೋರಿ ಆಂಡರ್ಸನ್ 15, ಹರ್ಮೀತ್ ಸಿಂಗ್ 10, ವ್ಯಾನ್ ಶಾಲ್ಕ್‌ವಿಕ್ 11 ರನ್ ಗಳಿಸಿದರು. ಭಾರತದ ಪರ ಅರ್ಷದೀಪ್ ಸಿಂಗ್ 4 ಓವರ್‌ಗಳಲ್ಲಿ 9 ರನ್‌ ನೀಡಿ 4 ವಿಕೆಟ್ ಪಡೆದರು.

111 ರನ್ ಗಳ ಗುರಿ ಬೆನ್ನಟ್ಟಿದ್ದ ಭಾರತಕ್ಕೂ ಅಮೆರಿಕ ಆರಂಬಿಕ ಆಘಾತ ನೀಡಿ ಸೇಡು ತೀರಿಸಿಕೊಂಡಿತು. ಭಾರತೀಯದವರೇ ಆಗಿರುವ ಸೌರಭ್ ನೇತ್ರವಾಲ್ಕರ್ ಅವರು ವಿರಾಟ್ ಕೊಹ್ಲಿಯನ್ನು ಡಕ್ ಔಟ್ ಮಾಡಿದರು. 3 ರನ್ ಗಳಿಸಿದ್ದ ರೋಹಿತ್ ಶರ್ಮಾ ಅವರನ್ನು ಔಟ್ ಮಾಡಿದರು. ರಿಷಬ್ ಪಂತ್ ಮತ್ತು ಸೂರ್ಯಕುಮಾರ್ ಯಾದವ್ ಮೂರನೇ ವಿಕೆಟ್‌ಗೆ 29 ರನ್‌ ಗಳಿಸಿದರು. ರಿಷಬ್ ಔಟ್ ಆಗುತ್ತಿದ್ದಂತೆ ಯಾದವ್ ಹಾಗೂ ದುಬೆ ಗೆಲುವಿನ ದಡ ಸೇರಿಸಿದರು. ಯಾದವ್ 49 ಎಸೆತಗಳಲ್ಲಿ 50 ರನ್, ಶಿವಂ 35 ಅಜೇಯ 31 ರನ್ ಗಳಿಸಿದರು.

Tags: India won the match against America
ShareTweetSendShare
Join us on:

Related Posts

magnus-carlsen-yippee-chess-contest-bengaluru-channai

ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by admin
August 28, 2026
0

ಬೆಂಗಳೂರು: ನೀವು ಚೆಸ್ ಆಟದಲ್ಲಿ ಪರಿಣಿತರಾ? ವಿಶ್ವದ ದಿಗ್ಗಜ ಆಟಗಾರರೊಂದಿಗೆ ಒಮ್ಮೆಯಾದರೂ ಚೆಸ್ ಆಡಬೇಕು ಎಂಬ ಕನಸು ನಿಮಗಿದೆಯಾ? ಹಾಗಿದ್ದರೆ ನಿಮ್ಮ ಕನಸು ನನಸಾಗುವ ಸಮಯ ಬಂದಿದೆ!...

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

by Shwetha
August 28, 2026
0

2036ರ ಒಲಿಂಪಿಕ್ಸ್‌ನಲ್ಲಿ ಭಾರತ ಹೆಚ್ಚಿನ ಪದಕಗಳನ್ನು ಗೆಲ್ಲುವ ಗುರಿಯೊಂದಿಗೆ ಕ್ರೀಡಾಪಟುಗಳ ಸಿದ್ಧತೆಯನ್ನು ಈಗಿನಿಂದಲೇ ಆರಂಭಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.'ಖೇಲ್ ಕಿ ಬಾತ್, PM...

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

by admin
August 24, 2026
0

ಬೆಂಗಳೂರು: ಕನ್ನಡ ಮಾಧ್ಯಮ ರಂಗದಲ್ಲಿ ಇದೇ ಮೊದಲ ಬಾರಿಗೆ ವಿಭಿನ್ನ ಪರಿಕಲ್ಪನೆಯೊಂದಿಗೆ ಮಾಧ್ಯಮ ಸ್ನೇಹಿತರನ್ನು ಒಂದೇ ವೇದಿಕೆಯಲ್ಲಿ ಒಂದುಗೂಡಿಸುವ ವಿನೂತನ ಕ್ರಿಕೆಟ್ ಟೂರ್ನಿಗೆ 9 ಡ್ರೀಮ್ಸ್ ಸಂಸ್ಥೆ...

ks-shilpa-wins-bronze-para-shotput-commonwealth-games-2026-dk-shivakumar-honors

ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪ ಅವರಿಗೆ ಅಭಿನಂದನೆ: 20 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

by admin
August 21, 2026
0

ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಪ್ಯಾರಾ ಶಾಟ್‌ಪುಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಪ್ಯಾರಾ ಅಥ್ಲೀಟ್...

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

by admin
August 10, 2026
0

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram