ADVERTISEMENT
Saturday, July 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜಕೀಯ

ಯಡಿಯೂರಪ್ಪ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ; ಇಂದು ಯಡ್ಡಿ ಭವಿಷ್ಯ ನಿರ್ಧಾರ?

ಯಾವುದೇ ಕ್ಷಣದಲ್ಲಿ ಅರೆಸ್ಟ್ ಆಗುವ ಸಾಧ್ಯತೆ

Author2 by Author2
June 14, 2024
in ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಬಂಧನಕ್ಕೆ ನ್ಯಾಯಾಲಯ ಜಾಮೀನು ರಹಿತ ವಾರಂಟ್‌ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ದೊಡ್ಡ ತಲೆನೋವು ಶುರುವಾಗಿದೆ.

ಯಡಿಯೂರಪ್ಪ ಬಂಧನಕ್ಕೆ ಸಿಐಡಿ ಶೋಧ ಕಾರ್ಯ ಶುರುಮಾಡಿದ್ದು, ಮತ್ತೊಂದು ಕಡೆಯಲ್ಲಿ ಬಿಎಸ್‌ವೈ ಬಂಧಿಸಿದರೆ ಸರ್ವನಾಶ ಆಗುತ್ತೀರಿ ಎಂದು ಬಿಜೆಪಿ ಎಚ್ಚರಿಸಿದೆ. ಇನ್ನೊಂದೆಡೆ ಯಡಿಯೂರಪ್ಪ ಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದು, ಇಂದು ಮಧ್ಯಾಹ್ನ ಅರ್ಜಿಯ ವಿಚಾರಣೆ ನಡೆಯಲಿದೆ.

Related posts

ನೀಟ್ ಕಿಚ್ಚು ಇಟಲಿಗೂ ತಲುಪಿತು- ಮೆಲೊನಿ ಇನ್‌ಸ್ಟಾದಲ್ಲಿ ಮೋದಿ ರಾಜೀನಾಮೆಗೆ ಪಟ್ಟು: ಡಿಜಿಟಲ್ ಲೋಕದ ವಿಭಿನ್ನ ಪ್ರತಿಭಟನೆ

ನೀಟ್ ಕಿಚ್ಚು ಇಟಲಿಗೂ ತಲುಪಿತು- ಮೆಲೊನಿ ಇನ್‌ಸ್ಟಾದಲ್ಲಿ ಮೋದಿ ರಾಜೀನಾಮೆಗೆ ಪಟ್ಟು: ಡಿಜಿಟಲ್ ಲೋಕದ ವಿಭಿನ್ನ ಪ್ರತಿಭಟನೆ

July 25, 2026
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್  ರಾಜೀನಾಮೆ ನೀಡುವವರೆಗೂ ಸಂಸತ್ತಿನಲ್ಲಿ ಚರ್ಚೆಯಿಲ್ಲ: ಮೋದಿ ಸರ್ಕಾರಕ್ಕೆ ರಾಹುಲ್ ಡೆಡ್ ಲೈನ್

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಸಂಸತ್ತಿನಲ್ಲಿ ಚರ್ಚೆಯಿಲ್ಲ: ಮೋದಿ ಸರ್ಕಾರಕ್ಕೆ ರಾಹುಲ್ ಡೆಡ್ ಲೈನ್

July 25, 2026

17 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಕೇಳಿ ಬಂದಿದೆ. ಬಾಲಕಿಯೊಬ್ಬಳು ತನ್ನ ತಾಯಿಯೊಂದಿದೆ ಬಿಎಸ್‌ವೈ ನಿವಾಸಕ್ಕೆ ನ್ಯಾಯ ಕೋರಿ ತೆರಳಿದ್ದಳು. ಸಂದರ್ಭದಲ್ಲಿ ಯಡಿಯೂರಪ್ಪ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತಾದ ವಿಡಿಯೋವನ್ನು ಮಹಿಳೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ದೂರು ನೀಡಿದ ಕೆಲವೇ ದಿನಗಳಲ್ಲಿ ಸಂತ್ರಸ್ತ ಬಾಲಕಿಯ ತಾಯಿ ಸಾವನ್ನಪ್ಪಿದ್ದಾರೆ. ದಿಢೀರ್‌ ಆಗಿ ಮೃತಪಟ್ಟ ಹಿನ್ನೆಲೆಯಲ್ಲಿ ಅನುಮಾನ ವ್ಯಕ್ತಪಡಿಸಿ ಮಹಿಳಾ ಪರ ಸಂಘಟನೆಗಳು ತನಿಖೆಗೆ ಆಗ್ರಹಿಸಿ ದೂರು ನೀಡಿವೆ. ಬುಧವಾರ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಸೂಚನೆ ನೀಡಿತ್ತು. ವಿಚಾರಣೆಗೆ ಹಾಜರಾಗದೆ ದೆಹಲಿಯತ್ತ ಯಡಿಯೂರಪ್ಪ ಪ್ರಯಾಣ ಬೆಳೆಸಿದ್ದರು.

ಪೊಲೀಸ್ ಅಧಿಕಾರಿಗಳು ವಾರಂಟ್ ಜಾರಿಯಾಗುತ್ತಿದ್ದಂತೆ ಅಲರ್ಟ್ ಆಗಿದ್ದು, ಬಿಎಸ್‌ವೈ ಇರುವ ಸ್ಥಳದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿ ಶುಕ್ರವಾರ ಹೈಕೋರ್ಟ್‌ನಲ್ಲಿ ವಿಚಾರಣೆಯಾಗಲಿದೆ. ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ದುಕೋರಿ ಯಡಿಯೂರಪ್ಪ ಸಲ್ಲಿಸಿರುವ ಮತ್ತೊಂದು ಅರ್ಜಿಯೂ ವಿಚಾರಣೆ ನಡೆಯಲಿದೆ.

Tags: Hearing on anticipatory bail application filed by Yeddyurappa; What future decision today?
ShareTweetSendShare
Join us on:

Related Posts

ನೀಟ್ ಕಿಚ್ಚು ಇಟಲಿಗೂ ತಲುಪಿತು- ಮೆಲೊನಿ ಇನ್‌ಸ್ಟಾದಲ್ಲಿ ಮೋದಿ ರಾಜೀನಾಮೆಗೆ ಪಟ್ಟು: ಡಿಜಿಟಲ್ ಲೋಕದ ವಿಭಿನ್ನ ಪ್ರತಿಭಟನೆ

ನೀಟ್ ಕಿಚ್ಚು ಇಟಲಿಗೂ ತಲುಪಿತು- ಮೆಲೊನಿ ಇನ್‌ಸ್ಟಾದಲ್ಲಿ ಮೋದಿ ರಾಜೀನಾಮೆಗೆ ಪಟ್ಟು: ಡಿಜಿಟಲ್ ಲೋಕದ ವಿಭಿನ್ನ ಪ್ರತಿಭಟನೆ

by Shwetha
July 25, 2026
0

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಈಗ ದೇಶದ ಗಡಿ ದಾಟಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಭಾರತದ ವಿದ್ಯಾರ್ಥಿಗಳ ಆಕ್ರೋಶದ ಧ್ವನಿ ಈಗ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ...

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್  ರಾಜೀನಾಮೆ ನೀಡುವವರೆಗೂ ಸಂಸತ್ತಿನಲ್ಲಿ ಚರ್ಚೆಯಿಲ್ಲ: ಮೋದಿ ಸರ್ಕಾರಕ್ಕೆ ರಾಹುಲ್ ಡೆಡ್ ಲೈನ್

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಸಂಸತ್ತಿನಲ್ಲಿ ಚರ್ಚೆಯಿಲ್ಲ: ಮೋದಿ ಸರ್ಕಾರಕ್ಕೆ ರಾಹುಲ್ ಡೆಡ್ ಲೈನ್

by Shwetha
July 25, 2026
0

ನೀಟ್ ಪರೀಕ್ಷೆ ಅಕ್ರಮದ ಕಿಚ್ಚು ಈಗ ಸಂಸತ್ತಿನ ಒಳಗೆ ಮತ್ತು ಹೊರಗೆ ಸ್ಫೋಟಕ ರೂಪ ಪಡೆದುಕೊಂಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ...

ಮೋದಿ ವಿಡಿಯೋ ಸಂದೇಶಕ್ಕೆ ರಾಹುಲ್ ಗಾಂಧಿ ವಾಗ್ದಾಳಿ; ಶಿಕ್ಷಣ ಸಚಿವರನ್ನು ವಜಾಗೊಳಿಸಲು ಆಗ್ರಹ

ಮೋದಿ ವಿಡಿಯೋ ಸಂದೇಶಕ್ಕೆ ರಾಹುಲ್ ಗಾಂಧಿ ವಾಗ್ದಾಳಿ; ಶಿಕ್ಷಣ ಸಚಿವರನ್ನು ವಜಾಗೊಳಿಸಲು ಆಗ್ರಹ

by Shwetha
July 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ನೀಡಿದ ವಿಡಿಯೋ ಸಂದೇಶದ ಬಳಿಕ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ...

ವಂದೇ ಮಾತರಂ ಮಸೂದೆ ಮಂಡನೆ; ಗದ್ದಲದ ನಡುವೆ ರಾಜ್ಯಸಭೆ ಸೋಮವಾರಕ್ಕೆ ಮುಂದೂಡಿಕೆ

ವಂದೇ ಮಾತರಂ ಮಸೂದೆ ಮಂಡನೆ; ಗದ್ದಲದ ನಡುವೆ ರಾಜ್ಯಸಭೆ ಸೋಮವಾರಕ್ಕೆ ಮುಂದೂಡಿಕೆ

by Shwetha
July 25, 2026
0

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ವಿಪಕ್ಷಗಳ ಪ್ರತಿಭಟನೆ ಮುಂದುವರಿದ ಹಿನ್ನೆಲೆಯಲ್ಲಿ, ರಾಜ್ಯಸಭೆಯಲ್ಲಿ ನಿನ್ನೆ ಕೂಡ ಭಾರೀ ಗದ್ದಲ ನಡೆಯಿತು. ವಿಪಕ್ಷ ಸದಸ್ಯರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ...

ತುಕಡೆ ಗ್ಯಾಂಗ್ ನಿಂದ ನೀಟ್ ಪ್ರತಿಭಟನೆ ಹೈಜಾಕ್: ಎದೆ ಸೀಳಿದರೆ ಮೂರು ಅಕ್ಷರ ಬಾರದ ಮುಲ್ಲಾಗಳಿಗೂ ನೀಟ್ ಪರೀಕ್ಷೆಗೂ ಏನು ಸಂಬಂಧ- ವಿವಾದ ಎಬ್ಬಿಸಿದ ಸಿ.ಟಿ. ರವಿ  ಹೇಳಿಕೆ

ತುಕಡೆ ಗ್ಯಾಂಗ್ ನಿಂದ ನೀಟ್ ಪ್ರತಿಭಟನೆ ಹೈಜಾಕ್: ಎದೆ ಸೀಳಿದರೆ ಮೂರು ಅಕ್ಷರ ಬಾರದ ಮುಲ್ಲಾಗಳಿಗೂ ನೀಟ್ ಪರೀಕ್ಷೆಗೂ ಏನು ಸಂಬಂಧ- ವಿವಾದ ಎಬ್ಬಿಸಿದ ಸಿ.ಟಿ. ರವಿ ಹೇಳಿಕೆ

by Shwetha
July 25, 2026
0

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ, ಬಿಜೆಪಿ ಹಿರಿಯ ನಾಯಕ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ನೀಡಿರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram