ADVERTISEMENT
Tuesday, June 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಇ. ತುಕಾರಾಂ

ಬಳ್ಳಾರಿ ಸಂಸದರಾಗಿ ಆಯ್ಕೆಯಾಗಿರುವ ಇ.ತುಕಾರಾಂ

Author2 by Author2
June 14, 2024
in Kalyana karnataka, ಕರಾವಳಿ ಕರ್ನಾಟಕ, ಕಲ್ಯಾಣ ಕರ್ನಾಟಕ, ಮಲೆನಾಡು ಕರ್ನಾಟಕ, ಮುಂಬೈ ಕರ್ನಾಟಕ, ರಾಜಕೀಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಬಳ್ಳಾರಿ: ಬಳ್ಳಾರಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಇ. ತುಕಾರಂ(Tukaram) ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಕ್ಕೂ ಮುನ್ನ ಅವರು ಸಂಡೂರು (Sanduru) ಕ್ಷೇತ್ರದ ಶಾಸಕರಾಗಿದ್ದರು. ನಂತರ ಲೋಕಸಭೆ ಪ್ರವೇಶಿಸಿದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಸಂಸತ್ ಸ್ಥಾನ ಉಳಿಸಿಕೊಂಡಿದ್ದಾರೆ.

Related posts

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಮಾಸ್ ಲೀಡರ್ ಗೆ ಸ್ವಪಕ್ಷೀಯರಿಂದಲೇ ಸಂಚು ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುತ್ತಿರುವುದರ ಹಿಂದಿದೆ ಭಾರಿ ಲೆಕ್ಕಾಚಾರ :ಕಿಂಗ್ ಮೇಕರ್ ಪಟ್ಟಕ್ಕಾಗಿ ನಡೆಯುತ್ತಿದೆ ಒಳಗೊಳಗೆ ರಾಜಕೀಯ ಯುದ್ಧ

June 30, 2026
3–6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ: ಎಂ.ಕೆ. ಸ್ಟಾಲಿನ್ ಭವಿಷ್ಯ

3–6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ: ಎಂ.ಕೆ. ಸ್ಟಾಲಿನ್ ಭವಿಷ್ಯ

June 30, 2026

ಸಂಸತ್ ಅಧಿವೇಶನದಲ್ಲಿ ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಬೇಕಾಗಿರುವ ಹಿನ್ನೆಲೆಯಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಸಂಸದ ತುಕಾರಾಂ ವಿಧಾನಸಭೆ.ಯ ಸ್ಪೀಕರ್ ಇಲ್ಲದ್ದರಿಂದಾಗಿ ಅನುಮತಿ‌ ಪಡೆದು ಕಾರ್ಯದರ್ಶಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ತುಕಾರಂ ಅವರು ಸಂಡೂರು ಕ್ಷೇತ್ರದಿಂದ 2008, 2013, 2018 ಮತ್ತು 2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸತತವಾಗಿ ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ಸಂತೋಷ್ ಲಾಡ್ ಅವರ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರ ನಿಷ್ಠೆ ಮೆಚ್ಚಿ ಸಂತೋಷ ಲಾಡ್ 2008 ರಲ್ಲಿ ಮೊದಲ ಬಾರಿಗೆ ಟಿಕೆಟ್ ಕೊಡಿಸಿ ಸಂಡೂರು ಕ್ಷೇತ್ರದಿಂದ ಕಣಕ್ಕಿಳಿಸಿದ್ದರು. ಅಂದಿನಿಂದ ಇಲ್ಲಿಯವರೆಗೂ ಎಲ್ಲಾ ಚುನಾವಣೆಯಲ್ಲಿ ಗೆಲ್ಲುವ ಮೂಲಕ ತುಕಾರಾಂ ಸೋಲಿಲ್ಲದ ಸರದಾರರಾಗಿದ್ದಾರೆ. ಈಗ ಲೋಕಸಭೆ ಚುನಾವಣೆಯಲ್ಲಿ ಕೂಡ ಗೆಲುವು ಸಾಧಿಸಿದ್ದಾರೆ.

Tags: E. resigned from the post of MLA. Tukaram
ShareTweetSendShare
Join us on:

Related Posts

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಮಾಸ್ ಲೀಡರ್ ಗೆ ಸ್ವಪಕ್ಷೀಯರಿಂದಲೇ ಸಂಚು ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುತ್ತಿರುವುದರ ಹಿಂದಿದೆ ಭಾರಿ ಲೆಕ್ಕಾಚಾರ :ಕಿಂಗ್ ಮೇಕರ್ ಪಟ್ಟಕ್ಕಾಗಿ ನಡೆಯುತ್ತಿದೆ ಒಳಗೊಳಗೆ ರಾಜಕೀಯ ಯುದ್ಧ

by Shwetha
June 30, 2026
0

ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಅತಿ ದೊಡ್ಡ ಮಾಸ್ ಲೀಡರ್ ಎನಿಸಿಕೊಂಡಿರುವ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಬಗ್ಗೆ ಈಗ ಕಾಂಗ್ರೆಸ್ ಒಳಾಂಗಣದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ...

3–6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ: ಎಂ.ಕೆ. ಸ್ಟಾಲಿನ್ ಭವಿಷ್ಯ

3–6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ: ಎಂ.ಕೆ. ಸ್ಟಾಲಿನ್ ಭವಿಷ್ಯ

by Shwetha
June 30, 2026
0

ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರದ ಭವಿಷ್ಯದ ಬಗ್ಗೆ ತೀಕ್ಷ್ಣ ರಾಜಕೀಯ ಹೇಳಿಕೆ ನೀಡಿದ್ದಾರೆ. ಡಿಎಂಕೆ ಪಕ್ಷದ ಕಾರ್ಯಕರ್ತರ...

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

by Shwetha
June 30, 2026
0

ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಅವರದ್ದು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಚರ್ಚೆಗೆ...

ಸರ್ಕಾರ ಉರುಳಿದ್ದು ಹೇಗೆ ಎಂಬುದು ಜಗತ್ತಿಗೇ ತಿಳಿದಿದೆ: ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಖಡಕ್ ಟಾಂಗ್

ಸರ್ಕಾರ ಉರುಳಿದ್ದು ಹೇಗೆ ಎಂಬುದು ಜಗತ್ತಿಗೇ ತಿಳಿದಿದೆ: ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಖಡಕ್ ಟಾಂಗ್

by Shwetha
June 30, 2026
0

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವೆ ಈಗ ಮಾತಿನ ಸಮರ ತಾರಕಕ್ಕೇರಿದೆ. 2018ರಲ್ಲಿ ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ನನ್ನ...

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

by Shwetha
June 29, 2026
0

ಮಂಗಳೂರು: ಕೆಂಪೇಗೌಡ ದಿನಾಚರಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿನ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram