ADVERTISEMENT
Sunday, July 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

80ರ ವೃದ್ಧನನ್ನು ಪ್ರೀತಿಸಿ ಮದುವೆಯಾದ 23ರ ಯುವತಿ

ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್

Author2 by Author2
June 17, 2024
in Marjala Manthana, ಮಾರ್ಜಲ ಮಂಥನ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಪ್ರೀತಿಗೆ ವಯಸ್ಸಿನ ಅಂತರವಿಲ್ಲ, ಅದಕ್ಕೆ ಕಣ್ಣಿಲ್ಲ ಅಂತಾರೆ. ಪ್ರೀತಿ, ಅಂತಸ್ತು ಎಲ್ಲವನ್ನೂ ಮೀರಿ ಅದು ಇದೆ ಅಂತಾರೆ. ಇಲ್ಲೊಂದು ಘಟನೆಯಲ್ಲಿ ಇದು ಸತ್ಯ ಅನ್ನುವಂತಾಗಿದೆ. ಕೇವಲ 23 ವರ್ಷದ ಯುವತಿ, 80 ವರ್ಷದ ವೃದ್ಧನ ಪ್ರೀತಿಯ ಪಾಶಕ್ಕೆ ಬಿದ್ದಿದ್ದಾಳೆ.

ಈ ಘಟನೆ ಚೀನಾದ ಹೆಬೈ ಪ್ರಾಂತ್ಯದಲ್ಲಿ ಬೆಳಕಿಗೆ ಬಂದಿದೆ. 23 ವರ್ಷದ ಯುವತಿಯೊಬ್ಬಳು ವೃದ್ಧಾಶ್ರಮದಲ್ಲಿನ 80 ವರ್ಷದ ವೃದ್ಧನೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದಾಳೆ. ಅಷ್ಟೇ ಅಲ್ಲ, ಆತನನ್ನೇ ಮದುವೆಯಾಗಿದ್ದಾಳೆ. ಹೆಬೈ ಪ್ರಾಂತ್ಯದ ವೃದ್ಧಾಶ್ರಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಕ್ಸಿಯಾಫಾಂಗ್ ಎಂಬಾಕೆ ಅಲ್ಲಿ ಲೀ ಎಂಬ 80 ರ ವೃದ್ಧನ ಪ್ರೀತಿಯ ಬಲೆಗೆ ಬಿದ್ದಿದ್ದಾಳೆ. ಆ ವೃದ್ಧನ ಪ್ರಬುದ್ಧತೆ, ಬುದ್ಧಿವಂತಿಕೆಗೆ ಆಕರ್ಷಿತಳಾದ ಆಕೆ ಆತನ ಮೇಲೆ ಮನಸ್ಸು ಮಾಡಿದ್ದಳು ಎನ್ನಲಾಗಿದೆ.

Related posts

A Young Girl Smoking in train AC Coach, video viral

ರೈಲಿನ ಎಸಿ ಕೋಚ್‌ನಲ್ಲಿ ಸಿಗರೇಟ್‌ ಸೇದಿದ ಯುವತಿ: ವಿಡಿಯೋ ವೈರಲ್‌

September 16, 2025
‘ಸಿದ್ರಾಮುಲ್ಲಾಖಾನ್’ ಸ್ಟೇಟಸ್ ಹಾಕಿದ PDO ವಿರುದ್ಧ FIR!

ಶ್ರೀರಂಗಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಇತಿಹಾಸ ಮತ್ತು ಮಹಿಮೆಯ ಅನಾವರಣ

August 31, 2025

ಆನಂತರ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದಾರೆ. ಯುವತಿಯ ಕುಟುಂಬಸ್ಥರು ಈ ಮದುವೆಗೆ ಒಪ್ಪಿಲ್ಲ. ಆದರೆ, ಕುಟುಂಬದೊಂದಿಗೆ ಜಗಳ ಮಾಡಿ ಅವರ ವಿರೋಧದ ಮಧ್ಯೆ ಮದುವೆಯಾಗಿದ್ದಾಳೆ. ಇಬ್ಬರೂ ಇತ್ತೀಚಿಗೆ ಸರಳವಾಗಿ ವಿವಾಹವಾಗಿದ್ದು, ಇಬ್ಬರ ಕುಟುಂಬದವರೂ ಈ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ ಎಂದು ಚೀನಾದ ಸ್ಥಳೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಹಲವರು ಹಣಕ್ಕಾಗಿ ಮದುವೆಯಾಗಿದ್ದಾಳೆ ಅಂದ್ರೆ, ಇನ್ನೂ ಹಲವರು ನಿಷ್ಕಲ್ಮಶ ಪ್ರೀತಿ ಇದು ಎಂದು ಹೊಗಳುತ್ತಿದ್ದಾರೆ.

Tags: A 23-year-old young woman who fell in love with an 80-year-old man and got married
ShareTweetSendShare
Join us on:

Related Posts

A Young Girl Smoking in train AC Coach, video viral

ರೈಲಿನ ಎಸಿ ಕೋಚ್‌ನಲ್ಲಿ ಸಿಗರೇಟ್‌ ಸೇದಿದ ಯುವತಿ: ವಿಡಿಯೋ ವೈರಲ್‌

by Saaksha Editor
September 16, 2025
0

ರೈಲಿನಲ್ಲಿ ಧೂಮಪಾನ ಮತ್ತು ಮಧ್ಯಪಾನ ಮಾಡುವುದನ್ನು ನಿಷೇಧಿಸಲಾಗಿದೆ. ಆದರೂ ಕೂಡ ಓರ್ವ ಯುವತಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಓರ್ವ ಯುವತಿ ಸಿಗರೇಟ್ ಸೇದುತ್ತಿರುವ ವಿಡಿಯೋ ಸಮಾಜಿಕ...

‘ಸಿದ್ರಾಮುಲ್ಲಾಖಾನ್’ ಸ್ಟೇಟಸ್ ಹಾಕಿದ PDO ವಿರುದ್ಧ FIR!

ಶ್ರೀರಂಗಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಇತಿಹಾಸ ಮತ್ತು ಮಹಿಮೆಯ ಅನಾವರಣ

by Shwetha
August 31, 2025
0

ಶ್ರೀರಂಗಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ದಕ್ಷಿಣ ಭಾರತದ ಪ್ರಮುಖ ವೈಷ್ಣವ ಕ್ಷೇತ್ರಗಳಲ್ಲಿ ಒಂದಾಗಿದ್ದು, ಮಹಾನದಿ ಕಾವೇರಿಯ ದಡದಲ್ಲಿ ನೆಲೆಗೊಂಡಿದೆ. ಇದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇದೆ. ಈ...

ಸೆಂಟ್ರಲ್ ರೈಲ್ವೆ ಹೊಸ ಹುದ್ದೆಗಳು 2025 – ಅರ್ಜಿ ಸಲ್ಲಿಸಲು ಮಿಸ್ ಮಾಡಿಕೊಳ್ಳಬೇಡಿ!

ಶಿಬರೂರು ಕೊಡಮಂತ್ತಾಯ ದೈವಸ್ಥಾನ: ಕಾರಣಿಕದ ನೆಲೆಯಲ್ಲಿ ಭಕ್ತಿ, ಪವಾಡ ಮತ್ತು ಪರಂಪರೆ

by Shwetha
August 30, 2025
0

ದೇಲಂತಬೆಟ್ಟು, ದಕ್ಷಿಣ ಕನ್ನಡ: ತುಳುನಾಡಿನ ಕಾರಣಿಕ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ, ಮಂಗಳೂರಿನ ಸುರತ್ಕಲ್ ಸಮೀಪದ ಶಿಬರೂರಿನ ಶ್ರೀ ಕೊಡಮಂತ್ತಾಯ ದೈವಸ್ಥಾನವು ತನ್ನ ಐತಿಹಾಸಿಕ ಹಿನ್ನೆಲೆ,ಮಹಿಮೆ ಮತ್ತು ವಿಶಿಷ್ಟ ಆಚರಣೆಗಳಿಂದಾಗಿ...

ಕಲಬುರಗಿ ಜಿಲ್ಲಾ ಪಂಚಾಯತ್ ನೇಮಕಾತಿ 2025

నిಟ್ಟೆ ಕೆಮ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ಇತಿಹಾಸ, ಮಹಿಮೆ ಮತ್ತು ವಿಶೇಷತೆ

by Shwetha
August 29, 2025
0

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿರುವ ನಿಟ್ಟೆ ಸಮೀಪದ ಕೆಮ್ಮಣ್ಣು ಎಂಬ ಹಸಿರ ಸಿರಿಯ ಮಡಿಲಲ್ಲಿ ನೆಲೆಸಿರುವ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವು, ಭಕ್ತರ ಪಾಲಿಗೆ ಶಕ್ತಿಯ ಕೇಂದ್ರವಾಗಿಯೂ, ಇಷ್ಟಾರ್ಥ...

“ಚಾಮುಂಡಿ ಬೆಟ್ಟ ಹಿಂದೂಗಳದ್ದಲ್ಲ” – ಡಿಕೆಶಿ ಹೇಳಿಕೆಗೆ ಯದುವೀರ್ ಕಿಡಿ

ಶಕ್ತಿ ಮತ್ತು ಭಕ್ತಿಯ ಸಂಕೇತ: ಸಾತನೂರಿನ ಶ್ರೀ ಕಂಬದ ನರಸಿಂಹ ಸ್ವಾಮಿ ದಿವ್ಯಸ್ಥಳ

by Shwetha
August 28, 2025
0

ಕರ್ನಾಟಕ ರಾಜ್ಯವು ಧಾರ್ಮಿಕ ಸಂಸ್ಕೃತಿಗೆ ಹೆಸರುವಾಸಿಯಾದ ರಾಜ್ಯ. ಇಲ್ಲಿ ಅನೇಕ ಗುಡಿಗೋಪುರಗಳಿವೆ. ಈ ಗುಡಿಗೋಪುರಗಳು ರಾಜ್ಯದ ಇತಿಹಾಸವನ್ನು ಸಾರುತ್ತವೆ.ಇದಕ್ಕೆ ಮಂಡ್ಯ ಜಿಲ್ಲೆಯು ಹೊರತಾಗಿಲ್ಲ. ಇಲ್ಲಿ ಅನೇಕ ದೇವಾಲಯವಿದ್ದು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram