ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ನಾಲ್ಕೂ ಓವರ್ ಮೇಡನ್ ಮಾಡಿ, 3 ವಿಕೆಟ್ ಪಡೆದ ಲಾಕಿ ಫರ್ಗ್ಯೂಸನ್!

ವಿಶೇಷ ದಾಖಲೆ ಬರೆದ ಎರಡನೇ ಆಟಗಾರ

Author2 by Author2
June 18, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಟ್ರಿನಿಡಾಡ್: ಟಿ20 ಕ್ರಿಕೆಟ್‌ (T20) ಅಂಗಳದಲ್ಲಿ ಒಂದು ಓವರ್ ಮೇಡನ್ ಮಾಡುವುದಕ್ಕಾಗಿಯೇ ಬೌಲರ್ ಗಳು ಹೆಣಗಾಡುತ್ತಿರುತ್ತಾರೆ. ಆದರೆ, ನ್ಯೂಜಿಲೆಂಡ್ (New Zealand) ನ ಬೌಲರ್ ಎಲ್ಲಾ 4 ಓವರ್‌ ಮೇಡನ್‌ ಮಾಡಿ 3 ವಿಕೆಟ್‌ ಕಿತ್ತು ಅಪರೂಪದ ಹಾಗೂ ಕಠಿಣ ದಾಖಲೆಯೊಂದನ್ನು ಲಾಕಿ ಫರ್ಗ್ಯೂಸನ್ (Lockie Ferguson) ಬರೆದಿದ್ದಾರೆ.

ಪಾಪುವಾ ನ್ಯೂಗಿನಿ (Papua New Guinea) ವಿರುದ್ಧ ನಡೆದ ಪಂದ್ಯದಲ್ಲಿ ಫರ್ಗ್ಯೂಸನ್ ಈ ವಿಶಿಷ್ಟ ದಾಖಲೆ ಬರೆದಿದ್ದಾರೆ. ನಾಲ್ಕೂ ಓವರ್ ಗಳನ್ನು ಎಸೆದಿರುವ ಅವರು ಯಾವುದೇ ರನ್ ನೀಡದೆ, 3 ವಿಕೆಟ್‌ ಪಡೆದಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಟಿ 20 ಕ್ರಿಕೆಟ್‌ ನಲ್ಲಿ ಎಲ್ಲಾ ನಾಲ್ಕು ಓವರ್‌ ಗಳಲ್ಲಿ ಮೇಡನ್ ಸಾಧನೆ ಮಾಡಿದ ಎರಡನೇ ಬೌಲರ್ ಎನಿಸಿಕೊಂಡಿದ್ದಾರೆ.

Related posts

magnus-carlsen-yippee-chess-contest-bengaluru-channai

ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

August 28, 2026
‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

August 28, 2026

ಈ ಹಿಂದೆ 2021ರ ಟಿ20 ವಿಶ್ವಕಪ್ ಅರ್ಹತಾ ಪಂದ್ಯದಲ್ಲಿ ಕೆನಡಾದ ಸಾದ್ ಬಿನ್ ಜಾಫರ್ ಎಂಬ ಬೌಲರ್ ಪನಮಾ ವಿರುದ್ಧ ನಾಲ್ಕು ಓವರ್‌ಗಳಲ್ಲಿ ಮೇಡನ್ ಸಾಧನೆ ಮಾಡಿ 2 ವಿಕೆಟ್‌ ಪಡೆದು ದಾಖಲೆ ಬರೆದಿದ್ದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಪಾಪುವಾ ನ್ಯೂಗಿನಿ 78 ರನ್‌ಗಳಿಗೆ ಆಲೌಟ್‌ ಆಯ್ತು. ಸುಲಭದ ಸವಾಲನ್ನು ಬೆನ್ನಟ್ಟಿದ ನ್ಯೂಜಿಲೆಂಡ್‌ 12.3 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 79 ರನ್‌ ಗಳಿಸಿ ಜಯ ಸಾಧಿಸಿದರು. ಈ ಮೂಲಕ ಟಿ20 ಅಭಿಯಾನವನ್ನೂ ನ್ಯೂಜಿಲೆಂಡ್ ತಂಡ ಮುಗಿಸಿತು.
ಸಿ ಗುಂಪಿನಲ್ಲಿದ್ದ ನ್ಯೂಜಿಲೆಂಡ್ ತಂಡ ನಾಲ್ಕು ಪಂದ್ಯಗಳಲ್ಲಿ 2 ಪಂದ್ಯಗಳಲ್ಲಿ ಮಾತ್ರ ಗೆದ್ದು ಟೂರ್ನಿಯಿಂದ ಹೊರ ನಡೆದಿದೆ.

Tags: Locky Ferguson took 3 wickets after making four overs maiden!
ShareTweetSendShare
Join us on:

Related Posts

magnus-carlsen-yippee-chess-contest-bengaluru-channai

ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by admin
August 28, 2026
0

ಬೆಂಗಳೂರು: ನೀವು ಚೆಸ್ ಆಟದಲ್ಲಿ ಪರಿಣಿತರಾ? ವಿಶ್ವದ ದಿಗ್ಗಜ ಆಟಗಾರರೊಂದಿಗೆ ಒಮ್ಮೆಯಾದರೂ ಚೆಸ್ ಆಡಬೇಕು ಎಂಬ ಕನಸು ನಿಮಗಿದೆಯಾ? ಹಾಗಿದ್ದರೆ ನಿಮ್ಮ ಕನಸು ನನಸಾಗುವ ಸಮಯ ಬಂದಿದೆ!...

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

by Shwetha
August 28, 2026
0

2036ರ ಒಲಿಂಪಿಕ್ಸ್‌ನಲ್ಲಿ ಭಾರತ ಹೆಚ್ಚಿನ ಪದಕಗಳನ್ನು ಗೆಲ್ಲುವ ಗುರಿಯೊಂದಿಗೆ ಕ್ರೀಡಾಪಟುಗಳ ಸಿದ್ಧತೆಯನ್ನು ಈಗಿನಿಂದಲೇ ಆರಂಭಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.'ಖೇಲ್ ಕಿ ಬಾತ್, PM...

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

by admin
August 24, 2026
0

ಬೆಂಗಳೂರು: ಕನ್ನಡ ಮಾಧ್ಯಮ ರಂಗದಲ್ಲಿ ಇದೇ ಮೊದಲ ಬಾರಿಗೆ ವಿಭಿನ್ನ ಪರಿಕಲ್ಪನೆಯೊಂದಿಗೆ ಮಾಧ್ಯಮ ಸ್ನೇಹಿತರನ್ನು ಒಂದೇ ವೇದಿಕೆಯಲ್ಲಿ ಒಂದುಗೂಡಿಸುವ ವಿನೂತನ ಕ್ರಿಕೆಟ್ ಟೂರ್ನಿಗೆ 9 ಡ್ರೀಮ್ಸ್ ಸಂಸ್ಥೆ...

ks-shilpa-wins-bronze-para-shotput-commonwealth-games-2026-dk-shivakumar-honors

ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪ ಅವರಿಗೆ ಅಭಿನಂದನೆ: 20 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

by admin
August 21, 2026
0

ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಪ್ಯಾರಾ ಶಾಟ್‌ಪುಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಪ್ಯಾರಾ ಅಥ್ಲೀಟ್...

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

by admin
August 10, 2026
0

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram