ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ದರ್ಶನ್, ಪ್ರಜ್ವಲ್, ಯಡಿಯೂರಪ್ಪ, ಸೂರಜ್ ವಿರುದ್ಧ ನಟಿ ರಮ್ಯಾ ಆಕ್ರೋಶ

ಪೋಸ್ಟ್ ಮಾಡಿ ಆಕ್ರೋಶ

Author2 by Author2
June 22, 2024
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ಲೈಂಗಿಕ ದೌರ್ಜನ್ಯ ಹಾಗೂ ಕೊಲೆ ಆರೋಪಿಗಳಾಗಿರುವ ನಟ ದರ್ಶನ್‌, ಪ್ರಜ್ವಲ್‌ ರೇವಣ್ಣ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸೂರಜ್‌ ರೇವಣ್ಣ ವಿರುದ್ಧ ಮಾಜಿ ಸಂಸದೆ ಹಾಗೂ ನಟಿ ರಮ್ಯಾ (Ramya) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಸದ್ಯ ಕಾನೂನು ಉಲ್ಲಂಘಿಸಿ ಸುದ್ದಿಯಲ್ಲಿರುವವರು ಶ್ರೀಮಂತರು ಮತ್ತು ಶಕ್ತಿಶಾಲಿಗಳು. ಅವರ ಹಿಂಸಾತ್ಮಕ ಕ್ರಿಯೆಯಿಂದಾಗಿ ಬಡವರು, ಮಹಿಳೆಯರು ಮತ್ತು ಮಕ್ಕಳ ಬದುಕು ನಾಶವಾಗಿ ಬೀದಿಗೆ ಬಂದಿದೆ ಎಂದು ಎಕ್ಸ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಅಪರಾಧಗಳನ್ನು ಹೊರಗೆ ತಂದ ಪೊಲೀಸರಿಗೆ ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್. ವಿಚಾರಣೆಯನ್ನು ತ್ವರಿತಗೊಳಿಸಿದಾಗ ಮತ್ತು ಪ್ರಕರಣಗಳನ್ನು ಅವುಗಳ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಾಗ ನಿಜವಾಗಿಯೂ ನ್ಯಾಯ ಸಿಗುತ್ತದೆ. ನ್ಯಾಯವು ಮೇಲುಗೈ ಸಾಧಿಸದಿದ್ದರೆ, ನಾವು ಸಾರ್ವಜನಿಕರಿಗೆ ಯಾವ ಸಂದೇಶವನ್ನು ನೀಡುತ್ತೇವೆ? ಎಂದು ರಮ್ಯಾ ಪೋಸ್ಟ್‌ ಮೂಲಕ ಆಗ್ರಹಿಸಿದ್ದಾರೆ.

Related posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

August 11, 2026
entertainment/santhosh-balaraj-bentlee-movie-trailer-released-loose-mada-yogi-pramod-shetty-emotional

ನಟ ಸಂತೋಷ್ ಬಾಲರಾಜ್ ‘ಬೆಂಟ್ಲಿ’ ಟ್ರೇಲರ್ ರಿಲೀಸ್: ಭಾವುಕರಾದ ಲೂಸ್ ಮಾದ ಯೋಗಿ, ಪ್ರಮೋದ್ ಶೆಟ್ಟಿ!

August 10, 2026

ನಟಿ ರಮ್ಯಾ ತಮ್ಮ ಪೋಸ್ಟ್‌ ನೊಂದಿಗೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ, ನಟ ದರ್ಶನ್‌, ಮಾಜಿ ಸಿಎಂ ಯಡಿಯೂರಪ್ಪ, ಎಂಎಲ್‌ಸಿ ಸೂರಜ್‌ ರೇವಣ್ಣ ಹೆಸರುಗಳನ್ನು ಟ್ಯಾಗ್ ಮಾಡಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ (Prajwal Revanna) ನ್ಯಾಯಾಂಗ ಬಂಧನದಲ್ಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ (Darshan) ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ. ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಲ್ಲಿ ಮಾಜಿ ಸಿಎಂ ಯಡಿಯೂರಪ್ಪ (B.S.Yediyurappa) ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.

Tags: Actress Ramya outraged against DarshanPrajwalsoorajYeddyurappa
ShareTweetSendShare
Join us on:

Related Posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

by admin
August 11, 2026
0

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ 'ಸ್ಲಮ್ ಡಾಗ್' ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್; ‌ಪವರ್‌ಫುಲ್ ಅಧಿಕಾರಿ 'ಗೌರಿ ಹೆಗ್ಡೆ' ಪಾತ್ರದಲ್ಲಿ ಟಬು!...

entertainment/santhosh-balaraj-bentlee-movie-trailer-released-loose-mada-yogi-pramod-shetty-emotional

ನಟ ಸಂತೋಷ್ ಬಾಲರಾಜ್ ‘ಬೆಂಟ್ಲಿ’ ಟ್ರೇಲರ್ ರಿಲೀಸ್: ಭಾವುಕರಾದ ಲೂಸ್ ಮಾದ ಯೋಗಿ, ಪ್ರಮೋದ್ ಶೆಟ್ಟಿ!

by admin
August 10, 2026
0

  ಬೆಂಗಳೂರು: 'ಗಣಪ' ಮತ್ತು 'ಕರಿಯ-2' ಚಿತ್ರಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಗುರುತು ಮೂಡಿಸಿದ್ದ ನಟ ಸಂತೋಷ್ ಬಾಲರಾಜ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ...

entertainment/dheeren-ramkumar-pabbar-movie-shooting-completed-release-soon

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

by admin
August 10, 2026
0

​ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಟನಾಗಿ ಗುರುತಿಸಿಕೊಂಡಿರುವ ಡಾ. ರಾಜ್‌ಕುಮಾರ್ ಅವರ ಮೊಮ್ಮಗ ಧೀರನ್ ರಾಮ್‌ಕುಮಾರ್ ಅಭಿನಯದ ಬಹುನಿರೀಕ್ಷಿತ 'ಪಬ್ಬಾರ್' ಸಿನಿಮಾದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. 'ಶಾಖಾಹಾರಿ' ಚಿತ್ರದ...

https://www.zee5.com/movies/details/lenin/0-0-1z5lenin2026

by admin
August 10, 2026
0

ಝೀ 5' ನಲ್ಲಿ ಆಗಸ್ಟ್ 7 ರಿಂದಲೇ ಸ್ಟ್ರೀಮಿಂಗ್‌ ಆರಂಭಿಸಿದ 'ಅಯ್ಯಗಾರು' ಅಖಿಲ್ ಅಕ್ಕಿನೇನಿ ಅಭಿನಯದ 'ಲೆನಿನ್'; ಕನ್ನಡದಲ್ಲೂ ನೋಡಬಹುದು! ಅಖಿಲ್ ಅಕ್ಕಿನೇನಿ ಅವರ ವೃತ್ತಿಜೀವನದ ಅತಿ...

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

by admin
August 8, 2026
0

'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ 'ದಿ ಪ್ಯಾರಡೈಸ್' ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ! ಹೈದರಾಬಾದ್: 'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ ಬಹುನಿರೀಕ್ಷಿತ ಪ್ಯಾನ್-ವರ್ಲ್ಡ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram